alex Certify
ಕನ್ನಡ ದುನಿಯಾ       Mobile App
       

Kannada Duniya

ರಸ್ತೆ ಬದಿ ನಿಂತಿದ್ದವರ ಮೇಲೆ ಟ್ಯಾಂಕರ್ ಹರಿದು ಮೂವರ ಸಾವು

ರಸ್ತೆ ಬದಿ ನಿಂತಿದ್ದವರ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಮೂವರು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ನಡೆದಿದೆ. ಚಾಲಕನ Read more…

ಡೆಡ್ಲಿ ಬ್ಲೂವೇಲ್ ಗೇಮ್ ಗೆ ಮತ್ತೊಂದು ಬಲಿ…?

ಮುಗ್ಧರ ಪಾಲಿಗೆ ಮಾರಣಾಂತಿಕವಾಗಿರುವ ಬ್ಲೂ ವೇಲ್ ಗೇಮ್ ಕುರಿತು ಎಷ್ಟೇ ಎಚ್ಚರಿಕೆ ನೀಡಿದ್ದರೂ ಇದರ ಕ್ರೇಜ್ ಗೆ ಒಳಗಾಗಿ ಬಲಿಯಾಗುವುದು ತಪ್ಪಿಲ್ಲ. ಈಗ ಮತ್ತೊಬ್ಬ ಬಾಲಕ ಈ ಡೆಡ್ಲಿ Read more…

ಪ್ರೀತಿಸಿದ ಹುಡುಗಿ ನೋಡಲು ಬಂದ ಯುವಕನ ಬರ್ಬರ ಹತ್ಯೆ

ಕಲಬುರ್ಗಿ: ಪ್ರೀತಿಸಿದ ಹುಡುಗಿಯನ್ನು ಭೇಟಿಯಾಗಲು ಬಂದ ಯುವಕನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಕಡಗಂಚಿ ಬಳಿ ನಡೆದಿದೆ. ಬೀದರ್ ಜಿಲ್ಲೆಯ ಭಾಲ್ಕಿ ಮೂಲದ Read more…

ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಟ್ರಯಲ್ ಲ್ಯಾಂಡಿಂಗ್ ಆರಂಭ

ಕಲಬುರಗಿಯಲ್ಲಿ ಇಂದಿನಿಂದ ವಿಮಾನಗಳ ಪ್ರಾಯೋಗಿಕ ಹಾರಾಟ ನಡೆಯಲಿದೆ. ಈ ಮೂಲಕ ಹೈದ್ರಾಬಾದ್ ಕರ್ನಾಟಕ ಭಾಗದ ಜನರ ಬಹು ದಿನಗಳ ಕನಸು ನನಸಾಗಲಿದೆ. ಇಲ್ಲಿನ ಸೇಡಂ ರಸ್ತೆಯ ಶ್ರೀನಿವಾಸ ಸರಡಗಿ Read more…

ಭಾರೀ ಮಳೆಗೆ ಕುಸಿದು ಬಿದ್ದ ಮನೆಗೋಡೆ: ತಾಯಿ-ಮಕ್ಕಳ ಸಾವು

ಕಲಬುರಗಿ: ಮಳೆ ಆರ್ಭಟಕ್ಕೆ ಮನೆ ಗೋಡೆ ಕುಸಿದು ಮಹಿಳೆ ಸೇರಿ ಮೂವರು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿಯ ಆಳಂದ ತಾಲೂಕಿನ ಹಿತ್ತಲಶಿರೂರು ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀಬಾಯಿ (30) ಮಕ್ಕಳಾದ Read more…

ಗಂಡ-ಹೆಂಡತಿ ಜಗಳ: ಕೊಲೆಯಲ್ಲಿ ಅಂತ್ಯ

ಕಲಬುರಗಿ: ಮಾತಿಗೆ ಮಾತು ಬೆಳೆದು ಜಗಳದ ಮಧ್ಯೆ ತಾಳ್ಮೆ ಕಳೆದುಕೊಂಡ ಪತಿ ಮಹಾಶಯನೊಬ್ಬ ಪತ್ನಿಯನ್ನೇ ಹತ್ಯೆಮಾಡಿರುವ ಘಟನೆ ಕಲಬುರಗಿಯ ಹೀರಾಪುರ ಗ್ರಾಮದಲ್ಲಿ ನಡೆದಿದೆ. ಪತ್ನಿ-ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕಾಗಿ Read more…

