alex Certify ಕೇರಳ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರಳ ವಿಶ್ವವಿದ್ಯಾಲಯದಿಂದ ವಿದ್ಯಾರ್ಥಿನಿಯರಿಗೆ 6 ತಿಂಗಳು ಹೆರಿಗೆ ರಜೆ….!

ಹೆರಿಗೆ ರಜೆ ಕುರಿತಂತೆ ಕೇರಳ ವಿಶ್ವವಿದ್ಯಾಲಯ ಮಹತ್ವದ ತೀರ್ಮಾನ ಕೈಗೊಂಡಿದೆ. 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿನಿಯರು ಗರಿಷ್ಠ ಆರು ತಿಂಗಳವರೆಗೆ ಹೆರಿಗೆ ರಜೆ ಪಡೆಯಲು ಅರ್ಹರು ಎಂದು Read more…

ದೇಶದ ಅತ್ಯಂತ ಶ್ರೀಮಂತ ದೇಗುಲಗಳ ಪೈಕಿ ಒಂದು ಕೇರಳದ ಅನಂತ ಪದ್ಮನಾಭ

ಭಗವಂತ ವಿಷ್ಣುವಿಗೆ ಮುಡಿಪಾಗಿರುವ ಪದ್ಮನಾಭಸ್ವಾಮಿ ದೇವಾಲಯ ಕೇರಳದ ತಿರುವನಂತಪುರದಲ್ಲಿದೆ. ತಿರುವಾಂಕೂರು ಜಿಲ್ಲೆಯ ರಾಜಮನೆತನ ಇಂದಿಗೂ ಈ ದೇವಸ್ಥಾನದ ಒಡೆತನ ಹೊಂದಿದೆ. ಈ ದೇವಾಲಯ ವಿಷ್ಣುವನ್ನು ಆರಾಧಿಸುವ ಪ್ರಮುಖ ಕೇಂದ್ರ. Read more…

BREAKING: ಕಂದಕಕ್ಕೆ ಉರುಳಿದ ಬಸ್; ಐವರಿಗೆ ಗಂಭೀರ ಗಾಯ

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ತಿರುವನಂತಪುರಂನಿಂದ ಮುನ್ನಾರ್ ಗೆ Read more…

ದೇಹ ಮುಟ್ಟದೆ ವೈದ್ಯರು ತಪಾಸಣೆ ಮಾಡುವುದು ಅಸಾಧ್ಯ: ಹಲ್ಲೆ ನಡೆಸಿದ ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್ ನಿಂದ ಮಹತ್ವದ ಅಭಿಪ್ರಾಯ

ವೈದ್ಯರು ರೋಗಿಯ ದೇಹ ಮುಟ್ಟದೆ ತಪಾಸಣೆ ನಡೆಸುವುದು ಅಸಾಧ್ಯ ಎಂದು ಹೇಳಿರುವ ಕೇರಳ ಹೈಕೋರ್ಟ್, ಹೀಗಾಗಿ ತನ್ನ ಪತ್ನಿಯ ಮೈ ಮುಟ್ಟಿ ಅಸಭ್ಯ ವರ್ತನೆ ತೋರಲಾಗಿದೆ ಎಂದು ಆರೋಪಿಸಿ Read more…

BREAKING: ಇಸ್ರೇಲ್ ನಲ್ಲಿ ನಾಪತ್ತೆಯಾಗಿದ್ದ ಕೇರಳ ರೈತ ಕೊನೆಗೂ ಭಾರತಕ್ಕೆ ವಾಪಸ್…!

