alex Certify
ಕನ್ನಡ ದುನಿಯಾ       Mobile App
       

Kannada Duniya

ಟರ್ಕಿಯಲ್ಲಿರುವ ಕನ್ನಡಿಗ ಕ್ರೀಡಾಪಟು ಸುರಕ್ಷಿತ

ಟರ್ಕಿಯಲ್ಲಿ ನಡೆದ ಕ್ಷಿಪ್ರ ಕ್ರಾಂತಿಯಲ್ಲಿ ಟರ್ಕಿ ಸಂಸತ್ ಮೇಲೆ ದಾಳಿ ನಡೆಸಿರುವ ಮಿಲಿಟರಿ ಪಡೆ, ಅದನ್ನು ತನ್ನ ಕೈವಶ ಮಾಡಿಕೊಂಡಿದೆ. ಅಲ್ಲದೇ ಅಧ್ಯಕ್ಷ ರಿಸೆಪ್ ಟಯ್ಯಿಪ್ ಎರ್ಡೋಗನ್ ಸರ್ಕಾರವನ್ನು ಕಿತ್ತೊಗೆದಿರುವುದಾಗಿ Read more…

ಜಮ್ಮು ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿಯನ್ನು ಭದ್ರತಾ ಪಡೆಗಳು, ಹತ್ಯೆ ಮಾಡಿದ ನಂತರ, ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಭದ್ರತಾ Read more…

ವಿವಾಹ ವಿಚ್ಚೇದನ : ನಾಲ್ಕನೇ ಸ್ಥಾನದಲ್ಲಿ ಕರ್ನಾಟಕ

ಬೆಂಗಳೂರು: ವರದಕ್ಷಿಣೆ, ನಪುಂಸಕತೆ, ವ್ಯಭಿಚಾರವನ್ನು ಆಧಾರವಾಗಿಟ್ಟುಕೊಂಡು ವಿವಾಹ ವಿಚ್ಛೇದನ ಹೆಚ್ಚುತ್ತಿದೆ. ಈ ಪ್ರಕರಣದಲ್ಲಿ ನಾವು ಯಾರಿಗೂ ಕಮ್ಮಿ ಇಲ್ಲ. ಕರ್ನಾಟಕ ರಾಜ್ಯ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಒಂದು, ಎರಡು Read more…

OMG! ದೇಶದ ಸಾಕ್ಷರತಾ ರಾಜ್ಯ ಕೇರಳದಲ್ಲಿ ಒಂದು ಗಂಟೆಗೆ ಐದು ವಿಚ್ಛೇದನ

ದೇಶದಲ್ಲಿ ವಿಚ್ಛೇದನ ಪ್ರಕರಣಗಳು ಜಾಸ್ತಿಯಾಗ್ತಾ ಇವೆ. ಮದುವೆಯಾಗಿ ಮೊದಲ ರಾತ್ರಿಯೇ ದಂಪತಿ ಬೇರೆಯಾಗುತ್ತಿರುವ ಉದಾಹರಣೆಗಳೂ ಇವೆ. ದೇಶದ ಅತ್ಯಂತ ಹೆಚ್ಚಿನ ಸಾಕ್ಷರರಿರುವ ರಾಜ್ಯವೆಂದೇ ಹೆಸರು ಪಡೆದಿರುವ ಕೇರಳ ಇದರಲ್ಲಿ ಮುಂದಿದೆ. 2014ರಲ್ಲಿ Read more…

ನರ್ಸಿಂಗ್ ವಿದ್ಯಾರ್ಥಿನಿಗೆ ಟಾಯ್ಲೆಟ್ ಲೋಶನ್ ಕುಡಿಸಿದ ಸೀನಿಯರ್ಸ್

ರ್ಯಾಗಿಂಗ್ ಪಿಡುಗನ್ನು ತಡೆಗಟ್ಟಲು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಅದಕ್ಕಿನ್ನೂ ಕಡಿವಾಣ ಬಿದ್ದಿಲ್ಲ. ಹಿರಿಯ ವಿದ್ಯಾರ್ಥಿಗಳು ಹೊಸದಾಗಿ ಕಾಲೇಜಿಗೆ ಸೇರಿಕೊಂಡವರನ್ನು ರ್ಯಾಗಿಂಗ್ ಹೆಸರಿನಲ್ಲಿ ಅಮಾನುಷವಾಗಿ ನಡೆಸಿಕೊಳ್ಳುತ್ತಿದ್ದು, ಅಂತಹ ಒಂದು Read more…

