alex Certify
ಕನ್ನಡ ದುನಿಯಾ       Mobile App
       

Kannada Duniya

ಯಾವುದೇ ಲೆಕ್ಕವನ್ನಾದರೂ ಕ್ಷಣಾರ್ಧದಲ್ಲೇ ಹೇಳ್ತಾನೆ ಈ ವಿದ್ಯಾರ್ಥಿ

ಗಣಿತ ಅಂದರೆ ಹಲವರಿಗೆ ತಲೆನೋವು ತರಿಸುವ ವಿಷಯ, ಕೆಲವರಿಗೆ ಕಬ್ಬಿಣದದ ಕಡಲೆ, ಇನ್ನು ಬಹಳಷ್ಟು ಮಂದಿಗೆ ಅದೊಂದು ಕುತೂಹಲಭರಿತವಾದ ಆಟ.. ಆದರೆ ಕೋಟೆ ನಾಡಿನ ಈ ವಿದ್ಯಾರ್ಥಿಗೆ ಗಣಿತ Read more…

ಬಾಲಕನಿಗೆ ಉರುಳಾಯ್ತು ತೊಟ್ಟಿಲಿಗೆ ಕಟ್ಟಿದ್ದ ಸೀರೆ

ಹತ್ತು ವರ್ಷದ ಬಾಲಕನೊಬ್ಬ ಮಗುವಿನ ತೊಟ್ಟಿಲು ತೂಗುವಾಗ ಅದಕ್ಕೆ ಕಟ್ಟಲಾಗಿದ್ದ ಸೀರೆ ಕುತ್ತಿಗೆಗೆ ಸಿಲುಕಿದ ಪರಿಣಾಮ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ತೇಜಸ್ ಮೃತಪಟ್ಟ Read more…

ಮಂಗಗಳ ದಾಳಿಯಿಂದ ಶಾಲಾ ಬಾಲಕನಿಗೆ ಗಾಯ

ಮಂಗಗಳು ದಾಳಿ ಮಾಡಿದ ಪರಿಣಾಮ ಶಾಲಾ ಬಾಲಕನೊಬ್ಬ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ. ಬಾಲಕ ತನ್ಮಯ್ ಶಾಲೆಯಿಂದ ಮನೆಗೆ ಮರಳುವಾಗ ಈ ಘಟನೆ ನಡೆದಿದ್ದು, ಆತನ Read more…

ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಇಂದು ಬೆಳ್ಳಂಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಳಿಯ ರಾಷ್ಟ್ರೀಯ Read more…

‘ಸುಲ್ತಾನರ ಜಯಂತಿ ಆಚರಿಸಿ ಅವಮಾನ ಮಾಡಿದ ಕಾಂಗ್ರೆಸ್’

ಚಿತ್ರದುರ್ಗ: ಚಿತ್ರದುರ್ಗದ ವೀರ ವನಿತೆ ಒನಕೆ ಓಬವ್ವ, ಮದಕರಿ ನಾಯಕರ ಜಯಂತಿ ಆಚರಿಸುವ ಬದಲಿಗೆ, ಅಮಾಯಕ ಜನರ ಹತ್ಯೆ ಮಾಡಿದ ಕ್ರೂರ ಸುಲ್ತಾನರ ಜಯಂತಿ ಆಚರಿಸಿ, ಕಾಂಗ್ರೆಸ್ ಚಿತ್ರದುರ್ಗದ Read more…

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಯರಬಳ್ಳಿ ಬಳಿ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಚಳ್ಳಕೆರೆ ಆಸ್ಪತ್ರೆಗೆ ಸೇರಿಸಲಾಗಿದೆ. ಯರಬಳ್ಳಿ Read more…

ಪರಾರಿಯಾದ ನಕಲಿ ಎಂ.ಎಲ್.ಸಿ. ಸೋಮಣ್ಣಗೆ ಹುಡುಕಾಟ

ಚಿತ್ರದುರ್ಗ: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥೋತ್ಸವದ ಮುಕ್ತಿ ಬಾವುಟವನ್ನು ದುಬಾರಿ ಬೆಲೆಗೆ ಖರೀದಿಸಿದ್ದ ‘ನಕಲಿ ಎಂ.ಎಲ್.ಸಿ.’ ಸೋಮಣ್ಣ ವೃತ್ತಿಪರ ಕಳ್ಳನಂತೆ ಗೋಡೆ ಹಾರಿ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ. ಉದ್ಯಮಿ Read more…

ಆಟೋದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಿತ್ರದುರ್ಗ: ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲೇ ಆಟೋದಲ್ಲಿ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ಕೋನಸಾಗರ ಗರ್ಭಿಣಿ ಗೌರಮ್ಮ ಅವರನ್ನು Read more…

