alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಬಹುಮತದತ್ತ ಸಾಗಿದ್ರೂ ಪ್ಲಾನ್ ಬಿ ಶುರು ಮಾಡಿದ ಅಮಿತ್ ಶಾ

ಕರ್ನಾಟಕ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದೆ. ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮುಂದಿದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದೆ. ಕಾಂಗ್ರೆಸ್ ಗೆ ಮುಖಭಂಗವಾಗ್ತಿದ್ದು, ಜೆಡಿಎಸ್ ಕಿಂಗ್ ಮೇಕರ್ ಆಗುವ Read more…

ಮತಗಟ್ಟೆಗೆ ಬಂದ ಅನಿರೀಕ್ಷಿತ ಅತಿಥಿ ಕಂಡು ಬೆಚ್ಚಿಬಿದ್ರು ಜನ

ಮೇ 12 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಿತು. ನಾಗರಿಕರು ಉತ್ಸಕತೆಯಿಂದ ತಮ್ಮ ಹಕ್ಕು ಚಲಾಯಿಸಿದ್ರು. ಆದ್ರೆ ಅಂದು ಬೆಂಗಳೂರಿನ ಮಹದೇವಪುರ ಮತಗಟ್ಟೆಯಲ್ಲಿ ವಿಶೇಷ ಅತಿಥಿಯ ಆಗಮನದಿಂದ ಮತದಾನ Read more…

ನೇಪಾಳದಲ್ಲಿನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿದ್ದಕ್ಕೆ ಕಾಂಗ್ರೆಸ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ನೇಪಾಳ ಪ್ರವಾಸದಲ್ಲಿದ್ದು, ಅವರು ಅಲ್ಲಿನ ಮುಕ್ತಿನಾಥ್ ದೇವಾಲಯಕ್ಕೆ ಭೇಟಿ ನೀಡಿರೋದು ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿದ್ದಾಗ ಮೋದಿ ನೇಪಾಳದಲ್ಲಿ ದೇವಸ್ಥಾನಕ್ಕೆ ಭೇಟಿ Read more…

ಎತ್ತಿನಗಾಡಿ ಏರಿದ ರಾಹುಲ್ ನೀಡಿದ್ರು ರೈತರ ಸಾಲ ಮನ್ನಾ ಮಾಡುವ ಭರವಸೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೈದೆ ದಿನ ಬಾಕಿ ಇದೆ. ಚುನಾವಣಾ ರಣಾಂಗಣದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ Read more…

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದ್ದು ಯಾವಾಗ ಗೊತ್ತಾ?

ವಿಧಾನಸಭೆ ಚುನಾವಣೆ ನಡೆಯುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ರಾಜ್ಯದ ಆಡಳಿತಾತ್ಮಕ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿ ಹುದ್ದೆಗೇರಲು ಪೈಪೋಟಿ ನಡೆದಿದೆ. ರಾಜ್ಯದಲ್ಲಿ ಕಾರಣಾಂತರದಿಂದ ಹಲವು ಬಾರಿ ರಾಷ್ಟ್ರಪತಿ ಆಳ್ವಿಕೆ ನಡೆಸಲಾಗಿದೆ. ಭಾರತದ ಸಂವಿಧಾನದ Read more…

ರಾಜ್ಯದಲ್ಲಿ ಈವರೆಗೂ ಮುಖ್ಯಮಂತ್ರಿಗಳಾಗಿದ್ದವರು ಯಾರ್ಯಾರು ಗೊತ್ತಾ?

ಮೇ 12 ರಂದು ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಮೇ 15 ರಂದು ಮತ ಎಣಿಕೆ ನಡೆಯಲಿದ್ದು, ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಹಾಗೂ ಯಾರು ಮುಂದಿನ ಮುಖ್ಯಮಂತ್ರಿಗಳಾಗಲಿದ್ದಾರೆಂಬ Read more…

ಪಿಯು ಫಲಿತಾಂಶ: ಶಿವಮೊಗ್ಗ ಜಿಲ್ಲೆಗೆ 5 ನೇ ಸ್ಥಾನ

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆ 5ನೇ ಸ್ಥಾನ ಗಳಿಸಿದೆ. ಕಳೆದ ಮಾರ್ಚ್ ನಲ್ಲಿ ನಡೆಸಲಾದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ Read more…

