alex Certify
ಕನ್ನಡ ದುನಿಯಾ       Mobile App
       

Kannada Duniya

ಕರುಣಾನಿಧಿ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು: ಆಸ್ಪತ್ರೆ ಸುತ್ತ ಬಿಗಿ ಭದ್ರತೆ

ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. 94 ವರ್ಷದ ಕರುಣಾನಿಧಿ ಕಾವೇರಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಕಡಿಮೆ ರಕ್ತದೊತ್ತಡದ Read more…

ಹದಗೆಟ್ಟ ಕರುಣಾನಿಧಿ ಆರೋಗ್ಯ: ಬೆಂಬಲಿಗರಲ್ಲಿ ಆತಂಕ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಆರೋಗ್ಯ ಮತ್ತೆ ಹದಗೆಟ್ಟಿದೆ. ಸೋಮವಾರ ಮಧ್ಯರಾತ್ರಿ ಕರುಣಾನಿಧಿ ಆರೋಗ್ಯದಲ್ಲಿ ಏರುಪೇರು ಕಾಣಿಸಿದೆ. ಚೆನ್ನೈನ ಕಾವೇರಿ ಆಸ್ಪತ್ರೆ ಮುಂದೆ ಅಭಿಮಾನಿಗಳ Read more…

ವೈರಲ್ ಆಗಿದೆ ಜನಪ್ರತಿನಿಧಿಗಳ ವಿರುದ್ಧ ಗುಡುಗಿದ ಬಾಲಕನ ವಿಡಿಯೋ

ಸಾಮಾಜಿಕ ಜಾಲತಾಣಗಳಲ್ಲಿ ಕೊಡಗಿನ 8ನೇ ತರಗತಿ ವಿದ್ಯಾರ್ಥಿಯೊಬ್ಬನ ವಿಡಿಯೋ ವೈರಲ್ ಆಗಿದೆ. ಸರ್ಕಾರ ಹಾಗೂ ಜನಪ್ರತಿನಿಧಿಗಳು ಕೊಡಗಿನ ಕುರಿತು ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಈ ಬಾಲಕ ಆಕ್ರೋಶ ವ್ಯಕ್ತಪಡಿಸಿದ್ದಾನೆ. Read more…

‘ಕಾವೇರಿ’ಯನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಹಿಂದೆ ವಾಸ್ತವ್ಯ ಹೂಡಿದ್ದ ಸರ್ಕಾರಿ ಬಂಗಲೆ ‘ಕಾವೇರಿ’ ಯನ್ನು ಉಳಿಸಿಕೊಳ್ಳಲು ಒಂದು ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ Read more…

ತಮಿಳುನಾಡಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಮೇಲೆ ಕಲ್ಲು ತೂರಾಟ

ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರವಾಗಿ ವಿವಿಧ ಸಂಘಟನೆಗಳು ತಮಿಳನಾಡು ಬಂದ್ ಗೆ ಕರೆ ನೀಡಿವೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಿಂದ ತಮಿಳುನಾಡಿಗೆ ಕೆ.ಎಸ್.ಆರ್.ಟಿ.ಸಿ. Read more…

ಐಪಿಎಲ್ ಮೇಲೆ ‘ಕಾವೇರಿ’ ಕಾರ್ಮೋಡ….

ಇಂದು ಸಾಯಂಕಾಲ ಚೆನ್ನೈನಲ್ಲಿ ನಡೆಯಲಿರುವ ಐಪಿಎಲ್ ಮ್ಯಾಚ್ ಗೆ ಭಾರೀ ಭದ್ರತೆ ಒದಗಿಸಲಾಗಿದೆ. ಇಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಪಂದ್ಯ ನಡೆಯಲಿದ್ದು, Read more…

