alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಕಾಂಗ್ರೆಸ್ ನಲ್ಲಿ ಈಗಲೂ ಮಾಜಿ ಸಿಎಂ ಸಿದ್ದರಾಮಯ್ಯನವರೇ ‘ಬಾಸ್’…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಗಳಾಗಿ ಜೆಡಿಎಸ್ ನ ಕುಮಾರಸ್ವಾಮಿ ಆಡಳಿತ ನಡೆಸುತ್ತಿದ್ದಾರೆ. ಮೈತ್ರಿಕೂಟ Read more…

ರಾಜ್ಯ ಕಾಂಗ್ರೆಸ್ ಗೆ ಹೊಸ ಉಸ್ತುವಾರಿ…?

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಎಐಸಿಸಿ, ಸಂಭವನೀಯ ಮುಜುಗರದಿಂದ ತಪ್ಪಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಕಾರಣ ಅವರನ್ನು ಬದಲಾಯಿಸಲು Read more…

ಬಿಬಿಎಂಪಿ ಚುನಾವಣೆ ಗೆಲುವಿನ ಬೆನ್ನಲ್ಲೇ ಮಾಜಿ ಸಚಿವರಿಗೆ ನೋಟಿಸ್

ಶುಕ್ರವಾರ ನಡೆದ ಬಿಬಿಎಂಪಿ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಅಧಿಕಾರಕ್ಕೇರಿದೆ. ಮೇಯರ್ ಆಗಿ ಕಾಂಗ್ರೆಸ್ ನ ಗಂಗಾಂಬಿಕೆ ಮಲ್ಲಿಕಾರ್ಜುನ್ ಆಯ್ಕೆಯಾಗಿದ್ದರೆ, ಉಪ ಮೇಯರ್ ಆಗಿ ಜೆಡಿಎಸ್ ನ Read more…

ಕಾಂಗ್ರೆಸ್ ಶಾಸಕರಿಗೆ ಖಡಕ್ ಎಚ್ಚರಿಕೆ ರವಾನಿಸಿದ ದಿನೇಶ್ ಗುಂಡೂರಾವ್

ಪ್ರಸಕ್ತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ. ಕೆಪಿಸಿಸಿ ಕಛೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, Read more…

ಮೈಸೂರಿನಿಂದ ಚುನಾವಣೆಗೆ ಸ್ಪರ್ಧಿಸ್ತಾರಾ ರೆಬೆಲ್ ಸ್ಟಾರ್ ಅಂಬರೀಶ್?

2019 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಶುಕ್ರವಾರ ಇಡೀ ದಿನ ಕೆಪಿಸಿಸಿ ಕಛೇರಿಯಲ್ಲಿ ಸರಣಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು Read more…

ಕಾಂಗ್ರೆಸ್ ಸೇರಲಿದ್ದಾರಾ ಕೆಲ ಬಿಜೆಪಿ ಶಾಸಕರು? ಕೆಪಿಸಿಸಿ ಕಾರ್ಯಾಧ್ಯಕ್ಷರು ಹೇಳಿದ್ದೇನು?

ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಪ್ರಯತ್ನ ನಡೆಸುತ್ತಿರುವ ಮದ್ಯೆ ಕೆಪಿಸಿಸಿ Read more…

ಪದಗ್ರಹಣಕ್ಕೆ ಗೈರಾಗುವ ಮೂಲಕ ಅತೃಪ್ತರು ಕಾಂಗ್ರೆಸ್ ಗೆ ಕೊಡ್ತಾರಾ ಶಾಕ್?

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿರುವ ಈಶ್ವರ್ ಖಂಡ್ರೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆದಿದ್ದು, ರಾಜ್ಯಾದ್ಯಂತ ವಿವಿಧ Read more…

ರಾಹುಲ್ ಗಾಂಧಿಯವರನ್ನು ಭೇಟಿಯಾದ ದಿನೇಶ್ ಗುಂಡೂರಾವ್

ನಿಯೋಜಿತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ದೆಹಲಿಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ Read more…

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ನೇಮಿಸಲಾಗಿದ್ದು, ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ನೇಮಕಗೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಈ Read more…

ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೈತ್ರಿ ಮಾಡಿಕೊಂಡಿದ್ದೇವೆ. ಈ ಸರ್ಕಾರ ಐದು ವರ್ಷಗಳ ಕಾಲ ನಡೆದುಕೊಂಡು ಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಬಿಗ್ ನ್ಯೂಸ್: ಜುಲೈ 2 ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ?

ಸಚಿವ ಸ್ಥಾನಾಕಾಂಕ್ಷಿ ಕಾಂಗ್ರೆಸ್ ಶಾಸಕರುಗಳಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ಒತ್ತಡಕ್ಕೆ ಮಣಿದಿರುವ ಹೈಕಮಾಂಡ್ ಜುಲೈ 2 ರಂದು ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ತೋರಿಸಿದೆ ಎಂದು Read more…

ಕಾಂಗ್ರೆಸ್ ಸಚಿವರಿಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ನೀಡಿದ್ದಾರೆ ಈ ಸೂಚನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರಕ್ಕೆ ಉಂಟಾಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಉಪ ಮುಖ್ಯಮಂತ್ರಿ ಪರಮೇಶ್ವರ್ ಮುಂದಾಗಿದ್ದು, ಕೆಪಿಸಿಸಿ ಕಚೇರಿಯಲ್ಲಿಂದು ಕಾಂಗ್ರೆಸ್ ಸಚಿವರ ತುರ್ತು ಸಭೆ Read more…

ಕುತೂಹಲಕ್ಕೆ ಕಾರಣವಾಗಿದೆ ಕಾಂಗ್ರೆಸ್ ಸಚಿವರ ತುರ್ತು ಸಭೆ

ಧರ್ಮಸ್ಥಳದ ಶಾಂತಿವನದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲೇ ಮೈತ್ರಿಕೂಟ ಸರ್ಕಾರದ ಕಾರ್ಯವೈಖರಿ ಹಾಗೂ ಆಯುಷ್ಯ ಕುರಿತು ಹೇಳಿಕೆ ನೀಡುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿರುವ Read more…

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ. ಪಾಟೀಲ್ ಹೆಸರು ಫೈನಲ್?

