alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಲ ಮನ್ನಾ ಬಗ್ಗೆ ದೇವೇಗೌಡರು ಹೇಳಿದ್ದೇನು?

ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಮಾತನಾಡಿದ ದೇವೇಗೌಡ, ಸಾಲ ಮನ್ನಾ ಮಾಡಲು ನಮಗೆ ಪೂರ್ಣ Read more…

ಕುಮಾರಸ್ವಾಮಿಯವರ ನಿವಾಸದಲ್ಲಿ ಸಂಭ್ರಮದ ವಾತಾವರಣ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಸಂಜೆ 4.30 ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಕಾಂಗ್ರೆಸ್ ನ ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ Read more…

ಹೆಚ್.ಡಿ.ಕೆ. ಜೊತೆ ನಾಳೆ ಪ್ರಮಾಣವಚನ ಸ್ವೀಕರಿಸುವವರ್ಯಾರು?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿದ್ದು, ವಿಧಾನಸೌಧದ ಪೂರ್ವಭಾಗದಲ್ಲಿ ಪ್ರಮಾಣ ವಚನ Read more…

ಹೆಚ್.ಡಿ.ಕೆ. ಪ್ರಮಾಣವಚನವನ್ನು ಸಂಜೆ ಸ್ವೀಕರಿಸುತ್ತಿರುವ ಹಿನ್ನಲೆಯೇನು ಗೊತ್ತಾ?

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡ ಮತ್ತವರ ಕುಟುಂಬಸ್ಥರಿಗೆ ಜ್ಯೋತಿಷ್ಯದ ಮೇಲೆ ಎಲ್ಲಿಲ್ಲದ ನಂಬಿಕೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಈ ಹಿಂದೆ, ಜೆಡಿಎಸ್ ರಾಜ್ಯದಲ್ಲಿ ಮತ್ತೆ Read more…

ಮುಂದುವರೆದ ದೇವರ ದರ್ಶನ : ಧರ್ಮಸ್ಥಳದ ನಂತ್ರ ಶೃಂಗೇರಿಗೆ ಕುಮಾರಸ್ವಾಮಿ

ನಿಯೋಜಿತ ಹೆಚ್.ಡಿ.ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರ್ವಸ್ಥಳದ ಮಂಜುನಾಥನ ದರ್ಶನ ಪಡೆದ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ರು. ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ಧರ್ಮಸ್ಥಳಕ್ಕೆ ತೆರಳಿರುವ ಕುಮಾರಸ್ವಾಮಿ ಧರ್ಮಸ್ಥಳದ Read more…

ಹೆಚ್.ಡಿ.ಕೆ. ಪ್ರಮಾಣವಚನ ಸಮಾರಂಭಕ್ಕೆ ಭರ್ಜರಿ ಸಿದ್ಧತೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿಯವರು ನಾಳೆ ಸಂಜೆ 4.30 ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕಾಗಿ ಭಾರೀ ಸಿದ್ಧತೆ Read more…

ಸಚಿವ ಸ್ಥಾನಕ್ಕೆ ದುಂಬಾಲು ಬೇಡ: ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯದಲ್ಲಿ ರಾಜಕೀಯ ಚಿತ್ರಣ ಹಿಂದಿನಂತಿಲ್ಲ. ಅಸ್ತಿತ್ವಕ್ಕೆ ಬರುತ್ತಿರುವುದು ಸಮ್ಮಿಶ್ರ ಸರ್ಕಾರ, ಹೀಗಾಗಿ ಪ್ರತಿಯೊಬ್ಬರೂ ಸಚಿವ ಸ್ಥಾನಕ್ಕಾಗಿ ದುಂಬಾಲು ಬೀಳಬೇಡಿ ಎಂದು ಕಾಂಗ್ರೆಸ್ ಶಾಸಕರಿಗೆ ಹಾಗೂ ಹಿರಿಯ Read more…

ಕುಮಾರಸ್ವಾಮಿ ದೆಹಲಿಗೆ ತೆರಳುವ ಮುನ್ನವೇ ರಾಹುಲ್ ನಡೆಸಿದ್ರು ಸಭೆ

ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರುವ ಹೆಚ್.ಡಿ. ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ವಿಮಾನದಲ್ಲಿ ಕುಮಾರಸ್ವಾಮಿ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ Read more…

