alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ರಿಕೆಟ್ ಪ್ರಿಯರಿಗೆ ಬಿಗ್ ಶಾಕ್: ನಿವೃತ್ತಿಯಾಗ್ತಾರಾ ಮಹೇಂದ್ರ ಸಿಂಗ್ ಧೋನಿ?

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಪರಾಭವಗೊಂಡಿದೆ. ಟಿ-20 ಯಲ್ಲಿ ಗೆಲುವಿನ ನಗೆ ಬೀರಿದ್ದ ಭಾರತ ತಂಡ, ಏಕದಿನ ಸರಣಿಯಲ್ಲೂ ಗೆಲುವಿನ ವಿಶ್ವಾಸ ಹೊಂದಿತ್ತಾದರೂ Read more…

ಲಾರ್ಡ್ಸ್ ನಲ್ಲಿ ನಡೆದ ಪಂದ್ಯದಲ್ಲೊಂದು ಪ್ರೇಮ ಕಥೆ

ಒಂದು ಗಂಡಿಗೆ ಹೆಣ್ಣು ಯಾರು ಅನ್ನೋದು ಸ್ವರ್ಗದಲ್ಲಿ ನಿಶ್ಚಯವಾಗ್ತದೆ ಅನ್ನೋ ಮಾತು ನೀವೆಲ್ಲಾ ಕೇಳಿರ್ತೀರಿ. ಆದ್ರೆ ಮೈದಾನದಲ್ಲಿ ನಾನು ನೀನು ಜೋಡಿಯಾದೆವು ಅನ್ನೋದನ್ನ ತೋರಿಸಿಕೊಟ್ಟಿದ್ದಾನೆ ಒಬ್ಬ ಯುವ ಪ್ರೇಮಿ. Read more…

ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಎಬಿ ಡಿವಿಲಿಯರ್ಸ್

ದಕ್ಷಿಣ ಆಫ್ರಿಕಾದ ಖ್ಯಾತ ಕ್ರಿಕೆಟಿಗ 34 ವರ್ಷದ ಎಬಿ ಡಿವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಎಬಿ ಡಿವಿಲಿಯರ್ಸ್ ತಮ್ಮ 20 Read more…

ನಂಬರ್ 1 ಪಟ್ಟ ಕಳೆದುಕೊಂಡ ಮಿಥಾಲಿ ರಾಜ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಮೊದಲ ಸ್ಥಾನ ಕಳೆದುಕೊಂಡಿದ್ದಾರೆ. ಮಿಥಾಲಿಯನ್ನು ಹಿಂದಿಕ್ಕಿದ  ಆಸ್ಟ್ರೇಲಿಯಾದ ಆಲ್ ರೌಂಡರ್ ಎಲ್ಲೈಸ್ ಪೆರ್ರಿ Read more…

ಕೊಹ್ಲಿ ಭರ್ಜರಿ ಶತಕ, 5 -1 ಅಂತರದಿಂದ ಸರಣಿ ಜಯಿಸಿದ ಭಾರತ

ಸೆಂಚೂರಿಯನ್: ಸೆಂಚೂರಿಯನ್ ನ ಸೂಪರ್ ಸ್ಪೋರ್ಟ್ಸ್ ಪಾರ್ಕ್ ಮೈದಾನದಲ್ಲಿ ನಡೆದ 6 ನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಭಾರತ 8 ವಿಕೆಟ್ ಅಂತರದಿಂದ ಭರ್ಜರಿ ಜಯಗಳಿಸಿದೆ. ಈ Read more…

2 ನೇ ಪಂದ್ಯದಲ್ಲೂ ಭಾರತಕ್ಕೆ ಭರ್ಜರಿ ಗೆಲುವು

ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯವನ್ನು ಜಯಿಸಿದ್ದ ಟೀಂ ಇಂಡಿಯಾ, 2 ನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಟಾಸ್ ಗೆದ್ದ Read more…

ಗೆಲುವಿಗೆ ಕೇವಲ ಎರಡು ರನ್ ಬೇಕಿದ್ದಾಗಲೇ ‘ಟೀ ಬ್ರೇಕ್’…!

