alex Certify ಕೂದಲು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲಿಗೆ ಕಲರಿಂಗ್ ಮಾಡುವಾಗ ಮರೆಯದೇ ಈ ಎಣ್ಣೆ ಬಳಸಿ

ಕೂದಲಿಗೆ ಬಣ್ಣ ಹಚ್ಚುವುದರಿಂದ ಕೂದಲು ಆಕರ್ಷಕವಾಗಿ ಕಾಣುತ್ತದೆ ನಿಜ. ಆದರೆ ಇದರಲ್ಲಿ ರಾಸಾಯನಿಕಗಳನ್ನು ಬಳಸುವುದರಿಂದ ಕೆಲವೊಮ್ಮೆ ಕೂದಲಿಗೆ ಹಾನಿಯಾಗುವುದಲ್ಲದೇ ಚರ್ಮದ ಅಲರ್ಜಿಗಳು ಉಂಟಾಗುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು Read more…

ತಲೆಹೊಟ್ಟಿನ ಸಮಸ್ಯೆಗೆ ಬಾಚಣಿಗೆಯೂ ಕಾರಣವಿರಬಹುದು ಎಚ್ಚರ……!

ತಲೆಹೊಟ್ಟು ಕಾಣಿಸಿಕೊಳ್ಳಲು ಧೂಳು, ಕೊಳೆ, ಜೀವನಶೈಲಿಯಲ್ಲಿ ಬದಲಾವಣೆಗಳೂ ಕಾರಣವಾಗುತ್ತವೆ. ಅದರೊಂದಿಗೆ ನೀವು ತಲೆ ಬಾಚುವ ವಿಧಾನವೂ ಕಾರಣವಾದೀತು ಎಂದರೆ ನೀವು ನಂಬುತ್ತೀರಾ. ಹೌದು, ನೀವು ಸರಿಯಾಗಿ ತಲೆ ಬಾಚದಿದ್ದರೆ Read more…

ಡ್ಯಾಮೇಜಾದ ಕೂದಲನ್ನು ಮತ್ತೆ ಹೊಳಪಾಗಿಸಲು ಫಾಲೋ ಮಾಡಿ ಈ ಟಿಪ್ಸ್

ವಾತಾವರಣದ ಧೂಳು, ಕೊಳಕು, ರಾಸಾಯನಿಕ ವಸ್ತುಗಳ ಬಳಕೆ ಮುಂತಾದವುಗಳನ್ನು ಹಚ್ಚುವುದರಿಂದ ಕೂದಲು ಡ್ಯಾಮೇಜ್ ಆಗುತ್ತದೆ. ಈ ಬಗ್ಗೆ ಚಿಂತೆ ಮಾಡುತ್ತಾ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಬದಲು ಡ್ಯಾಮೇಜಾದ ಕೂದಲನ್ನು Read more…

ಕ್ಷೌರಿಕನೇ ಕದ್ದು ಮಾರಿದ್ದ ಈ ಸೆಲೆಬ್ರಿಟಿಯ ಕೂದಲು; ಜಗತ್ತಿನಲ್ಲೇ ಅತಿ ಹೆಚ್ಚಿನ ಬೆಲೆಗೆ ಮಾರಾಟವಾಗಿತ್ತು…!

ಕೂದಲು ನಮ್ಮ ಸೌಂದರ್ಯವನ್ನು ಹೆಚ್ಚಿಸುವುದು ಮಾತ್ರವಲ್ಲ ಗುರುತು, ವ್ಯಕ್ತಿತ್ವ ಮತ್ತು ಶೈಲಿಯನ್ನು ಹೇಳುತ್ತದೆ. ಪ್ರಸಿದ್ಧ ವ್ಯಕ್ತಿಯೊಬ್ಬರ ಕೂದಲಿಗೆ ಎಷ್ಟು ಬೆಲೆ ಇರಬಹುದು ಅನ್ನೋದನ್ನು ಎಂದಾದರೂ ಯೋಚಿಸಿದ್ದೀರಾ? ಸೆಲೆಬ್ರಿಟಿಗಳ ಕೂದಲು Read more…

