alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲು ಚಲಿಸುತ್ತಿದ್ದ ವೇಳೆಯೇ ರೈಲ್ವೆ ಟ್ರ್ಯಾಕ್ ಅಡಿ ಕುಸಿದ ಭೂಮಿ

ಚಿಕ್ಕಮಗಳೂರು: ರೈಲು ಚಲಿಸುತ್ತಿದ್ದ ವೇಳೆಯೇ ರೈಲ್ವೆ ಹಳಿ ಅಡಿಯಲ್ಲಿ ಭೂ ಕುಸಿತ ಸಂಭವಿಸಿದ್ದು, ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಇಲ್ಲಿನ ತರೀಕೆರೆಯ ಹಳೆಯೂರು Read more…

ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರು ಪಾಲು

ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಸಲೀಂ ಸಾವನಪ್ಪಿದ Read more…

ಅಕ್ರಮ ಸಂಬಂಧ ಶಂಕೆ: ಪತ್ನಿಯನ್ನು ಕೊಂದು, ರುಂಡವನ್ನು ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಪತಿ

ಚಿಕ್ಕಮಗಳೂರು: ಪತ್ನಿಗೆ ಪರಪುರುಷನೊಂದಿಗೆ ಸಂಬಂಧವಿದೆ ಎಂದು ಅನುಮಾನಗೊಂಡ ಪತಿ ಮಹಾಶಯನೊಬ್ಬ ಪತ್ನಿಯ ತಲೆಯನ್ನೇ ಕಡಿದು, ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿರುವ ಭೀಭತ್ಸ್ಯ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ರೂಪ (30) Read more…

ಭಾರೀ ಮಳೆಗೆ ಚಲಿಸುತ್ತಿದ್ದ ಓಮಿನಿ ಮೇಲೆ ಬಿದ್ದ ಮರ

ಚಿಕ್ಕಮಗಳೂರು: ಕಳೆದ ಐದು ದಿನಗಳಿಂದ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಚಲಿಸುತ್ತಿದ್ದ ಓಮಿನಿ ಮೇಲೆ ಮರ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್. ಪುರದಲ್ಲಿ ನಡೆದಿದೆ. ಇಲ್ಲಿನ Read more…

ನೀರಿನ ಟ್ಯಾಂಕ್ ನಲ್ಲಿತ್ತು ಬೃಹತ್ ಗಾತ್ರದ ಕಾಳಿಂಗ ಸರ್ಪ

ಚಿಕ್ಕಮಗಳೂರು: ಕಾಳಿಂಗ ಸರ್ಪದ ಹೆಸರು ಕೇಳಿದ್ರೇನೆ ಎಂತವರಿಗೂ ಭಯ ಹುಟ್ಟಿಸುತ್ತೆ. ಅಂತದ್ರಲ್ಲಿ ಬರೋಬ್ಬರಿ 18 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವೊಂದು ಮನೆಯ ನೀರಿನ ಟ್ಯಾಂಕ್ ನಲ್ಲಿ ತಣ್ಣನೆ ಮಲಗಿತ್ತು Read more…

ಕುಟುಂಬಸ್ಥರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಆರೋಪಿ ಅರೆಸ್ಟ್

ವ್ಯಕ್ತಿಯೊಬ್ಬ ತನ್ನ ಕುಟುಂಬಸ್ಥರೂ ಸೇರಿದಂತೆ ಸಿಕ್ಕಸಿಕ್ಕವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೇತೋಟ ಗ್ರಾಮದಲ್ಲಿ ನಡೆದಿದೆ. ರವಿ ಎಂಬಾತ ತನ್ನ ಪತ್ನಿ Read more…

ಬಾಲಕನಿಗೆ ಉರುಳಾಯ್ತು ತೊಟ್ಟಿಲಿಗೆ ಕಟ್ಟಿದ್ದ ಸೀರೆ

ಹತ್ತು ವರ್ಷದ ಬಾಲಕನೊಬ್ಬ ಮಗುವಿನ ತೊಟ್ಟಿಲು ತೂಗುವಾಗ ಅದಕ್ಕೆ ಕಟ್ಟಲಾಗಿದ್ದ ಸೀರೆ ಕುತ್ತಿಗೆಗೆ ಸಿಲುಕಿದ ಪರಿಣಾಮ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ತೇಜಸ್ ಮೃತಪಟ್ಟ Read more…

ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಮಳೆ ಆರ್ಭಟ

ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೊಡಗು ಜಿಲ್ಲೆಯಲ್ಲಿ ಇಂದು ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಲಕ್ಷ್ಮಣ Read more…

ಡಿಕೆಶಿ ಬಹಿರಂಗಗೊಳಿಸ್ತಾರಾ ಹಲವು ರಾಜಕಾರಣಿಗಳ ಬಣ್ಣ…?

