alex Certify
ಕನ್ನಡ ದುನಿಯಾ       Mobile App
       

Kannada Duniya

ಮೂರು ದಿನಗಳಿಂದ ಹೋಟೆಲ್ ನಲ್ಲಿಯೇ ವಾಸ್ತವ್ಯ ಹೂಡಿರುವ ಸಿಎಂ…! ಕಾರಣವೇನು ಗೊತ್ತಾ?

ಇಂದು ಮೈತ್ರಿಕೂಟ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುವ ಸಲುವಾಗಿ ಕಳೆದ ಮೂರು ದಿನಗಳಿಂದ ಮನೆಗೆ ತೆರಳದೆ ತಾಜ್ ವೆಸ್ಟ್ ಎಂಡ್ Read more…

ಸರ್ಕಾರ ನೀಡಿದ ಬಂಗಲೆಯನ್ನು ನಿರಾಕರಿಸಿದ ಬಿ.ಎಸ್.ವೈ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪನವರಿಗೆ ಸರ್ಕಾರಿ ಬಂಗಲೆ ಸಿಕ್ಕಿದೆ. ಆದ್ರೆ, ಈ ಬಂಗಲೆ ಬೇಡ ಎಂದು ಬಿ.ಎಸ್.ವೈ. ಕಡ್ಡಿ ಮುರಿದಂತೆ ಹೇಳಿದ್ದಾರೆ. ಅಲ್ಲದೆ ತಮ್ಮ ಖಾಸಗಿ Read more…

ಕುಮಾರಸ್ವಾಮಿಯವರ ಬಜೆಟ್ ನಲ್ಲಿ ಸಿದ್ದರಾಮಯ್ಯಗೆ ಕಾದಿದೆಯಾ ಶಾಕ್?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಚೊಚ್ಚಲ ಬಜೆಟ್ ಇಂದು ಮಂಡನೆಯಾಗಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಯಾವ್ಯಾವ ಹೊಸ ಘೋಷಣೆಗಳನ್ನು ಮಾಡಲಿದ್ದಾರೆಂಬುದು ಕುತೂಹಲ ಕೆರಳಿಸಿದೆ. ನಿರೀಕ್ಷಿಸಿದಂತೆ ರಾಜ್ಯದ Read more…

ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ರೈತರಿಗೆ ಸಿಗುತ್ತಾ ಸಿಹಿ ಸುದ್ದಿ?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನಾಳೆ ಬಜೆಟ್ ಮಂಡನೆ ಮಾಡಲಿದ್ದು, ಈ ಹಿಂದೆ ಜೆಡಿಎಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರೈತರ ಸಾಲ ಮನ್ನಾ ಮಾಡಲಿದ್ದಾರಾ ಎಂಬ Read more…

ಮಾಜಿ ಸಿಎಂ ಸಿದ್ದುಗಿಲ್ಲ ಸಂಪುಟ ದರ್ಜೆ ಸ್ಥಾನಮಾನ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುತ್ತದೆಂದು ಹೇಳಲಾಗಿತ್ತಾದರೂ ಈಗ ಅದಕ್ಕೆ ತಡೆ ಬೀಳುವ ಸಾಧ್ಯತೆ ಇದೆ. Read more…

ಔತಣಕೂಟದ ಮೂಲಕ ಎದುರಾಳಿಗಳಿಗೆ ಶಕ್ತಿ ಪ್ರದರ್ಶಿಸಿದ್ರಾ ಸಿದ್ದು?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಂಗಳವಾರದಂದು ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದು, ಇದಕ್ಕೆ ಸಚಿವ ಸ್ಥಾನ ವಂಚಿತ ಕೆಲ ಅತೃಪ್ತ ಶಾಸಕರನ್ನು Read more…

ಹೆಚ್.ಡಿ.ಕೆ.- ಜಮೀರ್ ಜಗಳಕ್ಕಾಗಿ ಕಾಯುತ್ತಿದ್ದಾರೆ ಶೋಭಾ ಕರಂದ್ಲಾಜೆ

ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಹಿಂದೆ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಜಮೀರ್ ಅಹಮದ್ ಯಾವ ಭಾಷೆಯಲ್ಲಿ ಕಿತ್ತಾಡಿಕೊಂಡಿದ್ದಾರೆಂಬುದನ್ನು ನೋಡಿದ್ದೇವೆ. Read more…

ತಾಜ್ ವೆಸ್ಟ್ ಎಂಡ್ ನಲ್ಲಿ ಶಾಸಕರಿಗೆ ಸಿದ್ದರಾಮಯ್ಯ ಔತಣಕೂಟ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಚಿವರು ಹಾಗೂ ಶಾಸಕರುಗಳಿಗೆ ಇಂದು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಭರ್ಜರಿ ಔತಣ ಕೂಟ ಏರ್ಪಡಿಸಿದ್ದಾರೆ. ಬಹುತೇಕ ಮಂದಿ ಸಚಿವರು ಹಾಗೂ Read more…