ಆರೋಗ್ಯಕರ ಕೂದಲು ಬೇಕಾದರೆ ಮಾಡಬೇಡಿ ಈ ತಪ್ಪು

ಉದ್ದನೆಯ ಕೂದಲು ಬೇಕು, ಕಪ್ಪಾದ ದಟ್ಟ ಕೂದಲು ಬೇಕೆಂದು ಎಲ್ಲರೂ ಬಯಸ್ತಾರೆ. ಮಹಿಳೆಯರು ನಾನಾ ವಿಧದ ಶ್ಯಾಂಪೂ, ಆಯಿಲ್ ಗಳನ್ನು ಕೂದಲಿಗೆ ಬಳಸುತ್ತಾರೆ. ಇನ್ನೂ ಕೆಲವರು ಬ್ಯೂಟಿ ಪಾರ್ಲರ್ Read more…

ಶಾಂಪೂವಿನಿಂದ ಹೋಗದ ತಲೆ ಹೊಟ್ಟು ಹೀಗೆ ಕಡಿಮೆ ಮಾಡಿ

ತಲೆ ಹೊಟ್ಟು ಸಾಮಾನ್ಯ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವುದೇ ಶಾಂಪೂ ಹೊಟ್ಟಿನ ಸಮಸ್ಯೆಗೆ ಪರಿಹಾರ ನೀಡುವುದಿಲ್ಲ. ಕೆಲ ಮನೆ ಮದ್ದಿನ ಮೂಲಕ ತಲೆ ಹೊಟ್ಟನ್ನು ಹೋಗಲಾಡಿಸಬಹುದು. ಪೌಷ್ಠಿಕಾಂಶದ ನಷ್ಟ Read more…

ಬಾಚಣಿಗೆ ಸದಾ ಸ್ವಚ್ಛವಾಗಿಟ್ಟುಕೊಳ್ಳುವುದು ಹೇಗೆ…?

ತಲೆ ಕೂದಲನ್ನು ಎಣ್ಣೆಯಿಂದ ಮಸಾಜ್ ಮಾಡುವುದರ ಮೂಲಕ, ಶ್ಯಾಂಪೂವಿನಿಂದ ತೊಳೆದುಕೊಳ್ಳುವ ಮೂಲಕ, ಉತ್ತಮ ಬಾಚಣಿಗೆಯಿಂದ ಬಾಚುವ ಮೂಲಕ ಆರೈಕೆ ಮಾಡುತ್ತೀರಿ. ಕೊಳೆ ತುಂಬಿದ ಬಾಚಣಿಗೆಯಿಂದ ತಲೆ ಬಾಚುವುದರಿಂದ ಕೂದಲು Read more…

ನೆಲ್ಲಿಕಾಯಿಯಿಂದ ಹೀಗೆ ಮಾಡಿ ಕೇಶ ರಕ್ಷಣೆ

ಚಳಿಗಾಲ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ನಿಮ್ಮ ಕೇಶದ ಆರೈಕೆ ನಿಮಗೆ ಸವಾಲಾಗಿದೆಯೇ….. ನೆಲ್ಲಿಕಾಯಿಯಿಂದ ನಿಮ್ಮೆಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಎರಡು ನೆಲ್ಲಿಕಾಯಿಯನ್ನು ಸಣ್ಣಗೆ ಕತ್ತರಿಸಿ, ಅರ್ಧ ಕಪ್ ಮೊಸರಿನಲ್ಲಿ Read more…

