alex Certify
ಕನ್ನಡ ದುನಿಯಾ       Mobile App
       

Kannada Duniya

ಭಿನ್ನಾಭಿಪ್ರಾಯವಿರುವುದನ್ನು ಒಪ್ಪಿಕೊಂಡ ಎಂ.ಬಿ. ಪಾಟೀಲ್

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಗಂಡಾಂತರಗಳೂ ಎದುರಾಗದು. ಆದರೆ ಆಡಳಿತದಲ್ಲಿ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳಿರುವುದು ನಿಜ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಸರ್ಕಾರ ರಚನೆಯಾದಾಗಿನಿಂದ Read more…

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

ಪಕ್ಷೇತರರಾಗಿ ಚುನಾಯಿತರಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಗೌಡ ಪಾಟೀಲ್ ಜಯ ಸಾಧಿಸಿದ್ದಾರೆ. ಕಳೆದ Read more…

‘ನಾನು ಸಚಿವರಾಗಿದ್ದರೂ ಶಾಸಕನಾಗಿದ್ರು ಪವರ್ ಫುಲ್’

ಸಚಿವ ಸ್ಥಾನ ಸಿಗದೆ ಪಕ್ಷದ ಹೈಕಮಾಂಡ್ ವಿರುದ್ಧ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಎಂ.ಬಿ. ಪಾಟೀಲ್ ಇಂದು ಪರೋಕ್ಷವಾಗಿ ಹೈಕಮಾಂಡ್ ಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ವಿಜಯಪುರ ತಾಲೂಕಿನ ಸೋಮದೇವರ ಹಟ್ಟಿಯಲ್ಲಿ Read more…

ಶಾಕಿಂಗ್: ಆಪ್ತ ಶಾಸಕನ ವಿರುದ್ಧವೇ ತಿರುಗಿ ಬಿದ್ದ ಸಿದ್ದರಾಮಯ್ಯ

ಧರ್ಮಸ್ಥಳದ ಶಾಂತಿವನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಂಗಳೂರಿಗೆ ಮರಳಿ ಬರುತ್ತಿದ್ದು, ಇದರ ಮಧ್ಯೆ ಸಿದ್ದರಾಮಯ್ಯ ತಮ್ಮ ಆಪ್ತ ಶಾಸಕ ಎಂ.ಬಿ. ಪಾಟೀಲ್ ವಿರುದ್ಧ ಅಸಮಾಧಾನ Read more…

ಸಚಿವ ಸ್ಥಾನಾಕಾಂಕ್ಷಿ ಗಳಿಗೆ ಸಿಹಿ ಸುದ್ದಿ ಕೊಟ್ಟ ಕಾಂಗ್ರೆಸ್ ಹೈ ಕಮಾಂಡ್

ಸಚಿವ ಸ್ಥಾನ ಸಿಗದೆ ಪಕ್ಷದ ವಿರುದ್ಧ ಸೆಡ್ಡು ಹೊಡೆದು ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದ ಕಾಂಗ್ರೆಸ್ ಶಾಸಕರಿಗೆ ಹೈಕಮಾಂಡ್ ಸಿಹಿ ಸುದ್ದಿಯೊಂದನ್ನು ನೀಡಿದೆ. ಶೀಘ್ರದಲ್ಲೇ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ Read more…

ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆ ಬಳಿಕ ಸ್ಪೋಟಗೊಂಡಿದ್ದ, ಸಚಿವ ಸ್ಥಾನ ವಂಚಿತ ಶಾಸಕರ ಆಕ್ರೋಶ, ಕಳೆದ ಮೂರ್ನಾಲ್ಕು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೀಗ ಮತ್ತೆ Read more…

ಬಿಕ್ಕಟ್ಟು ಬಗೆಹರಿಸಲು ಹೊಸ ಸೂತ್ರ ಮುಂದಿಟ್ಟ ಕಾಂಗ್ರೆಸ್ ನಾಯಕರು

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲ ಹಿರಿಯ ಕಾಂಗ್ರೆಸ್ ಶಾಸಕರು ಆಕ್ರೋಶಗೊಂಡಿದ್ದಾರೆ. ಸಚಿವ ಸ್ಥಾನ ವಂಚಿತ ಶಾಸಕರುಗಳು ಸರಣಿ Read more…

