alex Certify
ಕನ್ನಡ ದುನಿಯಾ       Mobile App
       

Kannada Duniya

ರಮ್ಯಾ ಅಬ್ಬರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್…?

ಬೆಂಗಳೂರು: ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾಗಿದ್ದ ಮಾಜಿ ಸಂಸದೆ, ನಟಿ ರಮ್ಯಾ ಕಾರ್ಯ ವೈಖರಿಯಿಂದ್ದ ಬೇಸರಗೊಂಡಿದ್ದ ಹೈಕಮಾಂಡ್, ಈಗ ಅವರಿಗೆ ನೀಡಲಾಗಿದ್ದ ಜವಾಬ್ದಾರಿಯನ್ನೇ ಬದಲಿಸಿದೆ. ಈ Read more…

ಕಾಂಗ್ರೆಸ್ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ ಟಿಕೆಟ್ ವಂಚಿತರು

ಸ್ಥಳೀಯ ಸಂಸ್ಥೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಎಲ್ಲ ಪ್ರಮುಖ ಪಕ್ಷಗಳಲ್ಲೂ ಆಕಾಂಕ್ಷಿಗಳ ಸಂಖ್ಯೆ ಜೋರಾಗಿದೆ. ಟಿಕೆಟ್ ಹಂಚಿಕೆಯೇ ನಾಯಕರಿಗೆ ದೊಡ್ಡ ಸಮಸ್ಯೆಯಾಗಿದ್ದು, ನಾಮಪತ್ರ ಸಲ್ಲಿಸುವ ಅಂತಿಮ ದಿನಾಂಕ ಸಮೀಪಿಸುತ್ತಿದ್ದರೂ Read more…

ಈಗ್ಲೇ ಲೋಕಸಭಾ ಚುನಾವಣೆ ನಡೆದ್ರೆ ಫಲಿತಾಂಶ ಏನಾಗುತ್ತೆ ಗೊತ್ತಾ?

ಮುಂದಿನ ವರ್ಷ 2019ರಲ್ಲಿ ಸಾರ್ವಜನಿಕ ಚುನಾವಣೆ ನಡೆಯಲಿದೆ. ಇಡೀ ವಿಶ್ವವೇ ದೇಶದ ಚುನಾವಣೆಯನ್ನು ಎದುರು ನೋಡ್ತಿದೆ. ಬಿಜೆಪಿ ಗೆಲುವು ಸಾಧಿಸಲಿದ್ಯಾ ಇಲ್ಲ ಕಾಂಗ್ರೆಸ್ ಕೈಗೆ ಅಧಿಕಾರ ಹೋಗಲಿದ್ಯಾ ಎಂಬ Read more…

2019 ರ ಲೋಕಸಭಾ ಚುನಾವಣೆ ಕುರಿತ ಸಮೀಕ್ಷೆ ಹೇಳಿದ್ದೇನು?

ನವದೆಹಲಿ: 2019 ರ ಲೋಕಸಭೆ ಚುನಾವಣೆಯಲ್ಲಿ ಅತಂತ್ರ ಸನ್ನಿವೇಶ ನಿರ್ಮಾಣವಾಗುವ ಫಲಿತಾಂಶ ಬರುವ ಸಾಧ್ಯತೆ ಹೆಚ್ಚಿದೆ ಎಂದು ಟೈಮ್ಸ್ ನೌ ಸರ್ವೆ ಬಿಂಬಿಸಿದೆ. ಈಗಲೇ ಚುನಾವಣೆ ನಡೆದರೆ ಬಿಜೆಪಿ Read more…

111 ವರ್ಷಗಳ ಮೊದಲು ವಿದೇಶದಲ್ಲಿ ಧ್ವಜ ಹಾರಿಸಿದ್ರು ಈ ಮಹಿಳೆ

ಇಂದು ಭಿಕಾಜಿ ಕಾಮಾ (ಮೇಡಂ ಕಾಮಾ )ಅವ್ರ 82ನೇ ಪುಣ್ಯತಿಥಿ. ಅವ್ರು ಆಗಸ್ಟ್ 13,1936 ರಲ್ಲಿ ನಿಧನರಾದ್ರು. ಭಾರತದ ಕ್ರಾಂತಿಕಾರಿ ಹೋರಾಟದಲ್ಲಿ ಮೇಡಂ ಕಾಮಾ ಹೆಸರು ಚಿರಪರಿಚಿತ. ವಿದೇಶದಲ್ಲಿದ್ದೂ Read more…

ತಾನೇ ತೋಡಿದ ಹಳ್ಳಕ್ಕೆ ಬೀಳುತ್ತಾ ಬಿಜೆಪಿ…?