ಸಿಂಕ್ ಕೆಟ್ಟ ವಾಸನೆ ಬಿರುತ್ತಿದೆಯಾ…? ನಿವಾರಿಸಲು ಈ ಉಪಾಯ ಅನುಸರಿಸಿ

ಕೆಲವೊಮ್ಮೆ ನಿಮ್ಮ ಮನೆಯ ಬಾತ್ ರೂಂ ಅಥವಾ ಅಡುಗೆ ಮನೆಯ ಸಿಂಕ್ ನಿಂದ ದುರ್ವಾಸನೆ ಹೊರಹೊಮ್ಮುತ್ತಿರಬಹುದು. ಇದಕ್ಕೆ ಮುಖ್ಯ ಕಾರಣ ಅದರ ಪೈಪ್ ನೊಳಗೆ ಬೆಳೆಯುವ ಬ್ಯಾಕ್ಟೀರಿಯಾ. ಇದನ್ನು Read more…

ಕೂದಲಿನ ಸಮಸ್ಯೆಗೆ ಕಾರಣವಾಗುತ್ತೆ ನೀವು ಸೇವಿಸುವ ಈ ಆಹಾರ

ನಮ್ಮ ಆಹಾರ ಕ್ರಮ, ಜೀವನ ಶೈಲಿಯಿಂದ ಕೂದಲುದುರುವ ಸಮಸ್ಯೆ ಕಾಡುತ್ತದೆ. ಇದಕ್ಕೆ ಸರಿಯಾದ ಆರೈಕೆ ಮಾಡಬೇಕು. ಇಲ್ಲವಾದರೆ ಬೊಕ್ಕ ತಲೆಯ ಸಮಸ್ಯೆಗೆ ಕಾರಣವಾಗಬಹುದು. ಹಾಗಾಗಿ ಮಹಿಳೆಯರು ಹಾಗೂ ಪುರುಷರು Read more…

ನೀವು ಸದಾ ತುರುಬು ಕಟ್ಟಿಕೊಳ್ತೀರಾ…..?

ತುರುಬು ಕಟ್ಟುವುದು ಈಗ ಫ್ಯಾಷನ್. ವಿಶೇಷ ಸಂದರ್ಭಗಳಲ್ಲಿ ಹುಡುಗಿಯರು ಬೇರೆ ಬೇರೆ ಸ್ಟೈಲ್ ನ ತುರುಬು ಕಟ್ಟಿಕೊಳ್ತಾರೆ. ಬಹುತೇಕ ಕೂದಲು ಉದ್ದವಿರುವವರು ಈ ಹೇರ್ ಸ್ಟೈಲ್ ಮಾಡೋದು ಹೆಚ್ಚು. Read more…

ಅಡುಗೆಗೆ ಮಾತ್ರವಲ್ಲ ಸೌಂದರ್ಯ ವರ್ಧಕವಾಗಿಯೂ ಉಪಯೋಗ ʼಬೆಳ್ಳುಳ್ಳಿʼ….!

ಬೆಳ್ಳುಳ್ಳಿ ಕೇವಲ ಅಡುಗೆ ಮನೆಗೆ ಸೀಮಿತವಾದ ಪದಾರ್ಥವಲ್ಲ. ಆಯುರ್ವೇದದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಜ್ವರ, ಕೆಮ್ಮು, ನೆಗಡಿಯಿಂದ ಅರಂಭಿಸಿ ಪಾರ್ಶ್ವವಾಯು, ಹೃದಯದ ಸಮಸ್ಯೆ, ಕ್ಯಾನ್ಸರ್ ರೋಗಗಳ ಮದ್ದಿಗೂ ಇದು Read more…

ಕೂದಲಿನ ಈ ಎಲ್ಲ ಸಮಸ್ಯೆಗೆ ಇದೆ ಮನೆಮದ್ದು

ಪುರುಷ, ಮಹಿಳೆ ಎನ್ನದೆ ಎಲ್ಲರೂ ಈಗ ಕೂದಲಿನ ಸಮಸ್ಯೆಯಿಂದ ಬಳಲುತ್ತಾರೆ. ಕೆಲವರಿಗೆ ತಲೆಹೊಟ್ಟಿನ ಸಮಸ್ಯೆ ಕಾಡಿದ್ರೆ ಮತ್ತೆ ಕೆಲವರಿಗೆ ಕೂದಲು ಉದುರುವುದು, ಬೆಳ್ಳಗಾಗುವ ಸಮಸ್ಯೆ ಕಾಡುತ್ತದೆ. ಇದನ್ನು ದೂರ Read more…

ಎಚ್ಚರ: ಗರ್ಭಾಶಯದ ಕ್ಯಾನ್ಸರ್‌ಗೆ ಕಾರಣವಾಗಬಹುದು ಫ್ಯಾಷನ್‌ಗಾಗಿ ಮಾಡುವ ಈ ಕೆಲಸ…!

