alex Certify
ಕನ್ನಡ ದುನಿಯಾ       Mobile App
       

Kannada Duniya

ಅನುಚಿತವಾಗಿ ವರ್ತಿಸಿದ ಕೇರಳ ಯುವಕರಿಗೆ ಗೂಸಾ

ಚಾಮರಾಜನಗರ: ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಕೇರಳದ ಇಬ್ಬರು ಯುವಕರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಮೋಹನ್ ಮತ್ತು ದಾಸ್ ಎಂಬ ಯುವಕರು ಕಾರಿನಲ್ಲಿ Read more…

ಬಿ.ಜೆ.ಪಿ.ಗೆ ಮತ ಹಾಕಿದ್ದಕ್ಕೆ ಬಹಿಷ್ಕಾರ

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿ.ಜೆ.ಪಿ.ಗೆ ಮತ ಹಾಕಿದ ಬೊಮ್ಮಲಾಪುರ ಗ್ರಾಮದ 25 ಕುಟುಂಬಗಳಿಗೆ ಬಹಿಷ್ಕಾರ ಹಾಕಲಾಗಿದೆ. ಈ ಗ್ರಾಮದಲ್ಲಿ ಸುಮಾರು 500 ಎಸ್.ಟಿ. ಸಮುದಾಯದ ಕುಟುಂಬಗಳಿದ್ದು, Read more…

ಕಾಂಗ್ರೆಸ್ ಗೆಲುವು, ಬಿ.ಜೆ.ಪಿ. ಸೋಲಿಗೆ ಹಲವು ಕಾರಣ

ಬೆಂಗಳೂರು : ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭೆ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. ನಂಜನಗೂಡು ಕ್ಷೇತ್ರದಿಂದ ಚುನಾಯಿತರಾಗಿದ್ದ ವಿ. ಶ್ರೀನಿವಾಸ ಪ್ರಸಾದ್ ಸಚಿವರಾಗಿದ್ದರು, ತಮ್ಮನ್ನು ಸಂಪುಟದಿಂದ ಕೈ Read more…

ಮುಖ್ಯಮಂತ್ರಿ ಸಿದ್ಧರಾಮಯ್ಯ ಶೈನಿಂಗ್

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುವ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ಇದರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಯಕತ್ವಕ್ಕೆ ಗೆಲುವಾಗಿದೆ. Read more…

ಗುಂಡ್ಲುಪೇಟೆಯಲ್ಲಿ ಗೀತಾ ಮಹದೇವಪ್ರಸಾದ್ ಗೆ ಗೆಲುವು

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಗೀತಾ ಮಹದೇವಪ್ರಸಾದ್ 12 ಸಾವಿರಕ್ಕೂ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ Read more…

8 ನೇ ಸುತ್ತಿನಲ್ಲಿ ಗೀತಾ ಭರ್ಜರಿ ಮುನ್ನಡೆ

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದಲ್ಲಿ 8 ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು,  ಕಾಂಗ್ರೆಸ್ ನ ಗೀತಾ ಮಹಾದೇವಪ್ರಸಾದ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಗೀತಾ ಮಹಾದೇವ ಪ್ರಸಾದ್ Read more…

4 ನೇ ಸುತ್ತಿನಲ್ಲೂ ಕಾಂಗ್ರೆಸ್ ಭಾರೀ ಮುನ್ನಡೆ

ಮೈಸೂರು/ ಚಾಮರಾಜನಗರ: ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರದಲ್ಲಿ 4 ನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವ ಮೂರ್ತಿ 23,595 ಮತಗಳನ್ನು ಗಳಿಸಿ, Read more…

ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ

ಮೈಸೂರು/ ಚಾಮರಾಜನಗರ: ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ 11524 ಮತಗಳನ್ನು ಗಳಿಸಿ, 4712 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಬಿ.ಜೆ.ಪಿ.ಯ Read more…

