alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಸರ್ಕಾರದ ವಿರುದ್ದ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ರಾಜ್ಯದ ಖಜಾನೆ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜನರಿಗೆ ಮಾಹಿತಿ ನೀಡಬೇಕು. ಆರ್ಥಿಕ ಸ್ಥಿತಿಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ಮುಖಂಡ ಹಾಗೂ Read more…

ಕೈಕೊಟ್ಟ ಶಾಸಕ, ಈಶ್ವರಪ್ಪಗೆ ಕ್ಲಾಸ್ ತೆಗೆದುಕೊಂಡ ಜಾವಡೇಕರ್?

ಬೆಂಗಳೂರು: ಬಿ.ಜೆ.ಪಿ. ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಪಕ್ಷದ ನಾಯಕರು ಕ್ಲಾಸ್ ತೆಗೆದುಕೊಂಡಿದ್ದಾರೆ. ಬೆಳಿಗ್ಗೆಯಷ್ಟೇ ರಾಣೆಬೆನ್ನೂರು ಕೆ.ಪಿ.ಜೆ.ಪಿ. ಶಾಸಕ ಆರ್. ಶಂಕರ್ ಅವರನ್ನು ಬಿ.ಎಸ್.ವೈ ನಿವಾಸಕ್ಕೆ ಈಶ್ವರಪ್ಪ ಕರೆದುಕೊಂಡು Read more…

‘ಬಿ.ಜೆ.ಪಿ. ಸಂಪರ್ಕದಲ್ಲಿ ಕಾಂಗ್ರೆಸ್ ಶಾಸಕರು’

ಬೆಂಗಳೂರು: ಜೆ.ಡಿ.ಎಸ್. ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಮುಂದಾಗಿದೆ. ಇದೇ ವೇಳೆ ಸರ್ಕಾರ ರಚನೆಗೆ ಮುಂದಾಗಿರುವ ಬಿ.ಜೆ.ಪಿ. ಕಾರ್ಯತಂತ್ರ ರೂಪಿಸಿದ್ದು, ಸರಳ ಬಹುಮತಕ್ಕಾಗಿ ಶಾಸಕರನ್ನು ಸೆಳೆಯಲು ಪ್ರಯತ್ನಿಸಿದೆ. ಈ Read more…

ಶಿವಮೊಗ್ಗದಲ್ಲಿ ಈಶ್ವರಪ್ಪ, ಬಾದಾಮಿಯಲ್ಲಿ ಸಿ.ಎಂ. ಮುನ್ನಡೆ

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ, ಬಿ.ಜೆ.ಪಿ. ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 3000 ಮತಗಳಿಂದ ಹಿನ್ನಡೆ Read more…

ಈಶ್ವರಪ್ಪರ ಮನೆಗೆ ಪೇಜಾವರ ಶ್ರೀಗಳ ಭೇಟಿ

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪರ ಮನೆಗೆ ಇಂದು ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಭೇಟಿ ನೀಡಿದ್ದರು. ಭದ್ರಾವತಿಯಿಂದ ತೀರ್ಥಹಳ್ಳಿಗೆ ಹೋಗುವ ಮಾರ್ಗ Read more…

ವರಿಷ್ಠರ ವಿರುದ್ಧ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ: ವರುಣಾ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರಗೆ ಟಿಕೆಟ್ ನೀಡದಿರುವ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದ Read more…

ಕೆ.ಎಸ್. ಈಶ್ವರಪ್ಪರಿಂದ ನಾಮಪತ್ರ ಸಲ್ಲಿಕೆ

ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಇಂದು ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. ಬೆಳಗ್ಗೆ ಕುಟುಂಬದವರೊಂದಿಗೆ ಕೋರ್ಪಲಯ್ಯ ಛತ್ರ ಬಳಿಯ ಶ್ರೀ Read more…

ದಿನೇಶ್ ಗುಂಡೂರಾವ್ ಕ್ಷಮೆ ಕೇಳಲಿ: ಈಶ್ವರಪ್ಪ

ಶಿವಮೊಗ್ಗ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಚಪ್ಪಲಿಯಿಂದ ಹೊಡೆಯಿರಿ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿರುವುದರ ವಿರುದ್ಧ ಬಿ.ಜೆ.ಪಿ.ಯಿಂದ Read more…