15 ಸಚಿವ ಸ್ಥಾನಕ್ಕೆ ಹೆಚ್ಡಿಕೆ ಬೇಡಿಕೆ : ಜೆಡಿಎಸ್ ಗೆ ಸ್ಪೀಕರ್ ಸ್ಥಾನ

ನಿಯೋಜಿತ ಸಿಎಂ ಕುಮಾರಸ್ವಾಮಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೆ ಎಲ್ಲ ರೀತಿಯ ತಯಾರಿ ನಡೆಯುತ್ತಿದೆ. ವಿಧಾನಸೌಧದಲ್ಲಿ ವಿಶೇಷ ವೇದಿಕೆ ನಿರ್ಮಾಣವಾಗ್ತಿದ್ದು, ಸೌಧದ ಮೆಟ್ಟಿಲಿಗೆ ಪೂಜೆ ಮಾಡಲಾಗ್ತಿದೆ. ಈ Read more…

ತವರಿನಲ್ಲಿ ದೇವರ ದರ್ಶನ ಪಡೆದ ಕುಮಾರಸ್ವಾಮಿ

ನಿಯೋಚಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ಕುಮಾರಸ್ವಾಮಿ ರೇಷ್ಮೆ ಪಂಚೆ, ಶರ್ಟ್ ಖರೀದಿ ಮಾಡಿದ್ದಾರೆ. ಚಪ್ಪಲಿ ಧರಿಸದೇ Read more…

ಕಾಂಗ್ರೆಸ್ ಶಾಸಕರನ್ನು ರಕ್ಷಿಸಿಕೊಳ್ಳೋದು ನಾಯಕರಿಗೆ ಬಿಟ್ಟಿದ್ದು : ಕುಮಾರಸ್ವಾಮಿ ಸ್ಪಷ್ಟನೆ

ನೂತನ ಸಿಎಂ ಆಗಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮೇ 23ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ Read more…

ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ಬಾಣ

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡ್ತಿದ್ದಂತೆ ಕಾಂಗ್ರೆಸ್-ಜೆಡಿಎಸ್ ನಾಯಕರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ ಎಂದಿದ್ದಾರೆ. ರಾಜ್ಯಪಾಲರಿಗೆ Read more…

ಮುಂದಿನ ಸಿಎಂ ಕುಮಾರಸ್ವಾಮಿ ? ಸೋಮವಾರ ಪ್ರಮಾಣ ವಚನ ಸಾಧ್ಯತೆ

ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯುತ್ತಿದ್ದಂತೆ ಕಾಂಗ್ರೆಸ್-ಜೆಡಿಎಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಜೆಡಿಎಸ್-ಕಾಂಗ್ರೆಸ್ ಹೊಸ ಸರ್ಕಾರ ರಚನೆಗೆ ತಯಾರಿ ನಡೆಸಿದೆ. ವಿಧಾನಸಭೆ ಕಲಾಪದಲ್ಲಿಯೇ ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಕೈ Read more…

ಪಿ ಎಂ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ

ಮೋದಿ ಸರ್ಕಾರದಿಂದ ಅಧಿಕಾರ ದುರುಪಯೋಗವಾಗ್ತಿದೆ ಎಂದು ಮಾಜಿ ಸಿಎಂ ಕುಮರಾಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಆನಂದ್ ಸಿಂಗ್ ರನ್ನು ಬೆದರಿಸುವ ಯತ್ನ ಬಿಜೆಪಿಯಿಂದ ನಡೆದಿದೆ. ಆನಂದ್ ಸಿಂಗ್ ವಿರುದ್ಧ Read more…

ರಾಜ್ಯಪಾಲರಿಗೆ ಕೈ-ಜೆಡಿಎಸ್ ನಿಂದ ಹಕ್ಕು ಮಂಡನೆ

ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ. ಕಾಂಗ್ರೆಸ್-ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದೆ. 118 ಶಾಸಕರ ಬೆಂಬಲವಿರುವ ಪತ್ರವನ್ನು ನಿಯೋಗ ರಾಜ್ಯಪಾಲರಿಗೆ ಸಲ್ಲಿಸಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರು ಹಕ್ಕು ಮಂಡನೆ ಮಾಡಿದ್ದು, Read more…

ಬಿಜೆಪಿಗೆ ಕುಮಾರಸ್ವಾಮಿ ಖಡಕ್ ಉತ್ತರ: ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?