ಕಾವೇರಿ ತೀರ್ಪು: ಕರ್ನಾಟಕಕ್ಕೆ ಗೆಲುವು, ತಮಿಳುನಾಡಿಗೆ ಮುಖಭಂಗ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠದಿಂದ ಇಂದು ಮಹತ್ವದ ತೀರ್ಪು ನೀಡಲಾಗಿದ್ದು, ರಾಜ್ಯಕ್ಕೆ ಪರೋಕ್ಷವಾಗಿ ಗೆಲುವು ಸಿಕ್ಕಿದೆ. ಕರ್ನಾಟಕದ ಮೇಲ್ಮನವಿಯನ್ನು ಸುಪ್ರೀಂ Read more…

ಬಿಗ್ ನ್ಯೂಸ್: ಕಾವೇರಿ ತೀರ್ಪಿನಲ್ಲಿ ರಾಜ್ಯಕ್ಕೆ ಶುಭ ಸುದ್ದಿ – ಹೆಚ್ಚುವರಿ 14.75 ಟಿ.ಎಂ.ಸಿ. ನೀರು ಲಭ್ಯ

ನವದೆಹಲಿ: ಇಡೀ ರಾಜ್ಯ ಕುತೂಹಲದಿಂದ ಕಾಯುತ್ತಿದ್ದ ಕಾವೇರಿ ನದಿ ನೀರು ಹಂಚಿಕೆ ಕುರಿತ ತೀರ್ಪು ಹೊರಬಿದ್ದಿದ್ದು, ಕರ್ನಾಟಕಕ್ಕೆ 14.75 ಟಿ.ಎಂ.ಸಿ. ನೀರು ಹೆಚ್ಚುವರಿಯಾಗಿ ನೀಡಿದೆ. ಜೊತೆಗೆ ಕರ್ನಾಟಕ ನೀರಾವರಿ Read more…

ಕಾವೇರಿ ತೀರ್ಪು: ರೌಡಿಗಳು ಅರೆಸ್ಟ್, ಎಲ್ಲೆಡೆ ಕಟ್ಟೆಚ್ಚರ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಲಿರುವ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ Read more…

ನಾಳೆಯಲ್ಲ ಕಾವೇರಿ ಅಂತಿಮ ತೀರ್ಪು

ಕಾವೇರಿ ಅಂತಿಮ ತೀರ್ಪು ನಾಳೆ ಹೊರ ಬರುವುದಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ನಾಳೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡುವುದಿಲ್ಲ. ಫೆಬ್ರವರಿ 23ರಂದು ಅಂತಿಮ Read more…

ಕಾವೇರಿ ವಿವಾದ : ನಾಳೆ ಸುಪ್ರೀಂನಿಂದ ಅಂತಿಮ ತೀರ್ಪು

ಕಾವೇರಿ ತೀರ್ಪಿಗೆ ಕ್ಷಣಗಣನೆ ಶುರುವಾಗಿದೆ. ಕಾವೇರಿ ಕಣಿವೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನಾಳೆ ಸುಪ್ರೀಂ ಕೋರ್ಟ್ ಕಾವೇರಿ ನೀರು ಹಂಚಿಕೆ ಬಗ್ಗೆ ಅಂತಿಮ ತೀರ್ಪು ಹೊರಡಿಸಲಿದೆ. ಸಿಜೆ ನ್ಯಾ. Read more…

‘ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು’

ಬೆಂಗಳೂರು: ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದೆಂದು ಮಾಜಿ ಸಚಿವ ಅಂಬರೀಶ್ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಪತ್ರ ಬರೆದಿರುವ ಅವರು, ತಮಿಳುನಾಡು ಮುಖ್ಯಮಂತ್ರಿಯವರು ಬರೆದ ಪತ್ರಕ್ಕೆ ಸ್ಪಂದಿಸಿ ನೀರು Read more…

