alex Certify
ಕನ್ನಡ ದುನಿಯಾ       Mobile App
       

Kannada Duniya

ಜೆಡಿಎಸ್ ಬೆಂಬಲ ಕೋರಿದ ಕಾಂಗ್ರೆಸ್ ನಾಯಕರು

ಬೆಂಗಳೂರು ಮಹಾನಗರ ಪಾಲಿಕೆ ಮೇಯರ್- ಉಪ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದ್ದು, ಈ ಬಾರಿಯೂ ಮೇಯರ್ ಹುದ್ದೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೋರಿ ಪಕ್ಷದ ನಾಯಕರು, Read more…

ಮೈತ್ರಿ ಬಗ್ಗೆ ಕುತೂಹಲ ಮೂಡಿಸಿದೆ ಜೆ.ಡಿ.ಎಸ್. ನಡೆ

ಬೆಂಗಳೂರು: ಬಿ.ಬಿ.ಎಂ.ಪಿ.ಯಲ್ಲಿ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುತ್ತಿವೆ. ಮೇಯರ್ ಅವಧಿ ಮುಕ್ತಾಯವಾಗಿ ಸೆಪ್ಟಂಬರ್ ನಲ್ಲಿ ಹೊಸ ಮೇಯರ್ ಆಯ್ಕೆ ಮಾಡಲಾಗುವುದು ಎನ್ನಲಾಗಿದೆ. ಸಚಿವ ರಾಮಲಿಂಗಾ Read more…

ಮತ್ತೊಬ್ಬ ಕಾಂಗ್ರೆಸ್ ಮುಖಂಡನಿಂದ ಬೆದರಿಕೆ

ಮೈಸೂರು: ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಪ್ತ ಮರೀಗೌಡ ಬೆದರಿಕೆ ಹಾಕಿದ ಘಟನೆ ಮಾಸುವ ಮೊದಲೇ, ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಮುಖಂಡನ ಬೆದರಿಕೆ ಪ್ರಕರಣ ಬೆಳಕಿಗೆ Read more…

ಸಂಸತ್ ನಲ್ಲಿ ಮತ್ತೆ ನಿದ್ರೆಗೆ ಜಾರಿದ ರಾಹುಲ್ ಗಾಂಧಿ

ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆಯಂತೆ. ಈ ಮಾತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಹೇಳಿ ಮಾಡಿಸಿದಂತಿದೆ. ಇಂದು ಸಂಸತ್ತಿನಲ್ಲಿ ಉನಾ ದಲಿತ ಹಿಂಸೆ ವಿಚಾರದ ಬಗ್ಗೆ ಬಿಸಿಬಿಸಿ ಚರ್ಚೆ, Read more…

ಸಿದ್ಧರಾಮಯ್ಯ ವಿರುದ್ಧ ಕಿಡಿಕಾರಿದ ಜನಾರ್ಧನ ಪೂಜಾರಿ

ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ಜನಾರ್ಧನ ಪೂಜಾರಿ, ನೇರ ನಡೆ, ನುಡಿಗೆ ಹೆಸರುವಾಸಿಯಾದವರು. ಸಿ.ಎಂ., ಸಚಿವರು ಏನಾದರೂ ಯಡವಟ್ಟು ಮಾಡಿದರೆ ಹಿಂದೇ ಮುಂದೆ ನೋಡದೇ ಟೀಕಿಸುತ್ತಾರೆ. ಇದೀಗ, Read more…

ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ

ಬೆಂಗಳೂರು: ಹಳೆ ವೈಷಮ್ಯದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡನನ್ನು ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಥಳಿಸಿ, ಭೀಕರವಾಗಿ ಹತ್ಯೆ ಮಾಡಿದ ಘಟನೆ, ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ನಡೆದಿದೆ. ಮಾರಹನುಮ ಮೃತಪಟ್ಟ ಕಾಂಗ್ರೆಸ್ ಮುಖಂಡ. Read more…

‘ಹೈಕಮಾಂಡ್ ನಿಂದಲೇ ಕಾಂಗ್ರೆಸ್ ಮುಕ್ತ ಭಾರತ’

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡಿದ್ದು, ಜೇನುಗೂಡಿಗೆ ಕಲ್ಲು ಹೊಡೆದಂತಾಗಿದೆ. ಅವಕಾಶ ವಂಚಿತರು, ಸಚಿವ ಸ್ಥಾನ ಕಳೆದುಕೊಂಡವರು ತಿರುಗಿ ಬಿದ್ದಿದ್ದಾರೆ. ಮಾಜಿ ಸಚಿವ ಖಮರುಲ್ Read more…

