alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಂಪುಟ ವಿಸ್ತರಣೆ’ಗೆ ದಿನಾಂಕ ನಿಗದಿ ಬೆನ್ನಲ್ಲೇ ಗರಿಗೆದರಿದ ಚಟುವಟಿಕೆ

ದೋಸ್ತಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದೆ. ಹಲವು ಬಾರಿ ದಿನಾಂಕ ಘೋಷಿಸಿದ್ದರೂ ವಿವಿಧ ಕಾರಣ ಹೇಳಿ ಅದನ್ನು ಮುಂದೂಡುತ್ತಲೇ ಬಂದಿದ್ದ Read more…

‘ಸಭಾಪತಿ’ ಸ್ಥಾನದಿಂದ ಕೆಳಗಿಳಿದು ಕಣ್ಣೀರಿಟ್ಟ ಹೊರಟ್ಟಿ

ವಿಧಾನ ಪರಿಷತ್ತಿನ ಹಂಗಾಮಿ ಸಭಾಪತಿಯಾಗಿದ್ದ ಜೆಡಿಎಸ್ ನ ಬಸವರಾಜ ಹೊರಟ್ಟಿ, ಈ ಸ್ಥಾನಕ್ಕೆ ಕಾಂಗ್ರೆಸ್ ನ ಪ್ರತಾಪ್ ಚಂದ್ರ ಶೆಟ್ಟಿ ಆಯ್ಕೆಯಾದ ಕಾರಣ ತಮ್ಮ ಸ್ಥಾನವನ್ನು ತೊರೆದಿದ್ದಾರೆ. ಸಭಾಪತಿ Read more…

ಮಧ್ಯ ಪ್ರದೇಶದಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್ ಗೆ ರಾಜ್ಯಪಾಲರ ಆಹ್ವಾನ

ಮಧ್ಯ ಪ್ರದೇಶದಲ್ಲಿ ಸರ್ಕಾರ ರಚನೆಗೆ 2 ಶಾಸಕ ಸ್ಥಾನಗಳ ಕೊರತೆ ಅನುಭವಿಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷದ ಇಬ್ಬರು ಶಾಸಕರು ಬೆಂಬಲ ನೀಡಿರುವ ಕಾರಣ Read more…

ಕಾಂಗ್ರೆಸ್ ಗೆ ಬಿಎಸ್ಪಿ ಬೆಂಬಲ: ಮಧ್ಯಪ್ರದೇಶದಲ್ಲಿ ‘ಕೈ’ ಸರ್ಕಾರ ಖಚಿತ

ಮಧ್ಯ ಪ್ರದೇಶದ 230 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ 116 ಆಗಿದ್ದು, 114 ಸ್ಥಾನದಲ್ಲಿ ಜಯ ಸಾಧಿಸಿರುವ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. Read more…

ಅತಂತ್ರ ಪರಿಸ್ಥಿತಿಯಲ್ಲಿ ಮಧ್ಯಪ್ರದೇಶ: ಸರ್ಕಾರ ರಚನೆಗೆ ಮುಂದಾದ ಕಾಂಗ್ರೆಸ್

ಪಂಚ ರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಮಧ್ಯಪ್ರದೇಶ ವಿಧಾನಸಭೆ ಚುನಾವಣಾ ಫಲಿತಾಂಶ ಕೊನೆಗೂ ಹೊರಬಿದ್ದಿದೆ. 114 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಆದ್ರೆ ಬಹುಮತಕ್ಕೆ ಇನ್ನೂ Read more…

ಮಧ್ಯ ಪ್ರದೇಶ ಚುನಾವಣಾ ‘ಫಲಿತಾಂಶ’ ವಿಳಂಬವಾಗಲು ಕಾರಣವೇನು ಗೊತ್ತಾ ?

