alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಕೃತಿ ಚಿಕಿತ್ಸಾಲಯದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಸಿಡಿಸಿದ್ದಾರೆ ಮತ್ತೊಂದು ಬಾಂಬ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಡುವಿನ ಜಟಾಪಟಿ ತಾರಕಕ್ಕೇರಿರುವ ಮಧ್ಯೆಯೇ ಹೊಸ ಸರ್ಕಾರದ ಆಯುಷ್ಯ ಕುರಿತು ಸಿದ್ದರಾಮಯ್ಯ ಈಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಧರ್ಮಸ್ಥಳದ Read more…

ಮೈತ್ರಿ ಸರ್ಕಾರಕ್ಕೆ ಕುತ್ತು ತರುತ್ತಾ ಹೆಚ್.ಡಿ.ಕೆ.- ಸಿದ್ದರಾಮಯ್ಯ ಜಟಾಪಟಿ?

ಇದುವರೆಗೆ ಆಂತರಿಕವಾಗಿ ನಡೆಯುತ್ತಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡುವಿನ ಜಟಾಪಟಿ ಈಗ ಬಹಿರಂಗಕ್ಕೆ ಬಂದಿದೆ. ಬಜೆಟ್ ಮಂಡನೆ ಕುರಿತು ಸಿದ್ದರಾಮಯ್ಯನವರು ತಮ್ಮ ಆಪ್ತ ಶಾಸಕರೊಂದಿಗೆ Read more…

ಕಾರಿನಿಂದ ಇಳಿದು ಬಂದು ಶಾಲಾ ಮಕ್ಕಳ ಸಮಸ್ಯೆ ಆಲಿಸಿದ ಸಿಎಂ

ಕೆಲ ದಿನಗಳ ಹಿಂದಷ್ಟೇ ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಕಂಡು ಕಾರಿನಿಂದ ಇಳಿದು ಬಂದು ಅವರ ಸಮಸ್ಯೆ ಆಲಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಸೋಮವಾರದಂದು ಮತ್ತೊಮ್ಮೆ ಶಾಲಾ Read more…

ಸಿದ್ದರಾಮಯ್ಯ ಮನವೊಲಿಕೆಗೆ ಮೈತ್ರಿ ಸರ್ಕಾರದ ‘ಸರ್ಕಸ್’

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಚೊಚ್ಚಲ ಬಜೆಟ್ ಜುಲೈ 5 ರಂದು ಮಂಡನೆಯಾಗಲಿದೆ. ಇದಕ್ಕಾಗಿ ಸಿದ್ಧತೆಗಳು ನಡೆದಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಬಲಿಗ ಶಾಸಕರ Read more…

ಜುಲೈ 2 ರಿಂದ ವಿಧಾನಮಂಡಲದ ಜಂಟಿ ಅಧಿವೇಶನ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಚೊಚ್ಚಲ ಬಜೆಟ್ ಜುಲೈ 5 ರಂದು ಮಂಡನೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜುಲೈ ಎರಡರಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಜುಲೈ 2 ರಂದು ರಾಜ್ಯಪಾಲ Read more…

ಹೊಸ ಸರ್ಕಾರದ ಚೊಚ್ಚಲ ಬಜೆಟ್ ನಲ್ಲೇ ರಾಜ್ಯದ ರೈತರಿಗೆ ಸಿಗಲಿದೆ ಭರ್ಜರಿ ಗಿಫ್ಟ್

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಜುಲೈ 5 ರಂದು ತಮ್ಮ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಹೊಸ ಸರ್ಕಾರದ ಬಜೆಟ್ ಕುರಿತು ಸಾರ್ವಜನಿಕರಲ್ಲಿ ಭಾರಿ ಕುತೂಹಲ Read more…

ಹೊಸ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಹೊಸ ಬಜೆಟ್ ಮಂಡಿಸಬೇಕೋ ಅಥವಾ ಪೂರಕ ಬಜೆಟ್ ಸಾಕೋ ಎಂಬ ಗೊಂದಲಕ್ಕೆ ತೆರೆ ಬಿದ್ದಿದ್ದು, ಹೊಸ ಬಜೆಟ್ ಮಂಡನೆಗೆ ಮುಖ್ಯಮಂತ್ರಿ Read more…