ಆಧುನಿಕ ಕೃಷಿ ತಂತ್ರಜ್ಞಾನದ ಅರಿವು ಪಡೆದುಕೊಳ್ಳುವ ಸಲುವಾಗಿ ಸರ್ಕಾರಿ ಪ್ರಾಯೋಜಿತ ಇಸ್ರೇಲ್ ಪ್ರವಾಸಕ್ಕೆ ತೆರಳಿದ್ದ ಕೇರಳ ಮೂಲದ ರೈತರೊಬ್ಬರು ನಾಪತ್ತೆಯಾಗಿದ್ದು, ಇದೀಗ ಭಾರತಕ್ಕೆ ವಾಪಸ್ ಆಗಿದ್ದಾರೆ. 48 ವರ್ಷದ Read more…

ಹೊಲದಿಂದ ದಿಢೀರ್ ನಾಪತ್ತೆಯಾಗಿದ್ದ ವ್ಯಕ್ತಿ 12 ವರ್ಷದ ಬಳಿಕ ಮನೆಗೆ

ಕಲ್ಬುರ್ಗಿ: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ 12 ವರ್ಷಗಳ ನಂತರ ಮನೆಗೆ ಮರಳಿದ ಘಟನೆ ಕಲಬುರ್ಗಿ ಜಿಲ್ಲೆ ಲಾಡಚಿಂಚೋಳಿ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಚಂದ್ರಕಾಂತ ಹರವಾಳ್ ಮನೆಗೆ ಮರಳಿದ ವ್ಯಕ್ತಿಯಾಗಿದ್ದಾರೆ. Read more…

ತಂದೆಗೆ ಯಕೃತ್ತಿನ ಭಾಗ ದಾನ ಮಾಡಿದ ಮಗಳು; ದೇಶದ ಅತ್ಯಂತ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರ

ತನ್ನ ತಂದೆಗೆ ಯಕೃತ್ತಿನ (ಲಿವರ್) ಭಾಗವೊಂದನ್ನು ದಾನ ಮಾಡುವ ಮೂಲಕ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 17 ವರ್ಷದ ಬಾಲಕಿ, ದೇಶದ ಅತ್ಯಂತ ಕಿರಿಯ ಅಂಗಾಂಗ ದಾನಿ ಎಂಬ Read more…

‘ಗೃಹಿಣಿ’ ಎಂಬ ಕಾರಣಕ್ಕೆ ಪರಿಹಾರ ನಿರಾಕರಿಸುವಂತಿಲ್ಲ; ಕೇರಳ ಹೈಕೋರ್ಟ್ ಮಹತ್ವದ ಆದೇಶ

ಅಪಘಾತ ಪ್ರಕರಣಗಳಲ್ಲಿ ಪರಿಹಾರ ನೀಡುವಾಗ ‘ಗೃಹಿಣಿ’ ಎಂಬ ಕಾರಣಕ್ಕೆ ಆಕೆಗೆ ಸೂಕ್ತ ಪರಿಹಾರ ನೀಡುವುದನ್ನು ನಿರಾಕರಿಸುವಂತಿಲ್ಲ ಎಂದು ಕೇರಳದ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಅಲ್ಲದೆ ಪರಿಹಾರ ವಿತರಣೆಯಲ್ಲಿ Read more…

BIG NEWS: ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ NIA ದಾಳಿ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ-NIA ಅಧಿಕಾರಿಗಳು ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು, 40 ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೋಯಮತ್ತೂರು ಹಾಗೂ ಮಂಗಳೂರು ಬಾಂಬ್ ಬ್ಲಾಸ್ಟ್ Read more…

ಕಾರಿನ‌ ಬಾನೆಟ್ ಮೇಲೆ ಪೊಲೀಸ್ ಬಿದ್ದರೂ ಲೆಕ್ಕಿಸದೆ ಎಳೆದೊಯ್ದ ಚಾಲಕ

ಸಿಗ್ನಲ್ ಜಂಪ್ ಮಾಡಿದ ವ್ಯಕ್ತಿ ಪೊಲೀಸರ ಕೈಗೆ ಸಿಕ್ಕಿ ಬೀಳದೇ ತಪ್ಪಿಸಿಕೊಳ್ಳಲು ಸಂಚಾರಿ ಪೊಲೀಸ್ ಸಿಬ್ಬಂದಿಯನ್ನು ಒಂದೂವರೆ ಕಿಲೋ ಮೀಟರ್ ಗುದ್ದಿಕೊಂಡು ಹೋದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ. Read more…

ನಾನು ಅದಾನಿ ಹಗರಣ ಪ್ರಸ್ತಾಪಿಸಿದಾಗ ಪ್ರಧಾನಿ ನರೇಂದ್ರ ಮೋದಿಯವರ ಕೈ ನಡುಗುತ್ತಿತ್ತು ಎಂದ ರಾಹುಲ್…..!

