alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ವಪಕ್ಷದ ಸಭೆಯಲ್ಲೇ ಕೈ ಕಾರ್ಯಕರ್ತರ ಜಟಾಪಟಿ

ಬೆಂಗಳೂರು: ಕಾಂಗ್ರೆಸ್ ಸಭೆಯಲ್ಲಿ ಸ್ವಪಕ್ಷೀಯ ಕಾರ್ಯಕರ್ತರೇ ಕೈಕೈ ಮಿಲಾಯಿಸಿ, ಪೀಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ಪದ್ಮನಾಭನಗರದಲ್ಲಿ ನಡೆದಿದೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಪದ್ಮನಾಭನಗರ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ Read more…

ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ: ಹಲ್ಲೆಗೊಳಗಾದ ಯುವಕ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಗಣೇಶ ಮೂರ್ತಿ ವಿಸರ್ಜನೆಗೆ ಮೆರವಣಿಗೆ ಹೊರಟ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲಿನ Read more…

ಹಾಲಿ ಹಾಗೂ ಮಾಜಿ ಕಾರ್ಪೊರೇಟರ್ ಗುಂಪಿನ ನಡುವೆ ಮಾರಾಮಾರಿ

ಬೆಳಗಾವಿ: ಮಾಜಿ ಹಾಗೂ ಹಾಲಿ ಕಾರ್ಪೊರೇಟರ್ ಗಳ ಗುಂಪಿನ ನಡುವೆ ನಡೆದ ಘರ್ಷಣೆ ಹಾಗೂ ಮಾರಾಮಾರಿಯಲ್ಲಿ ಪಾಲಿಕೆ ಮಾಜಿ ಸದಸ್ಯನಿಗೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿಯ ಉಜ್ವಲ್ ನಗರದಲ್ಲಿ Read more…

ಜಿದ್ದಾಜಿದ್ದಿನ ಕ್ಷೇತ್ರ ಹೊಳೆನರಸೀಪುರದಲ್ಲಿ ಘರ್ಷಣೆ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಪ್ತ ಬಾಗೂರು ಮಂಜೇಗೌಡರ ಸ್ಪರ್ಧೆಯಿಂದಾಗಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಹೊಳೆನರಸೀಪುರದಲ್ಲಿ ರಾತ್ರಿ ಕಾಂಗ್ರೆಸ್ –ಜೆ.ಡಿ.ಎಸ್. ಕಾರ್ಯಕರ್ತರ ನಡುವೆ Read more…

ರಾಜಕೀಯ ಘರ್ಷಣೆಗೆ ಜೆ.ಡಿ.ಎಸ್. ಕಾರ್ಯಕರ್ತ ಬಲಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಹಳೆ ಉಪ್ಪಾರಹಳ್ಳಿಯಲ್ಲಿ ರಾಜಕೀಯ ವೈಷಮ್ಯಕ್ಕೆ ಜೆ.ಡಿ.ಎಸ್. ಕಾರ್ಯಕರ್ತ ಬಲಿಯಾಗಿದ್ದಾರೆ. ರಾಮರೆಡ್ಡಿ ಕೊಲೆಯಾದ ಜೆ.ಡಿ.ಎಸ್. ಕಾರ್ಯಕರ್ತ. ನರೇಂದ್ರ ರೆಡ್ಡಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, Read more…

ಬಿ.ಜೆ.ಪಿ.ಗೆ ಬಿಗ್ ಶಾಕ್! ಶ್ರೀರಾಮುಲು –ತಿಪ್ಪೇಸ್ವಾಮಿ ಬೆಂಬಲಿಗರ ಘರ್ಷಣೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭೆ ಕ್ಷೇತ್ರಕ್ಕೆ ಸಂಸದ ಶ್ರೀರಾಮುಲು ಅವರಿಗೆ ಬಿ.ಜೆ.ಪಿ. ಟಿಕೆಟ್ ನೀಡಿರುವುದನ್ನು ವಿರೋಧಿಸಿ, ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಶ್ರೀರಾಮುಲು ನಾಯಕನಹಟ್ಟಿಯ ಶ್ರೀ Read more…

