alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಆಸ್ಪತ್ರೆ ರೋಗಿಗಳಿಗೆ ಮೊಬೈಲ್ ಬೆಳಕೇ ಆಧಾರ…!

ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆಯ ವಿದ್ಯುತ್ ಸಮಸ್ಯೆಗೆ ಅಂತ್ಯವಿಲ್ಲವಾಗಿದೆ. ಪ್ರತಿನಿತ್ಯ ಗಂಟೆಗಟ್ಟಲೆ ಪವರ್ ಕಟ್ ಆಗುವುದರಿಂದ, ರಾತ್ರಿ ವೇಳೆ ಆಸ್ಪತ್ರೆಯಲ್ಲಿರುವ ರೋಗಿಗಳು ಮೊಬೈಲ್ ಟಾರ್ಚ್ ನಲ್ಲಿ ಸಮಯ ಸಾಗಿಸಬೇಕಾಗಿದೆ. ಹೆಚ್ಚಾಗಿ Read more…

ಸೋರಿಕೆ ತಡೆಗಟ್ಟಲು ಹೋದಾಗಲೇ ಸ್ಪೋಟಿಸಿದ ಸಿಲಿಂಡರ್

ಚಾಮರಾಜನಗರ: ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗುತ್ತಿದ್ದ ಹಿನ್ನಲೆಯಲ್ಲಿ ಗ್ಯಾಸ್ ಏಜನ್ಸಿ ಸಿಬ್ಬಂದಿ ಅದನ್ನು ತಡೆಗಟ್ಟಲು ಹೋದ ವೇಳೆ, ಸಿಲಿಂಡರ್ ಸ್ಫೋಟಗೊಂಡ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ನಡೆದಿದೆ. Read more…

ನಾನಂತೂ 100 ವರ್ಷ ಬದುಕುತ್ತೇನೆ ಎಂದ್ರು ಸಿದ್ಧರಾಮಯ್ಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಆಲಹಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಮಾಜಿ ಸಚಿವ ದಿ. ಮಹದೇವಪ್ರಸಾದ್ ಸಂಸ್ಮರಣ ಗ್ರಂಥ ‘ಮಹಾಪ್ರಸಾದ’ ಬಿಡುಗಡೆ ಮಾಡಿದ್ದಾರೆ. ಈ Read more…

ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೆದ್ದವರಿಗೆ ಸಿಕ್ಕಿದೆ ಈ ಬಹುಮಾನ

ಚಾಮರಾಜನಗರ: ಯಾವುದೇ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಟ್ರೋಫಿ, ನಗದು ಬಹುಮಾನ ನೀಡುವುದು ಸಾಮಾನ್ಯ. ಆದರೆ, ಚಾಮರಾಜನಗರ ಜಿಲ್ಲೆಯಲ್ಲಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಟ್ರೋಫಿ ಬದಲಿಗೆ ಕುರಿ, ಕೋಳಿಗಳನ್ನು ಬಹುಮಾನವಾಗಿ Read more…

ಪತ್ನಿಯ ಮೂರ್ತಿಗೆ ಪತಿಯ ಪೂಜೆ, ಈ ವಿಶಿಷ್ಟ ಪ್ರೇಮ ದೇವಾಲಯ ಎಲ್ಲಿದೆ ಗೊತ್ತಾ?

ಚಾಮರಾಜನಗರದ ಕೃಷ್ಣಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಪತ್ನಿಗಾಗಿ ದೇವಾಲಯ ಕಟ್ಟಿ ಅವಳನ್ನೇ ಪೂಜಿಸುತ್ತಿದ್ದಾನೆ. ಇನ್ನೂ ದೇವಾಲಯದ ಕಟ್ಟಡ ಕಾಮಗಾರಿ ಮುಗಿದಿಲ್ಲ. ಆದ್ರೆ ಪತ್ನಿ ರಾಜಮ್ಮಳ ಮೂರ್ತಿಯನ್ನು ಪ್ರತಿಷ್ಠಾಪಿಸಿ ನಿತ್ಯ ಪೂಜಿಸ್ತಾನೆ Read more…

ಅಚ್ಚರಿ! ನೆಲದಿಂದ ಚಿಮ್ಮಿದ ರಕ್ತ ನೋಡಲು ಮುಗಿಬಿದ್ದ ಜನ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಧನಗೆರೆ ಗ್ರಾಮದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ನೆಲದಿಂದ ರಕ್ತ ಚಿಮ್ಮಿದ್ದು, ಇದನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಗ್ರಾಮದ ಕಾಂತರಾಜ್ ಎಂಬುವವರಿಗೆ ಸೇರಿದ Read more…

ಮಲೆ ಮಹದೇಶ್ವರ ದೇವಾಲಯಕ್ಕೆ ಬಂದ ಕಾಣಿಕೆ ಎಷ್ಟು ಗೊತ್ತಾ…?