ಏಪ್ರಿಲ್ 19 ರಂದು ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಶಿವಮೊಗ್ಗ : ಬಿಜೆಪಿ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು, ಏ.19 ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ. Read more…

ಅಧಿಕಾರಕ್ಕೆ ಬಂದ ಬಳಿಕ ಗೋ ಹತ್ಯೆ ನಿಷೇಧ ಕಾನೂನು-ಈಶ್ವರಪ್ಪ

ಶಿವಮೊಗ್ಗ : ರಾಜ್ಯದಲ್ಲಿ ಗೋ ಹತ್ಯೆ ನಿಷೇಧಿಸುವ ಕಾನೂನು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರಗಳನ್ನು ತಡೆಗಟ್ಟುವ ಕಾನೂನು ತರುವ ಪ್ರಯತ್ನ ನಡೆಸುವುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ Read more…

ಬಿ.ಜೆ.ಪಿ. ಟಿಕೆಟ್: ಘಟಾನುಘಟಿ ನಾಯಕರು, ಬೆಂಬಲಿಗರಿಗೆ ಶಾಕ್…!

ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 18 ಮಾಜಿ ಸಚಿವರು, ಇಬ್ಬರು ಸಂಸದರು, ಮೂವರು ವಿಧಾನಪರಿಷತ್ ಸದಸ್ಯರು ಸೇರಿ 72 ಮಂದಿಗೆ ಅವಕಾಶ ನೀಡಲಾಗಿದೆ. ರಾಜ್ಯದ Read more…

ಸಿ.ಎಂ. ಹಿತೈಷಿಯಾಗಿ ಇಂತಹ ಸಲಹೆ ನೀಡಿದ್ರು ಈಶ್ವರಪ್ಪ

ಬೆಂಗಳೂರು: ತಮ್ಮನ್ನು ಸೋಲಿಸಲು ಬಿ.ಜೆ.ಪಿ. ಹಾಗೂ ಜೆ.ಡಿ.ಎಸ್. ಒಂದಾಗಿವೆ ಎಂದು ಸಿ.ಎಂ. ಸಿದ್ಧರಾಮಯ್ಯ ಹೇಳುವ ಮೂಲಕ, ಚುನಾವಣೆಗೂ ಮೊದಲೇ ಸೋಲು ಒಪ್ಪಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ Read more…

‘ರಾಹುಲ್ ಗಾಂಧಿ ಮುಗ್ಧ ಬಾಲಕ’

ಚಿಕ್ಕಮಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ನಡೆದ ಸಂವಾದದಲ್ಲಿ ಎನ್.ಸಿ.ಸಿ. ಬಗ್ಗೆ ಗೊತ್ತಿಲ್ಲ ಎಂದು ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದು ಭಾರೀ ಚರ್ಚೆಗೊಳಗಾಗಿತ್ತು. ಚಿಕ್ಕಮಗಳೂರಿನಲ್ಲಿ ಇಂದು ವಿಧಾನ ಪರಿಷತ್ ವಿರೋಧ Read more…

ಆಂತರಿಕ ಕಚ್ಚಾಟಕ್ಕೆ ಅಂತ್ಯ ಹಾಡಿದ ಅಮಿತ್ ಶಾ

ಶಿವಮೊಗ್ಗ: ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಪಕ್ಷದ ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರ ನಿವಾಸದಲ್ಲಿ ನಡೆದ Read more…

ಶಿವಮೊಗ್ಗದಲ್ಲಿ ಕೆ.ಎಸ್. ಈಶ್ವರಪ್ಪ ಸ್ಪರ್ಧೆ ಖಚಿತ

ಬೆಂಗಳೂರು: ಶಿವಮೊಗ್ಗ ವಿಧಾನಸಭೆ ಕ್ಷೇತ್ರದಿಂದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನೀಡಬೇಡಿ. ಪಕ್ಷದ Read more…

ಶಿವಮೊಗ್ಗದಲ್ಲಿ ಈಶ್ವರಪ್ಪಗೆ ಟಿಕೆಟ್ : ಬಿ.ಎಸ್.ವೈ. ಹೇಳಿದ್ದೇನು ಗೊತ್ತಾ…?