ಪಂಚ ರಾಜ್ಯಗಳಿಗೆ ನಡೆದ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮಂಗಳವಾರ ನಡೆದಿದ್ದು, ಮಧ್ಯ ಪ್ರದೇಶ ಹೊರತುಪಡಿಸಿ ರಾಜಸ್ಥಾನ, ತೆಲಂಗಾಣ, ಛತ್ತಿಸ್ಗಢ ಹಾಗೂ ಮಿಜೋರಾಂ ರಾಜ್ಯಗಳ ಫಲಿತಾಂಶ ಸಂಜೆ Read more…

ರಾಜ್ಯ ಸರ್ಕಾರಕ್ಕೆ ನೆಮ್ಮದಿ ನೀಡಿದ ಪಂಚ ರಾಜ್ಯಗಳ ಚುನಾವಣಾ “ಫಲಿತಾಂಶ”

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ. ತೆಲಂಗಾಣದಲ್ಲಿ ಟಿ.ಆರ್.ಎಸ್. ಹಾಗೂ ಮಿಜೋರಾಂನಲ್ಲಿ ಎಂಎನ್ಎಫ್ ಅಧಿಕಾರಕ್ಕೇರಲಿವೆ. ಈ ಚುನಾವಣೆಯಲ್ಲಿ Read more…

ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಿದ ಸಿಎಂ

ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಕಮಾಲ್ ಮಾಡಿದೆ. 15 ವರ್ಷಗಳ ನಂತ್ರ ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ವಿಧಾನಸಭಾ ಚುನಾವಣೆಯಲ್ಲಿ ಕೈ ಪಾಳಯ ಗೆದ್ದು ಬೀಗಿದೆ. 15 ವರ್ಷಗಳ ಕಾಲ Read more…

ಫಲ ನೀಡ್ತು 82 ಸಾರ್ವಜನಿಕ ಸಭೆ, 7 ರೋಡ್ ಶೋ

ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ತಾನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಫಲಿತಾಂಶ ಕಾಣಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಾರಣ ಎನ್ನಲಾಗ್ತಿದೆ. ರಾಜ್ಯಗಳ ಕೈ ನಾಯಕರು ರಾಹುಲ್ ಗಾಂಧಿಗೆ ಅಭಿನಂದನೆ Read more…

15 ವರ್ಷಗಳ ನಂತ್ರ ಛತ್ತೀಸ್ಗಢದಲ್ಲಿ “ಕೈ” ಕಮಾಲ್

ಛತ್ತೀಸ್ಗಢದಲ್ಲಿ 15 ವರ್ಷಗಳ ನಂತ್ರ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ಬಹುಮತದತ್ತ ದಾಪುಗಾಲಿಡುತ್ತಿದೆ. ಕೈ ಪಾಳಯಕ್ಕೆ ಗೆಲುವು ಹತ್ತಿರವಾಗ್ತಿದ್ದಂತೆ ಯಾರಿಗೆ ಸಿಎಂ ಪಟ್ಟ ಎಂಬ Read more…

2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿಗೆ ಸಮಬಲ ಸ್ಪರ್ಧೆ ನೀಡಲಿದ್ದಾರಾ ರಾಹುಲ್?

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಇನ್ನೇನು ಹೊರಬರಲಿದೆ. ಫಲಿತಾಂಶ ಏನೇ ಇರಲಿ ಕಾಂಗ್ರೆಸ್ ಮೈಕೊಡವಿ ಎದ್ದು ನಿಂತಿದ್ದಂತೂ ಸತ್ಯ. ಚುನಾವಣೆ ಫಲಿತಾಂಶ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ Read more…

ರಾಜಸ್ತಾನದಲ್ಲಿ ಯಾರಿಗೆ ಪಟ್ಟಾಭಿಷೇಕ….?

ರಾಜಸ್ತಾನ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದೆ. ಎರಡೂವರೆ ಗಂಟೆಗಳಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ರಾಜಸ್ತಾನದಲ್ಲಿ ಒಟ್ಟು 2,274 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. 199 ಸೀಟುಗಳಿಗೆ ಮತದಾನ ನಡೆದಿದ್ದು, Read more…

ಮೊದಲ ವರ್ಷಾಚರಣೆಯಂದು ಅಧ್ಯಕ್ಷ ರಾಹುಲ್ ಗಾಂಧಿಗೆ ಭರ್ಜರಿ ಗಿಫ್ಟ್

ರಾಹುಲ್ ಗಾಂಧಿ, ವರ್ಷಗಳ ಹಿಂದೆ ಇದೇ ದಿನ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಅಧ್ಯಕ್ಷರಾಗಿ ಒಂದು ವರ್ಷ ಪೂರ್ಣಗೊಂಡ ದಿನವೇ ರಾಹುಲ್ ಗಾಂಧಿಗೆ ಭರ್ಜರಿ ಉಡುಗೊರೆ ಸಿಕ್ಕಿದೆ. ಐದು ರಾಜ್ಯಗಳ Read more…