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಮಲೆ ಮಹದೇಶ್ವರ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. ಹೀಗೆ ಬರುವ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗೆ ಹರಕೆ ತೀರಿಸಿ ಕಾಣಿಕೆ Read more…

ವಿವಸ್ತ್ರಗೊಳಿಸಿ ಇಂತಹ ಕೃತ್ಯವೆಸಗಿದ್ರು

ಚಾಮರಾಜನಗರ: ದನದ ವ್ಯಾಪಾರಿಗಳನ್ನು ಬೆದರಿಸಿ ಕಾರು, ಹಣ ದೋಚಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಗ್ಗಳದ ಹುಂಡಿಯ ಬಳಿ ದನದ ವ್ಯಾಪಾರಿಗಳ ಕಾರನ್ನು ಅಡ್ಡಗಟ್ಟಿದ Read more…

ಚಳಿ ಕಾಯಿಸಲು ಬೆಂಕಿ ಹಾಕಿದಾಗ ಹೀಗಾಯ್ತು….

ಚಾಮರಾಜನಗರ: ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಕಡ್ಡಿ ಸ್ಪೋಟಗೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ, ಚಾಮರಾಜನಗರ ಸಮೀಪದ ಅರಳಿಪುರದಲ್ಲಿ ನಡೆದಿದೆ. ರಾಮು(36), ಸುರೇಶ್(37) ಗಾಯಗೊಂಡವರು. ಬೆಳಿಗ್ಗೆ ಜಮೀನಿನ ಕೆಲಸಕ್ಕೆ ಹೋಗಿದ್ದ ಇವರು Read more…

ನಟ ಚೇತನ್ ವಿರುದ್ಧ ಪ್ರತಿಭಟನೆ, ‘ಅತಿರಥ’ ಪೋಸ್ಟರ್ ಗೆ ಹಾನಿ

ಚಾಮರಾಜನಗರ: ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ನಟ ಚೇತನ್ ವಿರುದ್ಧ ಚಾಮರಾಜನಗರದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಚೇತನ್ ಅಭಿನಯದ ‘ಅತಿರಥ’ ಚಿತ್ರ Read more…

ಮಲೈಮಹದೇಶ್ವರ ಜಾತ್ರೆಯಲ್ಲಿ ನೂಕುನುಗ್ಗಲು

ಚಾಮರಾಜನಗರ: ದೀಪಾವಳಿ ಪ್ರಯುಕ್ತ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಮಲೈಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ರಾಜ್ಯ ಮಾತ್ರವಲ್ಲದೇ ವಿವಿಧ ರಾಜ್ಯಗಳಿಂದಲೂ ಅಪಾರ Read more…

ರೆಸಾರ್ಟ್ ನಲ್ಲಿ ವೇಶ್ಯಾವಾಟಿಕೆ: ಯುವತಿಯರ ರಕ್ಷಣೆ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 7 ಮಂದಿಯನ್ನು ಬಂಧಿಸಿದ್ದಾರೆ. ಗುಂಡ್ಲುಪೇಟೆ ಬಂಡೀಪುರ ರಾಷ್ಟ್ರೀಯ ಉದ್ಯಾನ ರಸ್ತೆಯಲ್ಲಿನ ರೆಸಾರ್ಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ Read more…

ಮದುವೆಗೆ ಒಪ್ಪದ ಪೋಷಕರು, ದುಡುಕಿದ ಯುವತಿ

ಚಾಮರಾಜನಗರ: ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಲು ಪೋಷಕರು ಒಪ್ಪದ ಕಾರಣ, ಯುವತಿ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಗ್ರಾಮದ 22 ವರ್ಷದ ಯುವತಿ ನೇಣು Read more…

ಮಕ್ಕಳೆದುರಲ್ಲೇ ಶಿಕ್ಷಕರಿಂದ ಮಾನಗೇಡಿ ಕೃತ್ಯ

ಚಾಮರಾಜನಗರ: ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿರಬೇಕಾದ ಶಿಕ್ಷಕರೇ ಮಕ್ಕಳೆದುರಲ್ಲಿ ಹೊಡೆದಾಡಿಕೊಂಡ ಘಟನೆ ಚಾಮರಾಜನಗರ ಸಮೀಪದ ದೊಳ್ಳಿಪುರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಶಾಲೆಯ ಸಹ ಶಿಕ್ಷಕರಾದ ಚಂದ್ರು Read more…

ಪತ್ನಿಯನ್ನೇ ಕೊಂದ ಪತಿ, ಕಾರಣ ಗೊತ್ತಾ..?

