alex Certify
ಕನ್ನಡ ದುನಿಯಾ       Mobile App
       

Kannada Duniya

ತೆಲಂಗಾಣ ವಿಧಾನಸಭೆ ವಿಸರ್ಜನೆಗೆ ರಾಜ್ಯಪಾಲರ ಅಸ್ತು

ಅವಧಿಗೂ ಮುನ್ನವೇ ತೆಲಂಗಾಣ ವಿಧಾನಸಭೆ ವಿಸರ್ಜನೆಯಾಗೋದು ಖಚಿತವಾಗಿದೆ. ಸರ್ಕಾರ ವಿಸರ್ಜನೆಗೆ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಶಿಫಾರಸ್ಸು ಮಾಡಿದ್ದಾರೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ Read more…

ಅಲುಗಾಡ್ತಿದೆ ಕೆಲ ಬಿಜೆಪಿ ಮಂತ್ರಿಗಳ ಕುರ್ಚಿ

ಈ ವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕ್ಯಾಬಿನೆಟ್ ವಿಸ್ತರಣೆಯಾಗುವ ಸಾಧ್ಯತೆಯಿದೆ. ಕ್ಯಾಬಿನೆಟ್ ನಲ್ಲಿ ಕೆಲ ಮಂತ್ರಿಗಳು ಕುರ್ಚಿ ಕಳೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಜೆಡಿಯು ಹಾಗೂ ಎಐಎಡಿಎಂಕೆ ಪಕ್ಷಗಳ Read more…

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಇಲ್ಲಿದೆ. 7 ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೇಂದ್ರ ಸರ್ಕಾರಿ ನೌಕರರಿಗೆ 7 ನೇ Read more…

ಮತ್ತಷ್ಟು ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಯೋಗಿ

ಒಂದಾದ ಮೇಲೆ ಒಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ತಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಕ್ಯಾಬಿನೆಟ್ ಸಭೆ ಕರೆದಿದ್ದಾರೆ. ಸಂಜೆ ಐದು ಗಂಟೆಗೆ ಕ್ಯಾಬಿನೆಟ್ ನ ಸಭೆ Read more…

ರೈತರಿಗೆ ನೆಮ್ಮದಿ ನೀಡಿದ ಉತ್ತರ ಪ್ರದೇಶ ಸರ್ಕಾರ

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸಿಎಂ ಪಟ್ಟಕ್ಕೇರಿದಾಗಿನಿಂದ ಅನೇಕ ಮಹತ್ವದ ಬದಲಾವಣೆಗಳಾಗ್ತಾ ಇವೆ. ಯೋಗಿ ನೇತೃತ್ವದಲ್ಲಿ ನಡೆದ ಸರ್ಕಾರದ ಎರಡನೇ ಕ್ಯಾಬಿನೆಟ್ ಸಭೆ ಮುಕ್ತಾಯಗೊಂಡಿದೆ. ಸಭೆಯಲ್ಲಿ ರೈತರಿಗೆ ನೆಮ್ಮದಿ Read more…

ಹಿಂದುಳಿದ ವರ್ಗಗಳ ಆಯೋಗದ ಬಗ್ಗೆ ಕ್ಯಾಬಿನೆಟ್ ಮಹತ್ವದ ನಿರ್ಧಾರ

ಮೋದಿ ಕ್ಯಾಬಿನೆಟ್ ಮಹತ್ವದ ತೀರ್ಮಾನವೊಂದನ್ನು ತೆಗೆದುಕೊಂಡಿದೆ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಬದಲು ಹೊಸ ಆಯೋಗ ರಚನೆಯಾಗಲಿದೆ. ಈ ಆಯೋಗ ಸಂವಿಧಾನಿಕವಾಗಿರಲಿದೆ. ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರ ಉನ್ನತಿಗಾಗಿ Read more…

ಕ್ಯಾಬಿನೆಟ್ ಸಭೆಯಲ್ಲಿ ಯೋಗಿ ಮಹತ್ವದ ನಿರ್ಧಾರ

ಸದ್ಯ ಎಲ್ಲರ ಕಣ್ಣು ಉತ್ತರ ಪ್ರದೇಶದ ಮೇಲಿದೆ. ಹೊಸ ಸರ್ಕಾರ ರಚನೆಯಾದ ತಕ್ಷಣವೇ ಸಿಎಂ ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಅವರು ಎರಡು ಮಹತ್ವದ ನಿರ್ಧಾರ Read more…

