alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಡಿಲಿಗೆ ಬಲಿಯಾದ ರೈತ

ರಾಜ್ಯದಾದ್ಯಂತ ಮತ್ತೆ ಗುಡುಗು ಸಿಡಿಲಿನಿಂದ ಕೂಡಿದ ಮಳೆ ಆರಂಭವಾಗಿದ್ದು, ಸಿಡಿಲು ಬಡಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಚಿಕ್ಕ ಮಲ್ಲೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕ Read more…

ಮೊಬೈಲ್ ಬಳಕೆಯಲ್ಲಿರಲಿ ಕೆಲವು ಎಚ್ಚರ….

ಈಗಂತೂ ಎಲ್ಲರ ಕೈಯಲ್ಲೂ ಮೊಬೈಲ್ ಕಾಣಬಹುದು. ಭಾರತದಲ್ಲಿ ಶೌಚಾಲಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮೊಬೈಲ್ ಬಳಕೆಯಲ್ಲಿವೆ ಎನ್ನಲಾಗಿದೆ. ಅಲ್ಲದೇ, ಜನಸಂಖ್ಯೆಗಿಂತ ಹೆಚ್ಚು ಮೊಬೈಲ್ ಇವೆ ಎಂದೂ ಹೇಳಲಾಗುತ್ತದೆ. ಮೊಬೈಲ್ ಬಳಕೆದಾರರ Read more…

ಸಿಡಿಲಿನ ಫೋಟೋ ಕ್ಲಿಕ್ಕಿಸಲು ಹೋಗಿ ಸಾವನ್ನಪ್ಪಿದ ವ್ಯಕ್ತಿ

ಇಲ್ಲೊಬ್ಬ ವ್ಯಕ್ತಿ ಪ್ರಕೃತಿಗೆ ಸವಾಲೆಸೆಯಲು ಹೋಗಿ ತಾವೇ ತಮ್ಮ ಅಂತ್ಯ ಕಂಡಿದ್ದಾರೆ. 43 ವರ್ಷದ ರಮೇಶ್ ಎಂಬ ವ್ಯಕ್ತಿ ಸಿಡಿಲಿನ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಕ್ಲಿಕ್ಕಿಸಲು ಹೋಗಿ Read more…

ಆಂಧ್ರ-ತೆಲಂಗಾಣದಲ್ಲಿ ಸಿಡಿಲಿಗೆ 13 ಮಂದಿ ಬಲಿ

ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಭಾನುವಾರದಂದು ಸಿಡಿಲಿಗೆ 13 ಮಂದಿ ಬಲಿಯಾಗಿದ್ದು, ಈ ಪೈಕಿ ಆಂಧ್ರ ಪ್ರದೇಶದ 10 ಹಾಗೂ ತೆಲಂಗಾಣದ 3 ಮಂದಿ ಸೇರಿದ್ದಾರೆ. ಗುಡುಗು ಸಿಡಿಲಿನಿಂದ Read more…

ಶಿವಮೊಗ್ಗದಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ

ಶಿವಮೊಗ್ಗ : ಗುರುವಾರ ರಾತ್ರಿ ಶಿವಮೊಗ್ಗ ನಗರದಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದೆ. ಬಲವಾದ ಗಾಳಿಯೊಂದಿಗೆ ರಾತ್ರಿ 11 ಗಂಟೆಗೆ ಪ್ರಾರಂಭವಾದ ಮಳೆ ಸರಿಸುಮಾರು 1 Read more…

ಸಿಡಿಲು ಬಡಿದು ನಾಲ್ವರ ದುರ್ಮರಣ

ಸಿಡಿಲು ಬಡಿದು ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ನಂದಿನಾಥಪುರದಲ್ಲಿ ನಡೆದಿದೆ. ಸುವರ್ಣಮ್ಮ(45), ಸುಜಯ್ (18), ಪುಟ್ಟಣ್ಣ (60) ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಮೃತರೆಲ್ಲರೂ Read more…

ಬಿರುಗಾಳಿ ಮಳೆಗೆ ಶಿವಮೊಗ್ಗ ಜನ ತತ್ತರ

ಶಿವಮೊಗ್ಗ: ನಗರದಲ್ಲಿ ಗುರುವಾರ ಸಂಜೆ ಭಾರೀ ಗಾಳಿಯೊಂದಿಗೆ ಧಾರಾಕಾರ ಮಳೆಯಾಗಿದ್ದು, ಜನ ತತ್ತರಿಸಿದ್ದಾರೆ. ಸಂಜೆಯ ವೇಳೆಗೆ ದಟ್ಟವಾದ ಮೋಡಗಳು ಆವರಿಸಿ ಕತ್ತಲೆಯಾದಂತಾಗಿ ಬಿರುಗಾಳಿಯೊಂದಿಗೆ ಮಳೆಯಾಗಿದೆ. ಇದರಿಂದಾಗಿ ಅನೇಕ ಭಾಗಗಳಲ್ಲಿ Read more…

ಕಿಟಕಿ ಪಕ್ಕ ಮಲಗಿದ್ದವ ಸಿಡಿಲಿಗೆ ಬಲಿ

ವಿಜಯಪುರ: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲ್ಲೂಕಿನ ನಾಗೂರು ಗ್ರಾಮದಲ್ಲಿ ನಡೆದಿದೆ. ಬಸಪ್ಪ ನಾಯ್ಕೋಡಿ(45) ಮೃತಪಟ್ಟವರು. ರಾತ್ರಿ ಭಾರೀ ಗುಡುಗು ಸಿಡಿಲಿನ ಆರ್ಭಟದೊಂದಿಗೆ Read more…

ಸಿಡಿಲಿಗೆ ಬಲಿಯಾದ ಬಾಲಕರು

ಬಳ್ಳಾರಿ: ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಬಾಲಕರು ಬಲಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದಲ್ಲಿ ಸಿಡಿಲು ಬಡಿದು, ಆಕಾಶ್(10), Read more…

ಮಳೆಯ ಆರ್ಭಟ: ಸಿಡಿಲು ಬಡಿದು ಓರ್ವ ಸಾವು

ಹುಬ್ಬಳ್ಳಿ : ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆಯಾಗಿದ್ದು, ಅಪಾರ ಹಾನಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಸಿಡಿಲಿಗೆ ಬಾಲಕನೊಬ್ಬ ಮೃತಪಟ್ಟಿದ್ದು, ಬೆಳಗಾವಿಯಲ್ಲಿ ಸಿಡಿಲು ಬಡಿದು ಐವರು Read more…

ಸಿಡಿಲು ಬಡಿದು ಇಬ್ಬರು ಸಾವು

ತುಮಕೂರು: ರಾಜ್ಯದ ಕೆಲವೆಡೆ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆಮ್ಮನಹಳ್ಳಿಯಲ್ಲಿ ಸಿಡಿಲು ಬಡಿದು, ಮಂಜಮ್ಮ ಹಾಗೂ ಭಾರತಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...