alex Certify
ಕನ್ನಡ ದುನಿಯಾ       Mobile App
       

Kannada Duniya

ಮೈತ್ರಿಕೂಟದ ಸರ್ಕಾರದಲ್ಲಿ ಯಾರಾಗಲಿದ್ದಾರೆ ಸೂಪರ್ ಸಿಎಂ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಅಂತಿಮವಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪ್ರಮುಖ ಖಾತೆಗಳಿಗಾಗಿ ಉಭಯ ಪಕ್ಷಗಳ ನಡುವೆ ಹಗ್ಗ ಜಗ್ಗಾಟ Read more…

ಮುಂದಿನ ಚುನಾವಣೆಗೆ ಒಂದಾದ ದಿಗ್ಗಜರು

ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಹಾಗೂ ಬಿಎಸ್ಪಿ ಒಂದಾಗಿದೆ. ರಾಜಸ್ತಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ ವಿಧಾನಸಭಾ ಚುನಾವಣೆಯಲ್ಲಿ ಒಂದಾಗಿ ಸ್ಪರ್ಧಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಮಧ್ಯಪ್ರದೇಶದಲ್ಲಿ ಬಿಎಸ್ಪಿಗೆ ಕಾಂಗ್ರೆಸ್ Read more…

2016-17 ನೇ ಸಾಲಿನಲ್ಲಿ ಬಿಜೆಪಿಗೆ ಹರಿದು ಬಂದಿರುವ ದೇಣಿಗೆ ಎಷ್ಟು ಗೊತ್ತಾ?

2016-17 ನೇ ಸಾಲಿನಲ್ಲಿ ದೇಶದ ವಿವಿಧ ರಾಜಕೀಯ ಪಕ್ಷಗಳಿಗೆ ಹರಿದು ಬಂದಿರುವ ದೇಣಿಗೆಯ ವಿವರವನ್ನು ನ್ಯಾಷನಲ್ ಎಲೆಕ್ಷನ್ ವಾಚ್ ಸಂಸ್ಥೆ ಬಿಡುಗಡೆ ಮಾಡಿದೆ. ಬಿಜೆಪಿ ಅತಿ ಹೆಚ್ಚು ಅಂದರೆ Read more…

ಖಾಸಗಿ ವಾಹನದಲ್ಲಿ ಸಿಎಂ ಏಕಾಏಕಿ ಪ್ರಯಾಣ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಇನ್ನೂ ಅಸಮಾಧಾನದ ಹೊಗೆ ಆಡುತ್ತಲೇ ಇದೆ. ಹಲವು ಗೊಂದಲಗಳು ಇನ್ನೂ ತಲೆದೋರುತ್ತಲೇ ಇವೆ. ಸರ್ಕಾರ ಉಳಿಯುತ್ತೋ ಉರುಳುತ್ತೋ ಎಂಬ ತೂಗುಗತ್ತಿ Read more…

ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನಗೆ ಭರ್ಜರಿ ಗೆಲುವು

ಮೇ 28 ರಂದು ನಡೆದಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಈಗಾಗಲೇ ಪೂರ್ಣಗೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ Read more…

ಡಿ.ಕೆ.ಶಿ. ಕುರಿತ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಸಿ.ಎಂ. ಲಿಂಗಪ್ಪ

ರಾಜ್ಯ ಕಾಂಗ್ರೆಸ್ ನ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಮತ್ತು ಅವರ ಬೆಂಬಲಿಗರ ಮೇಲೆ ಬಿಜೆಪಿ ಪಕ್ಷ ಕೇಂದ್ರ ಸರ್ಕಾರದ ಶಕ್ತಿ ಬಳಸಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು Read more…

ಮೂರನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡ ಮುನಿರತ್ನ

ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಸಾಗುತ್ತಿದ್ದು, ಮೂರನೆಯ ಸುತ್ತಿನ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರು 12 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆಯನ್ನು Read more…

ಎರಡನೇ ಸುತ್ತಿನ ಎಣಿಕೆ ಬಳಿಕವೂ ರೇಸ್ ನಲ್ಲಿ ಕಾಂಗ್ರೆಸ್ ಫಸ್ಟ್

ಬೆಂಗಳೂರಿನ ಪ್ರತಿಷ್ಠಿತ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಭರದಿಂದ ಸಾಗುತ್ತಿದ್ದು, ಬಿಸಿಲಿನ ಜೊತೆ ರಾಜ್ಯದ ಜನತೆಯಲ್ಲಿ ಕುತೂಹಲವನ್ನೂ ಹೆಚ್ಚಿಸುತ್ತಿದೆ. ಎರಡನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ Read more…

ಮೊದಲ ಸುತ್ತಿನಲ್ಲಿ ಹುಚ್ಚ ವೆಂಕಟ್ ಗಳಿಸಿದ ಮತಗಳೆಷ್ಟು ಗೊತ್ತಾ…?