ಗೀತಾ ಮಹಾದೇವಪ್ರಸಾದ್ ಗೆ ಮುನ್ನಡೆ

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು,  ಕಾಂಗ್ರೆಸ್ ನ ಗೀತಾ ಮಹಾದೇವಪ್ರಸಾದ್ ಮುನ್ನಡೆ ಸಾಧಿಸಿದ್ದಾರೆ. ಗೀತಾ ಮಹಾದೇವ ಪ್ರಸಾದ್ 6542 ಮತ Read more…

ಮತ ಎಣಿಕೆ : ಜೋರಾಯ್ತು ಎದೆ ಬಡಿತ

ಮೈಸೂರು/ ಚಾಮರಾಜನಗರ: ಮುಂದಿನ ವಿಧಾನಸಭೆ ಚುನಾವಣೆಯ ಸೆಮಿಫೈನಲ್ ಎಂದೇ ಹೇಳಲಾಗುತ್ತಿರುವ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. 14 ಟೇಬಲ್ Read more…

ಮತ ಚಲಾಯಿಸಿ ವೃದ್ಧೆ ಸಾವು

ಗುಂಡ್ಲುಪೇಟೆ: ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಮತ ಚಲಾಯಿಸಿ, ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಹಂಗಳ ಗ್ರಾಮದ ದೇವಮ್ಮ(93) ಮೃತಪಟ್ಟವರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಧ್ಯಾಹ್ನ ಗ್ರಾಮದ ಮತಗಟ್ಟೆಯಲ್ಲಿ Read more…

ಗುಂಡ್ಲುಪೇಟೆಯಲ್ಲಿ ಲಘು ಲಾಠಿ ಪ್ರಹಾರ

ಚಾಮರಾಜನಗರ: ಉಪ ಚುನಾವಣೆ ನಡೆಯುತ್ತಿರುವ ಗುಂಡ್ಲುಪೇಟೆಯ ಮತಗಟ್ಟೆಯೊಂದರ ಬಳಿ, ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ಕಾರ್ಯಕರ್ತರು ಗುಂಡ್ಲುಪೇಟೆ ಮತಗಟ್ಟೆ ಸಂಖ್ಯೆ 206 ರ Read more…

ಆರಂಭವಾಯ್ತು ಮತದಾನ: ಕಂಡು ಬಂತು ದೋಷ

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಉಪಚುನಾವಣೆ ಮತದಾನ ಶಾಂತಿಯುತವಾಗಿ ನಡೆದಿದೆ. ಮತದಾನ ಆರಂಭದಲ್ಲೇ 2 ಮತಗಟ್ಟೆಗಳಲ್ಲಿ ಮತಯಂತ್ರ ದೋಷ ಕಂಡು ಬಂದಿದೆ. ತೆರಕಣಾಂಬಿ ಹುಂಡಿಯ ಮತಗಟ್ಟೆ ಸಂಖ್ಯೆ 104 Read more…

ಬಿಗಿ ಭದ್ರತೆಯಲ್ಲಿ ಉಪ ಚುನಾವಣೆ

ಬೆಂಗಳೂರು: ಮೈಸೂರು ಜಿಲ್ಲೆಯ ನಂಜನಗೂಡು ಮತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ನಂಜನಗೂಡಿನಲ್ಲಿ Read more…

ಹಣ ಸಾಗಿಸುವಾಗ ರೇಣುಕಾಚಾರ್ಯ ಕಾರ್ ವಶಕ್ಕೆ

ಗುಂಡ್ಲುಪೇಟೆ: ಉಪ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಸಲಾಗುತ್ತಿದೆ ಎಂದು ರಾಜಕೀಯ ಮುಖಂಡರೇ ಆರೋಪಿಸಿದ್ದಾರೆ. ಕಾಂಗ್ರೆಸ್ ನಿಂದ ಹಣ ಹಂಚಲಾಗುತ್ತಿದೆ ಎಂದು ಬಿ.ಜೆ.ಪಿ. ನಾಯಕರು ಆರೋಪಿಸಿದರೆ, ಬಿ.ಜೆ.ಪಿ.ಯವರು ಹಣ ಹಂಚುತ್ತಾರೆ Read more…

