alex Certify
ಕನ್ನಡ ದುನಿಯಾ       Mobile App
       

Kannada Duniya

ಶೀಘ್ರದಲ್ಲೇ ಸಾರ್ವಜನಿಕರಿಗೆ ತಟ್ಟಲಿದೆ ಬಸ್ ದರ ಏರಿಕೆ ಬಿಸಿ

ಕೆ.ಎಸ್.ಆರ್.ಟಿ.ಸಿ. ಸಂಸ್ಥೆ ನಷ್ಟದಲ್ಲಿದ್ದು, ಟಿಕೆಟ್ ದರ ಹೆಚ್ಚಿಸಲು ನಿರ್ಧರಿಸಲಾಗಿದೆ. ಆದರೆ ಟಿಕೆಟ್ ದರ ಹೆಚ್ಚಳ ಸಂದರ್ಭದಲ್ಲಿ ಸಾಮಾನ್ಯ ಬಸ್ ಗಳಲ್ಲಿ ಸಂಚರಿಸುವ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು Read more…

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್ ಡಿಕ್ಕಿ

ಚಾಲಕನ ನಿಯಂತ್ರಣ ತಪ್ಪಿದ ಬಸ್, ಮರಕ್ಕೆ ಡಿಕ್ಕಿ ಹೊಡೆದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಗೋವಿನಕೋವಿ ಬಳಿ ನಡೆದಿದೆ. ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ Read more…

ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಸಿಗಲಿದೆ ಸಿಹಿ ಸುದ್ದಿ

ಪದವಿ ಹಂತದವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶೀಘ್ರದಲ್ಲೇ ಈ ವಿಚಾರವನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ. Read more…

ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ಮೇ 2 ರಿಂದಲೇ ತರಗತಿಗಳು ಆರಂಭವಾಗಿವೆ. ಕೆ.ಎಸ್.ಆರ್.ಟಿ.ಸಿ. Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ ಇಲ್ಲಿದೆ. ಕೆ.ಎಸ್.ಆರ್.ಟಿ.ಸಿ., ಬಿ.ಎಂ.ಟಿ.ಸಿ.ಯಲ್ಲಿ ದರ್ಜೆ 3 ರ ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಏಪ್ರಿಲ್ 5 ರಿಂದ ಕೆ.ಎಸ್.ಆರ್.ಟಿ.ಸಿ.ಯ 726 Read more…

ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕರೊಬ್ಬರು ತೋರಿದ ಸಮಯಪ್ರಜ್ಞೆಯಿಂದಾಗಿ ದುರಂತವೊಂದು ತಪ್ಪಿದೆ. ಬಸ್ ಚಾಲನೆ ಮಾಡುವಾಗಲೇ ತಲೆ ಸುತ್ತು ಬಂದ ವೇಳೆ ತಕ್ಷಣವೇ ಬಸ್ ನಿಲ್ಲಿಸುವ ಮೂಲಕ ಚಾಲಕ ಸಮಯಪ್ರಜ್ಞೆ ಮೆರೆದಿದ್ದಾರೆ. Read more…

PUC ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ. ಪರೀಕ್ಷೆ ಬರೆಯಲಿರುವ ದ್ವಿತೀಯ Read more…

KSRTC ನಿವೃತ್ತ ನೌಕರರ ಪತ್ನಿಯರಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನಿವೃತ್ತ ನೌಕರರ ಪತ್ನಿಯರಿಗೆ ಬಸ್ ಪಾಸ್ ನೀಡಲು ತೀರ್ಮಾನಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ(KSRTC) ಅಧ್ಯಕ್ಷ ಕೆ. ಗೋಪಾಲ Read more…

ಜಫ್ತಿಯಾಯ್ತು ಕೆ.ಎಸ್.ಆರ್.ಟಿ.ಸಿ. ಬಸ್

ದಾವಣಗೆರೆ: ಪರಿಹಾರ ನೀಡದ ಕಾರಣ ಕೆ.ಎಸ್.ಆರ್.ಟಿ.ಸಿ. ಬಸ್ ಜಫ್ತಿ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ನಡೆದಿದೆ. ಅಪಘಾತ ಪ್ರಕರಣದಲ್ಲಿ ವಾದಿಗಳಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದರೂ, ಪರಿಹಾರದ Read more…

ಬಸ್ ನಲ್ಲೇ ನಡೀತು ಅಪರೂಪದ ಘಟನೆ

ಕಲಬುರಗಿ: KSRTC ಬಸ್ ನಲ್ಲೇ ಮಹಿಳೆ, ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕಲಬುರಗಿ ಜಿಲ್ಲೆ ಸೇಡಂನಲ್ಲಿ ನಡೆದಿದೆ. ಚಿಂಚೋಳಿ ತಾಲ್ಲೂಕಿನ ಛತ್ತರಸಾಲ ಗ್ರಾಮದ ಜ್ಯೋತಿ(26) ಬಸ್ ನಲ್ಲಿ Read more…

