alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು…?

ರಾಜ್ಯ ವಿಧಾನಸಭೆಗೆ ಇಂದು ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚುನಾವಣಾಪೂರ್ವ ಹಾಗೂ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಹೇಳುತ್ತಿದ್ದರೂ ಇದನ್ನು ನಿರ್ಧರಿಸಬೇಕಾದ ಮತದಾರರ ಭವಿಷ್ಯ Read more…

ಮತ ಯಂತ್ರದಲ್ಲಿ ಭದ್ರವಾಗಿದೆ ಅಭ್ಯರ್ಥಿಗಳ ಭವಿಷ್ಯ

ರಾಜ್ಯ ವಿಧಾನಸಭೆಗೆ ಇಂದು ನಡೆದ ಮತದಾನ ಪೂರ್ಣಗೊಂಡಿದ್ದು, ಶೇ.70 ಕ್ಕೂ ಅಧಿಕ ಮತದಾನವಾಗಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದ್ದು, ಅಂತಿಮ ಚಿತ್ರಣ ನಾಳೆ ಲಭ್ಯವಾಗಲಿದೆ. ಚುನಾವಣಾ ಪೂರ್ವ ಹಾಗೂ Read more…

ಬೇಳೂರು ಗೋಪಾಲಕೃಷ್ಣರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು-ಹಾಲಪ್ಪ

ಶಿವಮೊಗ್ಗ : ಬೇಳೂರು ಗೋಪಾಲಕೃಷ್ಣ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವುದು ಸಹಜವಾಗಿದ್ದು, ಅವರನ್ನು ಪಕ್ಷದ ನಾಯಕರ ಸಮ್ಮುಖದಲ್ಲಿ ಸಮಾಧಾನಪಡಿಸಲಾಗುವುದು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದ್ದಾರೆ. ಇಂದು Read more…

ಅಂಬರೀಶ್ ಗೆ ‘ಕೈ’ ಟಿಕೇಟ್ ನೀಡಿದ್ದಕ್ಕೆ ಆಕ್ರೋಶ, ಅರೆಬೆತ್ತಲೆ ಪ್ರತಿಭಟನೆ

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಅಂಬರೀಶ್ ಅವರಿಗೆ ಕಾಂಗ್ರೆಸ್ ಟಿಕೇಟ್ ನೀಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಈ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾಗಿದ್ದ ಗಣಿಗ ರವಿಕುಮಾರ್ ಬೆಂಬಲಿಗರು ಮಂಡ್ಯ ಕಾಂಗ್ರೆಸ್ ಕಛೇರಿಯಲ್ಲಿ ದಾಂಧಲೆ Read more…

ಟಿಕೇಟ್ ‘ಕೈ’ ತಪ್ಪಿದ್ದಕ್ಕೆ ಕಣ್ಣೀರಿಟ್ಟ ಎನ್. ಸಂಪಂಗಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ತಮಗೇ ಸಿಗುತ್ತದೆಂಬ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ಎನ್. ಸಂಪಂಗಿ, ಟಿಕೇಟ್ ‘ಕೈ’ ತಪ್ಪುತ್ತಿದ್ದಂತೆಯೇ Read more…

ಬಿರು ಬಿಸಿಲಿನಲ್ಲೂ ಘೋಷಿತ ಅಭ್ಯರ್ಥಿಗಳ ಭರ್ಜರಿ ಪ್ರಚಾರ

ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಘೋಷಿತ ಅಭ್ಯರ್ಥಿಗಳು ಈಗಾಗಲೇ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ, ಸಾಗರ, Read more…

ದಾಖಲಾತಿಯಿಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ರೂ. ವಶ

ಶಿವಮೊಗ್ಗ : ಸೂಕ್ತ ದಾಖಲಾತಿಗಳಿಲ್ಲದೆ ವಾಹನಗಳಲ್ಲಿ ಸಾಗಿಸುತ್ತಿದ್ದ ಕೋಟ್ಯಂತರ ರೂ. ಹಣವನ್ನು ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಕುರಿತು ಒಟ್ಟು 4 ಪ್ರಕರಣಗಳನ್ನು Read more…

‘ಮುಂದಿನ ಸರ್ಕಾರದಲ್ಲಿ ನಮ್ಮ ಕಾಂಗ್ರೆಸ್ ದ್ದೇ ಪ್ರಮುಖ ಪಾತ್ರ’

ಶಿವಮೊಗ್ಗ : ಮುಂದಿನ ಹೊಸ ಸರ್ಕಾರ ರಚನೆಯಲ್ಲಿ ‘ನಮ್ಮ ಕಾಂಗ್ರೆಸ್ ಪಕ್ಷ’ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ವರ್ತೂರು ಪ್ರಕಾಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ Read more…

ಅಧಿಕಾರಕ್ಕೆ ಬಂದ ಬಳಿಕ ಗೋ ಹತ್ಯೆ ನಿಷೇಧ ಕಾನೂನು-ಈಶ್ವರಪ್ಪ

ಶಿವಮೊಗ್ಗ : ರಾಜ್ಯದಲ್ಲಿ ಗೋ ಹತ್ಯೆ ನಿಷೇಧಿಸುವ ಕಾನೂನು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರಗಳನ್ನು ತಡೆಗಟ್ಟುವ ಕಾನೂನು ತರುವ ಪ್ರಯತ್ನ ನಡೆಸುವುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ Read more…