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ: ಬದಲಾಯ್ತು ಐಪಿಎಲ್ ವೇಳಾಪಟ್ಟಿ

ಕರ್ನಾಟಕ ವಿಧಾನಸಭೆ ಚುನಾವಣಾ ಬಿಸಿ ಐಪಿಎಲ್ ಗೆ ತಟ್ಟಿದೆ. ಐಪಿಎಲ್ ಆವೃತ್ತಿ 11ರ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಭಾರತೀಯ ಕ್ರಿಕೆಟ್ ಕಂಟ್ರೋಲ್ ಬೋರ್ಡ್ ಗುರುವಾರ ಈ ಬಗ್ಗೆ ಮಾಹಿತಿ ನೀಡಿದೆ. Read more…

ಎಎಪಿ ಮೊದಲ ಪಟ್ಟಿ: ಮಾಜಿ ಐಎಎಸ್ ಅಧಿಕಾರಿ-ಆಟೋ ಚಾಲಕನಿಗೆ ಟಿಕೆಟ್

ಆಮ್ ಆದ್ಮಿ ಪಕ್ಷ ದೆಹಲಿಯಿಂದ ಪಂಜಾಬ್ ವರೆಗೆ ತೊಂದರೆಗಳನ್ನು ಎದುರಿಸುತ್ತಿದ್ದರೂ ಅದ್ರ ಉತ್ಸಾಹ ಮಾತ್ರ ಕಡಿಮೆಯಾಗಿಲ್ಲ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಿದ್ಧವಾಗ್ತಿದೆ. ಎಲ್ಲ ವಿಧಾನಸಭಾ Read more…

ಕರ್ನಾಟಕದ ಹಿರಿಮೆಗೆ ಮತ್ತೊಂದು ಗರಿ

ಇಂದು ಬಹುತೇಕ ಎಲ್ಲರ ಕೈಲೂ ಸ್ಮಾರ್ಟ್ ಫೋನ್ ಗಳಿವೆ. ಜೊತೆಗೆ ಬಹಳಷ್ಟು ಮಂದಿ ಕಂಪ್ಯೂಟರ್ ಬಳಸುತ್ತಿದ್ದಾರೆ. ಟೆಲಿಕಾಂ ಕ್ಷೇತ್ರಕ್ಕೆ ಜಿಯೋ ಪ್ರವೇಶವಾಗುತ್ತಿದ್ದಂತೆಯೇ ಇತರೆ ಕಂಪನಿಗಳೂ ಇದಕ್ಕೆ ಸ್ಪರ್ಧೆ ನೀಡಲು Read more…

ಪ್ರತ್ಯೇಕ ನಾಡಧ್ವಜಕ್ಕೆ ಅವಕಾಶವಿಲ್ಲ, ನಿರ್ಬಂಧವೂ ಇಲ್ಲ

ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬಿಡುಗಡೆ ಮಾಡಿ, ಒಪ್ಪಿಗೆ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಸಂವಿಧಾನದ 370 ನೇ ಕಲಂ ಅಡಿ ಜಮ್ಮು ಮತ್ತು Read more…

ಬಿಜೆಪಿ ಟಿಕೇಟ್ ಆಕಾಂಕ್ಷಿಗಳಿಗೆ ಅಮಿತ್ ಷಾ ‘ಬಿಗ್ ಶಾಕ್’

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಟಿಕೇಟ್ ಖಚಿತ ಎಂದು ನಂಬಿಕೊಂಡಿದ್ದವರಿಗೆ ಪಕ್ಷದ ರಾಜ್ಯಾಧ್ಯಕ್ಷ ಅಮಿತ್ ಷಾ, ಬಿಗ್ ಶಾಕ್ ನೀಡಿದ್ದಾರೆ. ಅಮಿತ್ ಷಾ ಸೂಚನೆ ಮೇರೆಗೆ ಮಾರ್ಚ್ Read more…