ನಾನು ಲೋಕಸಭೆಯಲ್ಲಿ ಅದಾನಿ ಹಗರಣದ ವಿಷಯ ಪ್ರಸ್ತಾಪಿಸಿದಾಗ ಪ್ರಧಾನಿ ನರೇಂದ್ರ ಮೋದಿಯವರ ಕೈ ನಡುಗುತ್ತಿತ್ತು, ಅಲ್ಲದೆ ಅವರು ಪದೇ ಪದೇ ನೀರು ಕುಡಿಯುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ Read more…

ಶೈಕ್ಷಣಿಕ ಸಂಸ್ಥೆಗಳಲ್ಲಿ ಮುಟ್ಟಿನ ರಜೆ; ಕೇಂದ್ರ ಸರ್ಕಾರ ನೀಡಿದೆ ಈ ಹೇಳಿಕೆ

ಇತ್ತೀಚೆಗಷ್ಟೇ ಕೇರಳದ ಶೈಕ್ಷಣಿಕ ಸಂಸ್ಥೆಯಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಲಾಗಿದ್ದು, ಇದಕ್ಕೆ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ. ಇದೇ ರೀತಿ ಕೇಂದ್ರ ಸರ್ಕಾರ ಕೂಡ ಶೈಕ್ಷಣಿಕ ಸಂಸ್ಥೆಗಳಲ್ಲಿ ‘ಮುಟ್ಟಿನ ರಜೆ’ Read more…

ಕಾರ್ ಗೆ ಬೆಂಕಿ ತಗುಲಿ ಗರ್ಭಿಣಿ ಪತ್ನಿ, ಪತಿ ಸಾವು

ಕಣ್ಣೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾರ್ ಗೆ ಬೆಂಕಿ ತಗುಲಿ ಹೊತ್ತಿ ಉರಿದ ಪರಿಣಾಮ ಗರ್ಭಿಣಿ ಹಾಗೂ ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ Read more…

ರಾಷ್ಟ್ರಧ್ವಜದಿಂದ ಟೇಬಲ್ ಸ್ವಚ್ಛತೆ; ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಬಹಿರಂಗ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯೊಬ್ಬ ರಾಷ್ಟ್ರಧ್ವಜದಿಂದ ಟೇಬಲ್ ಸ್ವಚ್ಛ ಮಾಡಿರುವ ವಿಡಿಯೋ ಹರಿದಾಡುತ್ತಿತ್ತು. ಆತ ಟೇಬಲ್ ಮೇಲೆ ಇಟ್ಟಿದ್ದ ರಾಷ್ಟ್ರಧ್ವಜವನ್ನು ತೆಗೆದುಕೊಂಡು ತನ್ನ ಮುಖ ಒರೆಸಿಕೊಳ್ಳುವುದಲ್ಲದೆ Read more…

ಗುರುವಾಯೂರಪ್ಪನ ಬಳಿ ಇದೆ 260 ಕೆಜಿ ಚಿನ್ನ, 1,700 ಕೋಟಿ ರೂ. ಬ್ಯಾಂಕ್ ಠೇವಣಿ…!

