alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರದ ಸುಳ್ಳು ಕೇಸ್ ದಾಖಲಿಸಿ ಸಿಕ್ಕಿಹಾಕಿಕೊಂಡ ಭೂಪ

ಬಿಹಾರ: ಈಗ ಎಲ್ಲೆಡೆ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ದಿನಕ್ಕೆ ಹತ್ತಾರು ಪ್ರಕರಣಗಳ ಬಗ್ಗೆ ಕೇಳುತ್ತೇವೆ. ಆದರೆ ಈಗ ಈ ಅತ್ಯಾಚಾರವನ್ನೇ ತಮ್ಮ ಬಂಡವಾಳವಾಗಿಸಿಕೊಂಡು ತನ್ನ ಬೇಳೆ ಬೇಯಿಸಿಕೊಳ್ಳಲು Read more…

ಬೆಚ್ಚಿಬೀಳಿಸುತ್ತೆ 3 ವರ್ಷಗಳಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಗಳ ವಿವರ

2014 ರಿಂದ 2016ರ ಅವಧಿಯಲ್ಲಿ 1,10,333 ರೇಪ್ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 2016 ರಲ್ಲಿ 38,947, 2015 ರಲ್ಲಿ 34,651, 2014 ರಲ್ಲಿ Read more…

ಪೊಲೀಸರ ಕುರಿತಾಗಿ ಹೊರಬಿತ್ತು ಅಚ್ಚರಿಯ ಸಂಗತಿ

ನವದೆಹಲಿ: ದೆಹಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣಗಳು ದೆಹಲಿಯಲ್ಲಿ ಹೆಚ್ಚಾಗಿವೆ. ದೆಹಲಿಯ 150 ಪೊಲೀಸರು ಅತ್ಯಾಚಾರದ ಆರೋಪವನ್ನು ಎದುರಿಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆ, ರಕ್ಷಣೆಯ ಜವಾಬ್ದಾರಿ ಇರುವ Read more…

ಪೊಲೀಸರಿಗೆ ದೂರು ನೀಡಿದ್ದ ಪತ್ನಿಯನ್ನು ಒಲಿಸಿಕೊಳ್ಳಲು ಪತಿ ಮಾಡಿದ್ದೇನು?

ಮದುವೆ ಅನ್ನೋದು ಇಬ್ಬರ ನಡುವಣ ಶಾಶ್ವತವಾದ ಬದ್ಧತೆ. ಜೀವನಪೂರ್ತಿ ಜೊತೆಯಾಗಿರುವ ಬಾಂಧವ್ಯ. ಅದನ್ನು ಸುಲಭವಾಗಿ ಕಡಿದುಕೊಳ್ಳಲು ಸಾಧ್ಯವಿಲ್ಲ. ಇದಕ್ಕೆ ಬೆಸ್ಟ್ ಎಕ್ಸಾಂಪಲ್ ಅಂದ್ರೆ ಝಾನ್ಸಿ ಪೊಲೀಸ್ ಠಾಣೆಯಲ್ಲಿ ನಡೆದ Read more…

ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಭಾರೀ ತಿರುವು

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಗಣಪತಿ ಅವರ ಸಾವಿನ ತನಿಖೆಯ ಸಂದರ್ಭದಲ್ಲಿ ಹಲವು ಸಾಕ್ಷ್ಯಗಳನ್ನು ನಾಶಪಡಿಸಲಾಗಿದೆ. Read more…

ಬೈ ಎಲೆಕ್ಷನ್: ಅಪಾರ ನಗದು, ಬೆಳ್ಳಿ ವಶ

ಮೈಸೂರು: ನಂಜನಗೂಡು ಕ್ಷೇತ್ರದ ಉಪ ಚುನಾವಣೆ ಪ್ರಚಾರ ಜೋರಾಗಿದೆ. ಅಕ್ರಮಗಳು ನಡೆಯದಂತೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ನೀತಿ ಸಂಹಿತೆ ಉಲ್ಲಂಘಿಸಿದ ಹಲವು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಕಾಂಗ್ರೆಸ್ ನ Read more…

ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ.) ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಜನಾರ್ಧನ ರೆಡ್ಡಿ ಅವರ ವಿರುದ್ಧ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ Read more…

ಕ್ಷಮೆ ಯಾಚಿಸಿದ BCCI ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗಾಗಿ ಇಂದು ಸುಪ್ರೀಂ ಕೋರ್ಟ್ ಗೆ ಆಗಮಿಸಿದ್ದ ಬಿ.ಸಿ.ಸಿ.ಐ. ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಕ್ಷಮೆಯಾಚಿಸಿದ್ದಾರೆ. ಬಿ.ಸಿ.ಸಿ.ಐ. ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅನುರಾಗ್ Read more…

ತಿರುಪತಿ ತಿಮ್ಮಪ್ಪನಿಗೂ ಶುರುವಾಗಿದೆ ಸಂಕಷ್ಟ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಕಾಣಿಕೆ ಹುಂಡಿಯಲ್ಲಿ ಹಳೆಯ ನೋಟುಗಳ ರಾಶಿಯೇ ಕಂಡು ಬಂದಿದೆ. 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟ್ Read more…

ನಟ ಗಣೇಶ್ ವಿರುದ್ಧ ಎಸ್. ನಾರಾಯಣ್ ಮಾನನಷ್ಟ ಮೊಕದ್ದಮೆ

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರ ವಿರುದ್ಧ ನಿರ್ದೇಶಕ ಎಸ್. ನಾರಾಯಣ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಅಗರಬತ್ತಿ ಕಂಪನಿಯೊಂದರ ವಿರುದ್ಧ ಗಣೇಶ್ ಕೇಸ್ ದಾಖಲಿಸಿದ್ದು, ಈ ಪ್ರಕರಣದಲ್ಲಿ ನಾರಾಯಣ್ Read more…

ಕೊಟ್ಟೂರು ರಥ : ಮೂವರ ವಿರುದ್ಧ ಕೇಸ್

ಬಳ್ಳಾರಿ: ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕು ಕೊಟ್ಟೂರಿನ ಕೊಟ್ಟೂರೇಶ್ವರ ರಥೋತ್ಸವದಲ್ಲಿ, ನಡೆದ ಘಟನೆಗೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳ ವಿರುದ್ಧ ಕೇಸ್ ದಾಖಲಾಗಿದೆ. 60 ಅಡಿ ಎತ್ತರದ ರಥ ಇದಾಗಿದ್ದು, Read more…

ಕರುಣಾಕರ ರೆಡ್ಡಿ ವಿರುದ್ಧ ಕೇಸ್ ದಾಖಲು

ಬಳ್ಳಾರಿ: ಸಂಸದ ಬಿ. ಶ್ರೀರಾಮುಲು ಮತ್ತು ಮಾಜಿ ಸಚಿವ ಕರುಣಾಕರ ರೆಡ್ಡಿ ಅವರ ನಡುವೆ ಉಂಟಾಗಿದ್ದ, ನಿವೇಶನ ಮಾಲೀಕತ್ವ ವಿವಾದ ಮತ್ತೊಂದು ಹಂತ ತಲುಪಿದೆ. ಸುಷ್ಮಾ ಸ್ವರಾಜ್ ಕಾಲೋನಿಯ Read more…

ನಾಳೆ ನಿರ್ಧಾರವಾಗುತ್ತೆ ‘ಚಿನ್ನಮ್ಮ’ನ ಭವಿಷ್ಯ

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಹುದ್ದೆಗೇರಲು ಕಾರ್ಯತಂತ್ರ ನಡೆಸುತ್ತಿರುವ, ಎ.ಐ.ಎ.ಡಿ.ಎಂ.ಕೆ. ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ಅವರ ರಾಜಕೀಯ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಸುಪ್ರೀಂಕೋರ್ಟ್ ನಾಳೆ ಬೆಳಿಗ್ಗೆ ಶಶಿಕಲಾ ನಟರಾಜನ್ Read more…