SSLC ವಿದ್ಯಾರ್ಥಿಗಳಿಗೊಂದು ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ 30 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭವಾಗಲಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಪ್ರಸಕ್ತ ಸಾಲಿನಲ್ಲಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರ Read more…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಮಾರ್ಚ್ 30 ರಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭವಾಗಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸಾರಿಗೆ ಇಲಾಖೆ ಅವಕಾಶ ಕಲ್ಪಿಸಿದೆ. ಪಾಸ್ Read more…

ಸೆಕೆಂಡ್ PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಿನ್ನೆಯಿಂದ ಆರಂಭವಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಕೆ.ಎಸ್.ಆರ್.ಟಿ.ಸಿ. ಅವಕಾಶ ಕಲ್ಪಿಸಿದೆ. ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಸಾರಿಗೆ Read more…

KSRTC ಬಸ್ ಗೆ ಬೆಂಕಿ : ಮಹಿಳೆ ಸಾವು

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಬೆಂಕಿ ತಗುಲಿ ಮಹಿಳೆಯೊಬ್ಬರು ಸಜೀವ ದಹನವಾಗಿದ್%

ಬಸ್, ನಿಲ್ದಾಣಗಳಲ್ಲಿಯೂ ಸಿಗುತ್ತೆ ಉಚಿತ ವೈಫೈ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಗ್ರಾಮೀಣ ಪ್ರದೇಶಗಳಿಗೂ ಅಂತರ್ಜಾಲ ಸಂಪರ್ಕ ಕಲ್ಪಿಸಲು ಮುಂದಾಗಿದೆ. ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ, ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಹಾಗೂ ನಿಲ್ದಾಣಗಳಲ್ಲಿ ಉಚಿತವಾಗಿ Read more…

ತಮಿಳುನಾಡಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಬಂದ್

ಬೆಂಗಳೂರು: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ, 2 ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಮೇಲೆ ಬಾಟಲಿ, ಕಲ್ಲು ತೂರಾಟ ನಡೆಸಿದ ಹಿನ್ನಲೆಯಲ್ಲಿ, ರಾಜ್ಯದಿಂದ ತಮಿಳುನಾಡಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಜ್ಯದ ವಿವಿಧ ಕಡೆಗಳಿಂದ Read more…

ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಮೇಲೆ ಕಲ್ಲು ತೂರಾಟ

ತಿರುವಣ್ಣಾಮಲೈ: ತಮಿಳುನಾಡಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 2 ಬಸ್ ಗಳ ಮೇಲೆ ಕಲ್ಲು, ಬಾಟಲಿ ತೂರಾಟ ನಡೆಸಲಾಗಿದೆ. ತಿರುವಣ್ಣಾಮಲೈ ಸಮೀಪದಲ್ಲಿ ಸಾಗುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಗಳ Read more…

ವಿದೇಶಿ ಯುವತಿಯರ ಮೇಲೆ ಬಸ್ ನಲ್ಲೇ ನಡೀತು ಹಲ್ಲೆ

ಶಿವಮೊಗ್ಗ: ಸರ್ಕಾರಿ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದೇಶಿ ಯುವತಿಯರ ಮೇಲೆ, ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹುಬ್ಬಳ್ಳಿಯಲ್ಲಿ ಓದುತ್ತಿರುವ ತಾಂಜೇನಿಯಾ ಮೂಲದ ಡಯಾನ ಕೆರಿಂಜೇ(20) ಹಾಗೂ Read more…

ಸಾವಿನಲ್ಲೂ ಸಮಯ ಪ್ರಜ್ಞೆ ಮೆರೆದ ಚಾಲಕ

ತುರುವೇಕೆರೆ: ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತಕ್ಕೆ ಒಳಗಾದರೂ, ಸಮಯಪ್ರಜ್ಞೆ ಮೆರೆದ ಚಾಲಕರೊಬ್ಬರು 40 ಕ್ಕೂ ಅಧಿಕ ಪ್ರಯಾಣಿಕರ ಜೀವ ಉಳಿಸಿದ್ದಾರೆ. ತುರುವೇಕೆರೆ ತಾಲ್ಲೂಕಿನ ಅರಳಿಕೆರೆ ಪಾಳ್ಯದ ಕೃಷ್ಣ (36) Read more…