ಸೆಂಚೂರಿಯನ್: ಏಕದಿನ ಸರಣಿಯ ಮೊದಲ ಪಂದ್ಯವನ್ನು ಜಯಿಸಿದ್ದ ಟೀಂ ಇಂಡಿಯಾ, 2 ನೇ ಪಂದ್ಯವನ್ನು ಗೆಲ್ಲುವ ಹಂತದಲ್ಲಿ ಟೀ ಬ್ರೇಕ್ ನೀಡಲಾಗಿದೆ. 119 ರನ್ ಗೆಲುವಿನ ಗುರಿ ಬೆನ್ನತ್ತಿದ Read more…

2 ನೇ ಪಂದ್ಯ ಆರಂಭಕ್ಕೂ ಮೊದಲೇ ಸೌತ್ ಆಫ್ರಿಕಾಕ್ಕೆ ‘ಶಾಕ್’ !

ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯವನ್ನು ಜಯಿಸಿರುವ ಟೀಂ ಇಂಡಿಯಾ, 2 ನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳುವ ತವಕದಲ್ಲಿದೆ. ಕಿಂಗ್ಸ್ Read more…

ಸಿಡಿದೆದ್ದ ಕೊಹ್ಲಿ ಭರ್ಜರಿ ಶತಕ, ಭಾರತ ಶುಭಾರಂಭ

ಡರ್ಬನ್: ಇಲ್ಲಿನ ಕಿಂಗ್ಸ್ ಮೀಡ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳಿಂದ ಜಯಗಳಿಸಿದೆ.  ಟೆಸ್ಟ್ ಪಂದ್ಯಗಳಲ್ಲಿ ನಿರಾಸೆ ಅನುಭವಿಸಿದ್ದ ಭಾರತ ಏಕದಿನ Read more…

ಪ್ಲೆಸಿಸ್ ಶತಕ, ಭಾರತದ ಗೆಲುವಿಗೆ ಬೇಕಿದೆ 270 ರನ್

ಡರ್ಬನ್: ಇಲ್ಲಿನ ಕಿಂಗ್ಸ್ ಮೀಡ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು, ಮೊದಲಿಗೆ ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ, ನಿಗದಿತ 50 ಓವರ್ ಗಳಲ್ಲಿ 8 Read more…

ಚಾಹಲ್, ಯಾದವ್ ಗೆ 2 ವಿಕೆಟ್: ದ.ಆಫ್ರಿಕಾ 151/5

ಡರ್ಬನ್: ಇಲ್ಲಿನ ಕಿಂಗ್ಸ್ ಮೀಡ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆರಂಭಿಸಿರುವ ದಕ್ಷಿಣ ಆಫ್ರಿಕಾ 33.4 ಓವರ್ ಗಳಲ್ಲಿ 5 ವಿಕೆಟ್ Read more…

ಧೋನಿ ಮೇಲಿದೆ ದೊಡ್ಡ ‘ದಾಖಲೆ’ಯ ನಿರೀಕ್ಷೆ…!

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಧೋನಿ 6 ಏಕದಿನ ಸರಣಿಯಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡುವ Read more…

ಶಿಖರ್ ಧವನ್ ಶತಕ: ಲಂಕಾ ಬಗ್ಗು ಬಡಿದ ಭಾರತಕ್ಕೆ ಸರಣಿ

ವಿಶಾಖಪಟ್ಟಣ: ಇಲ್ಲಿನ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ 3 ನೇ ಏಕದಿನ ಪಂದ್ಯದಲ್ಲಿ ರೋಹಿತ್  ಶರ್ಮಾ ನೇತೃತ್ವದ ಭಾರತ ತಂಡ 8 ವಿಕೆಟ್ ಅಂತರದಿಂದ ಭರ್ಜರಿ ಜಯಗಳಿಸಿದೆ. Read more…

ಶ್ರೀಲಂಕಾ 215 ಕ್ಕೆ ಆಲೌಟ್

ವಿಶಾಖಪಟ್ಟಣ: ಇಲ್ಲಿನ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3 ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 44.5 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 215 ರನ್ ಗಳಿಸಿದ್ದು, ಭಾರತದ Read more…