ಸಿಎಂ ಸಿದ್ದರಾಮಯ್ಯ ವಿರುದ್ದ ಹೈಕಮಾಂಡ್ ಗೆ ಪತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಚಿವ ಸ್ಥಾನ ಕಳೆದುಕೊಂಡ ಶ್ರೀನಿವಾಸ್ ಪ್ರಸಾದ್ ನೇರಾನೇರ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಮಾಜಿ ಸಚಿವ Read more…

ಉತ್ತರ ಪ್ರದೇಶ ರಾಜಕೀಯ ಅಖಾಡಕ್ಕೆ ಪ್ರಿಯಾಂಕ

ನವದೆಹಲಿ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಿನಿಂದಲೇ ತಯಾರಿ ಆರಂಭಿಸಿದ್ದು, ಪ್ರಿಯಾಂಕ ಗಾಂಧಿ ಅವರ ನೇತೃತ್ವದಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.   ಈ Read more…

ಸಂಪುಟದಿಂದ ಯಾರಿಗೆ ಕೊಕ್, ಯಾರಿಗೆ ಲಕ್..?

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ, ಬಾಕಿ ಉಳಿದಿರುವ 2 ವರ್ಷಗಳ ಅವಧಿಯಲ್ಲಿ ಆಡಳಿತವನ್ನು ಇನ್ನಷ್ಟು ಚುರುಕುಗೊಳಿಸಲು ಹಾಗೂ ಆಕಾಂಕ್ಷಿಗಳಿಗೆ ಅವಕಾಶ ನೀಡಲು ಸಂಪುಟ ಪುನಾರಚನೆಗೆ ಮುಂದಾಗಿದ್ದು, ಇದೇ ಜೂನ್ 18ರಂದು Read more…

ಮಾಜಿ ಸಚಿವರಿಗೆ ಅಶ್ಲೀಲ ಮೆಸೇಜ್ ಕಳಿಸಿದ ಕಾಂಗ್ರೆಸ್ ಅಧ್ಯಕ್ಷೆ

ಜೆಮ್ ಷೆಡ್ ಪುರ: ಏನೋ ಮಾಡಲು ಹೋಗಿ ಮತ್ತೇನೋ ಮಾಡಿದರು ಎನ್ನುವಂತೆ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯೊಬ್ಬರು, ಅವಾಂತರ ಮಾಡಿಕೊಂಡಿದ್ದಾರೆ. ಮಾಡಿದ ಯಡವಟ್ಟಿನಿಂದ ಅವರೀಗ ತಮ್ಮ ಸ್ಥಾನವನ್ನೇ ಕಳೆದುಕೊಂಡಿದ್ದಾರೆ. Read more…

ರಾಜ್ಯಸಭಾ ಚುನಾವಣೆ: ಜೆಡಿಎಸ್ ಗೆ ಭಾರೀ ಮುಖಭಂಗ

ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಭಾರೀ ಮುಖಭಂಗವಾಗಿದ್ದು, ಕೇವಲ ಐದು ಮಂದಿ ಶಾಸಕರು ಭಿನ್ನಮತೀಯರಾಗಿ ಇದುವರೆಗೂ ಗುರುತಿಸಿಕೊಂಡಿದ್ದರ ಮಧ್ಯೆ ಇಂದಿನ ಚುನಾವಣೆಯಲ್ಲಿ ಅದಕ್ಕಿಂತ ಹೆಚ್ಚು ಮಂದಿ ಶಾಸಕರು Read more…

ಮೋದಿ ಭಾಷಣಕ್ಕೆ ತಲೆದೂಗಿದ ಅಮೆರಿಕ ಕಾಂಗ್ರೆಸ್

ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಪಂಚರಾಜ್ಯಗಳ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಅವರು ಅಮೆರಿಕ ಕಾಂಗ್ರೆಸ್(ಸಂಸತ್)ನಲ್ಲಿ ಭಾಷಣ ಮಾಡಿದ್ದಾರೆ. ಭಾರತ ಮತ್ತು ಅಮೆರಿಕ ಜಂಟಿಯಾಗಿ ಭಯೋತ್ಪಾದನೆ ವಿರುದ್ಧ Read more…

ಕಾಂಗ್ರೆಸ್ ಶಾಸಕರಿಗೆ ಜೆ.ಡಿ.ಎಸ್.ಗಾಳ

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನಪರಿಷತ್ ಸದಸ್ಯರ ಆಯ್ಕೆಗೆ, ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 10 ಶಾಸಕರಿಗೆ ಜೆ.ಡಿ.ಎಸ್ ಗಾಳ ಹಾಕಿದೆ ಎಂದು ಹೇಳಲಾಗಿದೆ. ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ Read more…