ಠಾಣೆ ಆವರಣದಲ್ಲೇ ಮಂಗಳಮುಖಿಯರ ಅನುಚಿತ ವರ್ತನೆ

ಚಿತ್ರದುರ್ಗ: ಹಣ ವಸೂಲಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ, ಮಂಗಳಮುಖಿಯರು ಪೊಲೀಸ್ ಠಾಣೆ ಆವರಣದಲ್ಲೇ ಹೊಡೆದಾಡಿಕೊಂಡಿದ್ದಾರೆ. ಕೈ ಕೈ ಮಿಲಾಯಿಸಿ ಜಗಳವಾಡಿದ ಮಂಗಳಮುಖಿಯರನ್ನು ಸಮಾಧಾನಪಡಿಸಲು ಪೊಲೀಸರು ಹೈರಾಣಾಗಿದ್ದಾರೆ. ಚಿತ್ರದುರ್ಗದ ಬಡಾವಣೆ Read more…

ಚಿತ್ರದುರ್ಗದಲ್ಲಿ ಭೀಕರ ಅಪಘಾತ: 5 ಮಂದಿ ಸಾವು

ಚಿತ್ರದುರ್ಗ: ಚಿತ್ರದುರ್ಗ ಹೊರವಲಯದ ಸಿಬಾರ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ Read more…

ಚಿತ್ರದುರ್ಗದಿಂದ ಸ್ಪರ್ಧೆಗೆ ಭಾವನಾ ರೆಡಿ

ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭೆ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ಕಣಕ್ಕಿಳಿಯುವುದಾಗಿ ನಟಿ ಹಾಗೂ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಭಾವನಾ ತಿಳಿಸಿದ್ದಾರೆ. ಚಿತ್ರದುರ್ಗದ ಬುರುಜನಹಟ್ಟಿಯ ಹುಡುಗಿ ನಾನಾಗಿದ್ದು, ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸಬೇಕೆಂಬ ಇಚ್ಛೆ Read more…

ಸ್ಕಾರ್ಪಿಯೋ-ಎರ್ಟಿಗಾ ನಡುವೆ ಭೀಕರ ಅಪಘಾತ: ಐವರ ಸಾವು

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಗ್ರಾಮದ ಬಳಿ ಸ್ಕಾರ್ಪಿಯೋ ಹಾಗೂ ಎರ್ಟಿಗಾ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ. Read more…

ಮನ ತಣಿಸೋ ಮಾರಿ ಕಣಿವೆಗೆ ನೀವೂ ಭೇಟಿ ಕೊಡಿ….

ಕರ್ನಾಟಕದ ಹಳೆಯ ಅಣೆಕಟ್ಟುಗಳಲ್ಲಿ ಒಂದಾದ ಈ ವಾಣಿ ವಿಲಾಸ್ ಸಾಗರ ಅಣೆಕಟ್ಟು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಿಂದ ಸುಮಾರು 20 ಕಿ.ಮೀ. ದೂರದಲ್ಲಿದೆ. ಸುತ್ತಲೂ ಅಚ್ಚ ಹಸಿರಿನ ಉದ್ಯಾನವನದಿಂದ Read more…

ಲೈಂಗಿಕ ಕಿರುಕುಳ ನೀಡಿದ್ರಾ ಜಿಲ್ಲಾ ಶಸ್ತ್ರ ಚಿಕಿತ್ಸಕ

ಚಿತ್ರದುರ್ಗ: ಜಿಲ್ಲಾ ಶಸ್ತ್ರ ಚಿಕಿತ್ಸಕನ ವಿರುದ್ಧ ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪದ ಮೇಲೆ ದೂರು ದಾಖಲಾಗಿದೆ. ಜಿಲ್ಲಾ ಆಸ್ಪತ್ರೆಯ ಮಹಿಳಾ ಆರೋಗ್ಯ ತರಬೇತಿ ಕೇಂದ್ರದಲ್ಲಿನ ವಿದ್ಯಾರ್ಥಿನಿಗೆ ಕಿರುಕುಳ Read more…

ನವದಂಪತಿಯ ಪಾಲಿಗೆ ಪೋಷಕರೇ ವಿಲನ್

ಚಿತ್ರದುರ್ಗ: ಪ್ರೀತಿಸಿ ಮದುವೆಯಾಗಿದ್ದ ಜೋಡಿಯನ್ನು ಪೋಷಕರೇ ಬೇರ್ಪಡಿಸಲು ಮುಂದಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಳ್ಳಕೆರೆ ತಾಲ್ಲೂಕಿನ ಗುಡಿಹಳ್ಳಿ ಗ್ರಾಮದ ಯುವತಿ ಹಾಗೂ ಅದೇ ಗ್ರಾಮದ ಯುವಕ ಪ್ರೀತಿಸಿದ್ದು, ಜಾತಿ Read more…