ಕೂದಲು ಅಂದವಾಗಿ, ದಟ್ಟವಾಗಿ, ಹೊಳೆಯುತ್ತಿರಬೇಕು ಅನ್ನೋದು ನಮ್ಮೆಲ್ಲರ ಆಸೆ. ಇದಕ್ಕಾಗಿ ಮಹಿಳೆಯರಂತೂ ಹೇರ್ ಕಲರಿಂಗ್, ಹೇರ್ ಸ್ಟ್ರೈಟನಿಂಗ್ ಮತ್ತು ಹೇರ್ ಸ್ಮೂತ್ ಮಾಡಿಸಿಕೊಳ್ತಾರೆ. ಇತ್ತೀಚಿನ ದಿನಗಳಲ್ಲಿ ಈ ಟ್ರೆಂಡ್‌ Read more…

ವಾಕ್ಸ್ ನಂತರ ಕಾಣಿಸಿಕೊಳ್ಳುವ ಸಮಸ್ಯೆ ನಿವಾರಿಸಲು ಇದನ್ನು ಹಚ್ಚಿ

ಕೈಕಾಲಿನ ಸೌಂದರ್ಯವನ್ನು ಹೆಚ್ಚಿಸಲು ಚರ್ಮದ ಮೇಲಿನ ಅನಗತ್ಯವಾದ ಕೂದಲನ್ನು ತೆಗೆಯುತ್ತಾರೆ. ಆದರೆ ಸೂಕ್ಷ್ಮ ಚರ್ಮ ಹೊಂದಿರುವವರ ಚರ್ಮ, ಕೆಂಪಾಗಿ, ಅಲರ್ಜಿಯಾಗಿ ಊದಿಕೊಳ್ಳುತ್ತದೆ. ಇದು ನೋವಿನಿಂದ ಕೂಡಿರುತ್ತದೆ. ಈ ಚರ್ಮ Read more…

ʼದಾಳಿಂಬೆ ಸಿಪ್ಪೆʼಯಿಂದ ಸೌಂದರ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಿ

ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದು ಅಧಿಕ ಪೋಷಕಾಂಶಗಳನ್ನು ಒಳಗೊಂಡಿದೆ. ಇದರ ಸಿಪ್ಪೆಯನ್ನು ನಾವು ವೇಸ್ಟ್ ಎಂದು ಎಸೆಯುತ್ತೇವೆ. ಆದರೆ ಇದರಿಂದ ಕೆಲವು ಸೌಂದರ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. Read more…

ಚಳಿಗಾಲದಲ್ಲಿ ತಪ್ಪದೆ ತಿನ್ನಿ ಒಣ ದ್ರಾಕ್ಷಿ

ಒಣ ದ್ರಾಕ್ಷಿಯನ್ನು ಚಳಿಗಾಲದಲ್ಲಿ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ? ಇದು ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿ ವೈದ್ಯರ ಬಳಿ ತೆರಳದಂತೆ ನೋಡಿಕೊಳ್ಳುತ್ತದೆ. ರಾತ್ರಿ ಒಂದು ಮುಷ್ಠಿ ಒಣ Read more…

