alex Certify
ಕನ್ನಡ ದುನಿಯಾ       Mobile App
       

Kannada Duniya

ಟೋಲ್ ನಲ್ಲಿ ಕೇರಳ ಶಾಸಕನ ದರ್ಪ

ಕೇರಳದ ಶಾಸಕ ಪಿ.ಸಿ. ಜಾರ್ಜ್ ತ್ರಿಶೂರಿನ ಟೋಲ್ ನಲ್ಲಿ ಹಣ ಕೇಳಿದ್ದಕ್ಕೆ ರಂಪಾಟ ನಡೆಸಿದ್ದಾರೆ. ಅಲ್ಲದೆ ಬ್ಯಾರಿಕೇಡ್ ಮುರಿದು ಹಣ ಕೇಳ್ತಿಯಾ ಎಂದು ಅವಾಜ್ ಹಾಕಿದ್ದಾರೆ. ಜಾರ್ಜ್ ಕೊಚ್ಚಿಯಿಂದ Read more…

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಮೂವರ ದುರ್ಮರಣ

ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹಿಂಡಸ್ಕರೆ ಬಳಿ ನಡೆದಿದೆ. ವಿನಯ್, ಅರವಿಂದ್ ಹಾಗೂ ತಿಪ್ಪೇಸ್ವಾಮಿ ಸಾವನ್ನಪ್ಪಿದವರಾಗಿದ್ದು, Read more…

ಡಬಲ್ ರೋಡ್ ಫ್ಲೈ ಓವರ್ ಮೇಲೆ ಹೊತ್ತಿ ಉರಿದ ಕಾರು

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ಹೊತ್ತಿ ಉರಿದ ಘಟನೆ ಬೆಂಗಳೂರಿನ ಡಬಲ್ ರೋಡ್ ಫ್ಲೈ ಓವರ್ ಮೇಲೆ ನಡೆದಿದೆ. ಕಾರಿನೊಳಗೆ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಚಾಲಕ ಕಾರಿನಿಂದ Read more…

ಹೆಚ್.ಡಿ.ಕೆ.- ಜಮೀರ್ ಜಗಳಕ್ಕಾಗಿ ಕಾಯುತ್ತಿದ್ದಾರೆ ಶೋಭಾ ಕರಂದ್ಲಾಜೆ

ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಹಿಂದೆ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಜಮೀರ್ ಅಹಮದ್ ಯಾವ ಭಾಷೆಯಲ್ಲಿ ಕಿತ್ತಾಡಿಕೊಂಡಿದ್ದಾರೆಂಬುದನ್ನು ನೋಡಿದ್ದೇವೆ. Read more…

ಕಾರಿನ ಗಾಜು ಒಡೆದು ಹಣ ಎಗರಿಸಿದ ಕಳ್ಳರು

ಕಾರಿನ ಗಾಜು ಒಡೆದ ಕಳ್ಳರು ಹಣ ಎಗರಿಸಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ನಡೆದಿದೆ. ಎಪಿಎಂಸಿ ವ್ಯಾಪಾರಿ ಸಂತೋಷ್ ಬನ್ಸಾಲಿ ಹಣ ಕಳೆದುಕೊಂಡವರಾಗಿದ್ದು, ಇವರು Read more…

ಕಾರು ಕದಿಯಲು ಬಂದು ಯಡವಟ್ಟು ಮಾಡಿಕೊಂಡ ಕಳ್ಳ…!

ಕಾರನ್ನು ಕದಿಯಲು ಬಂದ ಕಳ್ಳನೊಬ್ಬ ಯಡವಟ್ಟು ಮಾಡಿಕೊಂಡಿದ್ದಾನೆ. ಕದ್ದ ಕಾರನ್ನು ಮರಕ್ಕೆ ಡಿಕ್ಕಿ ಹೊಡೆಸಿದ್ದು, ಬಳಿಕ ಕಾರು ಬಿಟ್ಟು ಕುಂಟಿಕೊಂಡು ಪರಾರಿಯಾಗಿದ್ದಾನೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಹೆಲ್ತ್ ಲೇ Read more…

ಷೋ ರೂಂ ನಿಂದ ಹೊರಬಂತು ಫೆರಾರಿ, ಮರು ನಿಮಿಷದಲ್ಲೇ ಸೇರಿತು ಗೋರಿ

ಚೀನಿಯರಿಗೆ ಫೆರಾರಿ ಕಾರುಗಳ ಕ್ರೇಜ್ ಅಂದ್ರೆ ಪ್ರಾಣಕ್ಕಿಂತ ಹೆಚ್ಚು. ಜೀವಮಾನದಲ್ಲಿ ಒಮ್ಮೆಯಾದ್ರು ಫೆರಾರಿ ಕಾರುಗಳಿಗೆ ಮಾಲೀಕರಾಗಬೇಕು ಅನ್ನೋದೇ ಚೀನಿಯರ ಕನಸು. ಆ ಕನಸು ಚೀನಾದ ಯುವತಿಯೊಬ್ಬಳಿಗೆ ಇತ್ತೀಚೆಗಷ್ಟೆ ನನಸಾಗಿತ್ತು. Read more…