ಗುಡ್ ನ್ಯೂಸ್: ಇಂದು ನನಸಾಗುತ್ತಿದೆ ಮೆಟ್ರೋ ಪ್ರಯಾಣಿಕರ ಬಹುದಿನಗಳ ಕನಸು

ಬೆಂಗಳೂರಿನ ‘ನಮ್ಮ ಮೆಟ್ರೋ’ ಪ್ರಯಾಣಿಕರ ಬಹುದಿನಗಳ ಕನಸು ಇಂದು ನನಸಾಗಲಿದೆ. 6 ಬೋಗಿಗಳ ಮೆಟ್ರೋ ರೈಲು ಇಂದಿನಿಂದ ಸಂಚಾರ ಆರಂಭಿಸಲಿದ್ದು, ಇದರಿಂದ ಪ್ರಯಾಣಿಕರ ದಟ್ಟಣೆ ಕಡಿಮೆಯಾಗಲಿದೆ. ಮುಖ್ಯಮಂತ್ರಿ ಹೆಚ್.ಡಿ. Read more…

ಉನ್ನತ ಶಿಕ್ಷಣ ಸಚಿವರಾಗಿಯೇ ಕಾರ್ಯ ನಿರ್ವಹಿಸಲಿದ್ದಾರೆ ಜಿ.ಟಿ. ದೇವೇಗೌಡ

ತಮಗೆ ಉನ್ನತ ಶಿಕ್ಷಣ ಖಾತೆ ನೀಡಿದ್ದರಿಂದ ಮುನಿಸಿಕೊಂಡು ಇದುವರೆಗೂ ಖಾತೆ ವಹಿಸಿಕೊಳ್ಳದಿದ್ದ ಸಚಿವ ಜಿ.ಟಿ. ದೇವೇಗೌಡ ಕೊನೆಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಮನವೊಲಿಕೆಗೆ ಮಣಿದಿದ್ದು, ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆಂದು ತಿಳಿದು Read more…

ಗುಡ್ ನ್ಯೂಸ್: ರೈತರ ಸಾಲ ಮನ್ನಾ ಮಾಡಲು ಕುಮಾರಸ್ವಾಮಿ ಮಾಸ್ಟರ್ ಪ್ಲಾನ್

ರಾಜ್ಯದ ರೈತರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಸಾಲ ಮನ್ನಾ ಯೋಜನೆ ಜಾರಿಗೊಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಸಕಲ ಸಿದ್ಧತೆ ನಡೆಸಿದ್ದು, ಇದಕ್ಕಾಗಿ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆನ್ನಲಾಗಿದೆ. ಸಾಲ ಮನ್ನಾ ಮಾಡುವುದರಿಂದ Read more…

ಬಹಿರಂಗವಾಗಿ ಕಿತ್ತಾಡಿಕೊಂಡಿದ್ದ ಮಹಿಳಾ ಅಧಿಕಾರಿಗಳಿಗೆ ಸಿಎಂ ಬುದ್ದಿಮಾತು

ಶಿಕ್ಷಣ ಸಚಿವರ ಸಮ್ಮುಖದಲ್ಲೇ ಕಿತ್ತಾಡಿಕೊಂಡಿದ್ದ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳನ್ನು ತಮ್ಮ ಗೃಹ ಕಚೇರಿ ‘ಕೃಷ್ಣಾ’ ಗೆ ಕರೆಸಿಕೊಂಡಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬುದ್ದಿಮಾತು ಹೇಳಿದ್ದಾರೆ. ಪ್ರಾಥಮಿಕ ಶಿಕ್ಷಣ Read more…

ಸಮ್ಮಿಶ್ರ ಸರ್ಕಾರಕ್ಕೆ ಎದುರಾಯ್ತು ಮೊದಲ ಸಂಕಷ್ಟ: ದೇವೇಗೌಡರ ಮನೆಗೆ ಸಿಎಂ ದೌಡು

ಕೆಲದಿನಗಳ ಹಿಂದಷ್ಟೇ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರಕ್ಕೆ ಮೊದಲ ಸಂಕಷ್ಟ ಎದುರಾಗಿದೆ. ಸಚಿವ ಡಿ.ಕೆ. ಶಿವಕುಮಾರ್ ಅವರ ಹೆಸರು ಹವಾಲಾ ಸುಳಿಯಲ್ಲಿ ಸಿಲುಕಿರುವುದು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಂದಿಗ್ಧ Read more…

ರೈತರ ಸಾಲ ಮನ್ನಾ ವಿಳಂಬವಾಗುತ್ತಿರುವುದರ ಕಾರಣ ಬಿಚ್ಚಿಟ್ಟ ಸಿಎಂ

ಈ ಹಿಂದೆ ನೀಡಿದ್ದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡುವುದು ಖಚಿತ ಎಂದು ಹೇಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಪ್ರೆಸ್ Read more…