ದೇಶದಲ್ಲಿ 5 ಸಾವಿರ ನ್ಯಾಯಾಧೀಶರ ಹುದ್ದೆ ಖಾಲಿ

ಭಾರತದ ನ್ಯಾಯಾಲಯದಲ್ಲಿ 2 ಕೋಟಿ 81 ಲಕ್ಷ ಕೇಸ್ ಬಾಕಿ ಇದೆ. ಇಷ್ಟೆ ಅಲ್ಲ ಕೆಳ ನ್ಯಾಯಾಲಯಗಳಲ್ಲಿ 5 ಸಾವಿರ ನ್ಯಾಯಾಧೀಶರ ಹುದ್ದೆ ಖಾಲಿ ಇದೆ. ಸುಪ್ರೀಂ ಕೋರ್ಟ್ ನ Read more…

ಮಧ್ಯಂತರ ಜಾಮೀನು ಪಡೆದ ನ್ಯಾ. ಭಾಸ್ಕರ್ ರಾವ್

ಬೆಂಗಳೂರು: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಾಗಿರುವ ಹಿನ್ನಲೆಯಲ್ಲಿ ಮಾಜಿ ಲೋಕಾಯುಕ್ತ ನ್ಯಾ. ವೈ ಭಾಸ್ಕರ್ ರಾವ್ ಇಂದು ಮೆಯೋ ಹಾಲ್ ನ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. Read more…

100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸಲ್ಮಾನ್

ಸುದ್ದಿ ವಾಹಿನಿಯೊಂದರ ವಿರುದ್ಧ ಕೆರಳಿ ಕೆಂಡವಾಗಿರುವ ನಟ ಸಲ್ಮಾನ್ ಖಾನ್, ಬಾಂಬೆ ಹೈಕೋರ್ಟ್ ನಲ್ಲಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಹೈಕೋರ್ಟ್ ವಿಭಾಗೀಯ ಪೀಠದೆದುರು ಆಗಸ್ಟ್ Read more…

ವಿಚಾರಣೆಯಲ್ಲಿ ಬಯಲಾಯ್ತು ಹಂತಕಿಯ ರಹಸ್ಯ

ಅದೊಂದು ಪಕ್ಕಾ ಪ್ಲಾನ್ಡ್ ಮರ್ಡರ್. ಪತ್ನಿಯೇ ಹಂತಕಿ. ಪ್ರಿಯಕರನ ಜೊತೆ ಸೇರಿ ಗಂಡನ ಕಥೆ ಮುಗಿಸಿದ್ಲು. ಆಕೆಯ ಪ್ರಿಯಕರ ಅವಳ ಗಂಡನಿಗೆ ಕಂಠಪೂರ್ತಿ ಕುಡಿಸಿ ದೆಹಲಿಯಿಂದ ಹೊರಕ್ಕೆ ಕರೆದೊಯ್ದಿದ್ದ. Read more…

ದೇವರಾಗಿದ್ದ ಮಹೇಂದ್ರ ಸಿಂಗ್ ಧೋನಿಗೆ ರಿಲೀಫ್

ನವದೆಹಲಿ: ಸೀಮಿತ ಓವರ್ ಪಂದ್ಯಗಳ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹಿಂದೆ ಮ್ಯಾಗ್ಜಿನ್ ಒಂದರ ಮುಖಪುಟದಲ್ಲಿ Read more…

