alex Certify
ಕನ್ನಡ ದುನಿಯಾ       Mobile App
       

Kannada Duniya

ನಟ ದರ್ಶನ್ ಕಾರು ಚಲಾಯಿಸುತ್ತಿದ್ದ ರಾಯ್ ಆಂಟೋನಿ ಯಾರು ಗೊತ್ತಾ …?

ಮೈಸೂರಿನ ಹಿನಕಲ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಹಿರಿಯ ನಟ ದೇವರಾಜ್, ಅವರ ಪುತ್ರ ಪ್ರಜ್ವಲ್ ದೇವರಾಜ್ ಹಾಗೂ ರಾಯ್ ಅಂಟೋನಿ ಎಂಬವರು ಗಾಯಗೊಂಡಿದ್ದರು. Read more…

ಅಣ್ಣ ದರ್ಶನ್ ರನ್ನು ನೋಡಲು ದಿನಕರ್ ತೂಗುದೀಪ್ ಬಾರದಿರಲು ಇದೇ ಕಾರಣ

ಮೈಸೂರಿನ ಹಿನಕಲ್ ಬಳಿ ನಡೆದ ಅಪಘಾತದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಲಗೈ ಮೂಳೆ ಮುರಿದಿರುವ ಕಾರಣ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ Read more…

ನಾಳೆ ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮೈಸೂರಿನ ಹಿನಕಲ್ ಬಳಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡು ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚೇತರಿಸಿಕೊಳ್ಳುತ್ತಿದ್ದು, ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ Read more…

ಆಸ್ಪತ್ರೆಯಲ್ಲಿದ್ದ ದರ್ಶನ್ ಫೋಟೋ ತೆಗೆದವನ ಮೊಬೈಲ್ ಪುಡಿ ಪುಡಿ…?

ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಸೋಮವಾರ ಮುಂಜಾನೆ ಮೈಸೂರಿನ ಹಿನಕಲ್ ಬಳಿ ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ ದರ್ಶನ್, ಹಿರಿಯ ನಟ ದೇವರಾಜ್, Read more…

ದರ್ಶನ್ ಕಾರು ಅಪಘಾತ ಪ್ರಕರಣ: ಅನುಮಾನಗಳಿಗೆ ಕಾರಣವಾಯ್ತು ಪೊಲೀಸರ ನಡೆ

ಮೈಸೂರು: ನಟ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಪೊಲೀಸರೇ ದರ್ಶನ್ ಅವರನ್ನು ಸೇಫ್ ಮಾಡಲು ಮುಂದಾಗಿದ್ದಾರೆಯೇ ಎಂಬ ಶಂಕೆ ಆರಂಭವಾಗಿದೆ. Read more…

ಕಾರು ಬಚ್ಚಿಡಲು ನೆರವಾದ ಗಸ್ತು ಪೊಲೀಸರಿಗೆ ಸಂಕಷ್ಟ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಗಸ್ತು ಪೊಲೀಸರಿಗೆ ಸಂಕಷ್ಟ ಎದುರಾಗಿದೆ. ಕಾರು ಅಪಘಾತದ ಬಳಿಕ ಕಾರನ್ನು ಬಚ್ಚಿಡಲು ಹೆದ್ದಾರಿಯಲ್ಲಿ ಗಸ್ತಿನಲ್ಲಿದ್ದ ಪೊಲೀಸರೇ Read more…

ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ಸಿಕ್ಕಿಬಿದ್ದ ಖ್ಯಾತ ನಟ

ಕುಡಿದ ಅಮಲಿನಲ್ಲಿ ಕಾರು ಚಲಾಯಿಸುತ್ತಿದ್ದ ಖ್ಯಾತ ನಟನೊಬ್ಬ ಆಟೋರಿಕ್ಷಾ ಒಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಪರಾರಿಯಾಗುವ ಯತ್ನ ನಡೆಸಿದ ವೇಳೆ ಹಿಡಿದ ಸಾರ್ವಜನಿಕರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಭಾನುವಾರ Read more…

ಅಡಿಯೋ ಸಂದೇಶದಲ್ಲಿ ಅಭಿಮಾನಿಗಳಿಗೆ ನಟ ದರ್ಶನ್ ಹೇಳಿದ್ದೇನು?

