alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಜನತೆಗೆ “ಸಿಹಿ ಸುದ್ದಿ” ಕೊಟ್ಟ ಕೇಂದ್ರ ಸರ್ಕಾರ

ಕೇಂದ್ರ ಜಲ ಆಯೋಗ, ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯ ಸರ್ಕಾರದ ಮಹತ್ವದ ಮೇಕೆದಾಟು ಯೋಜನೆಗೆ ಸಹಮತ ವ್ಯಕ್ತಪಡಿಸಿದ್ದು, ಈ ಕುರಿತು ವಿಸ್ತೃತ ಯೋಜನಾ ವರದಿ ಸಲ್ಲಿಸುವಂತೆ Read more…

ಪಂದ್ಯ ನಡೆಯುತ್ತಿರುವಾಗಲೇ ಮೈದಾನದೊಳಗೆ ಬಂದು ಬಿತ್ತು ಚಪ್ಪಲಿ

ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ತಮಿಳುನಾಡಿನ ಕೆಲ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯ ಬಿಸಿ ಐಪಿಎಲ್ ಪಂದ್ಯಾವಳಿಗೂ ತಟ್ಟಿದ್ದು, ಮಂಗಳವಾರದಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ Read more…

ರಜನಿಕಾಂತ್ ವಿರುದ್ಧ ಕನ್ನಡ ಸಂಘಟನೆಗಳ ಆಕ್ರೋಶ

ರಾಮನಗರ: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕುರಿತಾಗಿ, ಸೂಪರ್ ಸ್ಟಾರ್ ರಜನಿಕಾಂತ್ ನೀಡಿರುವ ಹೇಳಿಕೆ ವಿರೋಧಿಸಿ, ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಆಕ್ರೋಶ Read more…

ರಾಜ್ಯದ ಪರ ಕಾವೇರಿ ತೀರ್ಪು: ಎಲ್ಲೆಡೆ ಸಂಭ್ರಮಾಚರಣೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ನೀಡಿದ್ದು, ರಾಜ್ಯಕ್ಕೆ ಪರೋಕ್ಷವಾಗಿ ಗೆಲುವು ಸಿಕ್ಕಿದೆ. ರಾಜ್ಯದೆಲ್ಲೆಡೆ ಸಂಭ್ರಮ ಮನೆ Read more…

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನೆಮ್ಮದಿ ನೀಡಿದ ನ್ಯಾಯಾಲಯದ ತೀರ್ಪು

ಹತ್ತಾರು ವರ್ಷಗಳಿಂದ ನಡೆಯುತ್ತಿದ್ದ ಕಾವೇರಿ ನದಿ ನೀರು ಹಂಚಿಕೆ ಕುರಿತಾದ ನ್ಯಾಯಾಲಯದ ತೀರ್ಪು ಇಂದು ಹೊರ ಬೀಳಲಿದೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಆತಂಕಗೊಂಡಿದ್ದ ರಾಜ್ಯ ಕಾಂಗ್ರೆಸ್ ನಾಯಕರು Read more…

ಕಾವೇರಿ ವಿವಾದ: ಅಂತಿಮ ತೀರ್ಪು ಹಿನ್ನಲೆಯಲ್ಲಿ ಬಿಗಿ ಬಂದೋಬಸ್ತ್, ಮದ್ಯ ಮಾರಾಟ ನಿಷೇಧ

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಇಂದು ಅಂತಿಮ ತೀರ್ಪು ಹೊರ ಬೀಳಲಿದೆಯೋ ಇಲ್ಲವೋ ಎಂಬ ಗೊಂದಲಕ್ಕೆ ತೆರೆ ಬಿದ್ದಿದ್ದು, ಬೆಳಿಗ್ಗೆ 10-30 ರ ಸುಮಾರಿಗೆ ಸುಪ್ರೀಂ ಕೋರ್ಟ್ Read more…

ನೀರು ಬಿಡಿ ಅಂದಾಕ್ಷಣ ಬಿಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಕಾವೇರಿ ನದಿ ನೀರಿನ ಕುರಿತು ಸೆಪ್ಟೆಂಬರ್ 20 ರ ಆದೇಶ ಮಾರ್ಪಾಡು ಮಾಡುವಂತೆ ಕರ್ನಾಟಕ ಮಾಡಿದ್ದ ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಾಳೆಯಿಂದ ಮೂರು ದಿನಗಳ ಕಾಲ ಪ್ರತಿನಿತ್ಯ 6 Read more…

ಎಸ್.ಎಂ. ಕೃಷ್ಣಾರನ್ನು ಭೇಟಿಯಾದ ಸಿದ್ದರಾಮಯ್ಯ

ತಮಿಳುನಾಡಿಗೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ಕಾವೇರಿ ನದಿ ನೀರನ್ನು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದಕ್ಕೆ ಸೆಡ್ಡು ಹೊಡೆದಿರುವ ಕರ್ನಾಟಕ ಸರ್ಕಾರ, ಬುಧವಾರ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ನೀರು Read more…

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಸಿಎಂ

ತಮಿಳುನಾಡಿಗೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನಲೆಯಲ್ಲಿ ಉದ್ಬವಿಸಿರುವ ಬಿಕ್ಕಟ್ಟಿನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ Read more…

6 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶಿಸಿದ ‘ಸುಪ್ರೀಂ’

ಕಾವೇರಿ ನದಿ ನೀರು ಹರಿಸುವಂತೆ ಕೋರಿ ತಮಿಳುನಾಡು ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆದಿದ್ದು, ವಾದ- ವಿವಾದ ಆಲಿಸಿದ ದ್ವಿಸದಸ್ಯ ಪೀಠ ನಾಳೆಯಿಂದ ಸೆಪ್ಟೆಂಬರ್ Read more…

ಬೆಂಕಿಗೆ ಅಹುತಿಯಾದ 10 ಕ್ಕೂ ಅಧಿಕ ಲಾರಿಗಳು

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಹಿತಾಸಕ್ತಿಗೆ ವಿರುದ್ದವಾಗಿ ತೀರ್ಪು ಹೊರ ಬೀಳುತ್ತಿದ್ದಂತೆಯೇ ರಾಜ್ಯ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...