ಉಸ್ತುವಾರಿ ವೇಣುಗೋಪಾಲ್ ಎದುರಲ್ಲೇ ಕಾಂಗ್ರೆಸ್ ಮುಖಂಡರ ಗಲಾಟೆ

ಚಿತ್ರದುರ್ಗ: ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರ ನಡುವೆ ವಾಕ್ಸಮರ ನಡೆದಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಉಸ್ತುವಾರಿ ಸಚಿವ ಹೆಚ್. ಆಂಜನೇಯ ಅವರ ಸಮ್ಮುಖದಲ್ಲೇ Read more…

ಮಾನ್ಯತೆ ಸಿಗುವವರೆಗೆ ಹೋರಾಟ: ಮಾತೆ ಮಹಾದೇವಿ

ಚಿತ್ರದುರ್ಗ: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಸಿಗುವವರೆಗೆ ಹೋರಾಟ ನಡೆಸಲಾಗುವುದು ಎಂದು ಮಾತೆ ಮಹಾದೇವಿ ಹೇಳಿದ್ದಾರೆ. ಚಿತ್ರದುರ್ಗದ ಬಸವ ಮಂಟಪದಲ್ಲಿ ಮಾತನಾಡಿದ ಅವರು, ಲಿಂಗಾಯತರು ಮತ್ತು ವೀರಶೈವರು ಒಂದಾಗಲು Read more…

ಅಪಾಯದಿಂದ ಪಾರಾದ ಸಚಿವ ಲಮಾಣಿ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಡೆದ ಅಪಘಾತದಲ್ಲಿ ಸಚಿವ ರುದ್ರಪ್ಪ ಲಮಾಣಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗ ಮುರುಘಾಮಠದ ಬಳಿ ಸಚಿವರು ಪ್ರಯಾಣಿಸುತ್ತಿದ್ದ ಕಾರ್ ಗೆ ಟಾಟಾ ಸುಮೊ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ Read more…

ಬಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಿತ್ರದುರ್ಗ: ಚಲಿಸುತ್ತಿದ್ದ ಬಸ್ ನಲ್ಲಿಯೇ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. 21 ವರ್ಷದ ಹನುಮವ್ವ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಬೆಂಗಳೂರಿನಿಂದ ಕುಷ್ಟಗಿಗೆ ತೆರಳುವಾಗ ಹೆರಿಗೆ Read more…

ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟ ವ್ಯಕ್ತಿ..?

ಚಿತ್ರದುರ್ಗ: ವೈದ್ಯರ ನಿರ್ಲಕ್ಷ್ಯದಿಂದ ಸಕಾಲಕ್ಕೆ ಚಿಕಿತ್ಸೆ ಸಿಗದೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತರುವನೂರಿನ ದೇವರಾಜ್(45) ಮೃತಪಟ್ಟವರು. ರಾತ್ರಿ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಅವರಿಗೆ ಸಕಾಲಕ್ಕೆ ಚಿಕಿತ್ಸೆ Read more…

ನಗರಸಭೆ ಸದಸ್ಯನ ಮನೆಯಲ್ಲಿ ಏನೇನಿತ್ತು ಗೊತ್ತಾ..?

ಚಿತ್ರದುರ್ಗ: ಎಸ್.ಪಿ. ಅರುಣ್ ರಂಗರಾಜನ್ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ನಗರಸಭೆ ಸದಸ್ಯರೊಬ್ಬರ ನಿವಾಸದ ಮೇಲೆ ದಾಳಿ ಮಾಡಲಾಗಿದ್ದು, ದಾಳಿಯ ಸಂದರ್ಭದಲ್ಲಿ ಹಣ ಎಣಿಸುವ Read more…

ಸ್ನೇಹಿತನೊಂದಿಗೆ ಸೆಕ್ಸ್ ಗೆ ಪ್ರಿಯಕರನ ಒತ್ತಡ

ಚಿತ್ರದುರ್ಗ: ಆಘಾತಕಾರಿ ಘಟನೆಯೊಂದರಲ್ಲಿ ಸ್ನೇಹಿತನ ಬಳಿ ಮಲಗುವಂತೆ ಪ್ರಿಯಕರನೇ ಯುವತಿಗೆ ಒತ್ತಡ ಹಾಕಿದ್ದಾನೆ. ಹೊಳಲ್ಕೆರೆ ತಾಲ್ಲೂಕು ಕಾಲಗೆರೆ ಗ್ರಾಮದ ಯುವಕ ಯುವತಿಯೊಬ್ಬಳನ್ನು ಪ್ರೀತಿಸಿದ್ದು, ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ Read more…