ಮಣ್ಣಲ್ಲಿ ಮಣ್ಣಾದ ಕಾವೇರಿ

ಬೆಳಗಾವಿ: ಸತತ 54 ಗಂಟೆಗಳ ಕಾರ್ಯಾಚರಣೆ, ಯಂತ್ರಗಳ ಬಳಕೆ, ಎನ್.ಡಿ.ಆರ್.ಎಫ್., ಅಗ್ನಿಶಾಮಕ ಸಿಬ್ಬಂದಿ, ಹಟ್ಟಿ ಚಿನ್ನದ ಗಣಿ ಸಿಬ್ಬಂದಿ, ಜಿಲ್ಲಾಡಳಿತ ಅಧಿಕಾರಿಗಳು, ಪೊಲೀಸರು, ಸಾರ್ವಜನಿಕರ ಪ್ರಯತ್ನ. ಕೋಟ್ಯಂತರ ಮಂದಿಯ Read more…

ಮತ್ತೆ ಕಾವೇರಿ ನೀರು ಬಿಡಿ ಎಂದ ‘ಸುಪ್ರೀಂ’

ನವದೆಹಲಿ: ತಮಿಳುನಾಡಿಗೆ ಪ್ರತಿದಿನ 2000 ಕ್ಯೂಸೆಕ್ ಕಾವೇರಿ ನದಿ ನೀರು ಹರಿಸುವಂತೆ, ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಜನವರಿ 4 ರಂದು ವಿಚಾರಣೆ ನಡೆಸಿದ್ದ ಜಸ್ಟೀಸ್ ದೀಪಕ್ Read more…

ಯಶಸ್ಸಿನ ರಹಸ್ಯ ಬಹಿರಂಗಪಡಿಸಿದ ಆರ್. ಅಶ್ವಿನ್

ರವಿಚಂದ್ರನ್ ಅಶ್ವಿನ್ ಭಾರತದ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. 47 ಟೆಸ್ಟ್ ಪಂದ್ಯಗಳಲ್ಲಿ 269 ವಿಕೆಟ್ ಗಳನ್ನು ಗಳಿಸುವ ಮೂಲಕ ದಾಖಲೆ ಬರೆದಿದ್ದಾರೆ. ತಮ್ಮ ಈ ಸಾಧನೆಗೆ ಕಾರಣವೇನೆಂಬುದನ್ನು Read more…

ಸುಪ್ರೀಂ ಕೋರ್ಟ್ ನಲ್ಲಿ ‘ಕಾವೇರಿ’ ವಿಚಾರಣೆ

ನವದೆಹಲಿ: ಕಾವೇರಿ ನ್ಯಾಯಮಂಡಳಿ ನೀಡಿರುವ ಐತೀರ್ಪು ಪ್ರಶ್ನಿಸಿ, ಕರ್ನಾಟಕ ಸೇರಿದಂತೆ 3 ರಾಜ್ಯಗಳು ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆ ಇಂದು ಮಧ್ಯಾಹ್ನ ನಡೆಯಲಿದೆ. ತಮಿಳುನಾಡಿಗೆ ಪ್ರತಿದಿನ 2000 ಕ್ಯುಸೆಕ್ Read more…

ಹಿರಿಯ ವಕೀಲ ಮೋಹನ್ ಕಾತರಕಿ ರಾಜೀನಾಮೆ

ನವದೆಹಲಿ: ಕರ್ನಾಟಕದ ಪರ ಹಿರಿಯ ವಕೀಲರಾದ ಮೋಹನ್ ಕಾತರಕಿ ರಾಜೀನಾಮೆ ನೀಡಿದ್ದಾರೆ. ಕಾವೇರಿ ನದಿ ನೀರಿನ ಹಂಚಿಕೆ ಸೇರಿದಂತೆ, ರಾಜ್ಯದ ಇತರೆ ಜಲ ವಿವಾದಗಳ ಪರವಾಗಿ, ಕಾನೂನು ತಜ್ಞರ Read more…