ಶಿವಮೊಗ್ಗ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಶಿವಮೊಗ್ಗ ಜಿಲ್ಲಾ ಬಿ.ಜೆ.ಪಿ.ಯಲ್ಲಿ ಟಿಕೆಟ್ ಪೈಪೋಟಿ ಜೋರಾಗಿದೆ. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬಿ.ಜೆ.ಪಿ.ಗೆ ಸೇರ್ಪಡೆಯಾಗಿದ್ದು, ಸೊರಬದಲ್ಲಿ ಅವರು ಬಿ.ಜೆ.ಪಿ. ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. Read more…

ಕೆ.ಎಸ್. ಈಶ್ವರಪ್ಪರನ್ನು ಟೀಕಿಸಿದ್ದ ಬಿ.ಜೆ.ಪಿ. ಮುಖಂಡನಿಗೆ ಬೆದರಿಕೆ

ಶಿವಮೊಗ್ಗ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ಬಗ್ಗೆ ಮಾತನಾಡಿದರೆ, ಕೊಲೆ ಮಾಡುವುದಾಗಿ ಬಿ.ಜೆ.ಪಿ. ಜಿಲ್ಲಾ ಉಪಾಧ್ಯಕ್ಷ ಬಿಳಕಿ ಕೃಷ್ಣಮೂರ್ತಿ ಅವರಿಗೆ ಬೆದರಿಕೆ ಹಾಕಲಾಗಿದೆ. Read more…

ಮತ್ತೆ ತಾರಕಕ್ಕೇರಿದ ಸಂಘರ್ಷ: ಇಂದು ಈಶ್ವರಪ್ಪ ಬೆಂಬಲಿಗರ ಪ್ರತಿಭಟನೆ

ಶಿವಮೊಗ್ಗ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ಬಣಗಳ ಮಧ್ಯೆ ಸಂಘರ್ಷ ಮತ್ತೆ ತಾರಕಕ್ಕೇರಿದೆ. ಈ ಹಿಂದೆ Read more…

ಕೊಳಗೇರಿಯಲ್ಲಿ ರಾತ್ರಿ ಕಳೆದ ಬಿ.ಜೆ.ಪಿ. ನಾಯಕರು

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಸೇರಿದಂತೆ ಬಿ.ಜೆ.ಪಿ.ಯ ಹಲವು ನಾಯಕರು ರಾಜ್ಯದ Read more…

ಸ್ಲಂ ನಲ್ಲಿ ಇಂದು ಕೆ.ಎಸ್. ಈಶ್ವರಪ್ಪ ವಾಸ್ತವ್ಯ

ವಿಧಾನಪರಿಷತ್ ವಿರೋಧಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಇಂದು ಸ್ಲಂ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.  ರಾಜ್ಯದ ಕೊಳಗೇರಿಯಲ್ಲಿ ವಾಸಿಸುತ್ತಿರುವ ಜನರ ಸಂಕಷ್ಟ ಅರಿತು ಸಮಸ್ಯೆ ಪರಿಹರಿಸಲು ಈಗಾಗಲೇ ಸಮೀಕ್ಷೆ ನಡೆಸಲಾಗಿದೆ. ಕೊಳಚೆ Read more…

ಈಶ್ವರಪ್ಪಗೆ ಬುದ್ಧಿ ಭ್ರಮಣೆಯಾಗಿದೆ: ಸಿದ್ಧರಾಮಯ್ಯ

ಚಿಕ್ಕಬಳ್ಳಾಪುರ: ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪನವರಿಗೆ ಬುದ್ಧಿಭ್ರಮಣೆಯಾಗಿದೆ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಿ.ಎಂ. ಸಿದ್ಧರಾಮಯ್ಯ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಕಾರ್ಯಕರ್ತರಿಗೆ ಸುಳ್ಳಿನ ಪಾಠ ಮಾಡಿದ ಈಶ್ವರಪ್ಪ

ಕೊಪ್ಪಳ: ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕಾರ್ಯಕರ್ತರಿಗೆ ಸುಳ್ಳು ಹೇಳುವಂತೆ ಸಲಹೆ ನೀಡಿದ ವಿಡಿಯೋ ವೈರಲ್ ಆಗಿದೆ. ಗಂಗಾವತಿಯ ಕಾರಟಗಿಯಲ್ಲಿ ಡಿಸೆಂಬರ್ 4 ರಂದು ನಡೆದ ಬಿ.ಜೆ.ಪಿ. ಕಾರ್ಯಕರ್ತರ Read more…

ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆಗೆ ಈಶ್ವರಪ್ಪ ಅಸಮಾಧಾನ

ವೀರಶೈವರ ಕುರಿತು ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ನೀಡಿರುವ ಹೇಳಿಕೆಗೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ Read more…

‘ಕುರುಬರ ಮತಗಳು ಸಿ.ಎಂ. ಜೇಬಿನಲ್ಲಿವೆಯೇ..?’