ಚಳಿಗಾಲದಲ್ಲಿ ಕೂದಲು ಶುಷ್ಕವಾಗುವುದನ್ನು ತಡೆಯಲು ಈ ರೀತಿಯಾಗಿ ಮಾಡಿ ಪೋಷಣೆ

ಚಳಿಗಾಲದಲ್ಲಿ ಹೆಚ್ಚಾಗಿ ಕೂದಲು ಶುಷ್ಕವಾಗಿ ನಿರ್ಜೀವವಾಗುತ್ತದೆ. ಇದರಿಂದ ತಲೆ ಹೊಟ್ಟಿನ ಸಮಸ್ಯೆ ಕಾಡುತ್ತದೆ. ಆಗ ಕೂದಲುದುರಲು ಶುರುವಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಚಳಿಗಾಲದಲ್ಲಿ ಕೂದಲನ್ನು ಈ ರೀತಿಯಾಗಿ ಪೋಷಣೆ Read more…

ವಿಗ್ ಸ್ವಚ್ಛಗೊಳಿಸಲು ಅನುಸರಿಸಿ ಈ ಟಿಪ್ಸ್

ಕೂದಲು ವಿಪರೀತ ಉದುರುವ ಸಮಸ್ಯೆ ಹೊಂದಿರುವವರು ಕೆಲವೊಮ್ಮೆ ವಿಗ್ ಬಳಸುವ ಅನಿವಾರ್ಯತೆ ಉಂಟಾಗಬಹುದು. ಕೆಲವೊಮ್ಮೆ ಸ್ಟೈಲ್ ಗಾಗಿಯೂ ವಿಗ್ ಬಳಸಬೇಕಾಗಬಹುದು. ಅಂಥಹ ಸಂದರ್ಭದಲ್ಲಿ ಅದನ್ನು ಕಾಪಾಡುವುದು ಹೇಗೆ? ವಿಗ್ Read more…

ನಿಂಬೆ ಅತಿಯಾಗಿ ಸೇವಿಸಿದರೆ ಈ ಸಮಸ್ಯೆ ಕಾಡುವುದು ಖಂಡಿತ

ನಿಂಬೆ ಹಣ್ಣು ಆರೋಗ್ಯಕ್ಕೆ ಉತ್ತಮ. ಇದರಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ರೋಗಗಳ ವಿರುದ್ಧ ಹೋರಾಡುತ್ತದೆ. ಆದರೆ ಇದರಿಂದ ಕೆಲವು ಅಡ್ಡಪರಿಣಾಮಗಳು Read more…

ಆರೋಗ್ಯವಂತ ಕೂದಲು ಪಡೆಯಲು ಬಳಸಿ ಈ ಹೇರ್ ಆಯಿಲ್

ಕೂದಲಿಗೆ ಎಣ್ಣೆಯಿಂದ ಮಸಾಜ್ ಮಾಡಿದರೆ ಕೂದಲು ಆಕರ್ಷಕವಾಗಿ ಹೊಳೆಯುತ್ತಿರುತ್ತದೆ ಮತ್ತು ಆರೋಗ್ಯವಾಗಿರುತ್ತದೆ. ಹಾಗಾಗಿ ಎಣ್ಣೆಗೆ ಇನ್ನಿತರ ವಸ್ತುಗಳನ್ನು ಮಿಕ್ಸ್ ಮಾಡಿ ಹೇರ್ ಆಯಿಲ್ ತಯಾರಿಸಿ ಹಚ್ಚಿ. ಇದನ್ನು ರಾತ್ರಿಯಿಡಿ Read more…

ಅಂಡರ್ ಆರ್ಮ್ಸ್ ಕೂದಲಿಗೆ ಹೀಗೆ ಹೇಳಿ ಗುಡ್ ಬೈ

ಅಂಡರ್ ಆರ್ಮ್ಸ್ ಕೂದಲು ಮಹಿಳೆಯ ಕಿರಿಕಿರಿಗೆ ಕಾರಣವಾಗುತ್ತದೆ. ಕೂದಲಿದೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು ತಮಗಿಷ್ಟವಾದ ಬಟ್ಟೆ ಧರಿಸಲು ಮನಸ್ಸು ಮಾಡೋದಿಲ್ಲ. ವ್ಯಾಕ್ಸಿಂಗ್, ರೇಜರ್, ಕ್ರೀಂ ಸಹಾಯದಿಂದ ಕೂದಲು Read more…