ಕಾರು ನಿಲ್ಲಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಸಿಎಂ

ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ತಮ್ಮ ಜೆಪಿ ನಗರ ನಿವಾಸದಿಂದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುವ ವೇಳೆ ಮಾರ್ಗ ಮಧ್ಯದಲ್ಲಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಘಟನೆ ನಡೆದಿದೆ. ಕುಮಾರಸ್ವಾಮಿಯವರು ಪ್ರೆಸ್ ಕ್ಲಬ್ Read more…

ಸಿಎಂ ರಾಜೀನಾಮೆ ಕೇಳಿದ್ದ ಪೊಲೀಸ್ ಪೇದೆ ಈಗ ಮನೆಗೆ

ರಾಜ್ಯದ ರೈತರ ಸಾಲ ಮನ್ನಾ ವಿಚಾರದಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಿಜೆಪಿ ಹಾಕಿದ್ದ, ಕುಮಾರಸ್ವಾಮಿಯವರೇ ರಾಜೀನಾಮೆ ಯಾವಾಗ? ಎಂಬ ಪೋಸ್ಟನ್ನು ಶೇರ್ ಮಾಡಿದ್ದ ಪೊಲೀಸ್ ಪೇದೆ Read more…

ಮುಖ್ಯಮಂತ್ರಿ ಕುಮಾರಸ್ವಾಮಿಯವರ ರಾಜೀನಾಮೆ ಕೇಳಿದ ಪೊಲೀಸ್ ಪೇದೆ

ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ ಮಾರನೇ ದಿನದಿಂದಲೇ ವಿರೋಧ ಪಕ್ಷ ಬಿಜೆಪಿ ರಾಜೀನಾಮೆ ಕೇಳುತ್ತಿದೆ. ಅದು ಸಹಜವೂ Read more…

ಸಾಲ ಮನ್ನಾ ಮಾಡಲು ಕೇಂದ್ರದ ನೆರವು ಕೋರಿದ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನವದೆಹಲಿಯಲ್ಲಿಂದು ನೀತಿ ಆಯೋಗದ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರದ ಮುಂದೆ ಹಲವು ಬೇಡಿಕೆಗಳನ್ನಿಟ್ಟಿದ್ದಾರೆ. ನೀತಿ ಆಯೋಗದ ಸಭೆಯಲ್ಲಿ Read more…

ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಪರಮೇಶ್ವರ್ ಟಾಂಗ್

ಈ ಹಿಂದೆ ತಾವು ಬಜೆಟ್ ಮಂಡಿಸಿರುವ ಕಾರಣ ಈಗ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಹೊಸ ಬಜೆಟ್ ಮಂಡಿಸುವ ಬದಲು ಪೂರಕ ಬಜೆಟ್ ಮಂಡಿಸುವುದು ಸೂಕ್ತ ಎಂದು Read more…

ಸಮ್ಮಿಶ್ರ ಸರ್ಕಾರಕ್ಕೆ ಹೊಸ ಕಂಟಕ: ಬಜೆಟ್ ಮಂಡನೆ ಕುರಿತು ದೋಸ್ತಿಗಳ ‘ಭಿನ್ನ’ರಾಗ

ವಿಧಾನ ಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಚಿವ ಸಂಪುಟ ರಚನೆಯಾದ ಬಳಿಕ ಸ್ಥಾನ ವಂಚಿತರು ಸರಣಿ Read more…

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿದ್ದು, ಸರ್ಕಾರ ಸುಗಮವಾಗಿ ನಡೆದುಕೊಂಡು ಹೋಗಲೆಂಬ ಉದ್ದೇಶದಿಂದ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಸಮ್ಮಿಶ್ರ ಸರ್ಕಾರದ ಭವಿಷ್ಯದ ಕುರಿತು ಕುಮಾರಸ್ವಾಮಿ ನೀಡಿದ್ದಾರೆ ಶಾಕಿಂಗ್ ಹೇಳಿಕೆ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮಂತ್ರಿ ಸ್ಥಾನ ಸಿಗದವರು ಭಿನ್ನಮತೀಯ ಚಟುವಟಿಕೆ ಆರಂಭಿಸಿದ ಕಾರಣ ಸರ್ಕಾರದ ಭವಿಷ್ಯದ ಕುರಿತು ಅನುಮಾನಗಳು ವ್ಯಕ್ತವಾಗಿದ್ದವು. ಆದರೆ ಇದೀಗ Read more…

ಗುಡ್ ನ್ಯೂಸ್: ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಸೌಲಭ್ಯಕ್ಕಿಲ್ಲ ಆತಂಕ