ಈಶಾನ್ಯ ಗೆದ್ದಾಯ್ತು, ಈಗ ಕರ್ನಾಟಕದತ್ತ ಬಿಜೆಪಿ ಕಣ್ಣು

ವಾಸ್ತು ಪ್ರಕಾರ ಈಶಾನ್ಯ ಮೂಲೆಗೆ ಮಹತ್ವವಿದೆ. ಈಶಾನ್ಯ ಭಾಗದ 3 ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ 2 ರಾಜ್ಯಗಳಲ್ಲಿ ಭರ್ಜರಿ ಜಯ ಗಳಿಸಿರುವ ಬಿ.ಜೆ.ಪಿ. ದಶಕಗಳಿಂದ ಆಡಳಿತ ನಡೆಸುತ್ತಿದ್ದ Read more…

ರಾಜ್ಯದೆಲ್ಲೆಡೆ ಸಡಗರ ಸಂಭ್ರಮದ ಹೋಳಿ ಆಚರಣೆ

ರಾಜ್ಯದ ಆನೇಕ ಭಾಗಗಳಲ್ಲಿ ಇಂದು ಸಡಗರ ಸಂಭ್ರಮದಿಂದ ಹೋಳಿ ಹಬ್ಬ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಗುಂಪುಗೂಡಿದ ಯುವಕರು, ಮಹಿಳೆಯರು, ಮಕ್ಕಳು ಪರಸ್ಪರ ಬಣ್ಣ ಎರಚಿಕೊಂಡು ಸಂಭ್ರಮಿಸಿದರು. ಸರ್ಕಲ್, ಕಾಲೇಜುಗಳ ಬಳಿ Read more…

ಬಿಗ್ ನ್ಯೂಸ್….ನವೆಂಬರ್ ನಲ್ಲಿ ನಡೆಯುತ್ತಾ ಕರ್ನಾಟಕ ವಿಧಾನಸಭಾ ಚುನಾವಣೆ…?

ಕರ್ನಾಟಕ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಎರಡೂ ಒಟ್ಟೊಟ್ಟಿಗೇ ನಡೆಯುವ ಸಾಧ್ಯತೆ ಇದೆ. ಹಾಗೇನಾದ್ರೂ ಆದಲ್ಲಿ ಭಾರತದ ಚುನಾವಣಾ ಇತಿಹಾಸದಲ್ಲಿಯೇ ಹೊಸ ದಾಖಲೆ ಸೃಷ್ಟಿಯಾಗಲಿದೆ. ಕರ್ನಾಟಕ ವಿಧಾನಸಭಾ Read more…

ರಾಜ್ಯದ ಪರ ಕಾವೇರಿ ತೀರ್ಪು: ಎಲ್ಲೆಡೆ ಸಂಭ್ರಮಾಚರಣೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ನೀಡಿದ್ದು, ರಾಜ್ಯಕ್ಕೆ ಪರೋಕ್ಷವಾಗಿ ಗೆಲುವು ಸಿಕ್ಕಿದೆ. ರಾಜ್ಯದೆಲ್ಲೆಡೆ ಸಂಭ್ರಮ ಮನೆ Read more…

ಕಾವೇರಿ ತೀರ್ಪು: ಕರ್ನಾಟಕಕ್ಕೆ ಗೆಲುವು, ತಮಿಳುನಾಡಿಗೆ ಮುಖಭಂಗ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠದಿಂದ ಇಂದು ಮಹತ್ವದ ತೀರ್ಪು ನೀಡಲಾಗಿದ್ದು, ರಾಜ್ಯಕ್ಕೆ ಪರೋಕ್ಷವಾಗಿ ಗೆಲುವು ಸಿಕ್ಕಿದೆ. ಕರ್ನಾಟಕದ ಮೇಲ್ಮನವಿಯನ್ನು ಸುಪ್ರೀಂ Read more…

ಬಿಗ್ ನ್ಯೂಸ್: ಕಾವೇರಿ ತೀರ್ಪಿನಲ್ಲಿ ರಾಜ್ಯಕ್ಕೆ ಶುಭ ಸುದ್ದಿ – ಹೆಚ್ಚುವರಿ 14.75 ಟಿ.ಎಂ.ಸಿ. ನೀರು ಲಭ್ಯ

