alex Certify
ಕನ್ನಡ ದುನಿಯಾ       Mobile App
       

Kannada Duniya

ಕಪ್ಪು ಕಾಲು ಬೆಳ್ಳಗಾಗಲು ಇಲ್ಲಿದೆ ಟಿಪ್ಸ್

ಮಿನಿ, ಮಿಡಿ, ಶಾರ್ಟ್ಸ್ ಹಾಕಿಕೊಳ್ಳಲು ಅನೇಕ ಹುಡುಗಿಯರು ಇಷ್ಟಪಡ್ತಾರೆ. ಕೆಲವರ ಕಾಲು ಕಪ್ಪಗಿರುವುದರಿಂದ ಇಷ್ಟವಿದ್ರೂ ಮಿನಿ, ಮಿಡಿ ಹಾಕಿಕೊಳ್ಳಲು ಸಾಧ್ಯವಾಗುವುದಿಲ್ಲ. ಬೇಸಿಗೆಯಲ್ಲಿ ಕಾಲುಗಳು ಮತ್ತಷ್ಟು ಕಪ್ಪಾಗುತ್ತವೆ. ಬಿಸಿಲಿಗೆ ಕಾಲು Read more…

ಡ್ರೈ ಸ್ಕಿನ್ ನಿಂದ ಮುಕ್ತಿ ಹೊಂದಲು ಸಿಂಪಲ್ ಟಿಪ್ಸ್

ಬೆಳ್ಳಗಿನ ಹೊಳೆಯವ ಚರ್ಮ ಇರಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಬೇಸಿಗೆಯಲ್ಲಿ ತ್ವಚೆಯ ರಕ್ಷಣೆ ಕಷ್ಟ. ಮುಖ ಒಣಗಿ ಕಾಂತಿ ಕಳೆದುಕೊಳ್ಳುತ್ತೆ . ಚರ್ಮ ಒಣಗುವ ಮುನ್ನ ಕಾಳಜಿ ತೆಗೆದುಕೊಳ್ಳುವುದು Read more…

ಮುಖದ ನೈಸರ್ಗಿಕ ಸೌಂದರ್ಯಕ್ಕಾಗಿ ಸರಳ ವಿಧಾನ

ಸೌಂದರ್ಯ ಹಾಗೂ ಮಹಿಳೆಗೆ ಅವಿನಾಭಾವ ಸಂಬಂಧ. ಸೌದರ್ಯವರ್ದನೆಗೆ ಬ್ಯೂಟಿಪಾರ್ಲರ್ ಗೆ ಹೋಗದ ಹುಡುಗಿಯರಿಲ್ಲ. ದುಬಾರಿ ಹಣ ನೀಡಿ ಶೂನ್ಯ ಫಲಿತಾಂಶ ಪಡೆಯುವ ಬದಲು ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡೇ ಸೌಂದರ್ಯ Read more…

ಹೊಳಪಿನ ಚರ್ಮ ಪಡೆಯಬಯಸುವವರು ಈ ಆಹಾರದಿಂದ ದೂರವಿರಿ

ಪ್ರತಿಯೊಬ್ಬರಿಗೂ ತಮ್ಮ ಆರೋಗ್ಯದ ಜೊತೆ ಸೌಂದರ್ಯದ ಬಗ್ಗೆಯೂ ಚಿಂತೆ ಇರುತ್ತದೆ. ಮುಖದ ಮೇಲೆ ಮೊಡವೆಯಾದ್ರೆ, ಯಾವುದೇ ಕಲೆಯಾದ್ರೆ ಇಲ್ಲ ಮೊದಲಿಗಿಂತ ಮುಖದ ಕಾಂತಿ ಕಡಿಮೆಯಾದ್ರೆ ಎಂದು ಎಲ್ಲರೂ ಯೋಚನೆ Read more…