ಐಟಿ ಉರುಳಿಗೆ ಸಿಲುಕಿ ಬಿದ್ದಿರುವ ಸಚಿವ ಡಿ.ಕೆ. ಶಿವಕುಮಾರ್, ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ, ತಮ್ಮ ಬಳಿಯೂ ಹಲವು Read more…

ನೆರೆಮನೆಯ ಯುವಕನಿಂದ ನೀಚಕೃತ್ಯ

ಚಿಕ್ಕಮಗಳೂರು: ಒಂಟಿಯಾಗಿದ್ದ ಬಾಲಕಿ ಮೇಲೆ ನೆರೆಮನೆಯ ಯುವಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಶಿಕುಮಾರ್ ಬಂಧಿತ ಆರೋಪಿ. ಬಾಳೆಹೊನ್ನೂರು ಮೂಲದ ಬಾಲಕಿ ಬೇರೆ ಊರಿನಲ್ಲಿ Read more…

ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸಾವು

ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಗ್ರಾಮದ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ದೀಪಾ, ಶ್ರೇಯಾ, ಡಾಕಪ್ಪ Read more…

ಚಿಕ್ಕಮಗಳೂರಿನಲ್ಲಿ ಹವಾ ಎಬ್ಬಿಸಿದ ‘ಟಗರು’ ಟೀಂ

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ಭಾರೀ ನಿರೀಕ್ಷೆಯ ಚಿತ್ರ ‘ಟಗರು’ ಬಿಡುಗಡೆಯಾದಲ್ಲೆಲ್ಲಾ ಭರ್ಜರಿ ಯಶಸ್ಸು ಕಂಡಿದೆ. ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನಲೆಯಲ್ಲಿ ಚಿತ್ರತಂಡ ರಾಜ್ಯದ ವಿವಿಧೆಡೆ ಭೇಟಿ Read more…

ಅತ್ಯಾಚಾರಕ್ಕೆ ಯತ್ನಿಸಿದ ಎ.ಎಸ್.ಐ.

ಚಿಕ್ಕಮಗಳೂರು: ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಎ.ಎಸ್.ಐ. ಒಬ್ಬರನ್ನು ಅಮಾನತು ಮಾಡಲಾಗಿದೆ. ನರಸಿಂಹರಾಜಪುರ ಠಾಣೆ ಪೊಲೀಸರು, ಮಹಿಳೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದು, ಅವರು Read more…

ಮಳೆ ಅವಾಂತರ: ಸೇತುವೆ ಕುಸಿತ, ವಿದ್ಯುತ್ ಸಂಪರ್ಕ ಕಡಿತ

ಚಿಕ್ಕಮಗಳೂರು: ವಾಯುಭಾರ ಕುಸಿತದಿಂದ ಸುರಿದ ಅಕಾಲಿಕ ಮಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅವಾಂತರ ಸೃಷ್ಠಿಸಿದೆ. ಚಿಕ್ಕಮಗಳೂರು –ಮೂಡಿಗೆರೆಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದು, ಸಂಪರ್ಕ ಕಡಿತಗೊಂಡಿದೆ. ಬೇರೆ ಮಾರ್ಗಗಳ ಮೂಲಕ Read more…

ಭಾರೀ ಸಿಡಿಲಿಗೆ ಸುಟ್ಟು ಭಸ್ಮವಾಯ್ತು ಮನೆ

ಚಿಕ್ಕಮಗಳೂರು: ಅರಬ್ಬೀ ಸಮುದ್ರದ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ, ರಾಜ್ಯದ ವಿವಿಧೆಡೆ ಮಳೆಯಾಗಿದೆ. ಅಂತೆಯೇ ಮಲೆನಾಡು ಭಾಗದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಾಗಿದೆ. ಎನ್.ಆರ್. ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿ ಭಾರೀ Read more…

ಮಗುವಿನ ಸಾವಿಗೆ ಕಾರಣವಾಯ್ತು ಅವಲಕ್ಕಿ

ಚಿಕ್ಕಮಗಳೂರು: ಅವಲಕ್ಕಿ ಗಂಟಲಲ್ಲಿ ಸಿಲುಕಿ ಮಗು ಮೃತಪಟ್ಟ ದಾರುಣ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಸಮೀಪದ ಶಿರಗುಂದದ ದುರ್ಗಾಪ್ರಸಾದ್ ದಂಪತಿಯ 3 ವರ್ಷದ ಪುತ್ರ ಅನೀಶ್(3) ಮೃತಪಟ್ಟ ಮಗು. Read more…