ಮೈಸೂರು: ಮೈಸೂರಿನಲ್ಲಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈ ಮೂಳೆ ಮುರಿದು ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್, ಸ್ವತಃ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದು, ನಿಮ್ಮ ದರ್ಶನ್ ಗೆ ಏನೂ Read more…

ನಟ ದರ್ಶನ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ: ಕೈಗೆ ಚುಚ್ಚಿಕೊಂಡಿದ್ದ ಬಳೆ ತುಂಡು ಹೊರ ತೆಗೆದ ವೈದ್ಯರು

ಮೈಸೂರು: ಕಾರು ಅಪಘಾತದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಲಗೈ ಮೂಳೆ ಮುರಿದಿದ್ದು, ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೈಸೂರಿನ ಹೊರವಲಯದ ಹಿನ​ಕಲ್ ರಿಂಗ್ Read more…

ಬ್ರೇಕಿಂಗ್ ನ್ಯೂಸ್: ಮೈಸೂರು ಬಳಿ ನಟ ದರ್ಶನ್ ಕಾರು ಅಪಘಾತ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಮೈಸೂರು ಬಳಿ ಅಪಘಾತಕ್ಕೀಡಾಗಿದ್ದು, ಈ ಅಪಘಾತದಲ್ಲಿ ನಟ ದರ್ಶನ್ ಅವರ ಕೈ ಮುರಿತಕ್ಕೊಳಗಾಗಿದೆ ಎಂದು ತಿಳಿದು ಬಂದಿದೆ. ಮೈಸೂರಿನ ಹಿನಕಲ್ ಬಳಿ Read more…

ಎನ್.ಟಿ.ಆರ್. ಪುತ್ರನ ಸಾವಿಗೆ ಕಾರಣವಾಯ್ತಾ ಈ ಅಂಶ?

ಹೈದರಾಬಾದ್‌: ನಟ ಹಾಗೂ ರಾಜಕೀಯ ಮುಖಂಡ ನಂದಮೂರಿ ಹರಿಕೃಷ್ಣ ಅಪಘಾತ ಸಂಭವಿಸಿದ ವೇಳೆ ಸೀಟ್‌ ಬೆಲ್ಟ್ ಹಾಕಿಕೊಂಡಿರಲಿಲ್ಲ ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. ಬುಧವಾರ ಬೆಳಗ್ಗೆ ನಡೆದ Read more…

ಪೇದೆ ಕಾರಿಗೆ ಸಿಲುಕಿದ್ದರೂ ಗಮನಿಸದೆ 1 ಕಿ.ಮೀ. ಎಳೆದೊಯ್ದ ಚಾಲಕ

ನವದೆಹಲಿ: ಕಾರೊಂದು ಪೊಲೀಸ್ ಪೇದೆಯೊಬ್ಬರಿಗೆ ಗುದ್ದಿದ್ದು ಅವರು ಸಿಕ್ಕಿ ಹಾಕಿಕೊಂಡ ವೇಳೆ ಒಂದು ಕಿಲೋಮೀಟರ್ ವರೆಗೆ ಎಳೆದೊಯ್ದ ಘಟನೆ ದೆಹಲಿಯ ಹೃದಯ ಭಾಗದಲ್ಲಿ ನಡೆದಿದೆ. ಅತಿ ಹೆಚ್ಚು ಜನಸಂದಣಿ ಇರುವ Read more…

ನಿಂತಿದ್ದ ಕಾರಿಗೆ ಶೆವರ್ಲೆಟ್ ಡಿಕ್ಕಿಯಾಗಿ ರಸ್ತೆಯಲ್ಲೇ ಹೊತ್ತಿ ಉರಿದ ವಾಹನಗಳು

ಬೆಂಗಳೂರು: ನಿಂತಿದ್ದ ಕಾರಿಗೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳು ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ನೈಸ್ ರಸ್ತೆಯ ಒಕ್ಕರಾ ಸೇತುವೆ Read more…

ಖ್ಯಾತ ಗಾಯಕ ಉದಿತ್ ನಾರಾಯಣ್ ಪುತ್ರನ ಅರೆಸ್ಟ್

ಖ್ಯಾತ ಬಾಲಿವುಡ್ ಗಾಯಕ ಉದಿತ್ ನಾರಾಯಣ್ ರ ಪುತ್ರ ಆದಿತ್ಯ ನಾರಾಯಣ್ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ರಾಯ್ಪುರದಲ್ಲಿ ಇಂಡಿಗೋ ವಿಮಾನದ ಸಿಬ್ಬಂದಿಗೆ ಬೆದರಿಕೆ ಹಾಕುವ Read more…

ಅಪಘಾತದಲ್ಲಿ ಮಾಜಿ ಕ್ರಿಕೆಟಿಗನಿಗೆ ಗಂಭೀರ ಗಾಯ

ರಸ್ತೆ ಅಪಘಾತದಲ್ಲಿ ಬಾಂಗ್ಲಾದೇಶದ ಮಾಜಿ ಕ್ರಿಕೆಟಿಗ ಅಬ್ದುರ್ ರಜಾಕ್ ಮತ್ತವರ ಕುಟುಂಬದ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗೋಪಾಲ್ ಗಂಜ್ ಜಿಲ್ಲೆಯ ಕಶಿಯಾನಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಬ್ದುರ್ ಮತ್ತವರ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...