ಕಾರು ಪಲ್ಟಿಯಾಗಿ ಇಬ್ಬರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ ಓರ್ವ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಎಂಟಗಾನಹಳ್ಳಿ ಬಳಿ ಈ ಅಪಘಾತ Read more…

ಈತನೇ ನೋಡಿ ರಷ್ಯಾದ ರಿಯಲ್ ಹೀರೋ…!

ರಷ್ಯಾದಲ್ಲೀಗ ಫುಟ್ಬಾಲ್ ಜ್ವರ ಜೋರಾಗಿದೆ. ಕೇವಲ ರಷ್ಯಾದ ಜನತೆ ಮಾತ್ರವಲ್ಲ ವಿಶ್ವದೆಲ್ಲೆಡೆಯಿಂದ ಫುಟ್ಬಾಲ್ ಅಭಿಮಾನಿಗಳು ರಷ್ಯಾಗೆ ಆಗಮಿಸುತ್ತಿದ್ದು, ತಮ್ಮ ತಮ್ಮ ನೆಚ್ಚಿನ ತಂಡಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ. ಇದರ ಮಧ್ಯೆ ರಷ್ಯಾದ Read more…

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪುಂಡರಿಗೆ ಗುಂಡು

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳ ಗಾಜು ಒಡೆದು ಪುಂಡಾಟಿಕೆ ನಡೆಸಿದ್ದವರನ್ನು ಬೆಂಗಳೂರಿನ ರಾಜಗೋಪಾಲ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧನದ ವೇಳೆ ಈ ಪುಂಡರು ಪೊಲೀಸರ ಮೇಲೆ ಹಲ್ಲೆಗೆ Read more…

ಬಿಎಂಡಬ್ಲ್ಯೂ ಕಾರಿನಲ್ಲಿ ಬಂದು 14 ಸಾವಿರ ರೂ. ಬೆಲೆಯ ಟಿವಿ ಹೊತ್ತೊಯ್ದ ಕಳ್ಳರು…!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿನಲ್ಲೊಂದು ವಿಲಕ್ಷಣ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಐಷಾರಾಮಿ ಬಿಎಂಡಬ್ಲ್ಯೂ ಕಾರಿನಲ್ಲಿ ಠಾಕೂಠೀಕಾಗಿ ಆಗಮಿಸಿದ್ದ ಇಬ್ಬರು, ಎರಡು ದಿನಗಳ ಕಾಲ ಹೋಟೆಲ್ ನಲ್ಲಿ ತಂಗಿದ್ದು, ಬಳಿಕ Read more…

ಕಾರು ಅಪಘಾತದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪಾರು

ಸ್ಯಾಂಡಲ್ ವುಡ್ ನ ಖ್ಯಾತ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಆಂಧ್ರಪ್ರದೇಶದ ಅನಂತಪುರದ ಬಳಿ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪುನೀತ್ ರಾಜ್ ಕುಮಾರ್ ಅಪಾಯದಿಂದ Read more…

ಕಾರಿಗೆ ಬೈಕ್ ಡಿಕ್ಕಿ: ಸವಾರ ಸಾವು

ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಬರುತ್ತಿದ್ದವರು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಸವಾರ ಸಾವನ್ನಪ್ಪಿ, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆ Read more…

ಅನಗತ್ಯ ದುಂದು ವೆಚ್ಚಕ್ಕೆ ಸಿಎಂ ಬ್ರೇಕ್

ಅನಗತ್ಯ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಇತರೆ ಸಂದರ್ಭದಲ್ಲಿ ವಿಶೇಷ ವಿಮಾನ ಬಳಸದಿರಲು Read more…

ಈ ಕಾರ್ ಖರೀದಿ ಮಾಡಿ… 5 ಸಾವಿರಕ್ಕಿಂತ ಕಡಿಮೆ ಇಎಂಐ ಕಟ್ಟಿ…!