ಕರ್ನಾಟಕದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ರೂ ಅಧಿಕಾರ ಸಿಗದೆ, ಬಿಜೆಪಿ ಒದ್ದಾಟ ನಡೆಸಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆಯಲು ಕಮಲ ಪಾಳೆಯ ಪ್ಲಾನ್ ಮಾಡಿಕೊಂಡಿರೋದು ಗೊತ್ತಿರೋ Read more…

ಕಾಂಗ್ರೆಸ್ ವಿರುದ್ಧ ಎಎಪಿ ನಾಯಕರ ಮುನಿಸು

ಗುರುವಾರ ನಡೆಯುವ ರಾಜ್ಯಸಭೆ ಉಪ ಸಭಾಪತಿ ಚುನಾವಣೆಯಿಂದ ದೂರ ಉಳಿಯಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ. ಕಾಂಗ್ರೆಸ್, ಎಎಪಿಯ ಒಂದು ಷರತ್ತು ಕಡೆಗಣಿಸಿದ್ದಕ್ಕಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು Read more…

ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ ಮಾಜಿ ಸಿಎಂ

ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್, ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಕರೆದಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಿದ್ದಾರೆಂದು ತಿಳಿದುಬಂದಿದೆ. Read more…

ಮೈಸೂರಿನಿಂದ ಚುನಾವಣೆಗೆ ಸ್ಪರ್ಧಿಸ್ತಾರಾ ರೆಬೆಲ್ ಸ್ಟಾರ್ ಅಂಬರೀಶ್?

2019 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಶುಕ್ರವಾರ ಇಡೀ ದಿನ ಕೆಪಿಸಿಸಿ ಕಛೇರಿಯಲ್ಲಿ ಸರಣಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು Read more…

ಸಚಿವ ಸ್ಥಾನಾಕಾಂಕ್ಷಿ ಕಾಂಗ್ರೆಸ್ ಶಾಸಕರಿಗೆ ಕಾಡುತ್ತಿದೆ ಹೊಸ ಆತಂಕ

ಮೈತ್ರಿಕೂಟ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದ ಕಾಂಗ್ರೆಸ್ ಶಾಸಕರಿಗೆ, ಗುರುವಾರದಂದು ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಿಸಿರುವುದರಿಂದ ಹೊಸ ಆತಂಕ ಶುರುವಾಗಿದೆ. ಆಷಾಢ Read more…

ಸಿದ್ದರಾಮಯ್ಯನವರಿಂದ ಕಾಂಗ್ರೆಸ್ ಸಚಿವರಿಗೆ ಔತಣಕೂಟ

ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಸಂಜೆ ಕಾಂಗ್ರೆಸ್ ಪಕ್ಷದ ಸಚಿವರುಗಳಿಗೆ ಔತಣಕೂಟ ಏರ್ಪಡಿಸಿದ್ದು, Read more…

ಉತ್ತರದ ಮೂರು ಸಮಸ್ಯೆಗೆ ಒಂದು ಪರಿಹಾರ: ’ಕೈ’ ನಾಯಕರ ಹೊಸ ತಂತ್ರ

ಬೆಂಗಳೂರು: ಒಂದೆಡೆ ಉತ್ತರ ಕರ್ನಾಟಕದ ಪ್ರತ್ಯೇಕತೆಯ ಕೂಗು, ಇನ್ನೊಂದೆಡೆ ಉತ್ತರದ ಅಭಿವೃದ್ಧಿಗಾಗಿ ಹೋರಾಟಗಳು, ಈ ನಡುವೆ ಈ ವಿಷಯವನ್ನೇ ಪ್ರಮುಖವಾಗಿಟ್ಟುಕೊಂಡು ವಿಪಕ್ಷ ಬಿಜೆಪಿ ನಾಯಕರಿಂದ ರಾಜ್ಯ ಸಮ್ಮಿಶ್ರ ಸರ್ಕಾರದ Read more…