ಚಾಮರಾಜನಗರ: ಕಾಫಿ ಸರಿಯಾಗಿ ಮಾಡಿಲ್ಲವೆಂದು ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಚಾಮರಾಜನಗರ ಜಿಲ್ಲೆಯ ಕೆಲಂಬಳ್ಳಿಯಲ್ಲಿ ನಿವಾಸಿಯಾಗಿರುವ ಪತಿ ಕೆಟ್ಟು ಹೋಗಿದ್ದ ಹಾಲಿನಲ್ಲಿ ಕಾಫಿ Read more…

ವಿವಾಹಿತನಿಂದ ನಡೀತು ನೀಚ ಕೃತ್ಯ

ಚಾಮರಾಜನಗರ: ಕಾಮುಕನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಹನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿವಾಹಿತನಾಗಿರುವ ಕಾಮುಕ, ಮನೆಯಲ್ಲಿ ಅಪ್ರಾಪ್ತೆ ಒಬ್ಬಳೇ Read more…

ಮರಕ್ಕೆ ಕಾರ್ ಡಿಕ್ಕಿಯಾಗಿ ಮೂವರ ಸಾವು

ಚಾಮರಾಜನಗರ: ಮರಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಮಧುವನಹಳ್ಳಿಯಲ್ಲಿ ನಡೆದಿದೆ. ತಮಿಳುನಾಡು ಕೊಯಮತ್ತೂರಿನ ಯಶವಂತ್(19), ಸತೀಶ್(20), ವಿಮಲ್(18) ಮೃತಪಟ್ಟವರು. ಕಾರಿನಲ್ಲಿದ್ದ Read more…

ಸಾವಿಗೆ ಕಾರಣವಾಯ್ತು ಐ.ಪಿ.ಎಲ್. ಬೆಟ್ಟಿಂಗ್

ಚಾಮರಾಜನಗರ: ಐ.ಪಿ.ಎಲ್. ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸುದೀಪ್(34) ಆತ್ಮಹತ್ಯೆ ಮಾಡಿಕೊಂಡವರು. ಗುಂಡ್ಲುಪೇಟೆ ತಾಲ್ಲೂಕಿನ ಮುಡುಗೂರು ಗ್ರಾಮದವರಾದ ಸುದೀಪ್ Read more…

ಇಬ್ಬರ ಜೀವಕ್ಕೆ ಕುತ್ತು ತಂದ ಜಾಲಿ ಟ್ರಿಪ್

ಚಾಮರಾಜನಗರ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಧನಗೆರೆ ಬಳಿ ನಡೆದಿದೆ. ಅನಿಲ್ ಹಾಗೂ ಕೀರ್ತನ್ ಮೃತಪಟ್ಟವರು. 5 Read more…

ರಥಕ್ಕೆ ಬೆಂಕಿ : ಚಾಮರಾಜನಗರ ಬಂದ್ ಗೆ ಕರೆ

ಚಾಮರಾಜನಗರ: ಇಲ್ಲಿನ ಶ್ರೀ ಚಾಮರಾಜೇಶ್ವರ ರಥಕ್ಕೆ ಕಿಡಿಗೇಡಿಗಳು ಬೆಂಕಿಹಚ್ಚಿದ್ದು, ಭಕ್ತ ಮಂಡಳಿ ಆಕ್ರೋಶ ವ್ಯಕ್ತಪಡಿಸಿದೆ. ದೇವಾಲಯದ ಆವರಣದಲ್ಲಿ ಸಭೆ ಸೇರಿದ್ದ ಭಕ್ತ ಮಂಡಳಿ, ನಾಳೆ ಚಾಮರಾಜನಗರ ಬಂದ್ ಗೆ Read more…

ಕಾಡ್ಗಿಚ್ಚಿಗೆ ಬಲಿಯಾದ ವನಪಾಲಕ

ಚಾಮರಾಜನಗರ: ಬಂಡಿಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ, ಕಲ್ಕೆರೆ ಅರಣ್ಯ ವಲಯದಲ್ಲಿ, ಭೀಕರ ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಸಂಪತ್ತು ನಾಶವಾಗಿದೆ. ಘಟನೆಯಲ್ಲಿ ವನಪಾಲಕರೊಬ್ಬರು ಸಾವನ್ನಪ್ಪಿದ್ದಾರೆ. ವಿಜಯಪುರ ಮೂಲದ ಮುರುಗೇಶ್ Read more…

ಸರ್ಕಾರದ ವಿರುದ್ಧ ಮತ್ತೊಂದು ಬಾಂಬ್: ಬಿ.ಎಸ್.ವೈ

ಚಾಮರಾಜನಗರ: ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಬಾಂಬ್ ಸಿಡಿಸುವುದಾಗಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಸಿದ್ಧರಾಮಯ್ಯ ಹೈಕಮಾಂಡ್ ಗೆ 1000 ಕೋಟಿ ರೂ. Read more…