ಕಾಂಗ್ರೆಸ್ ಶಾಸಕಿಯ ಕಾಲಿಗೆ ಬಿದ್ದ ಕಿರಣ್ ಬೇಡಿ

ತಮಿಳುನಾಡಿನ ರಾಜಕೀಯದ ಸ್ಟೈಲೇ ಬೇರೆ. ಅಲ್ಲಿ ಸಾಮಾನ್ಯವಾಗಿ ರಾಜಕೀಯ ನಾಯಕರಿಗೆ ರಾಜ ಮರ್ಯಾದೆ ಕೊಡುತ್ತಾರೆ. ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಕಾಲಿಗೆ ಬೀಳದೇ ಅಲ್ಲಿನ ಮುಖಂಡರು ಮುಂದಡಿ ಇಡುವುದಿಲ್ಲ. ದೇಶದ Read more…

‘ಕಾಂಗ್ರೆಸ್ ಮುಕ್ತ ಮಾಡುವವರು ಮೊದಲು ಆರೋಪ ಮುಕ್ತರಾಗಲಿ’

ಬೆಂಗಳೂರು: ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದಾಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ದಾವಣಗೆರೆಯಲ್ಲಿ ನಡೆದ ಸಮಾವೇಶದಲ್ಲಿ ಹೇಳಿರುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ಧರಾಮಯ್ಯ, Read more…

ಜಮೀರ್ ಅಹ್ಮದ್ ಖಾನ್ ವಿರುದ್ದ ಹೆಚ್.ಡಿ.ಕೆ. ವಾಗ್ದಾಳಿ

ಪಕ್ಷದ ವಿರುದ್ದ ತಿರುಗಿ ಬಿದ್ದಿರುವ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ಅವರ Read more…

ಫೈನಲ್ ಆಯ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

ನವದೆಹಲಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ದಿಗ್ವಿಜಯ್ ಸಿಂಗ್, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಅವರು ಎಐಸಿಸಿ ಕಚೇರಿಯಲ್ಲಿ ಸಭೆ ಸೇರಿ Read more…

ದಿಗ್ವಿಜಯ್ ಸಿಂಗ್ ರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ ಜಮೀರ್

ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡುವ ಮೂಲಕ ರಾಜಕೀಯ ವಲಯದಲ್ಲಿ Read more…

ಶಾಸಕರೊಂದಿಗೆ ಅಗ್ರಿಮೆಂಟ್ ಮಾಡಿಕೊಂಡ ಕಾಂಗ್ರೆಸ್

ನವದೆಹಲಿ: ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಉತ್ತರಾಖಂಡ್ ರಾಜ್ಯದಲ್ಲಿ ರಾಜಕೀಯ ಮೇಲಾಟ ನಡೆದು ಕೊನೆಗೂ ಅಧಿಕಾರ ಉಳಿಸಿಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ Read more…

ಕಾಂಗ್ರೆಸ್ ವಿರುದ್ಧ ಗರಂ ಆದ ಅಮಿತಾಬ್ ಬಚ್ಚನ್

ನವದೆಹಲಿ: ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ, ನವದೆಹಲಿಯ ಇಂಡಿಯಾ ಗೇಟ್ ಆವರಣದಲ್ಲಿ ಆಯೋಜಿಸಿರುವ ಎರಡನೇ ವರ್ಷದ ಸಾಧನಾ ಸಮಾವೇಶದಲ್ಲಿ, ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ, Read more…

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದ ಸಿಎಂ

ಬೆಂಗಳೂರು: ರಾಜ್ಯದ ಜನತೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸಿ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ Read more…

‘ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷದ ಕೊನೆ ಸಿಎಂ’

ಬೆಂಗಳೂರು: ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರಕ್ಕೆ 3 ವರ್ಷ ತುಂಬಿದ್ದರೂ, ಸಾಧನೆ ಮಾತ್ರ ಶೂನ್ಯವಾಗಿದೆ. ಇಂತಹ ಅಭಿವೃದ್ಧಿ ಶೂನ್ಯ ಸರ್ಕಾರದ ಕ್ಯಾಪ್ಟನ್ ಆಗಿ ಸಿದ್ಧರಾಮಯ್ಯ ಅವರಿದ್ದಾರೆ ಎಂದು ಬಿಜೆಪಿ Read more…