ನಿಮ್ಮನ್ನು ಯಂಗ್ ಮಾಡುತ್ತೆ ಈ ಫೇಸ್ ಪ್ಯಾಕ್

ಆಕರ್ಷಕವಾಗಿ ಕಾಣೋದು ಪ್ರತಿಯೊಬ್ಬರ ಬಯಕೆ. ವಯಸ್ಸಾಗ್ತಾ ಇದ್ದಂತೆ ಅನೇಕ ಸಮಸ್ಯೆಗಳು ಕಾಡಲು ಶುರುವಾಗುತ್ತವೆ. ಯುವತಿಯರಂತೆ ಕಾಣಲು ಅನೇಕ ಮಹಿಳೆಯರು ಸಾಕಷ್ಟು ಕ್ರೀಂ ಬಳಸ್ತಾರೆ. ಬ್ಯೂಟಿ ಪಾರ್ಲರ್ ಮೊರೆ ಹೋಗ್ತಾರೆ. Read more…

ವಯಸ್ಸನ್ನು ಮುಚ್ಚಿಡಲು ಪ್ರತಿ ರಾತ್ರಿ ಹೀಗೆ ಮಾಡಿ

ಸುಂದರವಾಗಿ ಕಾಣೋದಿಕ್ಕೆ ಏನೆಲ್ಲ ಕಸರತ್ತು ಮಾಡ್ತೇವೆ. ವಯಸ್ಸನ್ನು ಮುಚ್ಚಿಡಲು ಮೇಕಪ್ ಮೇಲೆ ಮೇಕಪ್ ಮಾಡ್ತೇವೆ. ಹಗಲಿನಲ್ಲಿ ನಮ್ಮ ಸೌಂದರ್ಯದ ಬಗ್ಗೆ ಅತಿ ಕಾಳಜಿ ವಹಿಸುವ ನಾವು ರಾತ್ರಿ ಮಾತ್ರ Read more…

ಕಾಂತಿಯುಕ್ತ ಚರ್ಮಕ್ಕಾಗಿ ನೈಸರ್ಗಿಕ ಉಪಾಯ

ಬಿಸಿಲಿನ ಬೇಗೆಯಿಂದ ಚರ್ಮದ ಹೊಳಪು ಕಾಪಾಡಿಕೊಳ್ಳಲು ಎಲ್ರೂ ಸಾಕಷ್ಟು ಸರ್ಕಸ್ ಮಾಡ್ತಾರೆ. ಬಿಸಿಲಿನ ಝಳಕ್ಕೆ ಚರ್ಮ ಸುಟ್ಟು ಹೋಗದಂತೆ, ಕಪ್ಪಾಗದಂತೆ ಕಾಪಾಡಿಕೊಳ್ಳುವುದು ದೊಡ್ಡ ಸವಾಲು. ಹಾಗಂತ ಇದು ಕಷ್ಟವೇನಲ್ಲ, ಇದಕ್ಕೆ Read more…

ಮಲಗುವ ಮುನ್ನ ಹುಡುಗಿಯರು ಮುಖ್ಯವಾಗಿ ಮಾಡಿ ಈ ಕೆಲಸ….

ಮುಖದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಹುಡುಗಿಯರು ಮೇಕಪ್ ಮೊರೆ ಹೋಗ್ತಾರೆ. ದಿನವಿಡಿ ಮುಖದ ಬಗ್ಗೆ ಗಮನ ಹರಿಸುವ ಹುಡುಗಿಯರು ರಾತ್ರಿ ಮಾತ್ರ ನಿರ್ಲಕ್ಷ್ಯ ಮಾಡ್ತಾರೆ. ಅದೇ ಮೇಕಪ್ ನಲ್ಲಿ Read more…

ಕೂದಲ ಬೆಳವಣಿಗೆಗೆ ಇದನ್ನೊಮ್ಮೆ ಟ್ರೈ ಮಾಡಿ

ಕೂದಲು ಸೊಂಪಾಗಿ ಬೆಳೆಯಬೇಕೆಂದು ಎಲ್ಲಾ ಹೆಣ್ಣು ಮಕ್ಕಳು ಇಷ್ಟ ಪಡುತ್ತಾರೆ. ಕೆಲವರಿಗೆ ವಂಶಪಾರಂಪರ್ಯವಾಗಿ ಕೂದಲು ಚೆನ್ನಾಗಿದ್ದರೆ ಮತ್ತೇ ಕೆಲವರು ಪೋಷಣೆ ಮಾಡುವುದರಿಂದ ಆರೋಗ್ಯಕರ ಕೂದಲನ್ನು ಹೊಂದಿರುತ್ತಾರೆ. ಕೂದಲ ಪೋಷಣೆಗೆ Read more…