ಯಾವ ಸಚಿವರಿಗೆ ಯಾವ ಖಾತೆ..? ಇಲ್ಲಿದೆ ವಿವರ

ಭಾನುವಾರದಂದು ತಮ್ಮ ಸಚಿವ ಸಂಪುಟ ಪುನಾರಚನೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಜೊತೆಗೆ ಈ ಹಿಂದೆ ಇದ್ದ ಸಚಿವರ ಖಾತೆಗಳಲ್ಲಿಯೂ ಅಲ್ಪ ಸ್ವಲ್ಪ Read more…

48 ಗಂಟೆಯಲ್ಲಿ ಮುಂಗಾರು ಮಳೆ ಎಂಟ್ರಿ

ನವದೆಹಲಿ: ಬರಗಾಲದಿಂದ ತತ್ತರಿಸಿರುವ ಜನ ಎದುರು ನೋಡುತ್ತಿರುವ ಮುಂಗಾರು ಮಳೆ ಆಗಮನಕ್ಕೆ ಇನ್ನೂ 48 ಗಂಟೆಗಳು ಉಳಿದಿವೆ. ಮುಂದಿನ 48 ಗಂಟೆಯಲ್ಲಿ ಕೇರಳಕ್ಕೆ ಮುಂಗಾರು ಮಳೆ ಪ್ರವೇಶಿಸಲಿದೆ. ಭಾರತೀಯ Read more…

‘ಕಾಂಗ್ರೆಸ್ ಮುಕ್ತ ಮಾಡುವವರು ಮೊದಲು ಆರೋಪ ಮುಕ್ತರಾಗಲಿ’

ಬೆಂಗಳೂರು: ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದಾಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ದಾವಣಗೆರೆಯಲ್ಲಿ ನಡೆದ ಸಮಾವೇಶದಲ್ಲಿ ಹೇಳಿರುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ಧರಾಮಯ್ಯ, Read more…

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಚಿವರಾದ ನಂತರ ಅವರ ಸ್ಥಾನಕ್ಕೆ ಯಾರನ್ನು ನೇಮಿಸಲಾಗುತ್ತದೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು Read more…

‘ವೆಂಕಯ್ಯ ಮತ್ತೊಮ್ಮೆ ಬೇಕಯ್ಯ’ ಎಂದ ಬಿಜೆಪಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತಂತೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯ ಕೋರ್ ಕಮಿಟಿ Read more…

SSLC ರಿಸಲ್ಟ್: ಈ ಬಾರಿಯೂ ವಿದ್ಯಾರ್ಥಿನಿಯರದ್ದೇ ಮೇಲುಗೈ

2016 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆ ಬರೆದವರ ಪೈಕಿ ಶೇ.79.16 ಮಂದಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದು, ಕಳೆದ ವರ್ಷಕ್ಕೆ Read more…

‘ಈ ತಿಂಗಳೊಳಗೆ ಸಚಿವ ಸಂಪುಟ ವಿಸ್ತರಣೆ’

ಬಹು ಕಾಲದಿಂದಲೂ ನೆನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ಈ ತಿಂಗಳ ಅಂತ್ಯದ ಒಳಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ನೀರಿನ ರಕ್ಷಣೆಗೆ ನಿಂತ ಗನ್ ಮ್ಯಾನ್

ದೇಶದಲ್ಲಿ ಕಂಡೂ ಕೇಳರಿಯದಂತಹ ಭೀಕರ ಬರಗಾಲ ಆವರಿಸಿದೆ. ಹಲವು ಭಾಗಗಳಲ್ಲಿ ಕುಡಿಯುವ ನೀರಿಗೂ ತಾತ್ವಾರ ಒದಗಿದ್ದು, ಜನ- ಜಾನುವಾರುಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಬಿರು ಬಿಸಿಲಿಗೆ ಜನ Read more…

ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಸಾಗಿಸಲಾಗ್ತಿತ್ತು ಕೋಟಿಗಟ್ಟಲೆ ಹಣ

ನೆರೆಯ ಕೇರಳದಲ್ಲಿ ವಿಧಾನಸಭಾ ಚುನಾವಣೆಗೆ ವೇದಿಕೆ ಸಜ್ಜಾಗಿದೆ. ಮತದಾರರನ್ನು ಸೆಳೆಯಲು ಪ್ರಮುಖ ರಾಜಕೀಯ ಪಕ್ಷಗಳು ನಾನಾ ಆಶ್ವಾಸನೆ ನೀಡುತ್ತಿವೆ. ಇದರ ಜೊತೆಗೆ ಮತದಾರರನ್ನು ಸೆಳೆಯಲು ಹಣ, ಹೆಂಡದ ಆಮಿಷ Read more…

ಪುತ್ರನಿಂದಾಗಿ ಧರ್ಮ ಸಂಕಟಕ್ಕೆ ಸಿಲುಕಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಪಾಲುದಾರಿಕೆ ಸಂಸ್ಥೆ, ಸರ್ಕಾರಿ ಆಸ್ಪತ್ರೆಯಲ್ಲಿ ಡಯಗ್ನಾಸ್ಟಿಕ್ ಕೇಂದ್ರ ತೆರೆದಿರುವ ವಿಚಾರ ಈಗ ವಿವಾದಕ್ಕೊಳಗಾಗಿದ್ದು, ಸಿದ್ದರಾಮಯ್ಯನವರ ಧರ್ಮ ಸಂಕಟಕ್ಕೆ ಕಾರಣವಾಗಿದೆ. Read more…

ವಿದ್ಯಾರ್ಥಿಗಳಿಗೊಂದು ಗುಡ್ ನ್ಯೂಸ್

ಇದು ಪರೀಕ್ಷಾ ಸಮಯ. ಓದಿಕೊಳ್ಳುವ ಒತ್ತಡದಲ್ಲಿರುವ ವಿದ್ಯಾರ್ಥಿಗಳು ಮಧ್ಯೆ ಮಧ್ಯೆ ಕರೆಂಟ್ ಕೈಕೊಟ್ಟರೆ ಇನ್ನಷ್ಟು ಒತ್ತಡಕ್ಕೊಳಗಾಗುತ್ತಾರೆ. ಹೀಗಾಗಿ ರಾಜ್ಯ ಸರ್ಕಾರ, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳ Read more…

ಮಹಾರಾಷ್ಟ್ರ ಪಠ್ಯದಲ್ಲಿ ‘ನಟ ಸಾರ್ವಭೌಮ’ ರಿಗೆ ನಮನ

ಬೆಳಗಾವಿ ನಮ್ಮದೆಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಮಧ್ಯೆ ಮಹಾರಾಷ್ಟ್ರ ಪುಸ್ತಕ ಮಂಡಳಿ, ಗಡಿ ಭಾಗದ ಕನ್ನಡಿಗರಿಗಾಗಿ ಹೊರ ತಂದಿರುವ ಪುಸ್ತಕದಲ್ಲಿ ಕನ್ನಡದ ಮೇರು Read more…

ಎಸಿಬಿ ಸ್ಥಾಪನೆಗೆ ಹೈಕಮಾಂಡ್ ಗರಂ

ಬೆಂಗಳೂರು: ರಾಜ್ಯದಲ್ಲಿ ಏಕಾಏಕಿ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಸ್ಥಾಪಿಸಿರುವ ರಾಜ್ಯ ಸರ್ಕಾರದ ನಡೆಗೆ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದೆ. ಸಾರ್ವಜನಿಕರು, ರಾಜಕೀಯ ಪಕ್ಷಗಳ ಜೊತೆ ಚರ್ಚಿಸದೇ ಏಕಪಕ್ಷೀಯ ನಿರ್ಧಾರ Read more…