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರು ನೀರು ಪಾಲು

ಚಾಮರಾಜನಗರ: ಈಜಲು ಹೋದ ವಿದ್ಯಾರ್ಥಿಗಳಿಬ್ಬರು, ನೀರು ಪಾಲಾದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಶಿಂಷಾ ಗ್ರಾಮದ ಸಮೀಪ ನಡೆದಿದೆ. ಶಿವನ ಸಮುದ್ರ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಯಲಹಂಕದ Read more…

ಹಾಲಹಳ್ಳಿಯಲ್ಲಿ ಮಹಾದೇವ ಪ್ರಸಾದ್ ಅಂತ್ಯಕ್ರಿಯೆ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಹೆಚ್.ಎಸ್. ಮಹಾದೇವ ಪ್ರಸಾದ್ ನಿಧನಕ್ಕೆ, ಜಿಲ್ಲೆಯ ಜನ ಕಂಬನಿ ಮಿಡಿದಿದ್ದಾರೆ. ಮಹಾದೇವ ಪ್ರಸಾದ್ ಅವರ ಅಂತ್ಯಕ್ರಿಯೆ ನಾಳೆ ಅವರ ಸ್ವಗ್ರಾಮ ಹಾಲಹಳ್ಳಿಯಲ್ಲಿ Read more…

ಮಲಗಿದ್ದಲ್ಲೇ ತಂದೆ, ಮಗ ಸಜೀವ ದಹನ

ಚಾಮರಾಜನಗರ: ಬೆಂಕಿ ತಗುಲಿ ಮನೆಯಲ್ಲಿ ಮಲಗಿದ್ದ ತಂದೆ, ಮಗ ಸಜೀವ ದಹನವಾದ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಕೊಳ್ಳೆಗಾಲ ತಾಲ್ಲೂಕಿನ ಧನಗೆರೆ ಗ್ರಾಮದ ವೆಂಕಟರಮಣ ಹಾಗೂ ಅವರ Read more…

ಮನೆಗೆ ನುಗ್ಗಿದ ವೃದ್ಧನಿಂದ ನೀಚ ಕೃತ್ಯ

ಚಾಮರಾಜನಗರ: ದಿವ್ಯಾಂಗ ಬಾಲಕಿ ಮೇಲೆ, ವೃದ್ಧ ಅತ್ಯಾಚಾರ ಎಸಗಿದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಕೊಳ್ಳೇಗಾಲ ತಾಲ್ಲೂಕಿನ ರಾಮಾಪುರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. Read more…

ಕಾಡಾನೆ ದಾಳಿಗೆ ಬಲಿಯಾದ ಯುವಕ

ಚಾಮರಾಜನಗರ: ಕಾಡಾನೆ ದಾಳಿಗೆ ಯುವಕನೊಬ್ಬ ಬಲಿಯಾದ ಘಟನೆ, ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನಲ್ಲಿ ನಡೆದಿದೆ. ಹೊಸಪಾಳ್ಯ ಗ್ರಾಮದ 22 ವರ್ಷದ ಜಡೇಸ್ವಾಮಿ ಮೃತಪಟ್ಟವರು. ಜಮೀನಿನಲ್ಲಿ ಮಲಗಿದ್ದ ಜಡೇಸ್ವಾಮಿ ಅವರ Read more…

ಸಿ.ಎಂ.ಸ್ಥಾನ ಕಳೆದುಕೊಳ್ಳುವ ಬಗ್ಗೆ ಸಿದ್ಧರಾಮಯ್ಯ ಹೇಳಿದ್ದೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡಿದ ನಂತರದಲ್ಲಿ ಕೆಲವು ಅತೃಪ್ತ ಶಾಸಕರು, ಸಚಿವ ಸ್ಥಾನ ವಂಚಿತರು ಅಸಮಾಧಾನಗೊಂಡಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ. ಈ Read more…

ಚಾಮರಾಜನಗರದಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಮನನೊಂದ ಪತ್ನಿ ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವನಪ್ಪ Read more…

ರಾತ್ರಿ ಮಲಗಿದ್ದ ಪತ್ನಿ ಬೆಳಗಾಗುವ ಹೊತ್ತಿಗೆ ಶವವಾಗಿದ್ದಳು

ರಾತ್ರಿ ಮಲಗಿದ್ದ ಪತ್ನಿಯನ್ನು ಪತಿ ಮಹಾಶಯನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಹುಲ್ಲೇಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಹದೇವ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...