ತಂದೆಗೆ ಮದ್ಯ ಕುಡಿಸಿ ಪುತ್ರಿ ಮೇಲೆ ಅತ್ಯಾಚಾರ

ಚಿತ್ರದುರ್ಗ: ವ್ಯಕ್ತಿಯೊಬ್ಬನಿಗೆ ವಿಪರೀತ ಮದ್ಯ ಕುಡಿಸಿದ ದುರುಳನೊಬ್ಬ ಆತನ ಎದುರಲ್ಲೇ ವಿವಾಹಿತ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಮೇಕಾನಹಟ್ಟಿಯಲ್ಲಿ ನಡೆದಿದೆ. ರಾಮಚಂದ್ರ Read more…

ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವು

ಚಿತ್ರದುರ್ಗ: ಲಾರಿ –ಕಾರ್ ಡಿಕ್ಕಿಯಾಗಿ ಇಬ್ಬರು ಸಾವು ಕಂಡ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಕಾರಿನಲ್ಲಿದ್ದ ತುಮಕೂರು Read more…

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 150(ಎ) ನಲ್ಲಿ Read more…

ಚಿತ್ರದುರ್ಗದಲ್ಲಿ ಹಳಿ ತಪ್ಪಿದ ರೈಲು

ಚಿತ್ರದುರ್ಗ: ಬೆಂಗಳೂರು –ಹೊಸಪೇಟೆ ಪ್ಯಾಸೆಂಜರ್ ರೈಲು ಹಳಿ ತಪ್ಪಿದ್ದು, ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರ ಬಳಿ ಈ ಘಟನೆ ನಡೆದಿದ್ದು, ರೈಲಿನ Read more…

ಚಿತ್ರದುರ್ಗದಲ್ಲಿ ಸರ್ಕಾರದ ಸಂಭ್ರಮಾಚರಣೆ

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 4 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಚಿತ್ರದುರ್ಗದಲ್ಲಿ ವಿಭಾಗಮಟ್ಟದ ಸಮಾವೇಶ ಏರ್ಪಡಿಸಲಾಗಿದೆ. ‘ಸೌಲಭ್ಯ ವಿತರಣೆಯೇ ಸಂಭ್ರಮ’ ಹೆಸರಲ್ಲಿ ಸವಲತ್ತು Read more…

ವಾಣಿವಿಲಾಸ ಡ್ಯಾಂ ಬಳಿ ಸಿಡಿಲಿಗೆ ಮೂವರು ಬಲಿ

ಚಿತ್ರದುರ್ಗ: ಈಜಲು ಹೋಗಿದ್ದ ಮೂವರು ಸಿಡಿಲು ಬಡಿದು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಡ್ಯಾಂ ಹಿನ್ನೀರಿನಲ್ಲಿ ನಡೆದಿದೆ. ಮಲ್ಲೇಶ್ ನಾಯ್ಕ(30), ಛಾಯಾಪತಿ(29), ಹರೀಶ್ ಗೌಡ(27) Read more…

ಟೆಂಪೋಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸಾವು

ಚಿತ್ರದುರ್ಗ: ಟೆಂಪೋ ಟ್ರಾವೆಲ್ಲರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಇಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಬುಕ್ಕಲೂರಹಳ್ಳಿಯಲ್ಲಿ ನಡೆದಿದೆ. ಟೆಂಪೋದಲ್ಲಿದ್ದ ಮಂಜುನಾಥ್(35) ಸ್ಥಳದಲ್ಲೇ ಮೃತಪಟ್ಟಿದ್ದು, Read more…

ಅಪರಿಚಿತ ಮಹಿಳೆ ಆಸ್ಪತ್ರೆಯಲ್ಲಿ ಮಾಡಿದ್ದೇನು ಗೊತ್ತಾ?

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಸ್ಪತ್ರೆಯಿಂದ 4 ದಿನದ ಹೆಣ್ಣು ಶಿಶುವನ್ನು ಅಪರಿಚಿತ ಮಹಿಳೆ ಅಪಹರಿಸಿದ್ದಾಳೆ. ಹಿರಿಯೂರು ತಾಲ್ಲೂಕು ಕಾಟನಹಟ್ಟಿಯ ಶ್ರುತಿ, ಚಿತ್ತಯ್ಯ ದಂಪತಿಯ ಮಗು ಅಪಹರಣವಾಗಿದ್ದು, ಚಿತ್ರದುರ್ಗ ನಗರ ಠಾಣೆಗೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...