ಸುತ್ತೂರು ಮಠಕ್ಕೆ ಪುತ್ರನೊಂದಿಗೆ ಸಿಎಂ ಭೇಟಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ತಮ್ಮ ಪುತ್ರ ಡಾ. ಯತೀಂದ್ರರ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಅಶೀರ್ವಾದ Read more…

ಬಿಜೆಪಿ-ಜೆಡಿಎಸ್ ಅಧಿಕಾರದ ಕನಸು ನನಸಾಗುವುದಿಲ್ಲ: ಸಿದ್ದರಾಮಯ್ಯ

ಶಿವಮೊಗ್ಗ : ಜೆಡಿಎಸ್ ಹಾಗೂ ಬಿಜೆಪಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡು ನಗರದ ಗೋಪಿ ವೃತ್ತದಲ್ಲಿ ಬಹಿರಂಗ Read more…

ಶಿವಮೊಗ್ಗ ಜಿಲ್ಲೆಯಲ್ಲಿ ರಂಗೇರಿದ ಚುನಾವಣಾ ಕಣ

ಶಿವಮೊಗ್ಗ : ಮಲೆನಾಡಿನ ತವರು ಜಿಲ್ಲೆ ಎಂದೇ ಕರೆಯಲ್ಪಡುವ ಶಿವಮೊಗ್ಗ ಜಿಲ್ಲೆ ರಾಜಕೀಯ ಕ್ಷೇತ್ರದಲ್ಲಿಯೂ ತನ್ನದೇ ಆದ ಛಾಪನ್ನು ಮೂಡಿಸಿದೆ ರೈತ ಚಳವಳಿ ಕಾಗೋಡು ಸತ್ಯಾಗ್ರಹ ಸೇರಿದಂತೆ ಹಲವು Read more…

ಆಯೋಗಕ್ಕೂ ಮುನ್ನವೇ ಮತದಾನದ ದಿನಾಂಕ ಪ್ರಕಟಿಸಿದ್ದ ಅಮಿತ್ ಮಾಳವೀಯ ಹೇಳಿದ್ದೇನು?

ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳ ಕುರಿತು ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಒ.ಪಿ. ರಾವತ್ ಮಂಗಳವಾರದಂದು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ. ಮೇ 12 ರ ಶನಿವಾರದಂದು ಕರ್ನಾಟಕ Read more…

ಮಧು ಬಂಗಾರಪ್ಪ ವಿರುದ್ದ ಕುಮಾರ್ ಬಂಗಾರಪ್ಪ ವಾಗ್ದಾಳಿ

ಹಿರಿಯ ರಾಜಕೀಯ ಮುತ್ಸದ್ದಿ ಬಂಗಾರಪ್ಪರ ಹೆಸರಿನಲ್ಲಿ ಪ್ರಚಾರ ನಡೆಸುವುದನ್ನು ಶಾಸಕ ಮಧು ಬಂಗಾರಪ್ಪ ಹಾಗೂ ಗೀತಾ ಶಿವರಾಜ್ ಕುಮಾರ್ ನಿಲ್ಲಿಸಿ ಜೆಡಿಎಸ್ ಪಕ್ಷದ ಹೆಸರಿನಲ್ಲಿ ಪ್ರಚಾರ ಕೈಗೊಳ್ಳಲಿ ಎಂದು Read more…

ಸಿಎಂ ಸಿದ್ದರಾಮಯ್ಯ ವಿರುದ್ದ ಗುಡುಗಿದ ಈಶ್ವರಪ್ಪ

ಶಿವಮೊಗ್ಗ: ಕಳೆದ ಚುನಾವಣೆ ಸಂದರ್ಭದಲ್ಲಿ ಹಲವು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ, ಹಿಂದ ವರ್ಗಕ್ಕೆ ದ್ರೋಹ ಎಸಗಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ದೂರಿದರು. Read more…

ಬಿಎಂಟಿಸಿ ಬಸ್ ಗಳ ಮೇಲೆ ಇನ್ನೂ ರಾರಾಜಿಸುತ್ತಿದೆ ಸರ್ಕಾರಿ ಜಾಹೀರಾತು

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಒ.ಪಿ. ರಾವತ್ ಮಂಗಳವಾರದಂದು ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಿದ್ದು, ಮೇ 12 ರಂದು ಮತದಾನ ಹಾಗೂ ಮೇ 15 ರಂದು ಮತ Read more…

ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ತೆರಳಿದ ಡಿಕೆಶಿ

ಕರ್ನಾಟಕ ವಿಧಾನಸಭೆಗೆ ಮೇ 12 ರಂದು ಚುನಾವಣೆ ನಡೆಯಲಿದ್ದು, ಮೇ 15 ರಂದು ಫಲಿತಾಂಶ ಹೊರ ಬೀಳಲಿದೆ. ಕೇಂದ್ರ ಚುನಾವಣಾ ಆಯುಕ್ತ ಒ.ಪಿ. ರಾವತ್ ಸುದ್ದಿಗೋಷ್ಟಿಯಲ್ಲಿಂದು ಈ ಘೋಷಣೆ Read more…

ವಿದ್ಯಾರ್ಥಿನಿಗೆ ಸೆಲ್ಫಿ ನೀಡಲು ವೇದಿಕೆಯಿಂದ ಕೆಳಗಿಳಿದ ರಾಹುಲ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ರಣತಂತ್ರ ಹೆಣೆದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮುಂದುವರೆಸಿದ್ದಾರೆ. ಇಂದು ಮೈಸೂರು, ಮಂಡ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಮಹಾರಾಣಿ ಮಹಿಳಾ ಕಲಾ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...