ಸರಣಿ ಗೆಲುವಿಗೆ ಭಾರತ – ಲಂಕಾ ಫೈಟ್

ವಿಶಾಖಪಟ್ಟಣ: ಏಕದಿನ ಸರಣಿಯಲ್ಲಿ ತಲಾ 1 ಪಂದ್ಯಗಳನ್ನು ಗೆದ್ದಿರುವ ಭಾರತ ಮತ್ತು ಶ್ರೀಲಂಕಾ ತಂಡಗಳು ವಿಶಾಖಪಟ್ಟಣದ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಇಂದು ಮುಖಾಮುಖಿಯಾಗಲಿವೆ. ಮೊದಲ ಪಂದ್ಯವನ್ನು ಶ್ರೀಲಂಕಾ Read more…

ಸರಣಿ ಗೆಲುವಿಗೆ ಭಾರತ–ನ್ಯೂಜಿಲೆಂಡ್ ಪೈಪೋಟಿ

ಕಾನ್ಪುರ: ಭಾರತ ಮತ್ತು ಪ್ರವಾಸಿ ನ್ಯೂಜಿಲೆಂಡ್ ನಡುವೆ ಇಂದು ಕಾನ್ಪುರದಲ್ಲಿ 3 ನೇ ಏಕದಿನ ಪಂದ್ಯ ನಡೆಯಲಿದೆ. ಮೊದಲ ಪಂದ್ಯವನ್ನು ನ್ಯೂಜಿಲೆಂಡ್ ಜಯಿಸಿದ್ದರೆ, 2 ನೇ ಪಂದ್ಯವನ್ನು ಭಾರತ ತಂಡ Read more…

ನ್ಯೂಜಿಲೆಂಡ್ ವಿರುದ್ದದ 2 ನೇ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ

ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 2 ನೇ ಏಕದಿನ ಪಂದ್ಯದಲ್ಲಿ ಭಾರತ 6 ವಿಕೆಟ್ ಅಂತರದಿಂದ ಭರ್ಜರಿ ಜಯಗಳಿಸಿದೆ. 231 ರನ್ ಗಳ ಗುರಿ Read more…

ಭಾರತದ ಗೆಲುವಿಗೆ ಬೇಕಿದೆ 231 ರನ್

ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ 2 ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ನಿಗದಿತ 50 ಓವರ್ ಗಳಲ್ಲಿ Read more…

ಇಂದು 2 ನೇ ಪಂದ್ಯ: ಸೋತರೆ ಮುಖಭಂಗ

ಪುಣೆ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಕಂಡಿರುವ ಭಾರತ ತಂಡ ಇಂದು 2 ನೇ ಪಂದ್ಯವನ್ನಾಡಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ Read more…

ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಮಣಿಸಲು ಕೊಹ್ಲಿ ಪಡೆ ಸಜ್ಜು

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯ ಮೊದಲ ಪಂದ್ಯವನ್ನು ಜಯಿಸಿ ಶುಭಾರಂಭ ಮಾಡಲು ಕೊಹ್ಲಿ Read more…

ಒಂದೇ ಒಂದು ನೋ ಬಾಲ್ ಇಲ್ಲದೇ 1200 ಓವರ್ ಬೌಲಿಂಗ್

ಪಾಕಿಸ್ತಾನ ಕ್ರಿಕೆಟ್ ತಂಡದ ಆಫ್ ಸ್ಪಿನ್ನಿಂಗ್ ಆಲ್ ರೌಂಡರ್ ಮೊಹಮ್ಮದ್ ಹಫೀಝ್ ಏಕದಿನ ಕ್ರಿಕೆಟ್ ನಲ್ಲಿ ವಿಶಿಷ್ಟವಾದ ದಾಖಲೆ ಮಾಡಿದ್ದಾರೆ. ಒಂದೇ ಒಂದು ನೋಬಾಲ್ ಎಸೆಯದೇ 1200 ಓವರ್ Read more…

ರೋಹಿತ್ ಶತಕ : ಭಾರತಕ್ಕೆ ಭರ್ಜರಿ ಗೆಲುವು

ನಾಗ್ಪುರ: ನಾಗ್ಪುರದ ವಿದರ್ಭ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 7 ವಿಕೆಟ್ ಅಂತರದಿಂದ ಭರ್ಜರಿ ಗೆಲುವು ಕಂಡಿದೆ. ರೋಹಿತ್ ಶರ್ಮಾ Read more…

