alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ

ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ನಡುವೆ ಅಸಮಾಧಾನ ಉಂಟಾಗಿದೆ. ಪರಮೇಶ್ವರ್ Read more…

‘ಲಿಂಗಾಯತ ಧರ್ಮ ಕುರಿತು ಪಕ್ಷದಲ್ಲಿ ಚರ್ಚೆಯಾಗಿಲ್ಲ’

ಬೆಂಗಳೂರು: ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಆಗಿಲ್ಲ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಪ್ರತ್ಯೇಕ ಧರ್ಮದ ವಿಚಾರ ಸೂಕ್ಷ್ಮವಾದ Read more…

ಖಾಲಿ ಇರುವ 3 ಸಚಿವ ಸ್ಥಾನಗಳಿಗೆ ಲಾಬಿ

ಬೆಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದ್ದು, ಸಚಿವ ಸಂಪುಟದಲ್ಲಿ 3 ಸ್ಥಾನ ಖಾಲಿ ಉಳಿದಿವೆ. ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಪರಮೇಶ್ವರ್ ಮುಂದುವರೆಯಲಿರುವ ಹಿನ್ನಲೆಯಲ್ಲಿ ಸಚಿವ Read more…

ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಾಕಾಂಕ್ಷಿಗಳಿಗೆ ನಿರಾಸೆ

ನವದೆಹಲಿ: ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಡಾ. ಜಿ. ಪರಮೇಶ್ವರ್ ಅವರನ್ನೇ ಮುಂದುವರೆಸಲು ಹೈಕಮಾಂಡ್ ಮುಂದಾಗಿದ್ದು, ನಾಳೆ ಅಧಿಕೃತ ಘೋಷಣೆ ಹೊರ ಬೀಳಲಿದೆ. ನವದೆಹಲಿಯಲ್ಲಿ ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ Read more…

ಯಾರಿಗೆ ಸಿಗಲಿದೆ ಕೆ.ಪಿ.ಸಿ.ಸಿ. ಸಾರಥ್ಯ..?

ನವದೆಹಲಿ: ಕಳೆದ ತಿಂಗಳು ಹಲವು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡಿದ್ದರೂ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯನ್ನು ಬಾಕಿ ಉಳಿಸಿಕೊಳ್ಳಲಾಗಿತ್ತು. ನವದೆಹಲಿಯಲ್ಲಿ ಇಂದು ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ Read more…

ಭಿನ್ನಮತ ಶಮನಕ್ಕೆ ಮುಂದಾದ ಕಾಂಗ್ರೆಸ್ ನಾಯಕರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಇಂದು ಕೆ.ಪಿ.ಸಿ.ಸಿ. ಕಚೇರಿಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಇಂದಿನಿಂದ 5 ದಿನಗಳ ಕಾಲ ಸಭೆ ನಡೆಯಲಿದ್ದು, Read more…

ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ..?

ನವದೆಹಲಿ: ಕಾಂಗ್ರೆಸ್ ಪಕ್ಷದ ಸಾರಥ್ಯವನ್ನು ಯಾರಿಗೆ ವಹಿಸಲಾಗುತ್ತದೆ ಎಂಬ ಚರ್ಚೆಗಳು ನಡೆದಿರುವ ಬೆನ್ನಲ್ಲೇ ಇದುವರೆಗೂ ಕೇಳಿ ಬರದಿದ್ದ ಹೆಸರೊಂದು ಮುನ್ನೆಲೆಗೆ ಬಂದಿದೆ. ಡಿ.ಕೆ.ಶಿವಕುಮಾರ್, ಎಸ್.ಆರ್. ಪಾಟೀಲ್, ಎಂ.ಬಿ. ಪಾಟೀಲ್, Read more…

‘ಒಂದು ಹುದ್ದೆಗೆ ಪರಮೇಶ್ವರ್ ರಾಜೀನಾಮೆ ಕೊಡಲಿ’

ನವದೆಹಲಿ: ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಅದೇ ಸ್ಥಾನದಲ್ಲಿ ಮುಂದುವರೆಯಲು ಡಾ. ಜಿ. ಪರಮೇಶ್ವರ್ ಆಸಕ್ತಿ ಹೊಂದಿದ್ದಾರೆ. ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ಎಸ್.ಆರ್. ಪಾಟೀಲ್, ಕೆ.ಹೆಚ್. Read more…

ಡಿ.ಕೆ. ಶಿವಕುಮಾರ್ ಪರ ಕಾರ್ಪೊರೇಟರ್ಸ್ ಬ್ಯಾಟಿಂಗ್

ನವದೆಹಲಿ: ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಕೆ.ಸಿ. ವೇಣುಗೋಪಾಲ್ ಅವರನ್ನು ನೇಮಕ ಮಾಡಿರುವ ಹೈಕಮಾಂಡ್, ಇನ್ನು 15 ದಿನದೊಳಗೆ ಕೆ.ಪಿ.ಸಿ.ಸಿ. ಅಧ್ಯಕ್ಷರನ್ನು ನೇಮಕ ಮಾಡಲಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ Read more…

ಬಯಲಾಯ್ತು ‘ಕಪ್ಪದ ಡೈರಿ’ಯ ಬಣ್ಣ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಅವರ ಮನೆಯಲ್ಲಿ ಸಿಕ್ಕಿತ್ತೆನ್ನಲಾದ ಡೈರಿಯಲ್ಲಿರುವ ಕೈಬರಹ ಅವರದ್ದಲ್ಲ ಎಂದು ಹೇಳಲಾಗಿದೆ. ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಡೈರಿಯ ಕುರಿತಾಗಿ ಬಿ.ಜೆ.ಪಿ. ಮಾಡಿದ Read more…

ಕಾಂಗ್ರೆಸ್ ನಲ್ಲಿ ಬಿರುಸುಗೊಂಡ ಚಟುವಟಿಕೆ

ಬೆಂಗಳೂರು: ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ವಿದೇಶಕ್ಕೆ ತೆರಳುತ್ತಿದ್ದಂತೆ, ಕಾಂಗ್ರೆಸ್ ನಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದ್ದು, ಈಗಾಗಲೇ ಹಲವರು ಹುದ್ದೆಯ Read more…

ಪಂಚರಾಜ್ಯಗಳ ಫಲಿತಾಂಶದ ಬಳಿಕ ಪರಮೇಶ್ವರ್ ಸ್ಥಾನ ಪಲ್ಲಟ..?

ಬೆಂಗಳೂರು: ‘ಕಪ್ಪ ಕಾಣಿಕೆ’ ಡೈರಿಯಲ್ಲಿ ಹಲವರ ಹೆಸರು ಪ್ರಸ್ತಾಪವಾಗಿದ್ದು, ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿತ್ತು. ಇದೇ ಸಂದರ್ಭದಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. Read more…

ರಾಹುಲ್ ಹೆಸರಲ್ಲಿ ನಕಲಿ ಶಿಫಾರಸ್ಸು ಪತ್ರ ಸೃಷ್ಟಿಸಿದ್ದ ಭೂಪ

ಬೆಂಗಳೂರು: ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ಪಡೆಯಲು ಕಾಂಗ್ರೆಸ್ ಕಾರ್ಯಕರ್ತನೊಬ್ಬ ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಹೆಸರಲ್ಲಿ ನಕಲಿ ಶಿಫಾರಸ್ಸು ಪತ್ರ ನೀಡಿದ್ದಾನೆ. 2 ನೇ ಹಂತದಲ್ಲಿ ನಿಗಮ- ಮಂಡಳಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...