ಕೆಪಿಸಿಸಿ ಅಧ್ಯಕ್ಷರಾಗಿರುವ ಜಿ. ಪರಮೇಶ್ವರ್, ಮೈತ್ರಿಕೂಟ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾರಣ ಈ ಸ್ಥಾನಕ್ಕೆ ಹಿರಿಯ ನಾಯಕ ಎಚ್.ಕೆ. ಪಾಟೀಲ್ ಅವರನ್ನು ನೇಮಕ ಮಾಡಲು ಕಾಂಗ್ರೆಸ್ Read more…

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿದ್ದು, ಸರ್ಕಾರ ಸುಗಮವಾಗಿ ನಡೆದುಕೊಂಡು ಹೋಗಲೆಂಬ ಉದ್ದೇಶದಿಂದ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಗೆ ಶಾಕ್ ಕೊಟ್ಟ ಶಾಸಕ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರು, ಹೈಕಮಾಂಡ್ ಸೂಚನೆಯ ಹೊರತಾಗಿಯೂ ಪಕ್ಷಕ್ಕೆ ಸೆಡ್ಡು ಹೊಡೆದಿದ್ದು, ರಾಜೀನಾಮೆ ಪರ್ವ ಮುಂದುವರಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ Read more…

ಕಾಂಗ್ರೆಸ್ ಸಂಸದರೊಂದಿಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಸಭೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವರುಗಳಾಗಿ ಉಭಯ ಪಕ್ಷಗಳ ಕೆಲ ಶಾಸಕರು ಪ್ರಮಾಣವಚನ ಸ್ವೀಕರಿಸಿದ ಬಳಿಕ, ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ Read more…

ಕೆಪಿಸಿಸಿ ಕಚೇರಿ ಮುಂದೆ ಹೈಡ್ರಾಮಾ

ತಮ್ಮ ನಾಯಕರನ್ನು ಮಂತ್ರಿ ಮಾಡಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರು ಪ್ರತಿಭಟನೆ ಮುಂದುವರೆಸಿದ್ದು, ಇಂದು ಕೆಪಿಸಿಸಿ ಕಚೇರಿ ಮುಂದೆ ಹೈಡ್ರಾಮಾವೇ ನಡೆದಿದೆ. ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಬೆಂಬಲಿಗನೊಬ್ಬ Read more…

ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುರಿತು ಎಸ್.ಆರ್. ಪಾಟೀಲ್ ಹೇಳಿದ್ದೇನು?

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಎಸ್.ಆರ್. ಪಾಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಕುರಿತು ಮಾಧ್ಯಮಗಳಲ್ಲಿ ವರದಿಯಾದ ಬಳಿಕ ಸ್ಪಷ್ಟನೆ ನೀಡಿರುವ Read more…

ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದ ವೇಣುಗೋಪಾಲ್

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಕಾಲ ಕೂಡಿಬಂದಿದೆ. ಬುಧವಾರದಂದು ಉಭಯ ಪಕ್ಷಗಳ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. Read more…

ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಎಂದ ಪರಮೇಶ್ವರ್

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತಂತೆ ಚಿಕ್ಕಮಗಳೂರಲ್ಲಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ತಾವೂ ಸೇರಿದಂತೆ ಎಲ್ಲರೂ ಬದ್ದ Read more…

ಫೆ.26 ಕ್ಕೆ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಪ್ರಮುಖ ನಾಯಕರು ಪಕ್ಷ ತೊರೆಯಲು ಮುಂದಾಗಿರುವ ಕಾರಣ ಫೆಬ್ರವರಿ 26 ರಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದೆ ಎಂದು Read more…

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್

ಭಾನುವಾರವಷ್ಟೇ ಸಚಿವ ಸ್ಥಾನ ಕಳೆದುಕೊಂಡಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿರುವ ಎಐಸಿಸಿ, Read more…

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಚಿವರಾದ ನಂತರ ಅವರ ಸ್ಥಾನಕ್ಕೆ ಯಾರನ್ನು ನೇಮಿಸಲಾಗುತ್ತದೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು Read more…

ದಲಿತ ಸಿಎಂ ಪರ ಮತ್ತೆ ಪರಮೇಶ್ವರ್ ಬ್ಯಾಟಿಂಗ್

ಸಕಲೇಶಪುರ: ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿ ಆಗಬೇಕೆಂಬ ಮಾತುಗಳು ಆಗಾಗ ಕೇಳಿಬರುತ್ತಿವೆ. ಈ ಮಾತುಗಳು ಕೇಳಿಬಂದ ಸಂದರ್ಭದಲ್ಲಿ, ಕೆಲವರ ಹೆಸರು ಮುಂಚೂಣಿಗೆ ಬರುತ್ತವೆ. ಜೊತೆಗೆ ತೀವ್ರ ಚರ್ಚೆಗೂ ಕಾರಣವಾಗಿ, ಅಷ್ಟೇ Read more…

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್..?

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದ ಚಿತ್ರಣವೇ ಬದಲಾಗುವಂತೆ ಕಂಡು ಬರುತ್ತಿದೆ. ಜಿ. ಪರಮೇಶ್ವರ್ ಅವರಿಂದ ತೆರವಾಗುವ ಕೆಪಿಸಿಸಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...