ದೇಶದ ಅತಿ ಸಿರಿವಂತ ದೇಗುಲಗಳ ಪೈಕಿ ಒಂದಾಗಿರುವ ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀ ಕೃಷ್ಣ ಮಂದಿರ ಬರೋಬ್ಬರಿ 260 ಕೆಜಿ ಚಿನ್ನವನ್ನು ಹೊಂದಿದ್ದು, ಬ್ಯಾಂಕಿನಲ್ಲಿ 1,700 ಕೋಟಿ ರೂಪಾಯಿಗಳನ್ನು Read more…

ನಟಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕರಣೆ; ಧಾರ್ಮಿಕ ತಾರತಮ್ಯ ಬದಲಾಗಲಿ ಎಂದ ಅಮಲಾ ಪೌಲ್

ಬಹು ಭಾಷಾ ನಟಿ ಅಮಲಾ ಪೌಲ್ ಕೇರಳದ ಎರ್ನಾಕುಲಂನಲ್ಲಿರುವ ಮಹಾದೇವ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಅವರು ಕ್ರಿಶ್ಚಿಯನ್ ಎಂಬ ಕಾರಣಕ್ಕೆ ದೇವಸ್ಥಾನದ ಆಡಳಿತ ಮಂಡಳಿ, ಪ್ರವೇಶ ನಿರಾಕರಿಸಿದೆ. Read more…

ಇಸ್ಲಾಮಿಕ್ ಸಂಸ್ಥೆಯಲ್ಲಿ ಭಗವದ್ಗೀತೆ, ಸಂಸ್ಕೃತ, ಹಿಂದೂ ಪಠ್ಯಗಳ ಕಲಿಕೆ

ಕೇರಳದ ಇಸ್ಲಾಮಿಕ್ ಇನ್‌ಸ್ಟಿಟ್ಯೂಟ್ 11 ಮತ್ತು 12 ನೇ ತರಗತಿಯಲ್ಲಿ ಮೂಲ ಸಂಸ್ಕೃತ ವ್ಯಾಕರಣ, ಭಗವದ್ಗೀತೆ ಮತ್ತು ಇತರ ಹಿಂದೂ ಪಠ್ಯಗಳನ್ನು ದೇವ ಭಾಷೆಯಲ್ಲಿ ಮುಂದಿನ ವರ್ಷದಿಂದ ಸೇರಿಸಲಿದೆ. Read more…

ದೇಶದಲ್ಲೇ ಮೊದಲ ಬಾರಿಗೆ ಉನ್ನತ ಶಿಕ್ಷಣ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ಘೋಷಿಸಿದ ಕೇರಳ ವಿವಿ

ಕೊಚ್ಚಿ: ದೇಶದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಇದೆ ಮೊದಲ ಬಾರಿಗೆ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಲು ಕೇರಳ ವಿಶ್ವವಿದ್ಯಾನಿಲಯ ಮಾದರಿ ನಿರ್ಧಾರ ಕೈಗೊಂಡಿದೆ. ಕೊಚ್ಚಿ ವಿಜ್ಞಾನ ಮತ್ತು ತಂತ್ರಜ್ಞಾನ Read more…

ಪೋಷಕರ ಆಧಾರ್, ಗುರುತಿನ ಚೀಟಿ ತರುವಂತೆ ಶಾಲಾ ಮಕ್ಕಳಿಗೆ ನಿರ್ದೇಶನ; ತಣ್ಣಗಾಗದ ವಿವಾದ

ಕೇರಳದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಪೋಷಕರ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್‌ಗಳನ್ನು ತರುವಂತೆ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಳೆದ ವಾರದ Read more…

BIG NEWS: ಕೇರಳ; ಮನೆಯಲ್ಲಿ ಬಾಂಬ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

ತಿರುವನಂತಪುರಂ: ಕೇರಳದ ಕಣ್ಣೂರಿನ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಕಣ್ಣೂರಿನ ತಲಶ್ಯೇರಿಯ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ Read more…

ಕೇರಳ ಪೊಲೀಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅತ್ಯಾಚಾರ ಆರೋಪಿ ಸರ್ಕಲ್ ಇನ್ಸ್ ಪೆಕ್ಟರ್ ವಜಾ