ಬಿಜೆಪಿ ಜೊತೆ ಮತ್ತೆ ಮೈತ್ರಿ ಇಲ್ಲವೇ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ಕೂಡ ಮೈತ್ರಿಗೆ ಮುಂದಾಗಿದೆ. ಆದ್ರೆ ತಂದೆ ದೇವೇಗೌಡರ ಆದೇಶ ಮೀರಿ ಬಿಜೆಪಿ Read more…

ಕುಮಾರಸ್ವಾಮಿಗೆ ಸಿಎಂ ಪಟ್ಟ? ಜೆಡಿಎಸ್ ಗೆ ಕಾಂಗ್ರೆಸ್ ಬೇಷರತ್ ಬೆಂಬಲ

ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮೂರನೇ ಸ್ಥಾನದಲ್ಲಿದೆ. ಆದ್ರೆ ಜೆಡಿಎಸ್ ಕಿಂಗ್ ಮೇಕರ್ ಆಗಿ ಹೊರಹೊಮ್ಮಿದೆ. ಜೆಡಿಎಸ್ ಗೆ ಬೆಂಬಲ ನೀಡಲು ಬಿಜೆಪಿ ಹಾಗೂ ಕಾಂಗ್ರೆಸ್ ತುದಿಗಾಲಿನಲ್ಲಿ ನಿಂತಿದೆ. ಈಗಾಗ್ಲೇ Read more…

ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ? : ಸಮಯ ಕೇಳಿದ ಕುಮಾರಸ್ವಾಮಿ

ನಿರೀಕ್ಷೆಯಂತೆ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಬರೋದು ಖಚಿತವಾಗಿದೆ. ಬಿಜೆಪಿ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೇಸ್ 75 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ರೆ ಜೆಡಿಎಸ್ 37 ಕ್ಷೇತ್ರಗಳಲ್ಲಿ ಗೆಲುವಿನ ಪತಾಕೆ Read more…

‘ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ’

ಶಿವಮೊಗ್ಗ : ರಾಜ್ಯದ ಎಲ್ಲೆಡೆ ಜೆಡಿಎಸ್ ಪರವಾಗಿ ಒಳ್ಳೆಯ ವಾತಾವರಣ ಕಂಡು ಬಂದಿದೆ. ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ವಿಶ್ವಾಸವಿದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ Read more…

ಏ. 5 ರಂದು ಶಿಕಾರಿಪುರಕ್ಕೆ ವಿಕಾಸಪರ್ವ ಯಾತ್ರೆ

ಶಿವಮೊಗ್ಗ : ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರ ಸ್ವಾಮಿ ನೇತೃತ್ವದ ವಿಕಾಸಪರ್ವ ಯಾತ್ರೆ ಏ.5 ರ ನಾಳೆ ಬೆಳಗ್ಗೆ 11 ಗಂಟೆಗೆ ಶಿಕಾರಿಪುರಕ್ಕೆ ಆಗಮಿಸಲಿದೆ. ಬಿಜೆಪಿ ಭದ್ರಕೋಟೆಯಾಗಿರುವ ಶಿಕಾರಿಪುರಕ್ಕೆ ಯಾತ್ರೆ Read more…

ರಾಜಕೀಯಕ್ಕೆ ಬರ್ತಾರ ಸುದೀಪ್? ಕುತೂಹಲ ಮೂಡಿಸಿದ ಕಿಚ್ಚನ ನಡೆ

ಕರ್ನಾಟಕ ವಿಧಾನ ಸಭಾ ಚುನಾವಣಾ ದಿನಾಂಕ ಪ್ರಕಟವಾಗಿ ವಾರ ಕಳೆಯುತ್ತಿದ್ದಂತೆ ರಾಜಕೀಯ ವಲಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಈ ಮಧ್ಯೆ ಕಿಚ್ಚ ಸುದೀಪ್ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. Read more…

ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಹೆಚ್.ಡಿ.ಕೆ. ಗ್ರೀನ್ ಸಿಗ್ನಲ್…?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರದಿಂದ ಕಣಕ್ಕಿಳಿಯಲು ಸಿದ್ದತೆ ನಡೆಸುತ್ತಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಪುತ್ರ ಪ್ರಜ್ವಲ್ ರೇವಣ್ಣನವರ ಸ್ಪರ್ಧೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹಸಿರು Read more…

ಮಗುವಿನ ಮುಗ್ದ ನಗು ಕಂಡು ಹೆಚ್.ಡಿ.ಕೆ. ಕಣ್ಣಂಚಲ್ಲಿ ನೀರು

ಬೆಂಗಳೂರಿನಲ್ಲಿ ಬುಧವಾರದಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಆಟೋ, ಕಾರು, ಲಾರಿ ಚಾಲಕರು ಮತ್ತು ಮಾಲೀಕರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ ಭಾವನಾತ್ಮಕ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ವರ್ಷದ ಹಿಂದೆ ಮಾರಣಾಂತಿಕ Read more…