ಕಾಂತಿಯುಕ್ತ ಮುಖಕ್ಕಾಗಿ ನೈಸರ್ಗಿಕ ಫೇಸ್ ಮಾಸ್ಕ್

ಹೊಳೆಯುವ ಚರ್ಮ, ಸುಂದರ ಮುಖ ತಮ್ಮದಾಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತೆ. ಅದಕ್ಕಾಗಿ ಕೆಲವೊಂದು ನೈಸರ್ಗಿಕ ಫೇಸ್ ಮಾಸ್ಕ್ ಗಳನ್ನು ನೀವು ಬಳಸಬಹುದು. ಅವೊಕಾಡೊ, ಆಲಿವ್ ಆಯಿಲ್ ಸೇರಿದಂತೆ Read more…

ಹೊಕ್ಕಳಿಗೆ ಈ ತೈಲ ಹಾಕಿ ಚಮತ್ಕಾರ ನೋಡಿ

ಚಳಿಗಾಲದಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಕಾಡೋದು ಮಾಮೂಲಿ. ಶುಷ್ಕ ಗಾಳಿ ಹಾಗೂ ಕಡಿಮೆ ನೀರು ಕುಡಿಯುವುದ್ರಿಂದ ಪಾದಗಳು ಬಿರುಕು ಬಿಡುತ್ತದೆ. ಚರ್ಮ ಕಾಂತಿ ಕಳೆದುಕೊಳ್ಳುತ್ತದೆ. ಕೂದಲು ಉದುರುವುದು ಜೊತೆಗೆ Read more…

ಚಳಿಗಾಲದಲ್ಲಿ ಒಣ ಚರ್ಮಕ್ಕೆ ತೆಂಗಿನ ಎಣ್ಣೆ ಮದ್ದು

ಚುಮು ಚುಮು ಚಳಿ ಶುರುವಾಗಿದೆ. ಚಳಿಗಾಲದಲ್ಲಿ ತಣ್ಣನೆಯ ಗಾಳಿ ಹಾಗೂ ಒಣ ಹವೆ ಚರ್ಮಕ್ಕೆ ಹಾನಿಯುಂಟು ಮಾಡುತ್ತದೆ. ಚರ್ಮ ಒಡೆದು ಉರಿ, ತುರಿಕೆ, ಕಿರಿಕಿರಿಯುಂಟಾಗುತ್ತದೆ. ಚಳಿಗಾಲದಲ್ಲಿ ಚರ್ಮಕ್ಕೆ ವಿಶೇಷ Read more…

ಮುಖದ ಬಣ್ಣ ಬದಲಿಸುತ್ತೆ ವೀಳ್ಯದೆಲೆ

ವೀಳ್ಯದೆಲೆ ಆರೋಗ್ಯಕ್ಕೆ ಒಳ್ಳೆಯದು. ಅನೇಕ ಕಡೆ ಪಾನ್ ರೂಪದಲ್ಲಿ ವೀಳ್ಯದೆಲೆಯನ್ನು ಸೇವನೆ ಮಾಡ್ತಾರೆ. ಈ ವೀಳ್ಯದೆಲೆಯನ್ನು ಪಾನ್ ರೂಪದಲ್ಲಿ ಸೇವನೆ ಮಾಡುವ ಜೊತೆಗೆ ಶುಭ ಕಾರ್ಯಗಳಲ್ಲಿ ದೇವರ ಮುಂದಿಡುತ್ತಾರೆ. Read more…

ಹಬ್ಬದ ಸಮಯದಲ್ಲಿ ಮಿನುಗುವ ಮುಖ ಕಾಂತಿಗಾಗಿ.…

ಹಬ್ಬದ ಸೀಸನ್ ಶುರುವಾಗಿದೆ. ಈ ಸಮಯದಲ್ಲಿ ಸುಂದರವಾಗಿ, ಪರ್ಫೆಕ್ಟ್ ಆಗಿ ಕಾಣಿಸಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತೆ. ಅಷ್ಟೇ ಅಲ್ಲ ವಾತಾವರಣ ಕೂಡ ಬದಲಾಗುವುದರಿಂದ ನಿಮ್ಮ ಚರ್ಮಕ್ಕೆ ಹೆಚ್ಚಿನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...