ಕ್ರೇನ್ ಮುರಿದು ಬಿದ್ದು 6 ಮಂದಿ ಕಾರ್ಮಿಕರ ದುರ್ಮರಣ

ನಿರ್ಮಾಣ ಹಂತದ ಸಿಮೆಂಟ್ ಕಾರ್ಖಾನೆಯಲ್ಲಿನ ಕ್ರೇನ್ ಮುರಿದು ಬಿದ್ದು ಪರಿಣಾಮ, ಆರು ಜನ ಬಿಹಾರ ಮೂಲದ ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ Read more…

ಊಟದ ಬಿಲ್ ಕೇಳಿದ್ದಕ್ಕೆ ಡಾಬಾ ಮಾಲೀಕನ ಮೇಲೆ ಹಲ್ಲೆ

ಊಟದ ಬಿಲ್ ಕೇಳಿದ ಕಾರಣಕ್ಕೆ ಡಾಬಾ ಮಾಲೀಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರಗಿ ನಗರದ ಹೊರ ವಲಯದಲ್ಲಿ ನಡೆದಿದೆ. ಏರ್ ಲೈನ್ಸ್ ಡಾಬಾ ಮಾಲೀಕ ಅಬ್ದುಲ್ ಲತೀಫ್ Read more…

ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, ಹತ್ತಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು Read more…

‘ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ’

ಕಲಬುರಗಿ: ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬರಲಿದ್ದು, ಮೇ 17 ಅಥವಾ 18 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ Read more…

ಮಹಿಳಾ ಅಭ್ಯರ್ಥಿ ಮನೆಗೇ ಬಂತು ಬಿ ಫಾರಂ

ಕಲಬುರಗಿ: ಅಭ್ಯರ್ಥಿಗಳಾಗಿ ಘೋಷಣೆಯಾಗಿದ್ರೂ ಕೆಲವರು ಬಿ ಫಾರಂ ಪಡೆಯಲು ಹರಸಾಹಸ ನಡೆಸಿದ್ದಾರೆ. ಕಲಬುರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನೆಗೇ ಬಿ ಫಾರಂ ಬಂದಿದೆ. ಮಾಜಿ ಸಚಿವ ಖಮರುಲ್ ಇಸ್ಲಾಂ ಅವರ Read more…

ಕಲಬುರಗಿಯಲ್ಲಿ ಬೆಳ್ಳಂಬೆಳಿಗ್ಗೆ ಫೈರಿಂಗ್

ಕಲಬುರಗಿ: ಕಲಬುರಗಿ ಹೊರವಲಯದ ಆಶ್ರಯ ಕಾಲೋನಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ. ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಇಬ್ಬರು ದರೋಡೆಕೋರರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. Read more…

KPSC ಪರೀಕ್ಷೆ ಹಗರಣ: ಪ್ರಿನ್ಸಿಪಾಲ್ ಮನೆಯಲ್ಲಿ ಅಪಾರ ನಗದು ಜಪ್ತಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಡೆದ ಕೆ.ಪಿ.ಎಸ್.ಸಿ. ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ, ತನಿಖೆ ಮುಂದುವರೆಸಿರುವ ಪೊಲೀಸರು ಇಂದು ಕಾಲೇಜೊಂದರ ಪ್ರಾಂಶುಪಾಲರ ಮನೆಯಲ್ಲಿ 45.70 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ. Read more…

ಟಿಪ್ಪರ್ ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ನಾಲ್ವರ ಸಾವು

ಕಲಬುರಗಿ: ಟಿಪ್ಪರ್ ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿಯಲ್ಲಿ ನಡೆದಿದೆ. ಆಂಧ್ರದೇಶದ ವೆಲ್ಲೂರಿನ ಲಕ್ಷ್ಮಿ(55), ದಾಸವ್ವಾ(45), Read more…

KPSC ಪರೀಕ್ಷೆ ಹಗರಣ: ಮತ್ತೆ 8 ಮಂದಿ ಅರೆಸ್ಟ್

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಡೆದ ಕೆ.ಪಿ.ಎಸ್.ಸಿ. ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ, ಮತ್ತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಮೂದ್ ನದಾಫ್, ನಾಗರಾಜು, ನಾಸಿರ್, ಡಾ. ಕಾಮ್ರಾನ್ ಕೈಸರ್, ಇಮಾಮ್ Read more…

ರೈಲ್ವೇ ನಿಲ್ದಾಣದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ವಾಡಿ ರೈಲ್ವೇ ನಿಲ್ದಾಣದ ವಿಶ್ರಾಂತಿ ಕೊಠಡಿಯಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಜಯಶ್ರೀ ಅವರು ಮುಂಬೈ -ಬೆಂಗಳೂರು –ಚೆನ್ನೈ Read more…