ಶಾಕಿಂಗ್! ಶಿಕ್ಷಕಿ ಸಾವಿಗೆ ಕಾರಣವಾಯ್ತು ಕೊಬ್ಬರಿ ಚೂರು

ಚಿಕ್ಕಮಗಳೂರು: ಕೊಬ್ಬರಿ ಚೂರು ಗಂಟಲಲ್ಲಿ ಸಿಲುಕಿ ಶಿಕ್ಷಕಿ ಮೃತಪಟ್ಟ ದಾರುಣ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕಿ ನವ್ಯಶ್ರೀ(28) ಮೃತಪಟ್ಟವರು. Read more…

ಮಗುವಿನ ಸಾವಿಗೆ ಕಾರಣವಾಯ್ತು ಮೊಬೈಲ್ ಚಾರ್ಜರ್

ಚಿಕ್ಕಮಗಳೂರು: ಮೊಬೈಲ್ ಚಾರ್ಜರ್ ಕೈಯಲ್ಲಿಡಿದು ಆಟವಾಡುತ್ತಿದ್ದ ಮಗು, ವಿದ್ಯುತ್ ಶಾಕ್ ನಿಂದ ಮೃತಪಟ್ಟ ದಾರುಣ ಘಟನೆ ಚಿಕ್ಕಮಗಳೂರು ಸಮೀಪದ ಆಲ್ದೂರಿನ ವಗರ್ ರಸ್ತೆಯಲ್ಲಿ ನಡೆದಿದೆ. ಇಂದ್ರೇಶ್, ಲೀಲಾ ದಂಪತಿಯ Read more…

ಗುಟ್ಕಾ ತರಿಸಿಕೊಂಡ ಕಾಮುಕನಿಂದ ನೀಚ ಕೃತ್ಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಲಿಂಗದಹಳ್ಳಿಯ ಕಲ್ಲತ್ತಿಪುರದಲ್ಲಿ ಕಾಮುಕನೊಬ್ಬ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ತನ್ನ ಮನೆಯ ಸಮೀಪದಲ್ಲೇ ವಾಸವಾಗಿರುವ ಬಾಲಕಿಗೆ ಹಣಕೊಟ್ಟ 22 ವರ್ಷದ ಯುವಕ, Read more…

ಬರ್ಬರ ಹತ್ಯೆ ಕಂಡು ಬೆಚ್ಚಿಬಿದ್ದ ಜನ

ಚಿಕ್ಕಮಗಳೂರು: ವ್ಯಕ್ತಿಯ ಅರ್ಧ ದೇಹವನ್ನು ಮಣ್ಣಲ್ಲಿ ಹೂತು ಹಾಕಿ, ಉಳಿದ ಭಾಗಕ್ಕೆ ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. 45 ವರ್ಷದ ಸಂಜೀವ್ Read more…

ಶಾಸಕರ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಾಯ

ಚಿಕ್ಕಮಗಳೂರು: ಶಾಸಕರ ಕಾರು ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಗಾಯಗೊಂಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಸಮೀಪದ ಹೆರೂರು ಬಳಿ ನಡೆದಿದೆ. ಮೂಡಿಗೆರೆ ಶಾಸಕ ನಿಂಗಯ್ಯ ಅವರ ಕಾರು ಚಾಲಕನ Read more…

ವಿದ್ಯಾರ್ಥಿನಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬಯಲಾಯ್ತು ರಹಸ್ಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ 20 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಓರ್ವನನ್ನು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಿದ್ದಾರೆ. ವಿದ್ಯಾರ್ಥಿನಿ ಡೆತ್ ನೋಟ್ ನಲ್ಲಿ Read more…

ಸರಸದ ದೃಶ್ಯ ಸೆರೆ ಹಿಡಿದ ಜನ

ಚಿಕ್ಕಮಗಳೂರು: ಹಾವುಗಳು ಮಿಲನ ಮಹೋತ್ಸವದಲ್ಲಿ ತೊಡಗಿದ ವಿಡಿಯೋ ಚಿಕ್ಕಮಗಳೂರಿನಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರಿನ ಎ.ಐ.ಟಿ. ಕಾಲೇಜ್ ಬಳಿ 2 ಹಾವುಗಳು ಸರಸವಾಡಿದ್ದು, ಇದನ್ನು ಕಂಡವರು ಆಶ್ಚರ್ಯದಿಂದ ವೀಕ್ಷಿಸಿದ್ದಾರೆ. ಕೆಲವರು Read more…