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರು ನೀರು ಪಾಲು

ಚಾಮರಾಜನಗರ: ಈಜಲು ಹೋದ ವಿದ್ಯಾರ್ಥಿಗಳಿಬ್ಬರು, ನೀರು ಪಾಲಾದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಶಿಂಷಾ ಗ್ರಾಮದ ಸಮೀಪ ನಡೆದಿದೆ. ಶಿವನ ಸಮುದ್ರ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಯಲಹಂಕದ Read more…

ಕಾವೇರಿ ನೀರು ಬಿಡದಿರಲು ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ತಮಿಳುನಾಡಿಗೆ ಪ್ರತಿ ದಿನ 2000 ಕ್ಯೂಸೆಕ್ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಫೆಬ್ರವರಿ 7 ರಿಂದ ವಿಚಾರಣೆ ಆಲಿಸಲಿದ್ದು, ಮುಂದಿನ ಆದೇಶದವರೆಗೆ ನೀರು ಹರಿಸಲು ಸೂಚಿಸಲಾಗಿದೆ. Read more…

ಕಾವೇರಿ: ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಕಾವೇರಿ ನ್ಯಾಯಾಧೀಕರಣ ಅಂತಿಮ ತೀರ್ಪು ಪ್ರಶ್ನಿಸಿ, ಕರ್ನಾಟಕ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಅರ್ಹವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಕಾವೇರಿ ನದಿ ನೀರಿನ Read more…

ಕರ್ತವ್ಯಲೋಪ ಎಸಗಿದ ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಕರ್ತವ್ಯ ಲೋಪ ಎಸಗಿದ ಹಿನ್ನಲೆಯಲ್ಲಿ ಬೆಂಗಳೂರು ಸುಬ್ರಮಣ್ಯಪುರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್. ಪರಶುರಾಮಪ್ಪ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಸುಬ್ರಮಣ್ಯಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರೌಡಿ Read more…

ಜೈಲಲ್ಲೇ ಆತ್ಮಹತ್ಯೆಗೆತ್ನಿಸಿದ ಕಾವೇರಿ ಹೋರಾಟಗಾರ

ಮಂಡ್ಯ: ಕಾವೇರಿ ನದಿ ನೀರಿನ ವಿಚಾರವಾಗಿ ಹೋರಾಟ ನಡೆಸಿ, ಜೈಲು ಸೇರಿದ್ದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಂಡ್ಯ ಜಿಲ್ಲೆ ಹಾರೋಹಳ್ಳಿಯ 28 ವರ್ಷದ ಅರುಣ್ ಆತ್ಮಹತ್ಯೆಗೆ ಯತ್ನಿಸಿದವರು. ಮಂಡ್ಯ Read more…

ಕೃಷ್ಣಾ ನ್ಯಾಯಾಧೀಕರಣದಿಂದ ಮಹತ್ವದ ತೀರ್ಪು

ಅವಿಭಜಿತ ಆಂಧ್ರಪ್ರದೇಶಕ್ಕೆ ನಿಗದಿಯಾಗಿದ್ದ ಕೃಷ್ಣಾ ನದಿ ನೀರನ್ನು ಹೊರತುಪಡಿಸಿ ತಮಗೆ ಪ್ರತ್ಯೇಕವಾಗಿ ನೀರು ನಿಗದಿ ನೀಡಬೇಕೆಂದು ಕೋರಿ ತೆಲಂಗಾಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೃಷ್ಣಾ ನದಿ ನೀರು Read more…

ಸವಾಲ್ ಸ್ವೀಕರಿಸಿದ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ನದಿ ನೀರಿನ ವಿಚಾರವಾಗಿ, ಹೋರಾಟ ನಡೆದ ಸಂದರ್ಭದಲ್ಲಿ ರಾಕಿಂಗ್ ಸ್ಟಾರ್ ಯಶ್ ದೂರವುಳಿದಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದಕ್ಕೆ ಯಶ್ ಸವಾಲು ಹಾಕಿದ್ದರು. ಯಾವುದೇ ವಾಹಿನಿ Read more…