ಮದುಮಗಳು ಸೌಂದರ್ಯ ವೃದ್ಧಿಸಿಕೊಳ್ಳಲು ಫಾಲೋ ಮಾಡಿ ಈ ಬ್ಯೂಟಿ ಟಿಪ್ಸ್

ಮದುವೆ ಒಂದು ವಿಶೇಷವಾದ ದಿನ. ಅಂದು ಚೆನ್ನಾಗಿ ಕಾಣಬೇಕೆಂದು ಎಲ್ಲಾ ಹೆಣ್ಣುಮಕ್ಕಳ ಸಹಜವಾದ ಆಸೆ. ಅಂತವರು ಮದುವೆಗೂ ಮೊದಲು ಈ ಬ್ಯೂಟಿ ಟಿಪ್ಸ್ ಗಳನ್ನು ಪಾಲಿಸಿದರೆ ಸುಂದರವಾದ ಮೈಕಾಂತಿಯನ್ನು Read more…

ಕೂದಲು ಉದುರುವ ಬಗ್ಗೆ ಸಂಶೋಧನೆ ಹೇಳೋದೇನು…..?

ನಿಮ್ಮ ಕೂದಲು ಕಿತ್ತು ಬರುತ್ತಿದೆಯೇ? ಇದನ್ನು ಕೂದಲು ಉದುರುವುದು ಎಂದು ತಪ್ಪಾಗಿ ತಿಳಿದುಕೊಳ್ಳದಿರಿ. ನಿತ್ಯ ತಲೆಯಿಂದ ಕೂದಲು ಉದುರುವುದು ಸಹಜ ಎಂದಿವೆ ಸಂಶೋಧನೆಗಳು. ನಮ್ಮ ತಲೆಯಲ್ಲಿ ಒಂದು ಲಕ್ಷಕ್ಕೂ Read more…

ಹೇರ್‌ ಕಲರ್‌ನಿಂದಾಗಿ ಕೂದಲು ಹಾಳಾಗಿದೆಯಾ…..? ಮರಳಿ ಪಡೆಯಬಹುದು ಕೂದಲ ಸೌಂದರ್ಯ

ಸ್ಟೈಲ್ ಲುಕ್‌ಗಾಗಿ ಹೇರ್‌ ಕಲರ್‌ ಮಾಡಿಸುತ್ತೇವೆ. ಆದರೆ ಈ ಹೇರ್‌ ಕಲರ್‌ನಿಂದಾಗಿ ಕೆಲವೊಮ್ಮೆ ಕೂದಲಿನ ನೈಜ ಸೌಂದರ್ಯ ಹಾಳಾಗಿ ಹೋದ ಉದಾಹರಣೆಗಳು ಎಷ್ಟೋ ಇವೆ. ಹೇರ್ ಕಲರ್ ಮಾಡಿ Read more…

ನಯವಾದ ‘ಕೂದಲು’ ನಿಮ್ಮದಾಗಬೇಕೆ….? ಇಲ್ಲಿವೆ ಉಪಯುಕ್ತ ಸಲಹೆ

ಕೂದಲಿನ ಆರೋಗ್ಯ ಕಾಪಾಡಿಕೊಳ್ಳುವುದೇ ಈಗ ದೊಡ್ಡ ಸಮಸ್ಯೆಯಾಗಿದೆ. ಕೂದಲು ಉದುರುವುದು, ತಲೆಹೊಟ್ಟು, ಬೆಳ್ಳಗಾಗುವುದು ಹೀಗೆ ಅನೇಕ ಸಮಸ್ಯೆಗಳು ಕಾಡುತ್ತದೆ. ಸರಿಯಾದ ಊಟ ನಿದ್ರೆ ಇಲ್ಲದಿರುವುದು, ಧೂಳು, ಬಿಸಿಲಿನಿಂದ ಕೂದಲು Read more…