ರೈತರ ಸಾಲ ಮನ್ನಾಕ್ಕಾಗಿ ಶಾಸಕರ ನಿಧಿ ಮೇಲೆ ಕಣ್ಣಿಟ್ಟ ಸಮ್ಮಿಶ್ರ ಸರ್ಕಾರ

ಜುಲೈ 5 ರಂದು ಮಂಡನೆಯಾಗಲಿರುವ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುವ ಒತ್ತಡದಲ್ಲಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇದಕ್ಕಾಗಿ ಸಂಪನ್ಮೂಲ ಕ್ರೋಢೀಕರಣಕ್ಕೆ ಮುಂದಾಗಿದ್ದಾರೆ. ಇದಕ್ಕಾಗಿ ಈಗ ಶಾಸಕರು, Read more…

ಸಮನ್ವಯ ಸಮಿತಿ ಸಭೆಯಲ್ಲಿಂದು ಸಿದ್ದರಾಮಯ್ಯ-ಹೆಚ್.ಡಿ.ಕೆ. ಮುಖಾಮುಖಿ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸಮನ್ವಯ ಸಮಿತಿ ಸಭೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು ನಡೆಯಲಿದ್ದು, ಸರ್ಕಾರದ ಆಯುಷ್ಯ ಕುರಿತು ಸಿದ್ದರಾಮಯ್ಯ ಹೇಳಿಕೆಯ ಬಳಿಕ ಅವರನ್ನು ಪರೋಕ್ಷವಾಗಿ ಟೀಕೆ Read more…

ಬೆಂಗಳೂರಿಗಿಂದು ವೇಣುಗೋಪಾಲ್: ಕಾಂಗ್ರೆಸ್ ನಲ್ಲಿ ಗರಿಗೆದರಿದ ಚಟುವಟಿಕೆ

ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನಾಳೆ ನಡೆಯಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಂದು ಸಂಜೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಇದರ ಬೆನ್ನಲ್ಲೇ Read more…

ರಾಜ್ಯದ ರೈತರಿಗೆ ಬಜೆಟ್ ನಲ್ಲಿ ಸಿಗಲಿದೆ ‘ಸಿಹಿ’ ಸುದ್ದಿ

ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ರಾಜ್ಯದ ರೈತರ ಸಾಲ ಮನ್ನಾ ಯೋಜನೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜುಲೈ 5 ರಂದು ಮಂಡಿಸಲಿರುವ ಬಜೆಟ್ ನಲ್ಲಿ ಘೋಷಣೆಯಾಗುವುದು ಖಚಿತವಾಗಿದೆ. ಮೈತ್ರಿಕೂಟ Read more…

ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಮೌನಕ್ಕೆ ಶರಣಾದ್ರಾ ಸಿದ್ದರಾಮಯ್ಯ?

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ವಿರುದ್ಧ ಆಪ್ತರ ಮುಂದೆ ಅಸಮಾಧಾನ ವ್ಯಕ್ತಪಡಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ Read more…

ಎರಡು ಪ್ರಬಲ ಕೋಮುಗಳ ಜಿದ್ದಾಜಿದ್ದಿಗೆ ಕಾರಣವಾಗುತ್ತಾ ರಾಜ್ಯ ರಾಜಕಾರಣ…?

ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಆದರೆ ಆರಂಭದಿಂದಲೇ ಹಲವು ಎಡರುತೊಡರುಗಳನ್ನು ಎದುರಿಸುತ್ತಾ ಬಂದಿರುವ ಈ ಸರ್ಕಾರ ಈಗ ಎರಡು Read more…

ಕಾಂಗ್ರೆಸ್ ಸಚಿವರಿಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ನೀಡಿದ್ದಾರೆ ಈ ಸೂಚನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರಕ್ಕೆ ಉಂಟಾಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಉಪ ಮುಖ್ಯಮಂತ್ರಿ ಪರಮೇಶ್ವರ್ ಮುಂದಾಗಿದ್ದು, ಕೆಪಿಸಿಸಿ ಕಚೇರಿಯಲ್ಲಿಂದು ಕಾಂಗ್ರೆಸ್ ಸಚಿವರ ತುರ್ತು ಸಭೆ Read more…

ರಾಜಕೀಯ ಒತ್ತಡದ ನಡುವೆಯೂ ಪುತ್ರನ ಶೂಟಿಂಗ್ ವೀಕ್ಷಿಸಿದ ಸಿಎಂ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜುಲೈ 5 ರಂದು ಮೈತ್ರಿ ಕೂಟ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಇದಕ್ಕಾಗಿಯೇ ಸಿದ್ಧತೆ ನಡೆಸಿದ್ದಾರೆ. ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗಳು ಸರ್ಕಾರವನ್ನು Read more…

ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರು ಬಿಟ್ಟು ಬರದಿರಲು ಇದಂತೆ ಕಾರಣ…!