ಕರೆಂಟ್ ಕೈಕೊಟ್ಟ ಕಾರಣ ಮುಜುಗರಕ್ಕೊಳಗಾದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2016- 17 ನೇ ಸಾಲಿನ ಬಜೆಟ್ ಮಂಡಿಸುವ ವೇಳೆ ಎರಡು ಬಾರಿ ಕರೆಂಟ್ ಕೈ ಕೊಟ್ಟ ಕಾರಣ ಮುಜುಗರದ ಪರಿಸ್ಥಿತಿ ಎದುರಿಸಬೇಕಾಗಿ ಬಂದ ಘಟನೆ Read more…

‘ಪುಲಿ’ ಚಿತ್ರ ನಿರ್ಮಾಪಕರ ವಿರುದ್ದ ಎಸ್. ನಾರಾಯಣ್ ಗರಂ

ವಿಜಯ್, ಶ್ರೀದೇವಿ, ಕಿಚ್ಚ ಸುದೀಪ್ ಅಭಿನಯದ ‘ಪುಲಿ’ ಚಿತ್ರದ ನಿರ್ಮಾಪಕರ ವಿರುದ್ದ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಎಸ್. ನಾರಾಯಣ್ ಗರಂ ಆಗಿದ್ದಾರೆ. ಕರ್ನಾಟಕದಲ್ಲಿ ‘ಪುಲಿ’ ಚಿತ್ರದ ವಿತರಣೆ Read more…

ರೈಲ್ವೆ ಬಜೆಟ್: ರಾಜ್ಯಕ್ಕೆ ಸಿಕ್ಕಿದ್ದೇನು..?

ಮೋದಿ ಸರ್ಕಾರದ 2016-17 ನೇ ಸಾಲಿನ ಬಜೆಟ್ ಮಂಡಿಸುವ ಮೂಲಕ ಹಳೆ ರೈಲುಗಳಿಗೆ ಹೊಸ ಆಯಾಮ ತರಲು ಮುಂದಾಗಿರುವ ರೈಲ್ವೆ ಸಚಿವ ಸುರೇಶ್ ಪ್ರಭು ಕರ್ನಾಟಕಕ್ಕೂ ಸಹ ಹಲವು Read more…

ಸಿಎಂ ದುಬಾರಿ ವಾಚ್ ಕಟ್ಟಿದ್ದು ಸರಿಯಲ್ಲ: ಕುಂವೀ

ಸಮಾಜವಾದಿ ಹಿನ್ನಲೆಯಿಂದ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ 70 ಲಕ್ಷ ರೂ. ಬೆಲೆಯ ದುಬಾರಿ ವಾಚ್ ಕಟ್ಟಿದ್ದು ಸರಿಯಲ್ಲ ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಭಾರತದಲ್ಲಿನ ಲೈಂಗಿಕ ಕಾರ್ಯಕರ್ತೆಯರ ಸಂಖ್ಯೆಯೆಷ್ಟು ಗೊತ್ತಾ..?

ಭಾರತದಲ್ಲಿ ವೇಶ್ಯಾವಾಟಿಕೆ ಕಾನೂನು ಬಾಹಿರವಾಗಿದ್ದರೂ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನಲ್ಲಿರುವ ಲಭ್ಯ ಮಾಹಿತಿ ಪ್ರಕಾರ ದೇಶದಲ್ಲಿನ ಲೈಂಗಿಕ ಕಾರ್ಯಕರ್ತೆಯರ ವಿವರ ನೀಡಿದೆ. ದೆಹಲಿ ಮೂಲದ Read more…

ಹೊಸ ರೂಪು, ವಿಭಿನ್ನತೆಯ ಜತೆಗೆ ‘ಕನ್ನಡ ದುನಿಯಾ’

ಇತಿಹಾಸ ಇಲ್ಲದಿರುವುದಕ್ಕೆ ಭವಿಷ್ಯವೂ ಇರಲ್ಲ ಎಂಬ ಮಾತಿದೆ. ಯಾವುದೇ ಕ್ಷೇತ್ರದಲ್ಲಿ ಬದಲಾವಣೆ ಸಹಜ ನಿಯಮ. ಹಿಂದಿನ ನೆನಪುಗಳೊಂದಿಗೆ ಬಂದ ಹಾಗೂ ಬರಲಿರುವ ಹೊಸದನ್ನು ಸ್ವೀಕರಿಸುತ್ತಾ ಮುಂದೆ ಸಾಗುವುದು ಈಗಿನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...