ಕಾರ್ ಖರೀದಿ ಮಾಡಬೇಕೆಂಬುದು ಬಹುತೇಕರ ಕನಸು. ಕಾರ್ ಖರೀದಿಗೆ ಪ್ಲಾನ್ ಮಾಡಿದ್ದರೆ ನಿಮಗೊಂದು ಗುಡ್ ನ್ಯೂಸ್ ಇದೆ. ಕಾರ್ ಖರೀದಿ ಮಾಡೋದು ದೊಡ್ಡ ಸಂಗತಿಯಲ್ಲ, ತಿಂಗಳ ಇಎಂಐ ತಲೆ Read more…

ನೋಡನೋಡುತ್ತಿದ್ದಂತೆ ಹೊತ್ತಿ ಉರಿಯಿತು ಐ20 ಕಾರು

ಐ 20 ಕಾರೊಂದು ಹೊತ್ತಿ ಉರಿದ ಘಟನೆ ಮಂಗಳೂರು ಹೊರವಲಯದ ಕಾವೂರಿನಲ್ಲಿ ಕಳೆದ ರಾತ್ರಿ ನಡೆದಿದೆ. ರಸ್ತೆ ಮಧ್ಯದಲ್ಲಿ ಈ ಕಾರಿಗೆ ಬೆಂಕಿ ತಗುಲಿದ್ದು, ಶಾರ್ಟ್ ಸಕ್ಯೂಟ್ ನಿಂದ Read more…

ಮರಕ್ಕೆ ಕಾರು ಡಿಕ್ಕಿ: ಸಾವನ್ನಪ್ಪಿದ ವೈದ್ಯ

ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ವೈದ್ಯರೋರ್ವರು ಸಾವನ್ನಪ್ಪಿ ಮತ್ತೊಬ್ಬರು ಗಾಯಗೊಂಡ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ತೊಳಲು ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನ ಡಾಕ್ಟರ್ ಸೂರಜ್ ಪ್ರಸಾದ್ Read more…

ತಪ್ಪಿಸಿಕೊಳ್ಳಲೆತ್ನಿಸಿದ ದರೋಡೆಕೋರರ ಮೇಲೆ ಫೈರಿಂಗ್

ದರೋಡೆ ಮಾಡಲು ಕಾರಿನಲ್ಲಿ ಬರುತ್ತಿದ್ದ ಆರೋಪಿಗಳನ್ನು ಹಿಡಿಯಲು ಮುಂದಾದ ಪೊಲೀಸರು, ಅವರುಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್ ಮಾಡಿ ಮೂವರನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ Read more…

ಮಾರಾಟ ಮಾಡಿದ್ದ ದುಬಾರಿ ಕಾರನ್ನು ಕದ್ದು ತಂದ ಭೂಪ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಿಲಕ್ಷಣ ಪ್ರಕರಣವೊಂದು ನಡೆದಿದೆ. ಎಂಜಿನಿಯರ್ ಒಬ್ಬ ತನ್ನ ಐಶಾರಾಮಿ ಆಡಿ ಕಾರನ್ನು 17.5 ಲಕ್ಷ ರೂ. ಗಳಿಗೆ ಮಾರಾಟ ಮಾಡಿದ್ದು, ಹಣ ಪಡೆದ ಬಳಿಕ Read more…

ಕೂದಲೆಳೆ ಅಂತರದಲ್ಲಿ ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರು

ಸಿಸಿ ಟಿವಿಯಲ್ಲಿ ಸೆರೆಯಾಗಿರುವ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸ್ಕೂಟರ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿರುವ ದೃಶ್ಯ ಇದರಲ್ಲಿ ಸೆರೆಯಾಗಿದೆ. ವಿಟ್ಲದಲ್ಲಿ ಈ ಘಟನೆ ನಡೆದಿದೆ Read more…

ಕುಡಿದ ಮತ್ತಿನಲ್ಲಿ ಅಪಘಾತವೆಸಗಿ ಪರಾರಿಯಾದ ಚಿತ್ರ ನಿರ್ದೇಶಕ

ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಕೆ.ಎಸ್. ರವೀಂದ್ರ ಕುಡಿದ ಅಮಲಿನಲ್ಲಿ ತಮ್ಮ ಕಾರನ್ನು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಸೋಮವಾರ Read more…

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರ ಸಾವು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನಲ್ಲಿ ನಡೆದಿದೆ. ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಹನಗವಾಡಿ Read more…

ಕಾರಿನ ಟಾಪ್ ಮೇಲೆ ಹೋಮ್ ವರ್ಕ್ ಮಾಡಿದ್ಲು ಹುಡುಗಿ

ಚೀನಾದಲ್ಲೊಂದು ವಿಚಿತ್ರ ಪ್ರಕರಣ ನಡೆದಿದೆ. ಶಿಕ್ಷಕರು ಕೊಟ್ಟ ಹೋಮ್ ವರ್ಕ್ ಮಾಡದ ವಿದ್ಯಾರ್ಥಿನಿಯೊಬ್ಬಳು, ಕಾರಿನಲ್ಲಿ ಶಾಲೆಗೆ ಹೋಗುವಾಗಲೇ ತಂದೆಗೆ ಗೊತ್ತಾಗದಂತೆ ಟಾಪ್ ಮೇಲೆ ಹೋಮ್ ವರ್ಕ್ ಮಾಡಿದ್ದಾಳೆ ಕಳೆದ ವಾರ Read more…

ಕೈಗೆ ಸಿಕ್ಕ ಕಳ್ಳರಿಗೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಗೂಸಾ

ಕಳ್ಳತನ ಮಾಡಲೆಂದು ಎರಡು ಕಾರುಗಳಲ್ಲಿ ಶಸ್ತ್ರಸಜ್ಜಿತರಾಗಿ ಬಂದಿದ್ದ ತಂಡವನ್ನು ಗ್ರಾಮಸ್ಥರು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ವಿಜಯನಗರ ಜಿಲ್ಲೆ, ಸಿಂದಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ Read more…

‘ನಂ.1’ ಗಾಗಿ ಈ ಉದ್ಯಮಿ ಮಾಡಿರುವ ವೆಚ್ಚವೆಷ್ಟು ಗೊತ್ತಾ…?

ಕೆಲವರಿಗೆ ತರಹೇವಾರಿ ಕಾರು ಕೊಳ್ಳೋ ಹುಚ್ಚಿದ್ರೆ, ಮತ್ತೆ ಕೆಲವರಿಗೆ ಕೊಂಡ ಕಾರುಗಳಿಗೆ ಫ್ಯಾನ್ಸಿ ನಂಬರ್ ಪಡೆಯುವ ಹಂಬಲವಿರುತ್ತೆ. ಜೈಪುರದ ಕೋಟ್ಯಾಧಿಪತಿಯೊಬ್ಬ, ತನ್ನ ಐಶಾರಾಮಿ ಕಾರುಗಳಿಗೆ ಫ್ಯಾನ್ಸಿ ನಂಬರ್ 1 Read more…

ವಿಮಾನವನ್ನೇ ಎಳೆಯುತ್ತೆ ಟೆಸ್ಲಾದ ಈ ಕಾರು…!

ಅತಿ ವೇಗವಾಗಿ ವಸ್ತುಗಳ ಆಮದು-ರಫ್ತಿಗೆ ವಿಮಾನಗಳು ಅತ್ಯವಶ್ಯಕ. ಇವು ನೂರಾರು ಟನ್ ಗಟ್ಟಲೇ ವಸ್ತುಗಳನ್ನು ಹೊತ್ತು ಭೂಮಿಯಿಂದ ಸಾವಿರಾರು ಕಿಲೋಮೀಟರ್ ದೂರ ಹಾರುತ್ತವೆ. ಆದ್ರೆ ಅದೆ ವಿಮಾನ, ಭಾರವನ್ನು Read more…

ವೇಗದ ಚಾಲನೆಗೆ ಜೀವವನ್ನೇ ಕಳೆದುಕೊಂಡ ಯುವಕ

ಅತಿಯಾದ ವೇಗದಲ್ಲಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವಕ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಚಿಂಚ್ವಾಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, Read more…

ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಮುಂಬೈ: ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಗುರುವಾರ ರಾತ್ರಿ ಮುಂಬೈನಲ್ಲಿ ನಟ ಸಲ್ಮಾನ್ ಖಾನ್ ಅವರ ನಿವಾಸ ಗ್ಯಾಲಕ್ಸಿ ಅಪಾರ್ಟ್ ಮೆಂಟ್ ನಿಂದ ಜಾಕ್ವೆಲಿನ್ ತಮ್ಮ Read more…

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕಾರು ಕಳ್ಳತನದ ಭಯಾನಕ ದೃಶ್ಯ…!

ಪೆಟ್ರೋಲ್ ಬಂಕ್ ನಲ್ಲಿ ಕಾರು ಕದಿಯಲು ಹೋಗಿ ಕಳ್ಳನೊಬ್ಬ ಬಾಲಕಿಯೊಬ್ಬಳ ಜೀವಕ್ಕೆ ಕುತ್ತು ತಂದ ಘಟನೆ ಅಮೆರಿಕಾದಲ್ಲಿ ನಡೆದಿದ್ದು, ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ Read more…

ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬೇಗೂರು ನೈಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಜಸ್ಥಾನ ಮೂಲದ ಲಾರಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...