ಬಿಜೆಪಿ ನಾಯಕರ ಕೊಳಗೇರಿ ವಾಸ್ತವ್ಯಕ್ಕೆ ವ್ಯಂಗವಾಡಿದ ಹೆಚ್.ಡಿ.ಕೆ

ರಾಜ್ಯದಲ್ಲಿ ಅನೇಕ ಸಮಸ್ಯೆಗಳಿದ್ದರೂ ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಅವುಗಳ ಬಗ್ಗೆ ಚಕಾರವೆತ್ತದೇ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಕುರಿತಾಗಿ ಮಾತನಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ Read more…

ತಿಂಗಳಾಂತ್ಯದೊಳಗೆ ಜೆಡಿಎಸ್ ನ 150 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವೆಂಬರ್ ತಿಂಗಳ ಅಂತ್ಯದ ವೇಳೆಗೆ ಜೆಡಿಎಸ್ ನ 150 ಅಭ್ಯರ್ಥಿಗಳ  ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು. Read more…

‘ಚುನಾವಣೆಗೆ ಸ್ಪರ್ಧಿಸಲು ಪ್ರಜ್ವಲ್ ರೇವಣ್ಣಗಿಲ್ಲ ಟಿಕೇಟ್’

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲು ಉತ್ಸುಕರಾಗಿದ್ದ ಹೆಚ್.ಡಿ. ರೇವಣ್ಣನವರ ಪುತ್ರ ಪ್ರಜ್ವಲ್ ರೇವಣ್ಣನವರಿಗೆ ನಿರಾಸೆಯಾಗಿದೆ. ಪ್ರಜ್ವಲ್ ರೇವಣ್ಣ ಸ್ಪರ್ಧೆ ವದಂತಿಯನ್ನು ತಳ್ಳಿ ಹಾಕಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, Read more…

ಆ್ಯಪ್ ಆಧರಿತ ಕ್ಯಾಬ್ ಸೇವೆ ಆರಂಭಿಸಿದ್ದಾರೆ ಕುಮಾರಸ್ವಾಮಿ

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕ್ಯಾಬ್ ಸೇವೆ ಆರಂಭಿಸಿದ್ದಾರೆ. ‘ನಮ್ಮ TYGR’ ಅನ್ನೋ ಆ್ಯಪ್ ಒಂದನ್ನು ಲಾಂಚ್ ಮಾಡಿದ್ದಾರೆ. ಈ ಮೂಲಕ ಓಲಾ ಮತ್ತು ಊಬರ್ ಕ್ಯಾಬ್ ಗೆ ಪೈಪೋಟಿ Read more…

ಅವಿಶ್ವಾಸ ನಿರ್ಣಯ ಮಂಡಿಸಿದ್ದ ಕಾಂಗ್ರೆಸ್ ಗೆ ಮುಖಭಂಗ

ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿಯವರ ವಿರುದ್ದ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲುಂಟಾಗಿದೆ. ನಿರ್ಣಯದ ವಿರುದ್ದ 37 ಮತಗಳು ಚಲಾವಣೆಗೊಂಡರೆ ನಿರ್ಣಯದ ಪರ 36 ಮತಗಳು ಚಲಾವಣೆಗೊಂಡಿವೆ. Read more…

ಬಿಜೆಪಿ ಜೊತೆ ಮೈತ್ರಿ ಮುಂದುವರಿಕೆಗೆ ಹೆಚ್.ಡಿ.ಕೆ. ನಿರ್ಧಾರ

ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿಯವರ ವಿರುದ್ದ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಅವಿಶ್ವಾಸ ಮಂಡನೆ ವಿಚಾರದಲ್ಲಿ ನಿರ್ಣಾಯಕ ಪಾತ್ರ ವಹಿಸಬೇಕಿದ್ದ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ Read more…

‘ಜಾಗ್ವಾರ್’ ನಲ್ಲಿ ಮಿಂಚಿದ ಮಿಲ್ಕಿ ಬ್ಯೂಟಿ

ಬಿಡುಗಡೆಗೂ ಮುನ್ನವೇ ‘ಜಾಗ್ವಾರ್’ ಭಾರೀ ಸದ್ದು ಮಾಡ್ತಾ ಇದೆ. ದುಬಾರಿ ಬಜೆಟ್ ನ ಅದ್ಧೂರಿ ಚಿತ್ರವಿದು. ವಿಶೇಷ ಅಂದ್ರೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಅಭಿನಯದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...