ನವದೆಹಲಿ: ಇಡೀ ರಾಜ್ಯ ಕುತೂಹಲದಿಂದ ಕಾಯುತ್ತಿದ್ದ ಕಾವೇರಿ ನದಿ ನೀರು ಹಂಚಿಕೆ ಕುರಿತ ತೀರ್ಪು ಹೊರಬಿದ್ದಿದ್ದು, ಕರ್ನಾಟಕಕ್ಕೆ 14.75 ಟಿ.ಎಂ.ಸಿ. ನೀರು ಹೆಚ್ಚುವರಿಯಾಗಿ ನೀಡಿದೆ. ಜೊತೆಗೆ ಕರ್ನಾಟಕ ನೀರಾವರಿ Read more…

ರಾಹುಲ್ ಪಕೋಡಾ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯದಲ್ಲಿ ಈಗಾಗಲೇ ಮೂರು ದಿನಗಳ ಪ್ರವಾಸ ಮುಗಿಸಿ ವಾಪಾಸ್ ತೆರಳಿದ್ದಾರೆ. ಈ ಮಧ್ಯೆ Read more…

ಸಾಗರ ಕ್ಷೇತ್ರದ ಟಿಕೇಟ್ ಗೆ ನಟಿ ಜಯಮಾಲಾ ಬೇಡಿಕೆ

ರಾಜ್ಯ ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಎಲ್ಲ ಪ್ರಮುಖ ಪಕ್ಷಗಳಲ್ಲೂ ಟಿಕೇಟ್ ಗಾಗಿ ಲಾಬಿ ಆರಂಭವಾಗಿದೆ. ತಮಗನುಕೂಲಕರವಾದ ಕ್ಷೇತ್ರಗಳ ಕಡೆಗೆ ಆಕಾಂಕ್ಷಿಗಳು ಕಣ್ಣಿಟ್ಟಿದ್ದು, ಟಿಕೇಟ್ ಪಡೆಯಲು ಈಗಿನಿಂದಲೇ ವರಿಷ್ಟರ ಮೇಲೆ Read more…

KSRTC ಯಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೊಂದು ಮಾಹಿತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲಾ ಬಸ್ ಗಳಲ್ಲಿ 60 ವರ್ಷ ಪೂರ್ಣಗೊಂಡಿರುವ ಹಾಗೂ ಅದಕ್ಕೂ ಹೆಚ್ಚಿನ ವಯಸ್ಸಿನ ಹಿರಿಯ ನಾಗರೀಕರಿಗೆ ಟಿಕೇಟ್ ಪ್ರಯಾಣ ದರದಲ್ಲಿ ಶೇ.25 Read more…

ಫೆಬ್ರವರಿ 16 ರಂದು ರಾಜ್ಯ ಬಜೆಟ್

2018 – 2019 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆ.16 ರಂದು ಮಂಡಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಅವರು ಫೆ.16 ರಂದು Read more…

ಕರ್ನಾಟಕದಲ್ಲಿಯೂ ಶುರುವಾಗಲಿದೆ ‘ಟೆಂಪಲ್ ರನ್’…!

ಕರ್ನಾಟಕ ವಿಧಾನ ಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದಲ್ಲಿ ತಮ್ಮ ಸರ್ಕಾರ ಕೈಗೊಂಡಿರುವ Read more…

ಕರ್ನಾಟಕದ ವಿಜಯಕ್ಕಾಗಿ ಕಾಂಗ್ರೆಸ್ ಹೊಸ ರಣನೀತಿ

ಗುಜರಾತ್ ಚುನಾವಣೆಯಲ್ಲಿ ಯಶ ಕಂಡಿರುವ ಕಾಂಗ್ರೆಸ್ ಕರ್ನಾಟಕ ವಿಧಾನಸಭೆ ಮೇಲೆ ಕಣ್ಣಿಟ್ಟಿದೆ. ಕರ್ನಾಟಕ ವಿಧಾನ ಸಭೆಯನ್ನು ಮತ್ತೆ ತನ್ನ ಕಪಿಮುಷ್ಠಿಗೆ ತೆಗೆದುಕೊಳ್ಳಲು ರಣತಂತ್ರ ರೂಪಿಸುತ್ತಿದೆ. ಗುಜರಾತ್ ಚುನಾವಣಾ ಪ್ರಚಾರದಲ್ಲಿ Read more…

ಮಕರ ಸಂಕ್ರಾಂತಿಯ ಶುಭಾಶಯಗಳು

ಜನವರಿ 15 ರ ಸೋಮವಾರದಂದು ಆಚರಿಸಲ್ಪಡುತ್ತಿರುವ ಮಕರ ಸಂಕ್ರಾಂತಿಗೆ ಹಾರ್ದಿಕ ಶುಭಾಶಯಗಳು.