ರಥೋತ್ಸವದ ವೇಳೆಯೇ ಕಾದಿತ್ತು ದುರ್ವಿಧಿ

ಕಲಬುರಗಿ: ಕಲಬುರಗಿ ಜಿಲ್ಲೆ ಶಹಾಬಾದ್ ತಾಲ್ಲೂಕಿನ ದೇವನತೇಗೂರು ಗ್ರಾಮದಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಯುಗಾದಿ ದಿನದಂದು ಗ್ರಾಮದ ಶಿವಲಿಂಗೇಶ್ವರ ಸ್ವಾಮಿ ಜಾತ್ರೆಯ ಪ್ರಯುಕ್ತ ರಥೋತ್ಸವ ಆಯೋಜಿಸಿದ್ದು, Read more…

KPSC ಪರೀಕ್ಷೆ ಅಕ್ರಮ: ತನಿಖೆ ನೆಪದಲ್ಲಿ ಸುಲಿಗೆಗಿಳಿದವರು ಸಸ್ಪೆಂಡ್

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗ(ಕೆ.ಪಿ.ಎಸ್.ಸಿ.)ಯಿಂದ ನಡೆಸಲಾದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ವಿಚಾರಣೆ ನೆಪದಲ್ಲಿ ಪೊಲೀಸರು ಹಣ ಸುಲಿಗೆ ಮಾಡಿದ್ದಾರೆ. ಹೀಗೆ ಹಣ ಸುಲಿಗೆ ಮಾಡಿದ Read more…

ಮಾಜಿ ಸಚಿವರ ಪುತ್ರನ ಮೇಲೆ ಮಾರಣಾಂತಿಕ ಹಲ್ಲೆ

ಕಲಬುರಗಿ: ಕಲಬುರಗಿ ಜಿಲ್ಲೆ ಶಹಾಬಾದ್ ನಲ್ಲಿ ಮಾಜಿ ಸಚಿವ ದಿ. ಸಿ. ಗುರುನಾಥ್ ಪುತ್ರ ರಘುನಾಥ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಸಂಬಂಧಿಕರೇ ಕಬ್ಬಿಣದ ರಾಡ್ ನಿಂದ ಹಲ್ಲೆ Read more…

ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ನಲ್ಲಿತ್ತು ಕಂದಮ್ಮ

ಕಲಬುರಗಿ: ಕಲಬುರಗಿಯಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ನಲ್ಲಿಡಲಾಗಿದ್ದ ನವಜಾತ ಗಂಡು ಶಿಶು ಪತ್ತೆಯಾಗಿದೆ. ಸಿದ್ಧಿ ಬಾಷಾ ದರ್ಗಾದ ಬಳಿ ಬೆಳಿಗ್ಗೆ ವಾಕಿಂಗ್ ಹೋಗುವವರಿಗೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಕಂಡಿದೆ. ಅದನ್ನು Read more…

ಮನೆ ಖಾಲಿ ಮಾಡದಿದ್ದಕ್ಕೆ ಕೊಲೆ

ಕಲಬುರಗಿ: ಕಲಬುರಗಿಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮನೆ ಖಾಲಿ ಮಾಡದ ಯುವಕನನ್ನು ಕೊಲೆ ಮಾಡಲಾಗಿದೆ. ಶಿವಕುಮಾರ್(25) ಕೊಲೆಯಾದ ಯುವಕ. ಅವರೊಂದಿಗೆ ಇದ್ದ ಪ್ರಭಾಕರ್ ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ Read more…

ಬಿ.ಜೆ.ಪಿ. ಟಿಕೆಟ್ ಗಾಗಿ ಕಿತ್ತಾಟ, ಆಸ್ಪತ್ರೆ ಸೇರಿದ ಬೆಂಬಲಿಗ

ಕಲಬುರಗಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದೆ. ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿ.ಜೆ.ಪಿ. ಟಿಕೆಟ್ ಗಾಗಿ ಆಕಾಂಕ್ಷಿಗಳ ಬೆಂಬಲಿಗರ ನಡುವೆ ಗಲಾಟೆಯಾಗಿದೆ. ಕಲಬುರಗಿ Read more…

ಅಂತ್ಯ ಸಂಸ್ಕಾರ ಮುಗಿಸಿ ಬರುವಾಗಲೇ ದುರಂತ

ಕಲಬುರಗಿ: ಲಾರಿ ಡಿಕ್ಕಿಯಾಗಿ ಟಂಟಂನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲ್ಲೂಕಿನ ಕೆಲ್ಲೂರು ಕ್ರಾಸ್ ಬಳಿ ನಡೆದಿದೆ. ಶಕಾಪುರ ಗ್ರಾಮದ ಹೊನ್ನಪ್ಪ ಪೂಜಾರ(55), ಕಾಮಣ್ಣ ಪೂಜಾರ(48) Read more…