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಇಂತಹ ಮುಖ್ಯಮಂತ್ರಿಯನ್ನು ನಾನು ನೋಡಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಟೀಕಿಸಿದ್ದಾರೆ. ಡಾ. ಯತೀಂದ್ರ ಇಂಡಸ್ಟ್ರೀಸ್ Read more…

‘ಎಂ.ಬಿ. ಪಾಟೀಲ್ ಸಿ.ಎಂ. ಮೇಲೆ ಪ್ರಮಾಣ ಮಾಡಲಿ’

ಕಲಬುರ್ಗಿ : ‘ಲಿಂಗಾಯತ ಧರ್ಮ ವಿಚಾರವಾಗಿ ತುಮಕೂರು ಸಿದ್ಧಗಂಗಾ ಶ್ರೀಗಳ ಹೇಳಿಕೆಯ ಕುರಿತಾಗಿ ಸಚಿವ ಎಂ.ಬಿ. ಪಾಟೀಲ್ ಪ್ರಮಾಣ ಮಾಡುವುದಾದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮೇಲೆ ಮಾಡಲಿ.’ ಹೀಗೆಂದು Read more…

ಸಚಿವ ತಿಮ್ಮಾಪುರ್ ರಾಜೀನಾಮೆಗೆ ಕೆಎಸ್ಈ ಆಗ್ರಹ

ಶಿವಮೊಗ್ಗ : ಸುಳ್ಳು ವಿಳಾಸ ನೀಡಿ ಸರ್ಕಾರದಿಂದ ಟಿಎ, ಡಿಎ ಪಡೆದಿರುವ ಸಚಿವ ಆರ್.ಬಿ. ತಿಮ್ಮಾಪುರ ಅವರು ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಧಾನಪರಿಷತ್ ವಿಪಕ್ಷ Read more…

ರಾಜ್ಯ ಸರ್ಕಾರ ವಜಾಗೊಳಿಸಲು ಈಶ್ವರಪ್ಪ ಆಗ್ರಹ

ಶಿವಮೊಗ್ಗ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಸುಳ್ಳು ಕೇಸ್ ದಾಖಲಿಸಲು ಎ.ಸಿ.ಬಿ. ಮೇಲೆ ಒತ್ತಡ ತಂದ ರಾಜ್ಯ ಸರ್ಕಾರವನ್ನು ಗವರ್ನರ್ ವಜಾಗೊಳಿಸಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ Read more…

‘ನೋಟು ಎಣಿಸುವ ಯಂತ್ರವಿದೆ, ಮುದ್ರಣ ಯಂತ್ರವಲ್ಲ..!’

ಕಾರವಾರ: ನಾನು ವ್ಯಾಪಾರಸ್ಥ. ನನ್ನ ಮನೆಯಲ್ಲಿ ನೋಟು ಎಣಿಸುವ ಯಂತ್ರ ಇಟ್ಟುಕೊಂಡಿದ್ದೇನೆ. ಕಾಂಗ್ರೆಸ್ ನಾಯಕರ ಮನೆಯಲ್ಲಿ ನೋಟು ಮುದ್ರಣ ಯಂತ್ರ ಇರಬಹುದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ Read more…

ಉಪೇಂದ್ರ ಕುರಿತಾಗಿ ಹೀಗೆಂದರು ಈಶ್ವರಪ್ಪ

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಹೊಸ ರಾಜಕೀಯ ಪಕ್ಷದ ಕುರಿತಾಗಿ ಅನೇಕರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಈ ಕುರಿತು Read more…

5 ಕೋಟಿ ರೂ. ಮಾನನಷ್ಟ ಕೇಸ್ ದಾಖಲಿಸಿದ ಈಶ್ವರಪ್ಪ

ಬೆಂಗಳೂರು: ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವಕೀಲ ವಿನೋದ್ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. 5 ನೇ ಎ.ಸಿ.ಎಂ.ಎಂ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...