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: ಇಳಿಕೆ ಮುಖ ಕಂಡ ಷೇರು ಮಾರುಕಟ್ಟೆ

2019 ರಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಸೆಮಿ ಫೈನಲ್ ಎಂದೇ ಪರಿಗಣಿಸಲಾಗಿದೆ. ಇಂದು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬರ್ತಿದೆ. Read more…

ಬೆಳಗಾವಿಯಲ್ಲಿ ಇಂದಿನಿಂದ ಅಧಿವೇಶನ

ಬೆಳಗಾವಿಯಲ್ಲಿ ಇಂದಿನಿಂದ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು, ರೈತರ ಸಮಸ್ಯೆ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳಲು ಪ್ರತಿಪಕ್ಷ ಬಿಜೆಪಿ ಸಜ್ಜಾಗಿದೆ. ಹತ್ತು ದಿನಗಳ Read more…

ಉತ್ತರ ಕರ್ನಾಟಕ ಜನತೆಗೆ ಬಂಪರ್ ‘ಕೊಡುಗೆ’ ನೀಡಲು ಮುಂದಾದ ಸಿಎಂ

ಮುಖ್ಯಮಂತ್ರಿ ಕುಮಾರಸ್ವಾಮಿ, ಉತ್ತರ ಕರ್ನಾಟಕದ ಜನತೆಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ. ಬೆಳಗಾವಿಯನ್ನು 2ನೇ ರಾಜ್ಯಧಾನಿಯಾಗಿ ಘೋಷಿಸುವುದರ ಜೊತೆಗೆ ಕೆಲವು ಪ್ರಮುಖ ಕಚೇರಿಗಳನ್ನು ಉತ್ತರ ಕರ್ನಾಟಕ ಜಿಲ್ಲೆಗಳಿಗೆ ವರ್ಗಾಯಿಸುವುದೂ Read more…

ಸಿದ್ದರಾಮಯ್ಯ ಹುಚ್ಚನಂತೆ ಮಾತನಾಡ್ತಿದ್ದಾರೆ: ಕೆ.ಎಸ್. ಈಶ್ವರಪ್ಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಶಾಸಕ ಕೆ.ಎಸ್. ಈಶ್ವರಪ್ಪ, ಚಾಮುಂಡೇಶ್ವರಿಯಲ್ಲಿ ಸೋತು ಹಾಗೂ ಸಿಎಂ ಸ್ಥಾನ ಕಳೆದುಕೊಂಡಿರುವ ಸಿದ್ದರಾಮಯ್ಯ ಹುಚ್ಚನಂತೆ ಮಾತನಾಡುತ್ತಿದ್ದಾರೆ ಎಂದಿದ್ದಾರೆ. ರಾಯಚೂರಿನಲ್ಲಿ Read more…

ನಟಿ ರಮ್ಯಾ ರಾತ್ರೋರಾತ್ರಿ ಮನೆ ಖಾಲಿ ಮಾಡಿದ ಕಾರಣ ಕೊನೆಗೂ ‘ಬಹಿರಂಗ’

ಸ್ಯಾಂಡಲ್ ವುಡ್, ನಟಿ ಮಾಜಿ ಸಂಸದೆ ರಮ್ಯಾ ಮಂಡ್ಯದಲ್ಲಿ ತಾವು ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋರಾತ್ರಿ ಖಾಲಿ ಮಾಡಿರುವುದು ಮಂಡ್ಯ ಜಿಲ್ಲಾ ಜನತೆಯನ್ನಷ್ಟೇ ಅಲ್ಲ, ಸ್ವತಃ ರಮ್ಯಾ ಅಭಿಮಾನಿಗಳಿಗೂ Read more…

‘ಆಪರೇಷನ್ ಕಮಲ’ ಕುರಿತು ಸ್ಪೋಟಕ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ

ರಾಜ್ಯದಲ್ಲಿ ಮತ್ತೊಮ್ಮೆ ‘ಆಪರೇಷನ್ ಕಮಲ’ ನಡೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಮಧ್ಯೆ, ಮಾಜಿ ಸಚಿವ ಶ್ರೀರಾಮುಲು ಆಪ್ತ ಹಾಗೂ ದುಬೈ ಉದ್ಯಮಿ ನಡುವೆ ನಡೆದ ಮಾತುಕತೆಯ ಆಡಿಯೋ Read more…