ತಿರುವನಂತಪುರಂ: ಕೇರಳದಲ್ಲಿ ಇದೇ ಮೊದಲ ಬಾರಿಗೆ ಅತ್ಯಾಚಾರ ಆರೋಪಿ ಸರ್ಕಲ್ ಇನ್ಸ್‌ ಪೆಕ್ಟರ್‌ ನನ್ನು ವಜಾಗೊಳಿಸಲಾಗಿದೆ. ಸರ್ಕಲ್ ಇನ್ಸ್‌ ಪೆಕ್ಟರ್ ಪಿ.ಆರ್. ಸುನು ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು, ಕೇರಳ Read more…

ಆನ್ಲೈನ್ ನಲ್ಲಿ ತರಿಸಿಕೊಂಡ ಬಿರಿಯಾನಿ ತಿಂದು ವಿದ್ಯಾರ್ಥಿನಿ ಸಾವು: ತನಿಖೆಗೆ ಆದೇಶಿಸಿದ ಸಚಿವೆ ವೀಣಾ ಜಾರ್ಜ್

ಕಾಸರಗೋಡು: ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಆರೋಪಿಸಲಾಗಿದೆ. ಕೇರಳದ ಕಾಸರಗೋಡಿನ ಪೆರುಂಬೋಳದಲ್ಲಿ ಘಟನೆ ನಡೆದಿದೆ. ಅಂಜುಶ್ರೀ ಪಾರ್ವತಿ(20) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಬಿರಿಯಾನಿ ಸೇವಿಸಿದ ಬಳಿಕ Read more…

ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಹರಿದು ಬಂದ ಭಕ್ತ ಸಾಗರ

ಮಕರ ಜ್ಯೋತಿ ದರ್ಶನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆ ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ತೆಲಂಗಾಣದಿಂದ Read more…

ಶಬರಿಮಲೆಯನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತವನ್ನಾಗಿ ಮಾಡಲು ‘ಮಿಷನ್ ಗ್ರೀನ್ ಶಬರಿಮಲೆ’

ಶಬರಿಮಲೆ ತೀರ್ಥಯಾತ್ರೆಗೆ ಹೊಂದಿಕೊಂಡು ಶಬರಿಮಲೆ ಪರಿಸರ ಪ್ರದೇಶವನ್ನೂ ಪ್ಲಾಸ್ಟಿಕ್ ಮುಕ್ತವಾಗಿಸಬೇಕು ಎಂಬ ಗುರಿಯೊಂದಿಗೆ ‘ಮಿಷನ್ ಗ್ರೀನ್ ಶಬರಿಮಲೆ’ ಎಂಬ ಯೋಜನೆ ರೂಪುಗೊಂಡಿದೆ. ಪಟ್ಟಣಂ ತಿಟ್ಟ ಜಿಲ್ಲಾಡಳಿತದ ನೇತೃತ್ವದಲ್ಲಿ ಜಾರಿಗೆ Read more…

ನಾನ್ ವೆಜ್ ಪ್ರಿಯರಿಗೆ ಇಲ್ಲಿದೆ ಕೇರಳ ಸ್ಟೈಲ್ ಚಿಕನ್ ಸಾರು ಮಾಡುವ ವಿಧಾನ

ಚಿಕನ್ ಎಂದರೆ ನಾನ್ ವೆಜ್ ಪ್ರಿಯರಿಗೆ ತುಂಬಾ ಇಷ್ಟ. ಇಲ್ಲಿ ನಾನ್ ವೆಜ್ ಪ್ರಿಯರಿಗಾಗಿ ಕೇರಳ ಸ್ಟೈಲ್ ಚಿಕನ್ ಸಾರಿನ ರೆಸಿಪಿ ಇದೆ. ಒಮ್ಮೆ ಟ್ರೈ ಮಾಡಿ ನೋಡಿ. Read more…

