alex Certify
ಕನ್ನಡ ದುನಿಯಾ       Mobile App
       

Kannada Duniya

ಕಟ್ಟಡ ಕುಸಿತ ಪ್ರಕರಣ : ಸಾವು ಗೆದ್ದು ಬಂದ ಬಾಲಕಿ

ಬೆಂಗಳೂರಿನ ಈಜೀಪುರದಲ್ಲಿ ಕಟ್ಟಡ ಕುಸಿದು ಐದು ಮಂದಿ ಸಾವನ್ನಪ್ಪಿದ್ದಾರೆ. ಸಿಲಿಂಡರ್ ಸ್ಫೋಟ ಸಂಭವಿಸಿ ಕಟ್ಟಡ ಕುಸಿದಿದೆ ಎನ್ನಲಾಗ್ತಿದ್ದು, ಸತತ 5 ಗಂಟೆಗಳಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಘಟನೆಯಲ್ಲಿ ಅದೃಷ್ಟವಶಾತ್ Read more…

ಯಡಿಯೂರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ, ಮಾನನಷ್ಟ ಮೊಕದ್ದಮೆ ಹೂಡಲು ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಕೆ.ಜೆ. ಜಾರ್ಜ್ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಹೆಬ್ಬಾಳ ಉಕ್ಕಿನ ಸೇತುವೆ Read more…

ಸಂಪುಟಕ್ಕೆ ಕೆ.ಜೆ. ಜಾರ್ಜ್ ರೀ ಎಂಟ್ರಿ

ಬೆಂಗಳೂರು: ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ. ಜಾರ್ಜ್ ಮತ್ತೆ ಸಂಪುಟಕ್ಕೆ ಸೇರಿದ್ದಾರೆ. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾಗಿ Read more…

ಮತ್ತೆ ಸಂಪುಟಕ್ಕೆ ಕೆ.ಜೆ.ಜಾರ್ಜ್

ಬೆಂಗಳೂರು: ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ. ಜಾರ್ಜ್ ಮತ್ತೆ ಸಂಪುಟಕ್ಕೆ ಸೇರಲಿದ್ದಾರೆ. ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕಾವೇರಿ Read more…

ಮಾಜಿ ಸಚಿವ ಕೆ.ಜೆ. ಜಾರ್ಜ್ ಗೆ ಕ್ಲೀನ್ ಚಿಟ್

ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಸಿಐಡಿ, ಇಂದು ಮಡಿಕೇರಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಮಾಜಿ ಸಚಿವ ಕೆ.ಜೆ. ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣಬ್ Read more…

ಗಣಪತಿ ಆತ್ಮಹತ್ಯೆ ಕೇಸ್: ಕೆ.ಜೆ. ಜಾರ್ಜ್ ವಿಚಾರಣೆ

ಬೆಂಗಳೂರು: ಡಿ.ವೈ.ಎಸ್.ಪಿ., ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಗೃಹ ಸಚಿವ ಕೆ.ಜೆ. ಜಾರ್ಜ್ ಅವರನ್ನು ಸಿ.ಐ.ಡಿ. ವಿಚಾರಣೆಗೊಳಪಡಿಸಿದೆ. ಬೆಂಗಳೂರಿನ ಸಿ.ಐ.ಡಿ. ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ. Read more…

ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ

ಮಂಗಳೂರು ಐಜಿ ಕಛೇರಿಯ ಡಿವೈಎಸ್ಪಿ ಎಂ.ಕೆ. ಗಣಪತಿಯವರ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ದ ಎಫ್ಐಆರ್ ದಾಖಲಿಸುವಂತೆ ಮಡಿಕೇರಿ ಜೆ.ಎಂ.ಎಫ್.ಸಿ. ನ್ಯಾಯಾಲಯ ಮಡಿಕೇರಿ ಟೌನ್ ಪೊಲೀಸರಿಗೆ ಆದೇಶಿಸಿರುವ ಹಿನ್ನಲೆಯಲ್ಲಿ ಬೆಂಗಳೂರು Read more…

ಸರ್ಕಾರದ ವಿರುದ್ದ ಮುಗಿ ಬಿದ್ದ ಪ್ರತಿಪಕ್ಷಗಳು

ಡಿ.ವೈ.ಎಸ್.ಪಿ. ಗಳಾದ ಕಲ್ಲಪ್ಪ ಹಂಡಿಭಾಗ್ ಹಾಗೂ ಎಂ.ಕೆ. ಗಣಪತಿಯವರ ಆತ್ಮಹತ್ಯೆ ಪ್ರಕರಣ ಇಂದು ನಡೆದ ವಿಧಾನಸಭಾ ಅಧಿವೇಶನದಲ್ಲಿ ಮತ್ತೇ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...