ಮತಯಾಚಿಸುತ್ತಿದ್ದ ಬಿ.ಜೆ.ಪಿ. ಮುಖಂಡನ ಮೇಲೆ ಫೈರಿಂಗ್

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಜೋರಾಗುತ್ತಿದೆ. ಮತಯಾಚನೆ ಮಾಡುತ್ತಿದ್ದ ಬಿ.ಜೆ.ಪಿ. ಮುಖಂಡನ ಮೇಲೆ ಕಾಂಗ್ರೆಸ್ ಮುಖಂಡ ಫೈರಿಂಗ್ ಮಾಡಿದ್ದು, ಅದೃಷ್ಟವಶಾತ್ ಬಿ.ಜೆ.ಪಿ. Read more…

ಕ್ಷುಲ್ಲಕ ಕಾರಣಕ್ಕೆ ನಡೀತು ಘೋರ ಕೃತ್ಯ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ, ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಹಳೆಹುಬ್ಬಳ್ಳಿಯ ಇಸ್ಲಾಂಪುರದಲ್ಲಿ ನಡೆದಿದೆ. 26 ವರ್ಷದ ಗುರುಸಿದ್ದಪ್ಪ ಅಂಬಿಗೇರ ಕೊಲೆಯಾದ ಯುವಕ. ಶ್ರೀರಾಮನವಮಿ ಪ್ರಯುಕ್ತ Read more…

ಕಲಬುರಗಿಯಲ್ಲಿ ವೀರಶೈವ –ಲಿಂಗಾಯತರ ಘರ್ಷಣೆ

ಕಲಬುರಗಿ: ರಾಜ್ಯ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದು, ಇದಕ್ಕೆ ಕಲಬುರಗಿಯಲ್ಲಿ ಪರ, ವಿರೋಧ ವ್ಯಕ್ತವಾಗಿದೆ. ಸರ್ದಾರ್ ಪಟೇಲ್ ವೃತ್ತದಲ್ಲಿ ಲಿಂಗಾಯತ ಧರ್ಮಕ್ಕೆ ಮಾನ್ಯತೆ Read more…

ಘರ್ಷಣೆಯಲ್ಲಿ ಇಬ್ಬರಿಗೆ ಚಾಕು ಇರಿತ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣದ ಶಿರಾ ಗೇಟ್ ಬಳಿ, ಇಬ್ಬರು ಯುವಕರಿಗೆ ಚಾಕುವಿನಿಂದ ಇರಿಯಲಾಗಿದೆ. ಹಳೆ ವೈಷಮ್ಯದ ಹಿನ್ನಲೆಯಲ್ಲಿ 2 ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಗಲಾಟೆಯಲ್ಲಿ Read more…

ಟೌನ್ ಸ್ಕ್ವೇರ್ ಗೆ ಮೋದಿ ಹೆಸರಿಟ್ಟಿದ್ದಕ್ಕೆ ವೃದ್ಧನ ಬರ್ಬರ ಹತ್ಯೆ

ಬಿಹಾರದ ದರ್ಭಾಂಗಾ ಜಿಲ್ಲೆಯಲ್ಲಿ ಟೌನ್ ಸ್ಕ್ವೇರ್ ಗೆ ನರೇಂದ್ರ ಮೋದಿ ಚೌಕ ಎಂದು ಹೆಸರಿಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಗುಂಪೊಂದು 70 ವರ್ಷದ ವ್ಯಕ್ತಿಯ ತಲೆ ಕತ್ತರಿಸಿ ಹತ್ಯೆ ಮಾಡಿದೆ. Read more…