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸದಾ ಕಾಲ ಬೆಂಗಳೂರಿನಲ್ಲಿ ಇರುವುದೇಕೆ ಎಂಬ ರಹಸ್ಯವನ್ನು ಬಿಜೆಪಿ ಶಾಸಕ ಬಿ. ಶ್ರೀರಾಮುಲು ಬಹಿರಂಗ ಮಾಡಿದ್ದಾರೆ. ಶ್ರೀರಾಮುಲು ಅವರ ಪ್ರಕಾರ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಅಧಿಕಾರ ಕೈತಪ್ಪಿ Read more…

ಇಂದು ಬೆಂಗಳೂರಿಗೆ ಮರಳಲಿರುವ ಸಿದ್ದರಾಮಯ್ಯ ಉರುಳಿಸ್ತಾರಾ ಹೊಸ ದಾಳ?

ಚಿಕಿತ್ಸೆಗೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹನ್ನೆರಡು ದಿನಗಳ ಚಿಕಿತ್ಸೆ ಬಳಿಕ ಹೊಸ ಹುರುಪಿನೊಂದಿಗೆ ಬೆಂಗಳೂರಿಗೆ ಮರಳುತ್ತಿದ್ದಾರೆ. ಶಾಂತಿವನದಲ್ಲಿ ವಿಶ್ರಾಂತಿಯಲ್ಲಿದ್ದಾಗಲೇ ಆಪ್ತರೊಂದಿಗೆ Read more…

ಸಿದ್ದರಾಮಯ್ಯನವರಿಗೆ ಬ್ರೇಕ್ ಹಾಕಲು ದೆಹಲಿಗೆ ದೇವೇಗೌಡರ ದೌಡು

ಚಿಕಿತ್ಸೆಗಾಗಿ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಿಂದಲೇ ರಾಜಕೀಯ ದಾಳ ಉರುಳಿಸುತ್ತಿರುವುದು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರಕ್ಕೆ ಇರುಸುಮುರುಸು ತಂದೊಡ್ಡಿದ್ದು, ಈ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ Read more…

ಕುತೂಹಲಕ್ಕೆ ಕಾರಣವಾಗಿದೆ ಸಚಿವ ರಮೇಶ್ ಜಾರಕಿಹೊಳಿ ಮತ್ತು ತಂಡದ ಧರ್ಮಸ್ಥಳ ಭೇಟಿ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಜುಲೈ 5 ರಂದು ಪರಿಷ್ಕೃತ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿರುವಾಗಲೇ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಲ ಶಾಸಕರು Read more…

ಸಿದ್ದರಾಮಯ್ಯ ಒತ್ತಡಕ್ಕೆ ಮಣಿದ್ರಾ ಹೆಚ್.ಡಿ.ಕೆ.- ಹೊಸ ಬಜೆಟ್ ಮಂಡನೆಗೆ ಬಿತ್ತಾ ಬ್ರೇಕ್?

ಸಿದ್ದರಾಮಯ್ಯನವರ ವಿರೋಧದ ಮಧ್ಯೆಯೂ ಪೂರ್ಣ ಪ್ರಮಾಣದ ಹೊಸ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಈಗ ಅದರಿಂದ ಹಿಂದೆ ಸರಿದಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಜುಲೈ Read more…

ಪ್ರಕೃತಿ ಚಿಕಿತ್ಸಾಲಯದಿಂದ ನಾಳೆ ಸಿದ್ದರಾಮಯ್ಯ ಡಿಸ್ಚಾರ್ಜ್

ಕಳೆದ 11ದಿನಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಬೆಳಗ್ಗೆ 10 ಗಂಟೆಗೆ ಡಿಸ್ಚಾರ್ಜ್ ಆಗಲಿದ್ದಾರೆಂದು ತಿಳಿದುಬಂದಿದೆ. ಸಿದ್ದರಾಮಯ್ಯನವರು ಇಂದೇ Read more…