ತಲೆ ಸ್ನಾನ ಮಾಡುವಾಗ ಈ ತಪ್ಪು ಮಾಡಿದ್ರೆ ಕೂದಲು ಉದುರುವುದು ಹೆಚ್ಚಾಗುತ್ತೆ

ಕೂದಲು ಒರಟಾಗುವುದು, ಕೂದಲು ಉದುರುವಿಕೆಯಂತಹ ಸಮಸ್ಯೆಗಳು ಹೆಚ್ಚಾಗಿ ಹೆಣ್ಣು ಮಕ್ಕಳಲ್ಲಿ ಮತ್ತು ಮಹಿಳೆಯರಲ್ಲಿ ಕಂಡು ಬರುತ್ತವೆ. ಸಾಮಾನ್ಯವಾಗಿ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಅಗತ್ಯ. ಮುಖ್ಯವಾಗಿ ಕೂದಲನ್ನು  Read more…

ವಯಸ್ಸಿಗಿಂತ ಮೊದಲೇ ಕೂದಲು ಬೆಳ್ಳಗಾಗ್ತಿದ್ದರೆ ಹೀಗೆ ಮಾಡಿ

ಸಮತೋಲನ ಆಹಾರ ಹಾಗೂ ವ್ಯಾಯಾಮದ ಕೊರತೆ ನಮ್ಮ ಕೂದಲಿನ ಮೇಲೆ ಪರಿಣಾಮ ಬೀರುತ್ತದೆ. ವಯಸ್ಸಿಗಿಂತ ಮೊದಲೇ ಕೂದಲು ಬೆಳ್ಳಗಾಗುತ್ತದೆ. ಸಣ್ಣ ಸಣ್ಣ ಸಮಸ್ಯೆಗೆ ನಾವು ತಿನ್ನುವ ಔಷಧಿ ಹಾಗೂ Read more…

ಎಚ್ಚರ: ಕಣ್ಣುರೆಪ್ಪೆಗಳ ಕೂದಲು ಉದುರುವುದು ಗಂಭೀರ ರೋಗಗಳ ಸಂಕೇತ…!

ಸುಂದರವಾದ ಕಣ್ಣುಗಳು ಎಲ್ಲರನ್ನೂ ಆಕರ್ಷಿಸುತ್ತವೆ. ಕಣ್ಣುಗಳು ಸುಂದರವಾಗಿರಬೇಕೆಂದರೆ ರೆಪ್ಪೆಗಳಲ್ಲಿ ದಟ್ಟವಾದ ಕೂದಲು ಇರಬೇಕು. ಕಪ್ಪನೆಯ ದಟ್ಟವಾದ ರೆಪ್ಪೆಗೂದಲುಗಳು ಕಣ್ಣುಗಳನ್ನು ಹೆಚ್ಚು ಆಕರ್ಷಕವಾಗಿಸುತ್ತವೆ. ಅಷ್ಟೇ ಅಲ್ಲ ಸೌಂದರ್ಯದ ಜೊತೆಗೆ ರೆಪ್ಪೆಗೂದಲುಗಳು Read more…

ʼಥೈರಾಯ್ಡ್ʼ ನಿಂದ ಬಳಲುತ್ತಿರುವ ಪುರುಷರಿಗೆ ಕಾಡುತ್ತೆ ಈ ಸಮಸ್ಯೆ

ಥೈರಾಯ್ಡ್ ಸೈಲೆಂಟ್ ಕಿಲ್ಲರ್. ಇದು ದೇಹದ ಚಯಾಪಚಯದ ಮೇಲೆ ಸಂಪೂರ್ಣ ಪ್ರಭಾವ ಬೀರುತ್ತದೆ. ಚಯಾಪಚಯ ಸರಿಯಾಗಿ ಆಗದಿದ್ದಲ್ಲಿ ಥೈರಾಯ್ಡ್ ಹಾರ್ಮೋನುಗಳು ವೇಗವಾಗಿ ಹೆಚ್ಚಾಗುತ್ತವೆ ಅಥವಾ ಕಡಿಮೆಯಾಗುತ್ತವೆ. ಇದು ಮನುಷ್ಯನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...