ವಿಚಾರಣೆ ಎದುರಿಸಲು ಸಿದ್ಧ ಎಂದ ರಾಹುಲ್ ಗಾಂಧಿ

‘ರಾಷ್ಟ್ರೀಯ ಸ್ವಯಂ ಸೇವಕ ಸಂಘದವರೇ ಮಹಾತ್ಮಾ ಗಾಂಧಿಯನ್ನು ಕೊಂದದ್ದು’ ಎಂಬ ತಮ್ಮ ಹೇಳಿಕೆಗೆ ಬದ್ಧರಾಗಿರುವುದಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಗೆ ಹೇಳಿದ್ದಾರೆ. ಅಷ್ಟೇ ಅಲ್ಲ ಆರ್ Read more…

ಮದ್ಯದ ದೊರೆ ಮೇಲೆ ಮತ್ತೊಂದು ಕೇಸ್

ನವದೆಹಲಿ: ಕಷ್ಟಗಳ ಸಾಗರದಲ್ಲೇ ಈಸುತ್ತಿರುವ ಮದ್ಯದ ದೊರೆ ಮಲ್ಯ ಅವರು ಈಗ ಮತ್ತೊಂದು ಸುಳಿಗೆ ಸಿಲುಕಿದ್ದಾರೆ. ವಿಜಯ್ ಮಲ್ಯ ಅವರ ವಿರುದ್ಧ ಸಿಬಿಐ ಶನಿವಾರ ಮತ್ತೊಂದು ಎಫ್ಐಆರ್ ದಾಖಲಿಸಿದೆ. Read more…

ಕೆ.ಪಿ.ಎಸ್.ಸಿ. ಗೆ ನೂತನ ಸಾರಥಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ಟಿ.ಶ್ಯಾಮ್ ಭಟ್ ಅವರನ್ನು ನೇಮಕ ಮಾಡಲಾಗಿದೆ. ಭ್ರಷ್ಟಾಚಾರದ ಆರೋಪದ ಕಾರಣಕ್ಕೆ ವಿಳಂಬವಾಗಿದ್ದ ಶ್ಯಾಂ ಭಟ್ ಅವರ ನೇಮಕಾತಿಗೆ ರಾಜ್ಯಪಾಲರು ಆದೇಶ Read more…

ಗಾರ್ಮೆಂಟ್ಸ್ ಕಾರ್ಮಿಕರ ಮೇಲಿನ ಕೇಸ್ ವಾಪಸ್

ಬೆಂಗಳೂರು: ಅಮಾಯಕ ಗಾರ್ಮೆಂಟ್ಸ್ ಕಾರ್ಮಿಕರ ಮೇಲೆ ಹಾಕಿರುವ, ಕೇಸ್ ವಾಪಸ್ ಪಡೆಲಾಗುವುದೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಕೇಸ್ ಹಿಂಪಡೆಯಲಾಗುವುದು ಎಂದು ಹೇಳಿದ್ದಾರೆ. Read more…

ನಟಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೆರಡು ತಿರುವು

ಮುಂಬೈ: ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಜಟಿಲವಾಗುತ್ತಿದ್ದು, ಆಕೆಯ ಪ್ರಿಯಕರ ರಾಹುಲ್ ಸಿಂಗ್ ವಿರುದ್ಧ ಕೇಸು ದಾಖಲಾಗಿದೆ. ಪ್ರತ್ಯುಷಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ Read more…

ಆಶ್ರಮದಿಂದ ಬರಲೊಪ್ಪದ ಐಐಟಿ ವಿದ್ಯಾರ್ಥಿನಿ, ಕಾರಣ ಗೊತ್ತಾ?

ಚೆನ್ನೈ ಐಐಟಿ-ಎಂ ನಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ವೇದಾಂತಂ ಎಲ್. ಪ್ರತ್ಯುಷಾ ಅವರನ್ನು ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆಕೆಯನ್ನು ಪೋಷಕರ ಮಡಿಲಿಗೆ ಒಪ್ಪಿಸಿದ್ದಾರೆ. ವೇದಾಂತಂ ಪ್ರತ್ಯುಷಾ ಉತ್ತರಾಂಚಲ್ ಗೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...