ಮಿಸೆಸ್ ಗಾಂಧಿ ಬಗ್ಗೆ ಸ್ಪಷ್ಟನೆ ಕೇಳಿದ ಸಿ.ಟಿ. ರವಿ

ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಆಗಸ್ಟಾ ವೆಸ್ಟಾ ಹೆಲಿಕಾಪ್ಟರ್ ಪ್ರಕರಣದಲ್ಲಿ ಮಿಸೆಸ್ ಗಾಂಧಿ ಎಂದು ಪ್ರಸ್ತಾಪಿಸಿದ್ದು, ಈ ಬಗ್ಗೆ ಕಾಂಗ್ರೆಸ್ ಪಕ್ಷ ಸ್ಪಷ್ಟನೆ ನೀಡಬೇಕೆಂದು ರಾಜ್ಯ ಬಿಜೆಪಿ ಘಟಕದ Read more…

ಸಚಿವ ಚಿಂಚನಸೂರ್ ಮೇಲೆ ಹಲ್ಲೆಗೆ ಯತ್ನ

ಯಾದಗಿರಿ ಜಿಲ್ಲಾ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ವೇಳೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಬಾಬುರಾವ್ ಚಿಂಚನಸೂರ್ ಅವರ ಮೇಲೆ ಹಲ್ಲೆಗೆ ಮುಂದಾದ ಘಟನೆ Read more…

ಸಿಎಂ, ಸಚಿವರಿಗೆ ಮಂಗಳಾರತಿ ಮಾಡಿದ ‘ಪೂಜಾರಿ’

ಬೆಂಗಳೂರು: ಬೆಂಗಳೂರಿನ ಬಿಲ್ಲವ ಅಸೋಸಿಯೇಷನ್ ವತಿಯಿಂದ ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಿಸಿರುವ ಬಿಲ್ಲವ ಭವನ ಸಂಕೀರ್ಣ ಉದ್ಘಾಟನೆ ಸಮಾರಂಭ ಕಾಂಗ್ರೆಸ್ ನಾಯಕರು, ಸಚಿವರ ಮಾತಿನ ಸಮರಕ್ಕೆ ಸಾಕ್ಷಿಯಾಯಿತು. ಸಮಾಜಕಲ್ಯಾಣ ಇಲಾಖೆ Read more…

ರಾಷ್ಟ್ರಪತಿ ಆಳ್ವಿಕೆ ವಜಾಗೊಳಿಸಿದ ಹೈಕೋರ್ಟ್

ನೈನಿತಾಲ್: ಉತ್ತರಾಖಂಡ್ ರಾಜ್ಯದಲ್ಲಿ ಜಾರಿಗೊಳಿಸಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ನೈನಿತಾಲ್ ಹೈಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ ನೀಡಿದ ಮಹತ್ವದ ತೀರ್ಪಿನಿಂದಾಗಿ ಬಿಜೆಪಿ ನೇತೃತ್ವದ ಆಡಳಿತದ ಕೇಂದ್ರ ಸರ್ಕಾರಕ್ಕೆ ಮುಖಭಂಗವಾಗಿದೆ. ನಿನ್ನೆ ಕೆಲವೊಮ್ಮೆ Read more…

ಭಾರತದ ಶ್ರೀಮಂತ ರಾಜಕೀಯ ಪಕ್ಷ ಯಾವುದು ಗೊತ್ತಾ..?

ದೇಶದಲ್ಲಿ 6 ರಾಷ್ಟ್ರೀಯ ಪಕ್ಷಗಳೂ ಸೇರಿದಂತೆ ಆನೇಕ ಪ್ರಾದೇಶಿಕ ಪಕ್ಷಗಳಿವೆ. 6 ರಾಷ್ಟ್ರೀಯ ಪಕ್ಷಗಳ ಪೈಕಿ 5 ರಾಷ್ಟ್ರೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ತಮ್ಮ ಆದಾಯದ ವಿವರ ನೀಡಿದ್ದು, ಭಾರತೀಯ Read more…

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಯಡಿಯೂರಪ್ಪ

ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಅಧಿಕಾರ ಸ್ವೀಕರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆಗಳಾಗುತ್ತಿದ್ದು, ಜೆಡಿಎಸ್ ನ ಮೂವರು ಹಾಗೂ ಕಾಂಗ್ರೆಸ್ Read more…

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್..?

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದ ಚಿತ್ರಣವೇ ಬದಲಾಗುವಂತೆ ಕಂಡು ಬರುತ್ತಿದೆ. ಜಿ. ಪರಮೇಶ್ವರ್ ಅವರಿಂದ ತೆರವಾಗುವ ಕೆಪಿಸಿಸಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...