BREAKING NEWS: ನಿಷೇಧಿತ ಪಿಎಫ್ಐ ಮೇಲೆ ಮತ್ತೆ ಮುಗಿಬಿದ್ದ ಎನ್ಐಎ: 56 ಕಡೆ ದಾಳಿ

ಕೇರಳದಲ್ಲಿ NIA ಪ್ರಮುಖ ಕಾರ್ಯಾಚರಣೆ ನಡೆಸಿದೆ. PFI ನಾಯಕರ 56 ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ. ಈ ಮೂಲಕ ಕೇರಳದಲ್ಲಿ ಮತ್ತೊಮ್ಮೆ ಎನ್‌ಐಎ ಪ್ರಮುಖ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ Read more…

18 ವರ್ಷ ಮೇಲ್ಪಟ್ಟ ಪದವಿ, ಪಿಜಿ ವಿದ್ಯಾರ್ಥಿನಿಯರಿಗೆ 60 ದಿನ ಹೆರಿಗೆ ರಜೆ ಘೋಷಣೆ

ಕೊಟ್ಟಾಯಂ: ಕೇರಳದ ಮಹಾತ್ಮ ಗಾಂಧಿ ವಿಶ್ವವಿದ್ಯಾನಿಲಯ(ಎಂಜಿಯು) 18 ವರ್ಷ ಮೇಲ್ಪಟ್ಟ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 60 ದಿನಗಳ ಹೆರಿಗೆ ರಜೆ ನೀಡಲು ನಿರ್ಧರಿಸಿದ್ದು, ಯಾವುದೇ ಅಡೆತಡೆಗಳಿಲ್ಲದೆ Read more…

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಸಮಯದ ನಿರ್ಬಂಧ; ವಿದ್ಯಾರ್ಥಿಗಳಿಗಿಲ್ಲದ ನಿಯಮ ಅವರಿಗೇಕೆ ಎಂದು ಪ್ರಶ್ನಿಸಿದ ನ್ಯಾಯಾಲಯ

ಹಾಸ್ಟೆಲ್‌ಗಳು ಜೈಲುಗಳಲ್ಲ, ಎಲ್ಲಾ ನಿಯಮಗಳು ಎಲ್ಲಾ ವಿದ್ಯಾರ್ಥಿಗಳಿಗೆ ಸಮಾನವಾಗಿ ಅನ್ವಯಿಸಬೇಕು ಎಂದು ಕೇರಳ ಹೈಕೋರ್ಟ್ ಹೇಳಿದೆ. ರಾತ್ರಿ ವೇಳೆ ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದ ಹೊರಹೋಗುವುದಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ Read more…

ಕತಾರ್​ಗೆ ಒಂಟಿಯಾಗಿ ಕಾರಿನಲ್ಲಿ ಹೋದ ಕೇರಳ ಮಹಿಳೆ: ಆನಂದ್​ ಮಹೀಂದ್ರಾ ಶ್ಲಾಘನೆ

ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಫಿಫಾ ವಿಶ್ವಕಪ್​ನ ಕೆಲವೊಂದು ರೋಚಕ ಕ್ಷಣಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಇದೀಗ ವಿಶ್ವಕಪ್ 2022 ವೀಕ್ಷಿಸಲು ಕತಾರ್‌ಗೆ ಕೇರಳದಿಂದ ಒಬ್ಬಂಟಿಯಾಗಿ ಕಾರಿನ Read more…

ದಂಗಾಗಿಸುವಂತಿದೆ ಫಿಫಾ ಫೈನಲ್ ಪಂದ್ಯದಂದು ಕೇರಳದಲ್ಲಾಗಿರುವ ಮದ್ಯ ಮಾರಾಟ…!

ಫಿಫಾ ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಕೇರಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಿಕ್ಕೇರಿಸಿಕೊಂಡಿರೋದು ಬಯಲಾಗಿದೆ. ಫುಟ್ಬಾಲ್ ಫೈನಲ್ ಪಂದ್ಯ ನಡೆದ ದಿನ ಕೇರಳದಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಮದ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...