ರೈತರ 660.5 ಕೋಟಿ ಬಡ್ಡಿ ಮನ್ನಾ ಮಾಡಿದ ಮೋದಿ ಸರ್ಕಾರ

ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮೊದಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೈತರ ಪರ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ. ಮಂಗಳವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ರೈತರ ಸಾಲದ ಬಗ್ಗೆ Read more…

ನಗರದ ಬಡವರಿಗೆ 78,500 ಮನೆ ನೀಡಲಿದೆ ಕೇಂದ್ರ

ನೋಟು ನಿಷೇಧದ ನಂತ್ರ  ದೊಡ್ಡ ಪ್ರಮಾಣದ ಹಣ ಸರ್ಕಾರದ ಖಜಾನೆ ಸೇರಿದೆ. ಹಾಗಾಗಿ ಬಡವರಿಗೆ ಹೆಚ್ಚೆಚ್ಚು ಖರ್ಚು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯೋಜನೆಗಳನ್ನು ರೂಪಿಸ್ತಾ ಇದೆ. ಇದೇ Read more…

ಕೇಂದ್ರ ಸಂಪುಟ ಸೇರಿದ ಸಚಿವರ ಪಟ್ಟಿ ಇಲ್ಲಿದೆ ನೋಡಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಸಚಿವ ಸಂಪುಟವನ್ನು ಪುನಾರಚಿಸಿದ್ದು, 19 ಮಂದಿ ಹೊಸ ಮುಖಗಳಿಗೆ ಮನ್ನಣೆ ನೀಡಿದ್ದಾರೆ. ಸಂಪುಟದಲ್ಲಿದ್ದ ಪ್ರಕಾಶ್ ಜಾವಡೇಕರ್ ಅವರಿಗೆ ಕ್ಯಾಬಿನೆಟ್ ದರ್ಜೆಗೆ ಬಡ್ತಿ Read more…

ಇನ್ಮುಂದೆ ರಾತ್ರಿಯಲ್ಲೂ ಹಗಲೇ

ನವದೆಹಲಿ: ನಿಮಗೆ ಬೇಕೆನಿಸಿದಾಗ ಸಿನಿಮಾ ನೋಡಬಹುದು, ಶಾಪಿಂಗ್ ಮಾಡಬಹದು. ಟೈಮಿಲ್ಲ ಎಂದು ಹೇಳುವಂತೆಯೇ ಇಲ್ಲ. ನಿಮಗೆ ಬೇಕಾದಾಗ ಅಂಗಡಿಗೆ ಹೋಗಿ ಬರಬಹುದು. ದಿನದ 24 ಗಂಟೆಯೂ ಮಾಲ್ ಗಳು Read more…

ರಾಜೀನಾಮೆ ಈಗ ಮಾಲೀಕಯ್ಯ ಗುತ್ತೇದಾರ್ ಸರದಿ

ಕಲಬುರಗಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡಿದ ನಂತರ, ಸಚಿವ ಸ್ಥಾನ ಕಳೆದುಕೊಂಡವರು, ಅವಕಾಶ ವಂಚಿತರ ಆಕ್ರೋಶ ಹೆಚ್ಚಾಗತೊಡಗಿದ್ದು, ಈಗಾಗಲೇ ಸಚಿವ ಸ್ಥಾನ ಕಳೆದುಕೊಂಡಿರುವ ಅಂಬರೀಶ್ Read more…

‘ಹೈಕಮಾಂಡ್ ನಿಂದಲೇ ಕಾಂಗ್ರೆಸ್ ಮುಕ್ತ ಭಾರತ’

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡಿದ್ದು, ಜೇನುಗೂಡಿಗೆ ಕಲ್ಲು ಹೊಡೆದಂತಾಗಿದೆ. ಅವಕಾಶ ವಂಚಿತರು, ಸಚಿವ ಸ್ಥಾನ ಕಳೆದುಕೊಂಡವರು ತಿರುಗಿ ಬಿದ್ದಿದ್ದಾರೆ. ಮಾಜಿ ಸಚಿವ ಖಮರುಲ್ Read more…