ಕ್ಲೈಮ್ಯಾಕ್ಸ್ ಹಂತಕ್ಕೆ ಬೈ ಎಲೆಕ್ಷನ್ ಕ್ಯಾಂಪೇನ್

ಬೆಂಗಳೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ಏಪ್ರಿಲ್ 7 ರಂದು ಸಂಜೆಗೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಕ್ಲೈಮ್ಸಾಕ್ಸ್ ಹಂತ ತಲುಪಿದ್ದು, Read more…

ಕೈ ಕಾರ್ಯಕರ್ತರಿಗೆ ಹಣ ಹಂಚಿದ ಲಕ್ಷ್ಮಿ ಹೆಬ್ಬಾಳ್ಕರ್ ..?

ಉಪಚುನಾವಣೆಯಲ್ಲಿ ಕುರುಡು ಕಾಂಚಾಣದ ಅಬ್ಬರ ಜೋರಾಗಿದೆ. ಕಾಂಗ್ರೆಸ್, ಕಾರ್ಯಕರ್ತರಿಗೆ ಹಣದ ಹೊಳೆ ಹರಿಸ್ತಾ ಇದೆ ಎಂದು ಗಂಭೀರ ಆರೋಪ ಮಾಡಿದ್ದ ಬಿಜೆಪಿ ಈಗ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಕೆಪಿಸಿಸಿ Read more…

ಕಣ್ಣೀರಿಟ್ಟ ಗೀತಾ ಮಹದೇವ ಪ್ರಸಾದ್

ಏಪ್ರಿಲ್ 9 ರಂದು ನಡೆಯಲಿರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಗೀತಾ ಮಹದೇವ ಪ್ರಸಾದ್ ಇಂದು ನಡೆದ ಸುದ್ದಿಗೋಷ್ಟಿ ವೇಳೆ ಕಣ್ಣೀರಿಟ್ಟಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ Read more…

ಗುಂಡ್ಲುಪೇಟೆಯಲ್ಲಿ ದಿಗ್ಗಜರಿಂದ ಅಬ್ಬರದ ಪ್ರಚಾರ

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರದ ಭರಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ಅಭ್ಯರ್ಥಿಗಳ ಪರವಾಗಿ ದಿಗ್ಗಜರು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಬಿ.ಜೆ.ಪಿ. ಅಭ್ಯರ್ಥಿ ಸಿ.ಎಸ್. Read more…

ಗುಂಡ್ಲುಪೇಟೆಯಲ್ಲಿ ಭರ್ಜರಿ ಚುನಾವಣಾ ಪ್ರಚಾರ

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ಅಭ್ಯರ್ಥಿಗಳ ಪರವಾಗಿ ನಾಯಕರ ದಂಡೇ ಪ್ರಚಾರ ನಡೆಸಿದೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ ಪ್ರಸಾದ್ ಪರವಾಗಿ ಸಚಿವ ಈಶ್ವರ್ Read more…

ಗುಂಡ್ಲುಪೇಟೆಯಲ್ಲಿ ಗೆಲುವಿಗೆ ಕಾಂಗ್ರೆಸ್ ಕಾರ್ಯತಂತ್ರ

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಜೋರಾಗಿದೆ. ಬಿ.ಜೆ.ಪಿ. ಅಭ್ಯರ್ಥಿ ನಿರಂಜನ್ ಕುಮಾರ್ ಪರವಾಗಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಳೆದ 3 ದಿನಗಳಿಂದ ಬಿರುಸಿನ Read more…

ರಂಗೇರಿದ ಉಪ ಚುನಾವಣೆ ಕಣ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ, ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆ ಕಣ ರಂಗೇರಿದೆ. ಕಳೆದ ಚುನಾವಣೆಯಲ್ಲಿ ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...