ರಾಜ್ಯದಲ್ಲಿ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿರುವ ಕಾರಣ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಮುಂದುವರಿಯುತ್ತದೋ ಇಲ್ಲವೋ ಎಂಬ ಆತಂಕಕ್ಕೆ ಈಗ ತೆರೆ Read more…

ಬೆಂಗಳೂರಿನಲ್ಲಿಂದು ಸಮನ್ವಯ ಸಮಿತಿಯ ಮೊದಲ ಸಭೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಸುಗಮ ಆಡಳಿತ ನಿರ್ವಹಣೆಗಾಗಿ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. Read more…

ಮೋದಿ ಫಿಟ್ನೆಸ್ ಚಾಲೆಂಜ್ ಗೆ ಕುಮಾರಸ್ವಾಮಿ ನೀಡಿದ್ರು ಈ ಪ್ರತಿಕ್ರಿಯೆ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯೋಗದ ವಿಡಿಯೋವನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ. ಇದ್ರ ಜೊತೆಗೆ ಮೋದಿ, ಕರ್ನಾಟಕದ Read more…

ಸಿಎಂ ಕುಮಾರಸ್ವಾಮಿಗೆ ಫಿಟ್ನೆಸ್ ಚಾಲೆಂಜ್ ನೀಡಿದ ಪ್ರಧಾನಿ ಮೋದಿ

ಕೇಂದ್ರ ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಸಾಮಾಜಿಕ ಜಾಲತಾಣದಲ್ಲಿ ನೀಡಿರುವ ಫಿಟ್ನೆಸ್ ಚಾಲೆಂಜ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. 67 ವರ್ಷದ ಪ್ರಧಾನ ಮಂತ್ರಿ Read more…

ಸಚಿವರ ಕೊಠಡಿಯಲ್ಲಿ ಇನ್ನೂ ರಾರಾಜಿಸುತ್ತಿದೆ ಮಾಜಿ ಸಿಎಂ ಫೋಟೋ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ Read more…

ಆಡಳಿತದಲ್ಲಿ ಹಸ್ತಕ್ಷೇಪ ಮಾಡದಂತೆ ತಂದೆ-ಸಹೋದರನಿಗೆ ಸೂಚನೆ ನೀಡಿದ್ರಾ ಸಿಎಂ?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಹೊಸ ಸಮಸ್ಯೆಯೊಂದು ತಲೆದೋರಿದೆ. ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿರುವ ಸಹೋದರ ಹೆಚ್.ಡಿ. ರೇವಣ್ಣ ಇತರೆ ಸಚಿವರ ಇಲಾಖೆಯಲ್ಲೂ ಹಸ್ತಕ್ಷೇಪ Read more…

ಸಿ.ಎಂ. ಮನವೊಲಿಕೆಗೆ ಮಣಿದ ಸಿ.ಎಸ್. ಪುಟ್ಟರಾಜು

ತಮಗೆ ಸಣ್ಣ ನೀರಾವರಿ ಖಾತೆ ನೀಡಿರುವುದರಿಂದ ಅಸಮಾಧಾನಗೊಂಡಿದ್ದ ಮಂಡ್ಯ ಜಿಲ್ಲೆ ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಮನವೊಲಿಕೆಗೆ ಮಣಿದಿದ್ದಾರೆಂದು ತಿಳಿದುಬಂದಿದ್ದು, ತಮಗೆ ಸಿಕ್ಕಿರುವ Read more…

ಕಾಂಗ್ರೆಸ್ ಅತೃಪ್ತ ಶಾಸಕರ ಬೆನ್ನಿಗಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ…?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನ ವಂಚಿತರ ಅಸಮಾಧಾನ ಭುಗಿಲೆದ್ದಿದೆ. ಒಂದೆಡೆ ತಮ್ಮ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ Read more…

ಸಂಜೆಯೊಳಗೆ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ, ಯಾರಿಗೆ ಯಾವ ಖಾತೆ ಗೊತ್ತಾ?

ಕಾಂಗ್ರೆಸ್ ಮತ್ತು ಜನತಾದಳ ಪಕ್ಷದವರು ಅಳೆದು ತೂಗಿ ಸಂಪುಟ ರಚನೆಯನ್ನು ಪೂರ್ಣಗೊಳಿಸಿದ್ದಾರೆ. ಈಗ ಮುಖ್ಯಮಂತ್ರಿ ಕುಮಾರಸ್ವಾಮಿ, ನೂತನ ಸಚಿವರಿಗೆ ಖಾತೆಗಳನ್ನು ಹಂಚಲು ಸಾಕಷ್ಟು ಕಸರತ್ತು ನಡೆಸುತ್ತಿದ್ದು, ಸಂಜೆ ವೇಳೆಗೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...