ಕಾಂಗ್ರೆಸ್ ಅತೃಪ್ತ ಶಾಸಕರ ಬೆನ್ನಿಗಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ…?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನ ವಂಚಿತರ ಅಸಮಾಧಾನ ಭುಗಿಲೆದ್ದಿದೆ. ಒಂದೆಡೆ ತಮ್ಮ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ Read more…

ಎಂ.ಬಿ. ಪಾಟೀಲ್ ನಿವಾಸಕ್ಕೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಭೇಟಿ

ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರ ಸದಾಶಿವ ನಗರದ ನಿವಾಸಕ್ಕೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಭೇಟಿ ನೀಡಿದ್ದಾರೆ. ಪರಮೇಶ್ವರ್ ಅವರಿಗೆ ಸಚಿವರಾದ Read more…

ಸಿದ್ದರಾಮಯ್ಯನವರ ಮುಂದೆ ಕಣ್ಣೀರಿಟ್ಟ ಮಾಜಿ ಸಚಿವ

ಬುಧವಾರದಂದು ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾಗಿದ್ದು, ಕಾಂಗ್ರೆಸ್ ನ ಹಲವು ಹಿರಿಯ ನಾಯಕರು ಸಚಿವ ಸ್ಥಾನ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆಯನ್ನು ನಡೆಸಿದ್ದಾರೆ. ಈ Read more…

ಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಕಾರಣ ಗೊತ್ತಿಲ್ಲ: ಎಂ.ಬಿ. ಪಾಟೀಲ್

ಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಕಾರಣ ಗೊತ್ತಿಲ್ಲ. ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದು ಸಚಿವ ಸ್ಥಾನ ವಂಚಿತ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, Read more…

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಾಜೀನಾಮೆಗೆ ಮುಂದಾದ ಎಂ.ಬಿ. ಪಾಟೀಲ್?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. Read more…

ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ಶಾಸಕರಿಂದ ಲಾಬಿ

ಬೆಂಗಳೂರು : ರಾಜ್ಯದ ಜನತೆ ಈ ಬಾರಿ ಯಾರಿಗೂ ಸ್ಪಷ್ಟ ಬಹುಮತ ನೀಡಿಲ್ಲ. ಆದರೂ ಹೆಚ್ಚು ಶಾಸಕರನ್ನ ಗೆದ್ದು ತಂದ ಬಿಜೆಪಿಗೆ ರಾಜ್ಯಪಾಲರು ಸರ್ಕಾರ ರಚನೆಗೆ ಕರೆ ನೀಡಿದ್ದರು. Read more…

ಎಂ.ಬಿ. ಪಾಟೀಲ್ –ಪ್ರಭಾಕರ್ ಕೋರೆ ಜಟಾಪಟಿ

ಬೆಂಗಳೂರು: ಪ್ರತ್ಯೇಕ ಧರ್ಮ ವಿಚಾರವಾಗಿ ಇಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸಚಿವ ಎಂ.ಬಿ. ಪಾಟೀಲ್ ಮತ್ತು ರಾಜ್ಯಸಭೆ ಸದಸ್ಯ Read more…

ಸಿದ್ಧಗಂಗಾ ಶ್ರೀ ಭೇಟಿ ಮಾಡಿದ ಎಂ.ಬಿ. ಪಾಟೀಲ್

ತುಮಕೂರು : ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಗೊಂದಲ ಉಂಟಾದ ಹಿನ್ನಲೆಯಲ್ಲಿ ತುಮಕೂರು ಸಿದ್ಧಗಂಗಾ ಮಠಕ್ಕೆ ಸಚಿವ ಎಂ.ಬಿ. ಪಾಟೀಲ್ ಭೇಟಿ ನೀಡಿದ್ದಾರೆ. ಖಾಸಗಿ ಕಾರಿನಲ್ಲಿ ಮಠಕ್ಕೆ ಆಗಮಿಸಿದ Read more…

‘ಎಂ.ಬಿ. ಪಾಟೀಲ್ ಸಿ.ಎಂ. ಮೇಲೆ ಪ್ರಮಾಣ ಮಾಡಲಿ’

ಕಲಬುರ್ಗಿ : ‘ಲಿಂಗಾಯತ ಧರ್ಮ ವಿಚಾರವಾಗಿ ತುಮಕೂರು ಸಿದ್ಧಗಂಗಾ ಶ್ರೀಗಳ ಹೇಳಿಕೆಯ ಕುರಿತಾಗಿ ಸಚಿವ ಎಂ.ಬಿ. ಪಾಟೀಲ್ ಪ್ರಮಾಣ ಮಾಡುವುದಾದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮೇಲೆ ಮಾಡಲಿ.’ ಹೀಗೆಂದು Read more…