ಮನೆಯಲ್ಲಿದ್ದ ನಗದು ದೋಚಿದ ಕಳ್ಳರು: ಸಂಕಷ್ಟದಲ್ಲಿ ಕೈ ನಾಯಕ

ಮಧ್ಯಪ್ರದೇಶದ ಗುನಾದಲ್ಲಿ ಕಾಂಗ್ರೆಸ್ ನಾಯಕ ಅರವಿಂದ್ ಗುಪ್ತಾ ಮನೆಯಲ್ಲಿ ಕಳ್ಳತನವಾಗಿದೆ. ಒಂದು ಕೋಟಿ ಮೌಲ್ಯದ ವಸ್ತುಗಳು ಕಳ್ಳತನವಾಗಿರುವ ಸುದ್ದಿ ಬಂದಿದೆ. ಕಳ್ಳರು 70 ಲಕ್ಷ ರೂಪಾಯಿ ನಗದು ಹಾಗೂ Read more…

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ್ರಾ ಕುಮಾರಸ್ವಾಮಿ?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಅನಿವಾರ್ಯವಾಗಿ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಹೆಚ್.ಡಿ. Read more…

ಕಾಂಗ್ರೆಸ್ ಸೇರಲಿದ್ದಾರಾ ಕೆಲ ಬಿಜೆಪಿ ಶಾಸಕರು? ಕೆಪಿಸಿಸಿ ಕಾರ್ಯಾಧ್ಯಕ್ಷರು ಹೇಳಿದ್ದೇನು?

ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಪ್ರಯತ್ನ ನಡೆಸುತ್ತಿರುವ ಮದ್ಯೆ ಕೆಪಿಸಿಸಿ Read more…

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗ್ಬೇಕೆಂಬ ಬಗ್ಗೆ ಮಮತಾ ಹೇಳಿದ್ದೇನು?

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕೆಂಬ ಬೇಡಿಕೆಯನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ನಾಯಕ ಒಮರ್ ಅಬ್ದುಲ್ಲಾ ಜೊತೆ Read more…

4 ನೇ ಬಾರಿಗೆ ಗದ್ದುಗೆ ಏರಲು ಬಿಜೆಪಿ ಕೂಪನ್ ಮಂತ್ರ

ವರ್ಷಾಂತ್ಯದಲ್ಲಿ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಬಿಜೆಪಿ ಭರದ ಸಿದ್ಧತೆ ನಡೆಸಿದೆ. ನಾಲ್ಕನೇ ಬಾರೀ ಮಧ್ಯ ಪ್ರದೇಶದಲ್ಲಿ ಕಮಲ ಅರಳಿಸುವ ಇರಾದೆ ಬಿಜೆಪಿಯದ್ದಾಗಿದೆ. ನಿಧಿ ಸಂಗ್ರಹಕ್ಕೆ ಕಮಲ ಪಾಳಯ Read more…

ಬಿಜೆಪಿ-ಆರ್.ಎಸ್.ಎಸ್. ಹೊಗಳಿದ ರಾಹುಲ್..!

ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಸದಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿರುತ್ತಾರೆ. ಆದ್ರೆ ಈ ಬಾರಿ ರಾಹುಲ್ ಬಿಜೆಪಿ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರನ್ನು ಹೊಗಳಿದ್ದಾರೆ. ಕಾಂಗ್ರೆಸ್ Read more…

ತಿಂಗಳ ಬಾಡಿಗೆ 35 ರೂ. ಪಾವತಿಸಲಾಗದೆ ತೆರವು ಮಾಡಬೇಕಾಗಿದೆ ಕಾಂಗ್ರೆಸ್ ಕಚೇರಿ…!