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಕಾಡೆ ಮಲಗಿದ ಬಿಜೆಪಿ

ದಕ್ಷಿಣ ಭಾರತದಲ್ಲಿ ತನ್ನ ಪ್ರಾಬಲ್ಯವನ್ನು ವಿಸ್ತರಿಸಲು ಕರ್ನಾಟಕವನ್ನು ಹೆಬ್ಬಾಗಿಲಾಗಿಸಿಕೊಂಡಿದ್ದ ಬಿಜೆಪಿ, ಈಗ ಅಯ್ಯಪ್ಪ ಸ್ವಾಮಿ ವಿವಾದವನ್ನು ಮುಂದಿಟ್ಟುಕೊಂಡು ಕಮ್ಯುನಿಸ್ಟ್ ಪ್ರಾಬಲ್ಯವಿರುವ ಕೇರಳದಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಮುಂದಾಗಿತ್ತು. ಶಬರಿಮಲೆ Read more…

ಸಾವಿನ ಮನೆಗೆ ಹೋಗಲು ‘ಅಂಬರೀಶ್’ ಹಿಂದೇಟು ಹಾಕುತ್ತಿದ್ದದ್ದೇಕೆ ಗೊತ್ತಾ…?

ಸ್ಯಾಂಡಲ್ ವುಡ್ ನಟ ಅಂಬರೀಶ್ ತಮ್ಮ ಆತ್ಮೀಯ ನಡವಳಿಕೆಯಿಂದಲೇ ಎಲ್ಲರಿಗೂ ಅಚ್ಚುಮೆಚ್ಚಾಗಿದ್ದರು. ಅಂಬರೀಶ್ ಅವರ ಈ ನಡವಳಿಕೆಗೆ ಅಭಿಮಾನಿಗಳು ಮಾತ್ರವಲ್ಲ ಭಾರತೀಯ ಚಿತ್ರರಂಗದ ಖ್ಯಾತನಾಮರೂ ಕೂಡಾ ಫಿದಾ ಆಗಿದ್ದರು. Read more…

ಅಬ್ಬಬ್ಬಾ: ಬಿಜೆಪಿಗೆ ಹರಿದು ಬಂದಿರುವ ‘ದೇಣಿಗೆ’ ಎಷ್ಟು ಗೊತ್ತಾ…?

ಕಳೆದ ಹಣಕಾಸು ವರ್ಷದಲ್ಲಿ ದೇಶದ ವಿವಿಧ ಕಾರ್ಪೊರೇಟ್ ಸಂಸ್ಥೆಗಳ ಚುನಾವಣಾ ಟ್ರಸ್ಟ್ ಗಳಿಂದ ರಾಜಕೀಯ ಪಕ್ಷಗಳಿಗೆ ಹರಿದು ಬಂದಿರುವ ದೇಣಿಗೆಯ ಮಾಹಿತಿ ಬಹಿರಂಗವಾಗಿದ್ದು, ಈ ಪೈಕಿ ಸಿಂಹಪಾಲು ಬಿಜೆಪಿಗೆ Read more…

ವಿಧಾನಸಭೆ ಫಲಿತಾಂಶಕ್ಕೂ ಮುನ್ನವೇ ಲೋಕಸಭೆ ಚುನಾವಣೆಗೆ ಸಿದ್ಧತೆ

ಛತ್ತೀಸ್ಗಢದಲ್ಲಿ ವಿಧಾನಸಭೆ ಚುನಾವಣಾ ಫಲಿತಾಂಶ ಇನ್ನೂ ಹೊರಬಿದ್ದಿಲ್ಲ. ಆಗ್ಲೇ ಪಕ್ಷಗಳು ಲೋಕಸಭೆ ಚುನಾವಣೆಗೆ ತಯಾರಿ ಶುರು ಮಾಡಿವೆ. ಛತ್ತೀಸ್ಗಢ ಸೇರಿದಂತೆ 5 ರಾಜ್ಯಗಳ ವಿಧಾನಸಭೆ ಚುನಾವಣೆಗಳು 2019ರ ಲೋಕಸಭೆ Read more…