‘ಹಿಂದೂಗಳ ಹಂತಕರು ಪಾತಾಳದಲ್ಲಿ ಅಡಗಿದ್ರೂ ಬಿಡಲ್ಲ’

ಕಲಬುರಗಿ: ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೀದರ್ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಮಠ, ದೇವಾಲಯಗಳ ಭೇಟಿ, ಕಾರ್ಯಕರ್ತರ ಸಭೆ, ರೈತರೊಂದಿಗೆ ಸಂವಾದ ಹೀಗೆ Read more…

ಕರಾಳ ವ್ಯವಸ್ಥೆಯನ್ನು ದೃಢಪಡಿಸಿದೆ ಈ ಪ್ರಕರಣ

ಕಲಬುರಗಿ: 15,000 ರೂ.ಗೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದ್ದು, ಮಕ್ಕಳ ಮಾರಾಟ ಜಾಲ ಸಕ್ರಿಯವಾಗಿರುವುದನ್ನು ದೃಢಪಡಿಸಿದೆ. ಜೊತೆಗೆ ಕಿತ್ತು ತಿನ್ನುವ ಬಡತನದ ಪರಿಸ್ಥಿತಿಯನ್ನು Read more…

ಪುತ್ರಿಯಿಂದಲೇ ಬಯಲಾಯ್ತು ತಾಯಿಯ ಅಕ್ರಮ ಸಂಬಂಧ

ಕಲಬುರಗಿ: ಹೆತ್ತ ತಾಯಿಯೇ ಪುತ್ರಿಯನ್ನು ಕೊಲೆ ಮಾಡಿಸಲು ಮುಂದಾದ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲ್ಲೂಕಿನ ದುತ್ತರಗಾಂವ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಯಾಗಿರುವ ಯುವತಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ Read more…

ಟೆಂಪೊ ಡಿಕ್ಕಿ, ಬೈಕ್ ನಲ್ಲಿದ್ದ ಮೂವರ ಸಾವು

ಕಲಬುರಗಿ: ಟೆಂಪೊ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು ಕಂಡ ಘಟನೆ ಕಲಬುರಗಿ ಸಮೀಪದ ನಾವದಗಿ ಗ್ರಾಮದ ಬಳಿ ನಡೆದಿದೆ. ಚಿಂಚೋಳಿ ತಾಲ್ಲೂಕು ಬುಯ್ಯಾದ್ ಗ್ರಾಮದ ಶರಣು(25), Read more…

ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ, ಇಬ್ಬರು ಸಾವು

ಕಲಬುರಗಿ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ, ಇಬ್ಬರು ಸಾವು ಕಂಡ ಘಟನೆ ಕಲಬುರಗಿ ಜಿಲ್ಲೆ ಆಳಂದ ಸಮೀಪದ ಮಾದನಹಿಪ್ಪರಗಿ ಬಳಿ ನಡೆದಿದೆ. ಮಹಾರಾಷ್ಟ್ರ ಸೊಲ್ಲಾಪುರ ಮೂಲದ ಮೊಹಿಬ್(24), Read more…

ದೈಹಿಕ ಪರೀಕ್ಷೆ ವೇಳೆಯೇ ಕಾದಿತ್ತು ದುರ್ವಿಧಿ

ಕಲಬುರಗಿ: ಕೆ.ಎಸ್.ಆರ್.ಪಿ. ದೈಹಿಕ ಪರೀಕ್ಷೆಗೆ ಆಗಮಿಸಿದ್ದ ಅಭ್ಯರ್ಥಿಯೊಬ್ಬರು ಕುಸಿದು ಬಿದ್ದು ಸಾವು ಕಂಡ ಘಟನೆ ಕಲಬುರಗಿ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದಿದೆ. ಬೀದರ್ ಜಿಲ್ಲೆ ಬಸವಕಲ್ಯಾಣದ ವಿಕಾಸ್ ಗಾಯಕ್ Read more…

ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದಲ್ಲಿ ಬ್ಯಾಂಕ್ ಮ್ಯಾನೇಜರ್ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಎಫ್.ಸಿ. ಬ್ಯಾಂಕ್ ಮ್ಯಾನೇಜರ್ ಸುನಿಲ್(28) ಆತ್ಮಹತ್ಯೆ ಮಾಡಿಕೊಂಡವರು. ಮಧ್ಯಾಹ್ನ ಮನೆಯ ಕೊಠಡಿಗೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...