ತಿಂಗಳಿಗೆ ಕೇವಲ 35 ರೂ. ಗಳನ್ನು ಪಾವತಿಸಲಾಗದೆ ಅಲಹಾಬಾದ್ ನ ಕಾಂಗ್ರೆಸ್ ಕಚೇರಿ ಈಗ ತೆರವು ಮಾಡಬೇಕಾದ ಹಂತ ತಲುಪಿದೆ. ಮೂರು ಸಾವಿರ ಚದರಡಿ ವಿಸ್ತೀರ್ಣದ ಕಾಂಗ್ರೆಸ್ ಕಚೇರಿ Read more…

ಕುಮಾರಸ್ವಾಮಿಯವರ ಕಣ್ಣೀರಿನಿಂದಾಗಿ ರಾಷ್ಟ್ರ ಮಟ್ಟದಲ್ಲಿ ಮುಜುಗರಕ್ಕೊಳಗಾಯ್ತಾ ಕಾಂಗ್ರೆಸ್ ಹೈಕಮಾಂಡ್?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್, ಕಡಿಮೆ ಶಾಸಕರ Read more…

51 ಸದಸ್ಯರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಚನೆ ಮಾಡಿದ ರಾಹುಲ್

ಕಾಂಗ್ರೆಸ್ ಪಕ್ಷ ಮಹತ್ವದ ನಿರ್ಧಾರ ಕೈಗೊಳ್ಳಲು ಕಾರ್ಯಕಾರಿ ಸಮಿತಿ ರಚಿಸಲಾಗಿದೆ. ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಅನುಭವಿ ಹಾಗೂ ಯುವ ನಾಯಕರಿಗೆ ಸ್ಥಾನ ನೀಡಲಾಗಿದೆ. Read more…

ರಾಜ್ಯ ನಾಯಕರ ಲೆಕ್ಕಾಚಾರ ತಲೆಕೆಳಗು ಮಾಡಿದ ಕಾಂಗ್ರೆಸ್ ಹೈಕಮಾಂಡ್

ಸಿದ್ದರಾಮಯ್ಯನವರ ನೇತೃತ್ವದಲ್ಲಿ ಎದುರಿಸಿದ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಲು ಕಾಂಗ್ರೆಸ್ ವಿಫಲವಾದ ಬಳಿಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಪಕ್ಷದ ಹೈಕಮಾಂಡ್ ಕಡೆಗಣಿಸಲಿದೆ ಎಂದು ರಾಜ್ಯ ಕಾಂಗ್ರೆಸ್ ನ ಕೆಲ Read more…

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ ಜೆಡಿಎಸ್ ವರಿಷ್ಠ ದೇವೇಗೌಡರ ಈ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೇ ಮೈತ್ರಿ ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಮುಂದುವರೆಯುತ್ತದೆ ಎಂಬ Read more…

ಮೈತ್ರಿ ಕೂಟ ಸರ್ಕಾರದ ಕುರಿತು ಹೊಸ ಬಾಂಬ್ ಸಿಡಿಸಿದ ಮಾಜಿ ಸ್ಪೀಕರ್

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಕುರಿತು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಹೊಸ ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಕೆಲ ಕಾಂಗ್ರೆಸ್ ನಾಯಕರೇ ತೊಂದರೆ ಕೊಡುತ್ತಿದ್ದಾರೆ Read more…

ತವರು ಜಿಲ್ಲೆಯಲ್ಲಿ ಹಿಡಿತ ಸಾಧಿಸಲು ಸಿದ್ದರಾಮಯ್ಯ ಹಾಕಿದ್ದಾರೆ ಈ ಪಟ್ಟು…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತವರು ಜಿಲ್ಲೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರವಲ್ಲದೆ ಬಾದಾಮಿ ವಿಧಾನಸಭಾ ಕ್ಷೇತ್ರದಿಂದಲೂ ಕಣಕ್ಕಿಳಿದಿದ್ದರು. ಆದರೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಪರಾಭವಗೊಂಡಿದ್ದು Read more…

ಚಿತ್ರರಂಗಕ್ಕೆ ಮತ್ತೆ ಮರಳಲಿದ್ದರಾ ಮೋಹಕ ತಾರೆ ರಮ್ಯಾ?