ಮೇ 28 ರಂದು ನಡೆದಿದ್ದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 4122 ಮತಗಳಿಂದ ಮುನ್ನಡೆ Read more…

ಸಹೋದರನ ತುರ್ತು ಪತ್ರಿಕಾಗೋಷ್ಠಿ ಕುರಿತು ಡಿಕೆಶಿ ಹೇಳಿದ್ದೇನು?

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಸಹೋದರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಇಂದು ಬೆಳಗ್ಗೆ ಸದಾಶಿವನಗರದ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ತಮ್ಮ ಕುಟುಂಬದ Read more…

ತುರ್ತು ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಡಿ.ಕೆ. ಸುರೇಶ್

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಇಂದು ಬೆಳಗ್ಗೆ ಸದಾಶಿವನಗರದ ತಮ್ಮ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕೇಂದ್ರ ಸರ್ಕಾರ, Read more…

ವಿಧಾನಪರಿಷತ್ ಗೆ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ 11 ಮಂದಿ, ಯಾರ್ಯಾರು ಗೊತ್ತಾ?

ವಿಧಾನಸಭೆಯ ಬಲಾಬಲ ಅನ್ವಯ ಬಿಜೆಪಿಗೆ 5, ಕಾಂಗ್ರೆಸ್ 4 ಹಾಗೂ ಜೆಡಿಎಸ್ ಎರಡು ಸ್ಥಾನಗಳನ್ನು ಪಡೆದುಕೊಳ್ಳಲು ಸಾಧ್ಯವಿದ್ದು, ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನಾಗಿ Read more…

ಖಾತೆ ಹಂಚಿಕೆ ಹಗ್ಗಜಗ್ಗಾಟದಲ್ಲಿ ಕೊನೆಗೂ ಜೆಡಿಎಸ್ ಗೆ ಗೆಲುವು

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಹಾಗೂ ಕಾಂಗ್ರೆಸ್ ನ ಜಿ. ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರಿಬ್ಬರು Read more…

ಸಚಿವ ಸಂಪುಟ ರಚನೆಗೆ ಕೊನೆಗೂ ಕೂಡಿಬಂದ ಮುಹೂರ್ತ…?

ಖಾತೆ ಹಂಚಿಕೆ ಕುರಿತಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಗೊಂಡಿದೆ ಎನ್ನಲಾಗಿದ್ದು, ಜೂನ್ 2 ರ ಶನಿವಾರದಂದು ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಇದೆ. ಸಚಿವ Read more…

ಇಂದು ಮಧ್ಯಾಹ್ನದ ವೇಳೆಗೆ ರಾಜ್ಯದ ರೈತರಿಗೆ ಸಿಗುತ್ತೆ ಗುಡ್ ನ್ಯೂಸ್!

ರೈತರ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಬೆಳಗ್ಗೆ ರೈತ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸುತ್ತಿದ್ದು, ಮಧ್ಯಾಹ್ನದ ವೇಳೆಗೆ ಶುಭ Read more…

ಇನ್ನೂ ಮುಂದುವರೆದಿದೆ ಸಚಿವ ಸಂಪುಟ ರಚನೆಯ ಹಗ್ಗಜಗ್ಗಾಟ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದು ವಾರ ಕಳೆಯುತ್ತ ಬಂದರೂ, ಸಚಿವ ಸಂಪುಟ ರಚನೆಯ ಕಸರತ್ತು ಇನ್ನೂ ಮುಗಿದಿಲ್ಲ. ಪ್ರಮುಖ ಖಾತೆಗಳಿಗಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು Read more…

ಮುಖ್ಯಮಂತ್ರಿಗಳಿಗೆ ಶಾಕಿಂಗ್ ಮಾಹಿತಿ ಕೊಟ್ಟ ಗುಪ್ತಚರ ಇಲಾಖೆ, ಏನದು ಗೊತ್ತಾ?