ಮತ್ತೊಂದು ಹಂತಕ್ಕೆ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ಭಾರೀ ಚರ್ಚೆಗಳು ನಡೆಯುತ್ತಿದ್ದು, ಆರೋಪ, ಪ್ರತ್ಯಾರೋಪಗಳು ಕೂಡ ಜೋರಾಗತೊಡಗಿವೆ. ಸಿದ್ಧಗಂಗಾ ಸ್ವಾಮೀಜಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಬೆಂಬಲ ನೀಡಿದ್ದಾರೆ ಎಂದು ಸಚಿವ ಎಂ.ಬಿ. Read more…

ಸಿದ್ಧಗಂಗಾ ಶ್ರೀ ಕುರಿತು ಮಾತೆ ಮಹಾದೇವಿ ವಿವಾದಿತ ಹೇಳಿಕೆ

ಬಾಗಲಕೋಟೆ: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ಭಾರೀ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ, ಬಸವಧರ್ಮ ಪೀಠದ ಮಾತೆ ಮಹಾದೇವಿ ತುಮಕೂರು ಸಿದ್ಧಗಂಗಾ ಶ್ರೀಗಳ ಕುರಿತು ವಿವಾದಿತ ಹೇಳಿಕೆ ನೀಡಿದ್ದಾರೆ. ಭಾರತ Read more…

ಎಂ.ಬಿ. ಪಾಟೀಲ್ ಗೆ ಪಶ್ಚಾತ್ತಾಪ : ಬಿ.ಎಸ್.ವೈ.

ಬಾಗಲಕೋಟೆ: ಸಚಿವ ಎಂ.ಬಿ. ಪಾಟೀಲ್ ಪಶ್ಚಾತ್ತಾಪಕ್ಕಾಗಿ ಬಸವೇಶ್ವರರ ಐಕ್ಯ ಮಂಟಪಕ್ಕೆ ಹೋಗಿದ್ದಾರೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ Read more…

ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಸಿದ್ಧಗಂಗಾ ಶ್ರೀ ಅಸಮಾಧಾನ

ತುಮಕೂರು: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಬೆಂಬಲ ನೀಡಿದ್ದಾರೆ ಎಂದು ಹೇಳಿದ್ದ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೇಳಿಕೆ Read more…

‘ಶ್ರೀಗಳ ಹೇಳಿಕೆ ತಿರುಚಿದ್ದರೆ ನನ್ನ ಕುಟುಂಬ ನಾಶವಾಗಲಿ’

ವಿಜಯಪುರ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ತುಮಕೂರು ಸಿದ್ಧಗಂಗಾ ಮಠದ ಶ್ರೀಗಳು ಬೆಂಬಲ ನೀಡಿದ್ದಾರೆ ಎಂಬುದು ನಿಜ. ನಾನು ನೀಡಿರುವ ಹೇಳಿಕೆ ಸುಳ್ಳಾಗಿದ್ದರೆ, ಕುಟುಂಬದವರೊಂದಿಗೆ ಮಠಕ್ಕೆ ತೆರಳಿ ಪ್ರಮಾಣ Read more…

‘ಲಿಂಗಾಯತ ಧರ್ಮಕ್ಕೆ ಸಿದ್ಧಗಂಗಾ ಶ್ರೀ ಬೆಂಬಲ’

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಬೆಂಬಲ ಸೂಚಿಸಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಮಠಕ್ಕೆ ಭೇಟಿ ನೀಡಿದ್ದ Read more…

ಸಚಿವ ಎಂ.ಬಿ. ಪಾಟೀಲ್ ಪ್ರಯಾಣಿಸುತ್ತಿದ್ದ ಕಾರ್ ಪಲ್ಟಿ

ವಿಜಯಪುರ: ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಪ್ರಯಾಣಿಸುತ್ತಿದ್ದ, ಕಾರ್ ಪಲ್ಟಿಯಾಗಿದ್ದು, ಸಚಿವರು ಸೇರಿದಂತೆ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸಚಿವರು ವಿಜಯಪುರದಿಂದ ಕಾರವಾರ ಸಮೀಪದ ಉಳವಿಗೆ ತೆರಳುತ್ತಿದ್ದರು. ಕೆರೂರು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...