ಹೋಳಿ ವಿಚಾರಕ್ಕೆ ಗಲಾಟೆ, ಘರ್ಷಣೆಯಲ್ಲಿ ನಾಲ್ವರಿಗೆ ಗಾಯ

ಗದಗ: ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನ ಯಳವಟ್ಟಿಯಲ್ಲಿ ಹೋಳಿಹಬ್ಬದ ಕಾಮದಹನದ ವಿಚಾರವಾಗಿ ಆರಂಭವಾದ ಜಗಳ ಘರ್ಷಣೆಗೆ ತಿರುಗಿದೆ. ಗುಂಪುಘರ್ಷಣೆಯಲ್ಲಿ ವಿಕಲಚೇತನ ಮಹಿಳೆ ಸೇರಿ ನಾಲ್ವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಶಿರಹಟ್ಟಿ Read more…

ಒತ್ತುವರಿ ತೆರವಿಗೆ ಬಂದ ವಾಹನಗಳಿಗೆ ಬೆಂಕಿ

ಪಾಟ್ನಾ: ಪಾಟ್ನಾದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಹಿಂಸಾಚಾರ ನಡೆದಿದೆ. ಪೊಲೀಸರು ಮತ್ತು ಒತ್ತುವರಿದಾರರ ನಡುವೆ ಘರ್ಷಣೆ ನಡೆದು 20 ಮಂದಿ ಗಾಯಗೊಂಡಿದ್ದಾರೆ. ಬಿಹಾರ ರಾಜ್ಯ Read more…

ವಿಸ್ತಾರಕ್ ಘರ್ಷಣೆಯಲ್ಲಿ BJP ಕಾರ್ಯಕರ್ತ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಚೊಪ್ರಾ ಜಿಲ್ಲೆಯ ಉತ್ತರ ದೀನಜ್ ಪುರ ಚಟ್ರಾಘಾಟ್ ನಲ್ಲಿ ಬಿ.ಜೆ.ಪಿ. ಮತ್ತು ಟಿ.ಎಂ.ಸಿ. ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ ಬಿ.ಜೆ.ಪಿ. ಕಾರ್ಯಕರ್ತನೊಬ್ಬ ಮೃತಪಟ್ಟಿದ್ದಾರೆ. Read more…

ಕಾಂಗ್ರೆಸ್ –ಜೆ.ಡಿ.ಎಸ್. ಕಾರ್ಯಕರ್ತರ ಘರ್ಷಣೆ

ಕೋಲಾರ: ಪೊಲೀಸ್ ಠಾಣೆ ಎದುರಲ್ಲೇ ಕಾಂಗ್ರೆಸ್ –ಜೆ.ಡಿ.ಎಸ್. ಕಾರ್ಯಕರ್ತರು ಹೊಡೆದಾಡಿಕೊಂಡ ಘಟನೆ ಕೋಲಾರದಲ್ಲಿ ನಡೆದಿದೆ. ನಗರಸಭೆ ವಾರ್ಡ್ ನಂ. 21 ರ ಉಪ ಚುನಾವಣೆ ನಿಗದಿಯಾಗಿದ್ದು, ಎರಡೂ ಪಕ್ಷದ Read more…

ಕಲ್ಲಡ್ಕ ಗಲಭೆ: 4 ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕದಲ್ಲಿ ಮತ್ತೆ ಗಲಭೆ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ತಾಲ್ಲೂಕಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗಲಭೆ ಬೇರೆ ತಾಲ್ಲೂಕುಗಳಿಗೂ Read more…

ಸಾರ್ವಜನಿಕರೆದುರಲ್ಲೇ ಸೀರೆ ಎಳೆದರು…!