ರೈತರ “ಸಾಲ ಮನ್ನಾ” ಕುರಿತು ಮುಖ್ಯಮಂತ್ರಿಗಳಿಂದ ಮಹತ್ವದ ಮಾಹಿತಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜೆಡಿಎಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ತಮ್ಮ ಬಜೆಟ್ ನಲ್ಲಿ ರಾಜ್ಯದ ರೈತರ ‘ಸಾಲ ಮನ್ನಾ’ ಯೋಜನೆ ಘೋಷಣೆ ಮಾಡಿದ್ದು, ಆದರೆ ಅದಿನ್ನೂ ಕಾರ್ಯರೂಪಕ್ಕೆ ಬಾರದ ಕಾರಣ Read more…

ಬಿಜೆಪಿಯಲ್ಲ…! “ಮೈತ್ರಿ” ಸರ್ಕಾರಕ್ಕೆ ಸ್ವಪಕ್ಷೀಯರಿಂದಲೇ ಸಂಕಷ್ಟ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅತ್ಯಧಿಕ ಶಾಸಕರನ್ನು ಹೊಂದಿದ್ದರೂ ಬಿಜೆಪಿ, ಪ್ರತಿಪಕ್ಷದ ಸ್ಥಾನದಲ್ಲಿ ಕೂರಬೇಕಾಗಿ Read more…

ಜನರ ದಿಕ್ಕು ತಪ್ಪಿಸುತ್ತಿವೆ ಮೋದಿಯವರ ಸುಳ್ಳುಗಳು: ಸಿದ್ದರಾಮಯ್ಯ

ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಸುಳ್ಳು ಹೇಳುತ್ತಿರುವ ಪ್ರಧಾನಿ ಎಂದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೋದಿಯವರ ಸುಳ್ಳುಗಳು ಜನರ ದಿಕ್ಕು Read more…

ತೆಲಂಗಾಣ ರಣಕಣದಲ್ಲಿ ಕಾಂಗ್ರೆಸ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಓವೈಸಿ

ತೀವ್ರ ಕುತೂಹಲ ಕೆರಳಿಸಿರುವ ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರ ತಾರಕಕ್ಕೇರಿದ್ದು, ಕಾಂಗ್ರೆಸ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಓವೈಸಿ ಹೊಸ ಬಾಂಬ್ ಸಿಡಿಸಿದ್ದಾರೆ. ಅದಿಲಾಬಾದ್ ಜಿಲ್ಲೆಯ ನಿರ್ಮಲ್ ವಿಧಾನಸಭಾ ಕ್ಷೇತ್ರದ Read more…

ಮೋಸವೆನ್ನುವುದು ಕಾಂಗ್ರೆಸ್‍ ರಕ್ತದಲ್ಲೇ ಇದೆ – ಪ್ರತಿಪಕ್ಷದ ವಿರುದ್ಧ ಕಿಡಿಕಾರಿದ ಪ್ರಧಾನಿ

ಮೋಸ ಎನ್ನುವುದು ಕಾಂಗ್ರೆಸ್‍ನ ರಕ್ತದಲ್ಲೇ ಇದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ. ಮಧ್ಯಪ್ರದೇಶದಲ್ಲಿ ನ. 28ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಛಿಂದ್‍ವಾಲಾದಲ್ಲಿ ನಡೆದ ರ್ಯಾಲಿಯಲ್ಲಿ Read more…

ಸಂಪುಟ ವಿಸ್ತರಣೆಗೆ ಹಿಂದೇಟು ಹಾಕುತ್ತಿದೆಯಾ ಜೆಡಿಎಸ್…?

ಹಲವು ದಿನಗಳಿಂದ ಮುಂದೂಡಿಕೊಂಡು ಬರುತ್ತಲೇ ಇರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಈಗ ಮೈತ್ರಿ ಸರ್ಕಾರದ ದೋಸ್ತಿ ಪಕ್ಷ ಕಾಂಗ್ರೆಸ್ ಮನಸ್ಸು ಮಾಡಿದ್ದರೆ, ಜೆಡಿಎಸ್ ಹಿಂದೇಟು ಹಾಕುತ್ತಿದೆ ಎಂಬ Read more…

ಶೋಭಾ ಕರಂದ್ಲಾಜೆ ಕುರಿತು ‘ಸ್ಫೋಟಕ’ ಮಾಹಿತಿ ಬಿಚ್ಚಿಟ್ಟ ಮಾಜಿ ಪ್ರಧಾನಿ ದೇವೇಗೌಡ

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕಿ, ಸಂಸದೆ ಶೋಭಾ ಕರಂದ್ಲಾಜೆಯವರ ಕುರಿತ ಸ್ಪೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...