ಮುಖ್ಯಮಂತ್ರಿಗಳಿಗೆ ಗುಪ್ತಚರ ಇಲಾಖೆ ಪ್ರಮುಖ ಮಾಹಿತಿಯೊಂದನ್ನು ನೀಡಿದೆ ಎನ್ನಲಾಗಿದ್ದು, ಪ್ರಸಕ್ತ ರಾಜಕೀಯ ಪರಿಸ್ಥಿತಿ ಹಿನ್ನಲೆಯಲ್ಲಿ ಕುಮಾರಸ್ವಾಮಿಯವರ ಸ್ಥಾನಕ್ಕೆ ಕಂಟಕ ಒದಗಿ ಬರುವ ಸಾಧ್ಯತೆಯಿದೆ ಎಂಬ ಎಚ್ಚರಿಕೆ ನೀಡಲಾಗಿದೆ ಎಂಬ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ : ಸಾಲ ಮನ್ನಾ ಕುರಿತು ನಾಳೆ ಅಧಿಕೃತ ಘೋಷಣೆ?

ರಾಜ್ಯದ ರೈತರಿಗೆ ನಾಳೆ ಸಿಹಿ ಸುದ್ದಿ ಸಿಗುವ ನಿರೀಕ್ಷೆ ಇದೆ. ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿಕೂಟದ ಸರ್ಕಾರ ಒಮ್ಮತದ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದ್ದು, ಈ Read more…

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ…?

ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ, ಸಚಿವ ಸ್ಥಾನ ಹಂಚಿಕೆಗಾಗಿ ಹಗ್ಗ ಜಗ್ಗಾಟ ನಡೆಸುತ್ತಿರುವ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ Read more…

ಪ್ರಮುಖ ಖಾತೆಗಳಿಗಾಗಿ ಜೆಡಿಎಸ್ – ಕಾಂಗ್ರೆಸ್ ಬಿಗಿಪಟ್ಟು

ರಾಜ್ಯ ಸಚಿವ ಸಂಪುಟ ರಚನೆಗೆ ನವದೆಹಲಿ ಈಗ ಆಟದ ಮೈದಾನವಾಗಿ ಪರಿಣಮಿಸಿದೆ. ಸಚಿವ ಸಂಪುಟ ವಿಸ್ತರಣೆ ಕಗ್ಗಂಟಾಗಿ ಪರಿಣಮಿಸಿದೆ. ಪ್ರಮುಖ ಖಾತೆಗಳಿಗಾಗಿ ಜೆಡಿಎಸ್, ಕಾಂಗ್ರೆಸ್ ಬಿಗಿಪಟ್ಟು ಹಿಡಿದಿವೆ. ಈಗ Read more…

ಟ್ವೀಟರ್ ಮೂಲಕ ಬಿಜೆಪಿ ನಾಯಕರಿಗೆ ಪಂಚ್ ನೀಡಿದ ರಾಹುಲ್

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿದ್ದಾರೆ. ಈ ವಿಚಾರವನ್ನು ರಾಹುಲ್ ಗಾಂಧಿ ಸ್ವತಃ ತಮ್ಮ ಟ್ವೀಟರ್ ಮೂಲಕ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಚಿಕಿತ್ಸೆಗಾಗಿ ರಾಹುಲ್ Read more…

ಮೈಸೂರು ರಾಜ್ಯದ ಮೊದಲ ಸಚಿವ ಸಂಪುಟದ ಬಗ್ಗೆ ನಿಮಗೆಷ್ಟು ಗೊತ್ತು?

ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಡಾ.ಜಿ. ಪರಮೇಶ್ವರ್ ಅಧಿಕಾರ Read more…

‘ಅವರಿವರ ಮನೆ ಒಡೆಯುವುದೇ ಯಡಿಯೂರಪ್ಪನವರ ಕೆಲಸ’-ಹೆಚ್.ಡಿ.ಕೆ

ಬಿಜೆಪಿ ನಾಯಕ ಯಡಿಯೂರಪ್ಪನವರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರಿವರ ಮನೆ ಒಡೆಯುವುದೇ ಯಡಿಯೂರಪ್ಪನವರ ಕೆಲಸ. ದೇಶವನ್ನು ಉದ್ದಾರ ಮಾಡುವವರು ತಾವೊಬ್ಬರೇ ಎಂದು ಅವರು ಭಾವಿಸಿದ್ದಾರೆಂದು ವ್ಯಂಗ್ಯವಾಡಿದ್ದಾರೆ. Read more…

ಮೈತ್ರಿಕೂಟದ ಸರ್ಕಾರಕ್ಕೆ ಎದುರಾಗಿದೆ ಮೊದಲ ಅಗ್ನಿಪರೀಕ್ಷೆ

ವಿಧಾನಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದ ಕಾರಣ ರಾಜ್ಯಪಾಲರ ಆಹ್ವಾನದ ಹಿನ್ನಲೆಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಶಾಸಕರ ಸಂಖ್ಯಾಬಲ ದೊರೆಯದ ಹಿನ್ನಲೆಯಲ್ಲಿ ವಿಶ್ವಾಸಮತ ಯಾಚನೆಗೂ Read more…

