alex Certify
ಕನ್ನಡ ದುನಿಯಾ       Mobile App
       

Kannada Duniya

ಬಜೆಟ್: ರೈಲು ಪ್ರಯಾಣಿಕರಿಗೆ ಏನೆಲ್ಲಾ ಸೌಲಭ್ಯ ಸಿಗುತ್ತೆ ಗೊತ್ತಾ..?

ನವದೆಹಲಿ: ಹಿಂದಿನಿಂದಲೂ ಪ್ರತ್ಯೇಕವಾಗಿಯೇ ಮಂಡನೆಯಾಗುತ್ತಿದ್ದ ರೈಲ್ವೇ ಬಜೆಟ್ ಅನ್ನು ಸಾಮಾನ್ಯ ಬಜೆಟ್ ನಲ್ಲಿಯೇ ವಿಲೀನಗೊಳಿಸಲಾಗಿದೆ. ಈ ಬಾರಿ ಬಜೆಟ್ ನಲ್ಲಿ ರೈಲ್ವೇಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ. Read more…

ಬಜೆಟ್ ಗೂ ಮೊದಲೇ ‘ಸಿಹಿ ಸುದ್ದಿ’ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಬಜೆಟ್ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಇದೇ ವೇಳೆ ಮನೆ ಖರೀದಿಸಲು ಮುಂದಾದವರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಕೇಂದ್ರ ಬಜೆಟ್ ಮಂಡನೆಗೆ ಕೆಲವು ದಿನ ಬಾಕಿ Read more…

GST ಬಳಿಕ ಮೊದಲ ಬಜೆಟ್, ಫೆಬ್ರವರಿ 1 ರಂದು ಮಂಡನೆ…?

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಜಾರಿಯಾದ ನಂತರದಲ್ಲಿ ಮೊದಲ ಬಜೆಟ್ ಮಂಡಿಸಲು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಜನವರಿ 30 ರಿಂದ ಸಂಸತ್ Read more…

ಕೇಂದ್ರ ಬಜೆಟ್ ಮಂಡನೆ ಆರಂಭ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸಂಸತ್ ನಲ್ಲಿ 2017-18 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಬಜೆಟ್ ಮಂಡನೆಯನ್ನು ಮುಂದೂಡಬೇಕೆಂದು ಒತ್ತಾಯಿಸಿದ್ರು. ಸಂಸದ Read more…

ಜೇಟ್ಲಿ ಬಜೆಟ್ ಮೇಲೆ ನಿರೀಕ್ಷೆಗಳ ಭಾರ….

ತೆರಿಗೆ ವಿನಾಯಿತಿ, ಹೊಸ ಹೊಸ ಅನುದಾನ, ಬೆಳವಣಿಗೆಗೆ ಪೂರಕವಾದ ಯೋಜನೆಗಳು, ಉದ್ಯೋಗಾವಕಾಶ ಹೀಗೆ ಬಜೆಟ್ ಬಗ್ಗೆ ಜನರಲ್ಲಿ ಹತ್ತಾರು ನಿರೀಕ್ಷೆಗಳಿವೆ. ಈ ನಿರೀಕ್ಷೆಗಳನ್ನೆಲ್ಲ ವಿತ್ತ ಸಚಿವರು ಈಡೇರಿಸ್ತಾರೋ ಬಿಡ್ತಾರೋ Read more…

ಮಾರುಕಟ್ಟೆಗೆ ದಿಕ್ಸೂಚಿಯಾಗಲಿದೆ ಪಂಚರಾಜ್ಯ ಚುನಾವಣೆ

ಸದ್ಯ ಎಲ್ಲರ ಕಣ್ಣು ಕೇಂದ್ರ ಬಜೆಟ್ ಮೇಲಿದೆ. ಫೆಬ್ರವರಿ 1ರಂದು ಮಂಡನೆಯಾಗಲಿರುವ ಬಜೆಟ್ ಪಂಚರಾಜ್ಯಗಳ ಚುನಾವಣೆಯ ಮೇಲೂ ಪರಿಣಾಮ ಬೀರಲಿದೆ. ಪಂಜಾಬ್, ಗೋವಾ, ಉತ್ತರ ಪ್ರದೇಶ, ಉತ್ತರಖಂಡ್ ಮತ್ತು Read more…

ಚುನಾವಣೆಗೂ ಮುನ್ನ ಬಜೆಟ್ ಮಂಡನೆಗೆ ವಿಪಕ್ಷಗಳ ತಗಾದೆ

ಫೆಬ್ರವರಿ 1 ಕ್ಕೆ ಅಂದ್ರೆ ಪಂಚ ರಾಜ್ಯಗಳ ಚುನಾವಣೆ ಆರಂಭಕ್ಕೂ ಮೊದಲೇ ಕೇಂದ್ರ ಸರ್ಕಾರ ಬಜೆಟ್ ಮಂಡಿಸಲು ಮುಂದಾಗಿರೋದು ವಿಪಕ್ಷಗಳಲ್ಲಿ ಅಸಮಾಧಾನ ಮೂಡಿಸಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್, ಟಿಎಂಸಿ, Read more…

ಫೆ.1 ಕ್ಕೆ ಮಂಡನೆಯಾಗಲಿದೆಯಂತೆ ಕೇಂದ್ರ ಬಜೆಟ್

2017 ರ ಕೇಂದ್ರ ಬಜೆಟ್ ಫೆಬ್ರವರಿ 1 ಕ್ಕೆ ಮಂಡನೆಯಾಗುವ ಸಾಧ್ಯತೆ ಇದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ರೈಲ್ವೆ ಬಜೆಟ್ ಹಾಗೂ ಸಾಮಾನ್ಯ Read more…

ರೈತರನ್ನು ಕಡೆಗಣಿಸಿದ ಕೇಂದ್ರ ಬಜೆಟ್: ಸಿದ್ದರಾಮಯ್ಯ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಬಜೆಟ್ ರೈತರ ಪರವಾಗಿಲ್ಲ, ಹಾಗಾಗಿ ಇದೊಂದು ನಿರಾಶಾದಾಯಕ ಬಜೆಟ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...