ಸಿ.ಎಂ. ವಿರುದ್ಧ ಮತ್ತೆ ಸಿಡಿದ ಶ್ರೀನಿವಾಸ್ ಪ್ರಸಾದ್

ಮೈಸೂರು: ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುತ್ತಿದ್ದಂತೆ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ತಮ್ಮನ್ನು ಸಚಿವ ಸಂಪುಟದಿಂದ ಕೈ ಬಿಟ್ಟಿರುವುದಕ್ಕೆ ವಿ.ಶ್ರೀನಿವಾಸ್ ಪ್ರಸಾದ್ ಗರಂ ಆಗಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಏಕವಚನದಲ್ಲಿಯೇ Read more…

ಸಚಿವ ಸಂಪುಟ, ಜೋರಾಯ್ತು ಬೆಂಬಲಿಗರ ಆರ್ಭಟ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಮುಂದಾಗಿದ್ದು, ಈಗಾಗಲೇ ಹೈಕಮಾಂಡ್ ನಿಂದ ಹಸಿರು ನಿಶಾನೆ ಪಡೆದುಕೊಂಡಿದ್ದಾರೆ. 14 ಮಂದಿ ಸಚಿವರಿಗೆ ಗೇಟ್ ಪಾಸ್ ನೀಡಿದ್ದು, 13 Read more…

ಅವಕಾಶ ವಂಚಿತರಿಂದ ಹೆಚ್ಚಾಯ್ತು ಆಕ್ರೋಶ

ಬೆಂಗಳೂರು: ಬಹುನಿರೀಕ್ಷೆಯ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದು, ಸಂಪುಟಕ್ಕೆ ಸೇರಲಿರುವವರ ಪಟ್ಟಿಯೊಂದಿಗೆ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಜ್ಞಾತ Read more…

ಸಂಪುಟದಿಂದ ಯಾರಿಗೆ ಕೊಕ್, ಯಾರಿಗೆ ಲಕ್..?

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ, ಬಾಕಿ ಉಳಿದಿರುವ 2 ವರ್ಷಗಳ ಅವಧಿಯಲ್ಲಿ ಆಡಳಿತವನ್ನು ಇನ್ನಷ್ಟು ಚುರುಕುಗೊಳಿಸಲು ಹಾಗೂ ಆಕಾಂಕ್ಷಿಗಳಿಗೆ ಅವಕಾಶ ನೀಡಲು ಸಂಪುಟ ಪುನಾರಚನೆಗೆ ಮುಂದಾಗಿದ್ದು, ಇದೇ ಜೂನ್ 18ರಂದು Read more…

ಸಂಪುಟ ಸೇರಲು ಶುರುವಾಯ್ತು ಲಾಬಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂಪುಟ ವಿಸ್ತರಣೆ, ಪುನರ್ ರಚನೆಯ ಸುಳಿವು ನೀಡಿರುವಂತೆಯೇ, ಕಾಂಗ್ರೆಸ್ ಪಾಳೆಯದಲ್ಲಿ ಬಿರುಸಿನ ಚಟುವಟಿಕೆ ಗರಿಗೆದರಿವೆ. ಯುಗಾದಿಯಂದು ಪಕ್ಷದ ಕಾರ್ಯಕರ್ತರಿಗೆ ನಿಗಮ, ಮಂಡಳಿಗಳಿಗೆ ನೇಮಕ ಮಾಡಿ Read more…

ಸಚಿವ ಸಂಪುಟದಿಂದ 10 ಮಂದಿಗೆ ಕೊಕ್…!?

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನಿರ್ಧರಿಸಿದ್ದು, 10 ಮಂದಿ ಸಚಿವರಿಗೆ ಕೊಕ್ ನೀಡಲಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ಪುನಾರಚನೆಗೆ ಈ ಹಿಂದೆಯೇ ಅವರು ತೀರ್ಮಾನಿಸಿದ್ದರೂ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...