ಸಚಿವ ಸ್ಥಾನಾಕಾಂಕ್ಷಿ ಗಳಿಗೆ ಸಿಹಿ ಸುದ್ದಿ ಕೊಟ್ಟ ಕಾಂಗ್ರೆಸ್ ಹೈ ಕಮಾಂಡ್

ಸಚಿವ ಸ್ಥಾನ ಸಿಗದೆ ಪಕ್ಷದ ವಿರುದ್ಧ ಸೆಡ್ಡು ಹೊಡೆದು ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದ ಕಾಂಗ್ರೆಸ್ ಶಾಸಕರಿಗೆ ಹೈಕಮಾಂಡ್ ಸಿಹಿ ಸುದ್ದಿಯೊಂದನ್ನು ನೀಡಿದೆ. ಶೀಘ್ರದಲ್ಲೇ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ Read more…

ಹೆಚ್.ಡಿ.ಕೆ-ಸಿದ್ದರಾಮಯ್ಯ ಮುಸುಕಿನ ಗುದ್ದಾಟ ಬಹಿರಂಗವಾದ ಬಳಿಕ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ

  ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದ ತಿಂಗಳೊಪ್ಪತ್ತಿನಲ್ಲಿಯೇ ಸಂಕಷ್ಟಕ್ಕೆ ಸಿಲುಕಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾದ Read more…

ಪ್ರಕೃತಿ ಚಿಕಿತ್ಸಾಲಯದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಸಿಡಿಸಿದ್ದಾರೆ ಮತ್ತೊಂದು ಬಾಂಬ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಡುವಿನ ಜಟಾಪಟಿ ತಾರಕಕ್ಕೇರಿರುವ ಮಧ್ಯೆಯೇ ಹೊಸ ಸರ್ಕಾರದ ಆಯುಷ್ಯ ಕುರಿತು ಸಿದ್ದರಾಮಯ್ಯ ಈಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಧರ್ಮಸ್ಥಳದ Read more…

ಮೈತ್ರಿ ಸರ್ಕಾರಕ್ಕೆ ಕುತ್ತು ತರುತ್ತಾ ಹೆಚ್.ಡಿ.ಕೆ.- ಸಿದ್ದರಾಮಯ್ಯ ಜಟಾಪಟಿ?

ಇದುವರೆಗೆ ಆಂತರಿಕವಾಗಿ ನಡೆಯುತ್ತಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡುವಿನ ಜಟಾಪಟಿ ಈಗ ಬಹಿರಂಗಕ್ಕೆ ಬಂದಿದೆ. ಬಜೆಟ್ ಮಂಡನೆ ಕುರಿತು ಸಿದ್ದರಾಮಯ್ಯನವರು ತಮ್ಮ ಆಪ್ತ ಶಾಸಕರೊಂದಿಗೆ Read more…

ಕಾರಿನಿಂದ ಇಳಿದು ಬಂದು ಶಾಲಾ ಮಕ್ಕಳ ಸಮಸ್ಯೆ ಆಲಿಸಿದ ಸಿಎಂ

ಕೆಲ ದಿನಗಳ ಹಿಂದಷ್ಟೇ ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಕಂಡು ಕಾರಿನಿಂದ ಇಳಿದು ಬಂದು ಅವರ ಸಮಸ್ಯೆ ಆಲಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಸೋಮವಾರದಂದು ಮತ್ತೊಮ್ಮೆ ಶಾಲಾ Read more…

ಸಿದ್ದರಾಮಯ್ಯ ಮನವೊಲಿಕೆಗೆ ಮೈತ್ರಿ ಸರ್ಕಾರದ ‘ಸರ್ಕಸ್’

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಚೊಚ್ಚಲ ಬಜೆಟ್ ಜುಲೈ 5 ರಂದು ಮಂಡನೆಯಾಗಲಿದೆ. ಇದಕ್ಕಾಗಿ ಸಿದ್ಧತೆಗಳು ನಡೆದಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಬಲಿಗ ಶಾಸಕರ Read more…

ಜುಲೈ 2 ರಿಂದ ವಿಧಾನಮಂಡಲದ ಜಂಟಿ ಅಧಿವೇಶನ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಚೊಚ್ಚಲ ಬಜೆಟ್ ಜುಲೈ 5 ರಂದು ಮಂಡನೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜುಲೈ ಎರಡರಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಜುಲೈ 2 ರಂದು ರಾಜ್ಯಪಾಲ Read more…

ಹೊಸ ಸರ್ಕಾರದ ಚೊಚ್ಚಲ ಬಜೆಟ್ ನಲ್ಲೇ ರಾಜ್ಯದ ರೈತರಿಗೆ ಸಿಗಲಿದೆ ಭರ್ಜರಿ ಗಿಫ್ಟ್

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಜುಲೈ 5 ರಂದು ತಮ್ಮ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಹೊಸ ಸರ್ಕಾರದ ಬಜೆಟ್ ಕುರಿತು ಸಾರ್ವಜನಿಕರಲ್ಲಿ ಭಾರಿ ಕುತೂಹಲ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...