ಕನ್ನಡ ಚಿತ್ರರಂಗದ ಮೋಹಕ ತಾರೆ ರಮ್ಯಾ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟ ಬಳಿಕ ಚಿತ್ರರಂಗದಿಂದ ಬಹುತೇಕ ನೇಪಥ್ಯಕ್ಕೆ ಸರಿದಿದ್ದರು. ಮಂಡ್ಯ ಲೋಕಸಭಾ ಸದಸ್ಯರಾಗಿ ರಮ್ಯಾ ಆಯ್ಕೆಯಾದ ನಂತರ ರಾಜಕೀಯ ರಂಗದಲ್ಲೇ Read more…

‘ನಾನು ಸಚಿವರಾಗಿದ್ದರೂ ಶಾಸಕನಾಗಿದ್ರು ಪವರ್ ಫುಲ್’

ಸಚಿವ ಸ್ಥಾನ ಸಿಗದೆ ಪಕ್ಷದ ಹೈಕಮಾಂಡ್ ವಿರುದ್ಧ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಎಂ.ಬಿ. ಪಾಟೀಲ್ ಇಂದು ಪರೋಕ್ಷವಾಗಿ ಹೈಕಮಾಂಡ್ ಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ವಿಜಯಪುರ ತಾಲೂಕಿನ ಸೋಮದೇವರ ಹಟ್ಟಿಯಲ್ಲಿ Read more…

4 ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ಗೆ ಮರಳಿದ ಮಾಜಿ ಮುಖ್ಯಮಂತ್ರಿ

 ಆಂಧ್ರ ಪ್ರದೇಶದ ವಿಭಜನೆಯನ್ನು ಪ್ರತಿಭಟಿಸಿ 4 ವರ್ಷಗಳ ಹಿಂದೆ ತಮ್ಮ ಮುಖ್ಯಮಂತ್ರಿ ಸ್ಥಾನ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ತೊರೆದಿದ್ದ ಕಿರಣ್ ಕುಮಾರ್ ರೆಡ್ಡಿ ಇಂದು ಮತ್ತೆ Read more…

ಮೋದಿಯವರ ಹೆಸರನ್ನು ಗಿನ್ನಿಸ್ ದಾಖಲೆಗೆ ಸೇರಿಸಿ ಎಂದ ಕಾಂಗ್ರೆಸ್, ಕಾರಣವೇನು ಗೊತ್ತಾ?

ಪ್ರಧಾನಿ ನರೇಂದ್ರ ಮೋದಿಯವರ ನಾಲ್ಕು ವರ್ಷಗಳ ವಿದೇಶಿ ಪ್ರವಾಸದ ಬಗ್ಗೆ ಗೋವಾ ಕಾಂಗ್ರೆಸ್ ನ ಕಾರ್ಯಾಧ್ಯಕ್ಷ ಸಂಕಲ್ಪ್ ಅಮೋಲ್ಕರ್ ಕೊಂಕು ಮಾತುಗಳನ್ನಾಡಿದ್ದಾರೆ. ಪ್ರಧಾನಿಯವರ ವಿದೇಶಿ ಪ್ರಯಾಣವನ್ನ ಗಿನ್ನಿಸ್ ದಾಖಲೆಗೆ Read more…

ರಾಜ್ಯದ ಜನರಿಗೆ ಇಂದು ಸಿಗುತ್ತಾ ಸಿಹಿ ಸುದ್ದಿ…?

ಪೆಟ್ರೋಲ್-ಡೀಸೆಲ್ ಬೆಲೆ ಗಗನ ಮುಟ್ಟಿರುವ ಹಿನ್ನಲೆಯಲ್ಲಿ ವಾಹನ ಸವಾರರು ಈಗಾಗಲೇ ಹೈರಾಣಾಗಿದ್ದಾರೆ. ಇದರ ಜೊತೆಗೆ ರಾಜ್ಯ ಸರ್ಕಾರ ತನ್ನ ಬಜೆಟ್ ನಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡಿರುವ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...