ಲೈಂಗಿಕ ಕಿರುಕುಳ ಕೇಸಲ್ಲಿ ವಸೂಲಿ, ಪತ್ರಕರ್ತ ಅರೆಸ್ಟ್

ಚಿಕ್ಕಮಗಳೂರು: ಖಾಸಗಿ ಕಾಲೇಜು ವಿದ್ಯಾರ್ಥಿನಿಗೆ ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ, ಹಣ ವಸೂಲಿ ಮಾಡಿದ್ದ ಮೂವರು ಪತ್ರಕರ್ತರಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ಖಾಸಗಿ ಕಾಲೇಜೊಂದರ Read more…

ಚಿಕ್ಕಮಗಳೂರಿಗೆ ಗುಜರಾತ್ ನೂತನ ಶಾಸಕ ಜಿಗ್ನೇಶ್

ಚಿಕ್ಕಮಗಳೂರು: ಕರ್ನಾಟಕ ಕೋಮು ಸೌಹಾರ್ದ ವೇದಿಕೆ 15 ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಚಿಕ್ಕಮಗಳೂರಿನ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ‘ಸಮ್ಮಿಲನ –ನೆನಪು, ಸೌಹಾರ್ದ ಮಂಟಪ’ ಕಾರ್ಯಕ್ರಮ Read more…

ಬಾಲಕಿ ಅತ್ಯಾಚಾರ, ಹತ್ಯೆ ಖಂಡಿಸಿ ಚಿಕ್ಕಮಗಳೂರು ಬಂದ್

ಚಿಕ್ಕಮಗಳೂರು: ವಿಜಯಪುರದಲ್ಲಿ ದಲಿತ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ, ಚಿಕ್ಕಮಗಳೂರಿನಲ್ಲಿ ಬಂದ್ ಗೆ ಕರೆ ನೀಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಕನ್ನಡಪರ ಸಂಘಟನೆಗಳು, Read more…

ಅಂಗನವಾಡಿಯಲ್ಲಿ ನಡೀತು ನಡೆಯಬಾರದ ಘಟನೆ

ಚಿಕ್ಕಮಗಳೂರು: ಅಂಗನವಾಡಿಯಲ್ಲಿ ವಿಷಜಂತು ಕಚ್ಚಿ ಮಗು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಿಳಗುಳದಲ್ಲಿ ನಡೆದಿದೆ. ಜಗದೀಶ್ –ಸವಿತಾ ದಂಪತಿಯ 5 ವರ್ಷದ ಪುತ್ರಿ ಧನ್ಯಶ್ರೀ ಮೃತಪಟ್ಟ Read more…

ಬಿಯರ್ ಟಿನ್ ನಲ್ಲಿ ತಲೆ ಹಾಕಿದ ಹಾವು

ಚಿಕ್ಕಮಗಳೂರು: ಬಿಯರ್ ಟಿನ್ ನೊಳಗೆ ತಲೆ ಹಾಕಿ, ಒದ್ದಾಡುತ್ತಿದ್ದ ಹಾವನ್ನು ರಕ್ಷಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ದಂಟರಮಕ್ಕಿ ಉದಯನಗರ ಬಡಾವಣೆಯಲ್ಲಿರುವ ರಾಮೇಗೌಡರ ಜಾಗದಲ್ಲಿ ಹಾವು ಟಿನ್ ನೊಳಗೆ ತಲೆ Read more…

ಬಾವಿಗೆ ಬಿದ್ರೂ ನೀರಿಗೆ ಬೀಳದ ಗಟ್ಟಿ ಜೀವ

ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ವೃದ್ಧೆಯೊಬ್ಬರು ಬಾವಿಗೆ ಹಾರಿದ್ದರೂ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕು ಹಾಲ್ಮತ್ತೂರು ಗ್ರಾಮದ 85 ವರ್ಷದ ವೃದ್ಧೆ ಕೌಟುಂಬಿಕ ಕಾರಣಗಳಿಂದ Read more…

ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲಾಕ್ ಮೇಲ್

ಚಿಕ್ಕಮಗಳೂರು: ಅತ್ಯಾಚಾರ ಎಸಗಿದ ದೃಶ್ಯಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿ, ಮತ್ತೆ ಅತ್ಯಾಚಾರ ಎಸಗಿದ್ದ ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪನಹಳ್ಳಿಯ ಚಂದನ್, ಮನು, ದರ್ಶನ್ ರನ್ನು ಬಂಧಿಸಿ, ಇಬ್ಬರು ಅಪ್ರಾಪ್ತರನ್ನು ವಶಕ್ಕೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...