ಹಾಸನ: ಜಗಳದ ವೇಳೆಯಲ್ಲಿ ಸಾರ್ವಜನಿಕರೆದುರಲ್ಲೇ ಮಹಿಳೆಯ ಸೀರೆ ಎಳೆದ ಅಮಾನವೀಯ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹೊಳೆನರಸೀಪುರ ತಾಲ್ಲೂಕಿನ ಕಂಚೇವು ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 2 ಗುಂಪುಗಳ Read more…

ಮದ್ಯದ ವಿಚಾರಕ್ಕೆ ಮಾರಾಮಾರಿ

ಬೆಳಗಾವಿ: ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ತಲ್ಲೂರು ಗ್ರಾಮದಲ್ಲಿ ಮದ್ಯದ ವಿಚಾರಕ್ಕೆ ಬಾರ್ ಸಿಬ್ಬಂದಿ ಹಾಗೂ ಗ್ರಾಮಸ್ಥರ ನಡುವೆ ಮಾರಾಮಾರಿ ನಡೆದಿದೆ. ಯರಗಟ್ಟಿಯಿಂದ ತಲ್ಲೂರು ಗ್ರಾಮಕ್ಕೆ ಮದ್ಯದ ಅಂಗಡಿಯನ್ನು Read more…

ಉಪಚುನಾವಣೆ ಘರ್ಷಣೆ : ಆಸ್ಪತ್ರೆಗೆ ಬಿ.ಜೆ.ಪಿ. ಕಾರ್ಯಕರ್ತ

ಚಾಮರಾಜನಗರ: ಜಿದ್ದಾಜಿದ್ದಿನ ಕಣವಾಗಿರುವ ಚಾಮರಾಜನಗರ ಜಿಲ್ಲೆ ಗುಂಡ್ಲಪೇಟೆ ಕ್ಷೇತ್ರದಲ್ಲಿ ಉಪ ಚುನಾವಣೆ ಅಬ್ಬರ ಜೋರಾಗಿದೆ. ಕಾಂಗ್ರೆಸ್ ಮತ್ತು ಬಿ.ಜೆ.ಪಿ. ನಾಯಕರು ಆರೋಪ, ಪ್ರತ್ಯಾರೋಪಗಳ ಮೂಲಕ ಪ್ರಚಾರದಲ್ಲಿ ನಿರತರಾಗಿದ್ದಾರೆ. ಎರಡೂ Read more…

ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಖದೀಮರ ಕೃತ್ಯ

ದೆಹಲಿಯ ಸುಭಾಷ್ ನಗರದಲ್ಲಿ ದುಷ್ಕರ್ಮಿಗಳು ಬೆಳಗಿನ ಜಾವ ಟೊಯೋಟಾ ಫಾರ್ಚುನರ್ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಮೂಲಗಳ ಪ್ರಕಾರ ಘರ್ಷಣೆಯೊಂದಕ್ಕೆ ಸಂಬಂಧಪಟ್ಟಂತೆ ಸೇಡು ತೀರಿಸಿಕೊಳ್ಳಲು ಈ ಕೃತ್ಯ ಎಸಗಿದ್ದಾರಂತೆ. ಕಾರಿನಲ್ಲಿ Read more…

ಬಿ.ಬಿ.ಎಂ.ಪಿ. ಕೌನ್ಸಿಲ್ ಸಭೆಯಲ್ಲಿ ಮಾರಾಮಾರಿ

ಬೆಂಗಳೂರು: ಬಿ.ಬಿ.ಎಂ.ಪಿ. ಕೌನ್ಸಿಲ್ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ಸದಸ್ಯರ ನಡುವೆ ಘರ್ಷಣೆ ನಡೆದಿದೆ. ಕಾಂಗ್ರೆಸ್ ಸದಸ್ಯರೊಬ್ಬರು, ಬಿ.ಜೆ.ಪಿ. ನಾಯಕರು ವಿನಾಕಾರಣ ಬೆದರಿಕೆ ಹಾಕುತ್ತಿದ್ದಾರೆ. ಬಿ.ಜೆ.ಪಿ.ಯವರ ಕುರಿತಾದ ಸಿ.ಡಿ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...