ಮುನಿಸಿಕೊಂಡ ಡಿಕೆಶಿ ಮನವೊಲಿಕೆಗೆ ಕೇಂದ್ರದಿಂದ ಬಂದ್ರು ಇಬ್ಬರು ನಾಯಕರು

ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ರಚನೆಯಾಗಿದೆ. ಕಾಂಗ್ರೆಸ್-ಜೆಡಿಎಸ್ ಒಂದಾಗಿ ಸರ್ಕಾರ ರಚನೆ ಮಾಡಿದೆ. ಮೈತ್ರಿ ಸರ್ಕಾರದಲ್ಲಿ ಬಹುಮುಖ್ಯ ಪಾತ್ರ ವಹಿಸಿದವರು ಮಾಜಿ ಸಚಿವ ಡಿ.ಕೆ. ಶಿವಕುಮಾರ್. ಆಪರೇಷನ್ ಕಮಲಕ್ಕೆ ಕೈ-ಜೆಡಿಎಸ್ Read more…

ವಿಶ್ವಾಸಮತದ ಹೊಸ್ತಿಲಲ್ಲೇ ಕಾಂಗ್ರೆಸ್ ಗೆ ಎದುರಾಯ್ತು ಸಂಕಷ್ಟ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾಳೆ Read more…

ಮೇ 25 ರಂದು ವಿಶ್ವಾಸಮತ ಯಾಚನೆಗೆ ನಿರ್ಧಾರ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರದ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಸರ್ಕಾರ ಇಂದು ಅಧಿಕಾರಕ್ಕೆ ಬರುತ್ತಿದೆ. ಮುಖ್ಯಮಂತ್ರಿಯಾಗಿ ಜೆಡಿಎಸ್ ನ Read more…

ಡಿ.ಕೆ. ಬ್ರದರ್ಸ್ ಅಸಮಾಧಾನಕ್ಕೆ ಕಾಂಗ್ರೆಸ್ ನಾಯಕರು ಕಂಗಾಲು?

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಯ ಕಸರತ್ತು ನಡೆಯುತ್ತಲೇ ಇದೆ. ಯಡಿಯೂರಪ್ಪನವರ ಬಳಿಕ ಈಗ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲು ವೇದಿಕೆ ಸಿದ್ದಗೊಂಡಿದೆ. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ Read more…

“ಸಚಿವರ ಬಗ್ಗೆ ಸ್ಪೀಕರ್ ಆಯ್ಕೆ ನಂತ್ರ ಚರ್ಚೆ’’

ಕಾಂಗ್ರೆಸ್-ಜೆಡಿಎಸ್ ಒಂದಾಗಿ ಸರ್ಕಾರ ರಚನೆಗೆ ಮುಂದಾಗಿದೆ. ಮೈತ್ರಿ ಸರ್ಕಾರದ ಮುಂದೆ ಸಾಕಷ್ಟು ಸವಾಲುಗಳಿವೆ. ಸ್ಪೀಕರ್ ಆಯ್ಕೆ, ವಿಶ್ವಾಸಮತಯಾಚನೆ, ಸಚಿವ ಸಂಪುಟ ರಚನೆ ಸೇರಿದಂತೆ ಉಪಮುಖ್ಯಮಂತ್ರಿ ಆಯ್ಕೆ ಬಗ್ಗೆ ಜೆಡಿಎಸ್-ಕಾಂಗ್ರೆಸ್ Read more…

ಜಂಟಿ ಶಾಸಕಾಂಗ ಸಭೆಯಲ್ಲಿ ಡಿಸಿಎಂ ಹುದ್ದೆ ಬಗ್ಗೆ ಚರ್ಚೆ

ಜೆಡಿಎಸ್-ಕಾಂಗ್ರೆಸ್ ಸೇರಿ ಮೈತ್ರಿ ಸರ್ಕಾರ ರಚನೆಗೆ ಮುಂದಾಗಿದೆ. ಬುಧವಾರ ಸಿಎಂ ಆಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಕುಮಾರಸ್ವಾಮಿ ಜೊತೆ ಯಾವ್ಯಾವ ಶಾಸಕರು ಸಚಿವರಾಗಿ ಪ್ರಮಾಣ ವಚನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...