ಮುಷ್ಕರದಿಂದ ತಟ್ಟಿದ ಬಿಸಿ, ಕೆಲವೆಡೆ ಯಥಾಸ್ಥಿತಿ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಕೈಗೊಂಡಿರುವ ಮುಷ್ಕರಕ್ಕೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಪೂರಕ ಪ್ರತಿಕ್ರಿಯೆ ಕಂಡು ಬಂದಿದೆ. ಕೆ.ಎಸ್.ಆರ್.ಟಿ.ಸಿ. ಹಾಗೂ ಬಿ.ಎಂ.ಟಿ.ಸಿ. Read more…

ಬಸ್ ಪಲ್ಟಿಯಾಗಿ 20 ಮಂದಿಗೆ ಗಾಯ

ಚಿತ್ರದುರ್ಗ: ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ ಮಕ್ಕಳು ಸೇರಿದಂತೆ, 20 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಚನ್ನಮ್ಮನಹಳ್ಳಿ ಸಮೀಪ ನಡೆದಿದೆ. ಕಲಬುರಗಿಯಿಂದ ಬೆಂಗಳೂರಿಗೆ Read more…

ಸಾರಿಗೆ ಸಂಸ್ಥೆ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಗಮಗಳ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಿದ್ದರಿಂದ ರಾಜ್ಯಾದ್ಯಂತ ಸರ್ಕಾರಿ ಬಸ್ ಇಲ್ಲದೇ ಪ್ರಯಾಣಿಕರು ಪರದಾಡುವಂತಾಗಿತ್ತು. Read more…

ಅಂತ್ಯವಾಯ್ತು ಮುಷ್ಕರ, ಆರಂಭವಾಯ್ತು ಬಸ್ ಸಂಚಾರ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಕಳೆದ ಭಾನುವಾರದಿಂದ ನಡೆಸುತ್ತಿದ್ದ ಮುಷ್ಕರವನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಅಂತ್ಯಗೊಳಿಸಿದ್ದು, ಬಸ್ ಸಂಚಾರ ಆರಂಭವಾಗಿದೆ. Read more…

ಮುಂದುವರೆದ ಮುಷ್ಕರ, ಪ್ರಯಾಣಿಕರ ಪರದಾಟ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೆ.ಎಸ್.ಆರ್.ಟಿ.ಸಿ., ಬಿ.ಎಂ.ಟಿ.ಸಿ., ವಾಯುವ್ಯ ಹಾಗೂ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ನಡೆಸುತ್ತಿರುವ ಮುಷ್ಕರ 3ನೇ Read more…

ಇಂದೂ ಶಾಲಾ, ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಕೈಗೊಂಡಿದ್ದಾರೆ. ಈ ನಡುವೆ ಸರ್ಕಾರ, ಪೊಲೀಸ್ ಭದ್ರತೆಯಲ್ಲಿ Read more…

2 ನೇ ದಿನವೂ ಪ್ರಯಾಣಿಕರ ಪರದಾಟ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರಯಾಣಿಕರು ಹೈರಾಣಾಗಿದ್ದಾರೆ. Read more…

1 ದಿನದ ಮುಷ್ಕರದಿಂದ ನಷ್ಟವಾಗಿದ್ದೆಷ್ಟು ಗೊತ್ತಾ..?

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಮುಷ್ಕರದಿಂದಾಗಿ ನಷ್ಟವಾದ ಮೊತ್ತ ಎಷ್ಟಿದೆ ಎಂಬುದನ್ನು ಕೇಳಿದರೆ Read more…

ನಾಳೆ, ನಾಡಿದ್ದು ಶಾಲಾ- ಕಾಲೇಜಿಗೆ ರಜೆ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ಕೈಗೊಂಡಿದ್ದು, ಸಾರ್ವಜನಿಕರಿಗೆ ಬಿಸಿ ತಟ್ಟಿದೆ. ಈಗಾಗಲೇ ಕೆಲವು ಕಡೆಗಳಲ್ಲಿ Read more…

ರಾತ್ರಿಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಬಂದ್

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ನಿಗಮಗಳ ನೌಕರರು ಮುಷ್ಕರ ಕೈಗೊಂಡಿದ್ದು, ಭಾನುವಾರ ಮಧ್ಯರಾತ್ರಿಯಿಂದ ಬಸ್ ಸಂಚಾರ Read more…

ಮೂತ್ರ ವಿಸರ್ಜನೆಗೆ ಹೋದಾಗಲೇ..

ತುಮಕೂರು: ಮೂತ್ರ ವಿಸರ್ಜನೆಗೆ ಹೋಗಿದ್ದ ಬಸ್ ಚಾಲಕನೊಬ್ಬನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದಿದೆ. ಮಾನ್ವಿ ಡಿಪೋ ಚಾಲಕ ಜಾಕೂಬ್ ಇರಿತಕ್ಕೆ ಒಳಗಾದವರು. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...