2000 ಕ್ಯೂಸೆಕ್ ನೀರು ಬಿಡಲು ಆದೇಶ: ನಾಳೆಗೆ ವಿಚಾರಣೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮುಂದಿನ ಆದೇಶ ನೀಡುವ ತನಕ, ದಿನ 2,000 ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿದ್ದು, ವಿಚಾರಣೆಯನ್ನು Read more…

ಸುಪ್ರೀಂ ಕೋರ್ಟ್ ನಲ್ಲಿ ‘ಕಾವೇರಿ’ ವಿಚಾರಣೆ

ನವದೆಹಲಿ: ಕಾವೇರಿ ಕಣಿವೆಯಲ್ಲಿ ಪ್ರವಾಸ ಕೈಗೊಂಡು, ಪರಿಶೀಲನೆ ನಡೆಸಿದ್ದ ಕೇಂದ್ರ ಉನ್ನತಾಧಿಕಾರ ತಾಂತ್ರಿಕ ಸಮಿತಿ, ಅಧ್ಯಯನ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ. ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ Read more…

ಕಾವೇರಿ: ಸುಪ್ರೀಂ ಕೋರ್ಟ್ ನತ್ತ ಎಲ್ಲರ ಚಿತ್ತ

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡಿನ ಕಾವೇರಿ ನದಿ ಪಾತ್ರದಲ್ಲಿ, ಅಧ್ಯಯನ ನಡೆಸಿದ ಕೇಂದ್ರದ ತಾಂತ್ರಿಕ ಉನ್ನತಾಧಿಕಾರ ಸಮಿತಿ, ಸುಪ್ರೀಂ ಕೋರ್ಟ್ ಗೆ ಇಂದು ವರದಿ ಸಲ್ಲಿಸಲಿದೆ. ಸುಪ್ರೀಂ ಕೋರ್ಟ್ Read more…

ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಕಾವೇರಿ

ಮಡಿಕೇರಿ: ಕನ್ನಡ ನಾಡಿನ ಜೀವನದಿ, ಕೊಡವರ ದೇವತೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ದರ್ಶನ ನೀಡಿದ್ದು, ಅಪಾರ ಸಂಖ್ಯೆಯ ಭಕ್ತರು ತೀರ್ಥೋದ್ಭವಕ್ಕೆ ಸಾಕ್ಷಿಯಾಗಿದ್ದಾರೆ. ಭಾಗಮಂಡಲ ಸಮೀಪದ ಕಾವೇರಿ ನದಿಯ ಉಗಮ Read more…

ಕೆ.ಆರ್.ಎಸ್. ಪ್ರವೇಶ ನಿರ್ಬಂಧ ತೆರವು

ಮಂಡ್ಯ: ಕಾವೇರಿ ಹೋರಾಟದ ಕಾವು ಕಡಿಮೆಯಾದ ಹಿನ್ನಲೆಯಲ್ಲಿ ಕೆ.ಆರ್.ಎಸ್. ಜಲಾಶಯ ಮತ್ತು ಬೃಂದಾವನಕ್ಕೆ ಇಂದಿನಿಂದ ಪ್ರವಾಸಿಗರಿಗೆ ಪ್ರವೇಶ ನೀಡಲಾಗಿದೆ. ಕಾವೇರಿ ಹೋರಾಟದ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ Read more…

ಅಧ್ಯಯನ ತಂಡದಿಂದ ಕಾವೇರಿ ಕೊಳ್ಳ ವೀಕ್ಷಣೆ

ಬೆಂಗಳೂರು : ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಸೂಚನೆ ಹಿನ್ನಲೆಯಲ್ಲಿ ಕೇಂದ್ರ ಅಧ್ಯಯನ ತಂಡ ಕಾವೇರಿ ಕೊಳ್ಳದಲ್ಲಿ ಪ್ರವಾಸ ಕೈಗೊಂಡಿದೆ. ಮೊದಲ ದಿನ ಅಧ್ಯಯನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...