ನ್ಯೂಯಾರ್ಕ್ ನಲ್ಲಿ ನಡೆಯಲಿದೆ ‘ಮಿಸ್ ಟಿಬೆಟ್’ ಸ್ಪರ್ಧೆ

ಭಾರತದಲ್ಲಿನ ಟಿಬೆಟಿಯನ್ ಸಮುದಾಯದವರಿಗಾಗಿ ಹಿಮಾಚಲ ಪ್ರದೇಶದ ಮೆಕ್ ಲಿಯೋಡ್ಗಂಜ್ ನಲ್ಲಿ 2002 ರಿಂದಲೂ ನಡೆಯುತ್ತಿದ್ದ ‘ಮಿಸ್ ಟಿಬೆಟ್’ ಸೌಂದರ್ಯ ಸ್ಪರ್ಧೆಯನ್ನು ಈ ಬಾರಿ ನ್ಯೂಯಾರ್ಕ್ ನಲ್ಲಿ ನಡೆಸಲಾಗುತ್ತದೆ. ‘ಮಿಸ್ ಟಿಬೆಟ್’ Read more…

ಕೃಷಿಕ ಬೇಡ್ವಂತೆ ಈ ಹುಡುಗಿಯರಿಗೆ…!

ಮದುವೆಯಾಗುವ ಹುಡುಗ ಹೇಗಿರಬೇಕೆನ್ನುವ ಬಗ್ಗೆ ಪ್ರತಿಯೊಬ್ಬ ಹುಡುಗಿಯರೂ ಕನಸು ಕಾಣ್ತಾರೆ. ಕನಸಿನ ರಾಜಕುಮಾರನಿಗಾಗಿ ಹುಡುಕಾಟ ನಡೆಸ್ತಾರೆ. ಅದೃಷ್ಟವಿರುವವರಿಗೆ ಅವರು ಬಯಸಿದ ಹುಡುಗ ಸಿಗ್ತಾನೆ. ಆದ್ರೆ ಎಲ್ಲರೂ ಒಂದೇ ರೀತಿ Read more…

GST: ರಾಜ್ಯಕ್ಕೆ ಸಿಹಿ ಸುದ್ದಿ ನೀಡಿದ ಕೇಂದ್ರ….

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ಜಾರಿಯಾದ ಬಳಿಕ ರಾಜ್ಯಗಳಿಗೆ ಆದಾಯ ನಷ್ಟ ಸರಿದೂಗಿಸಲು ಕೇಂದ್ರ ಸರ್ಕಾರ ಪರಿಹಾರವನ್ನು ನೀಡ್ತಿದೆ. ಜುಲೈನಿಂದ ಅಕ್ಟೋಬರ್ ವರೆಗಿನ ಅವಧಿಯಲ್ಲಿ ರಾಜ್ಯಗಳಿಗೆ 24,500 Read more…

`ಮಿಷನ್ -2018 ಕರ್ನಾಟಕ’ ಪ್ಲಾನ್ ಶುರುಮಾಡಿದ ಮೋದಿ

2014ರ ಲೋಕಸಭೆ ಚುನಾವಣೆ ನಂತ್ರ ದೇಶದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. 19 ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ. ನಿರಂತರ ಚುನಾವಣೆ ಬರ್ತಿದ್ದು ಅದ್ರಲ್ಲಿ ಕಾಂಗ್ರೆಸ್ ಗೆ ನಿರಂತರವಾಗಿ ಸೋಲಾಗ್ತಿದೆ. ಬಿಜೆಪಿ ಗೆಲುವು Read more…

ಗುಜರಾತ್ ಫಲಿತಾಂಶ: ರಾಜ್ಯದಲ್ಲಿ ಹೇಗಿರುತ್ತೆ ಪರಿಣಾಮ..?

ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಮುನ್ನಡೆ ಗಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ತವರು ರಾಜ್ಯ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...