ಕೊನೆಯ ಪಂದ್ಯದಲ್ಲಿ ಆಸೀಸ್ ಮಣಿಸಲು ಭಾರತ ರೆಡಿ

ನಾಗ್ಪುರ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಗೆದ್ದಿರುವ ಟೀಂ ಇಂಡಿಯಾ, ಕೊನೆಯ ಪಂದ್ಯವನ್ನು ಜಯಿಸಲು ಕಾರ್ಯತಂತ್ರ ರೂಪಿಸಿದೆ. ಸರಣಿಯಲ್ಲಿ ಮೊದಲ 3 ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದಿದ್ದು, Read more…

ಸೌತ್ ಆಫ್ರಿಕಾದಲ್ಲಿ 3 ಟೆಸ್ಟ್, 6 ಏಕದಿನ ಪಂದ್ಯ

ಕೇಪ್ ಟೌನ್: ಡಿಸೆಂಬರ್ ನಲ್ಲಿ ಭಾರತ ಕ್ರಿಕೆಟ್ ತಂಡ, ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, ಕ್ರಿಕೆಟ್ ಸೌತ್ ಆಫ್ರಿಕಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. 3 ಟೆಸ್ಟ್ ಪಂದ್ಯ, 6 ಏಕದಿನ Read more…

4 ನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 4 ನೇ ಪಂದ್ಯದಲ್ಲಿ ಭಾರತ ತಂಡ ಸೋಲು ಕಂಡಿದ್ದು, ಆಸ್ಟ್ರೇಲಿಯಾ 21 ರನ್ ಅಂತರದಿಂದ ಭರ್ಜರಿ ಜಯಗಳಿಸಿದೆ 335 ರನ್ Read more…

ಬೆಂಗಳೂರಿನಲ್ಲೂ ಆಸೀಸ್ ಬಗ್ಗು ಬಡಿಯಲು ಭಾರತ ರೆಡಿ

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ, 4 ನೇ ಏಕದಿನ ಪಂದ್ಯವನ್ನೂ ಜಯಿಸಲು ಭಾರತ ತಂಡ ಸಜ್ಜಾಗಿದೆ. ಈಗಾಗಲೇ 3 ಪಂದ್ಯಗಳನ್ನು ಜಯಿಸಿ Read more…

ಬೆಂಗಳೂರು ಪಂದ್ಯಕ್ಕೆ ಮಳೆಯ ಭೀತಿ

ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಜಯಿಸಿರುವ ಟೀಂ ಇಂಡಿಯಾ, ಸೆಪ್ಟಂಬರ್ 28 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯವನ್ನೂ ಜಯಿಸುವ ವಿಶ್ವಾಸದಲ್ಲಿದೆ. ಸರಣಿ ಕ್ಲೀನ್ ಸ್ವೀಪ್ ಮಾಡುವ Read more…

ಆಸೀಸ್ ಬಗ್ಗು ಬಡಿದ ಭಾರತಕ್ಕೆ ಸರಣಿ ಗೆಲುವು

ಇಂದೋರ್: ಇಲ್ಲಿನ ಹೋಳ್ಕರ್ ಮೈದಾನದಲ್ಲಿ ನಡೆದ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಜಯದೊಂದಿಗೆ ಸರಣಿ ವಶಪಡಿಸಿಕೊಂಡಿದೆ. 294 ಗೆಲುವಿನ ಗುರಿ ಬೆನ್ನತ್ತಿದ Read more…

ಭಾರತದ ಗೆಲುವಿಗೆ ಬೇಕಿದೆ 294 ರನ್

ಇಂದೋರ್: ಇಲ್ಲಿನ ಹೋಳ್ಕರ್ ಮೈದಾನದಲ್ಲಿ ನಡೆಯುತ್ತಿರುವ, 3 ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ Read more…

ಸರಣಿ ಕೈ ವಶಕ್ಕೆ ಕೊಹ್ಲಿ ಬಾಯ್ಸ್ ರೆಡಿ

ಇಂದೋರ್: ಇಲ್ಲಿನ ಹೋಳ್ಕರ್ ಮೈದಾನದಲ್ಲಿ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ನಡುವೆ, 3 ನೇ ಏಕದಿನ ಪಂದ್ಯ ನಡೆಯಲಿದೆ. ಮೊದಲೆರಡು ಪಂದ್ಯಗಳನ್ನು ಜಯಿಸಿದ ವಿಶ್ವಾಸದಲ್ಲಿರುವ ವಿರಾಟ್ ಕೊಹ್ಲಿ ನೇತೃತ್ವದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...