alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಕಾರಣಿಗಳಿಗೆ ಚುನಾವಣಾ ಆಯೋಗದ ‘ಶಾಕ್’

ವಿಧಾನಪರಿಷತ್ ಚುನಾವಣೆಯಲ್ಲೂ ಭಾರೀ ಮೊತ್ತದಲ್ಲಿ ಮತ ಬಿಕರಿಯಾಗುವುದು ಗೊತ್ತಿರುವ ಸಂಗತಿ. ಆ ನಿಟ್ಟಿನಲ್ಲಿ ಚುನಾವಣಾ ಆಯೋಗ ಎಚ್ಚೆತ್ತುಕೊಂಡಿದ್ದು, ಎಲ್ಲಾ ರಾಜ್ಯಗಳ ವಿಧಾನಪರಿಷತ್ ಕ್ಷೇತ್ರಗಳ ಚುನಾವಣೆಯ ವೆಚ್ಚಕ್ಕೂ ಮಿತಿ ಹೇರಲು Read more…

ಉಪ ಚುನಾವಣೆಗೆ ಶಿವಮೊಗ್ಗ ಜಿಲ್ಲಾಡಳಿತ ಸಜ್ಜು

ಶಿವಮೊಗ್ಗ ಲೋಕಸಭಾ  ಉಪ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ನಿಗದಿಪಡಿಸಲಾದ ಮತಗಟ್ಟೆಗಳಿಗೆ ಇಂದು ಸಿಬ್ಬಂದಿ ತೆರಳಿದರು. ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಿಗೆ 11,150 ಸಿಬ್ಬಂದಿ ನಿಯೋಜಿಸಿದ್ದು, Read more…

ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ನಿಗದಿಯಂತೆ ವರ್ಗಾವಣೆ ಕೌನ್ಸೆಲಿಂಗ್ ಗೆ ಚುನಾವಣಾ ಆಯೋಗದ ಗ್ರೀನ್ ಸಿಗ್ನಲ್

ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್, ಲೋಕಸಭೆ ಹಾಗೂ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂದೂಡಿಕೆಯಾಗಲಿದೆಯಾ ಎಂಬ ಆತಂಕದಲ್ಲಿದ್ದ ಶಿಕ್ಷಕರಿಗೆ Read more…

ನಾಡಹಬ್ಬ ದಸರಾ ಆಚರಣೆಗೆ ತೊಡಕಾಗುವುದಿಲ್ಲ ನೀತಿ ಸಂಹಿತೆ

ಮೈಸೂರು: ನಾಡಹಬ್ಬ ದಸರಾಗೆ ಉಪ ಚುನಾವಣೆಯ ನೀತಿ ಸಂಹಿತೆ ಅನ್ವಯವಾಗುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಸ್ಪಷ್ಟಪಡಿಸಿದೆ. ಇದರಿಂದಾಗಿ ದಸರಾ ಸಂಭ್ರಮಕ್ಕೆ ಇದ್ದ ಅಡ್ಡಿ ಆತಂಕ ದೂರವಾದಂತಾಗಿದೆ. Read more…

ಉಪ ಚುನಾವಣೆಗೂ ಮುನ್ನವೇ ಮೈತ್ರಿಕೂಟ ಸರ್ಕಾರದಲ್ಲಿ ಬಿರುಕು

ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯನ್ನು ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ಈ ಚುನಾವಣೆಯನ್ನು ಜೆಡಿಎಸ್-ಕಾಂಗ್ರೆಸ್ ಒಟ್ಟಾಗಿ Read more…

ಚುನಾವಣೆ ಬಗ್ಗೆ ನಡೆಸಿದ ಪರೀಕ್ಷೆಯಲ್ಲಿ ಅಧಿಕಾರಿಗಳೇ ಫೇಲ್

ಮಧ್ಯಪ್ರದೇಶ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳಿಗೆ ಚುನಾವಣೆಯ ಪ್ರಕ್ರಿಯೆಗಳ ಬಗ್ಗೆ ಅರಿವಿಲ್ಲದೇ ಹೋದರೆ ಹೇಗಾದೀತು? ವಿವಿಧ ಸ್ತರದ ಅಧಿಕಾರಿಗಳಿಗೆ ಚುನಾವಣಾ ಪ್ರಕ್ರಿಯೆ ಇತ್ಯಾದಿ ಚುನಾವಣೆಗೆ ಸಂಬಂಧಿಸಿದಂತೆ ನಡೆಸಿದ ಪರೀಕ್ಷೆಯಲ್ಲಿ Read more…

ಆಮ್ ಆದ್ಮಿಗೆ ಚಾಟಿ ಬೀಸಿದ ಚುನಾವಣಾ ಆಯೋಗ

ದೆಹಲಿಯ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗೆ ಕೇಂದ್ರ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ. ಆಮ್ ಆದ್ಮಿ ಪಕ್ಷ ದೇಣಿಗೆ ರೂಪದಲ್ಲಿ Read more…

ವಿವಿ ಪ್ಯಾಟ್ ಯಂತ್ರದಲ್ಲಿ ಇನ್ಮುಂದೆ ಕಾಣಿಸಿಕೊಳ್ಳಲ್ಲ ಸಮಸ್ಯೆ

ಚುನಾವಣೆಗಳಲ್ಲಿ ಬಳಸುವ ವಿವಿ ಪ್ಯಾಟ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವ ತಾಂತ್ರಿಕ ಸಮಸ್ಯೆ ಪರಿಹಾರಕ್ಕೆ ಪರಿಹಾರ ಹುಡುಕಲಾಗಿದೆ. ಎಲೆಕ್ಟ್ರಾನಿಕ್ ಮತ ಯಂತ್ರದಲ್ಲಿ ಮತದಾನ‌ ಮಾಡಿದ ಮರು‌ಕ್ಷಣವೇ ಮತದಾರನಿಗೆ ಮತದಾನ ಮಾಡಿದ್ದರ ಬಗ್ಗೆ Read more…

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಒಮ್ಮೆ ಪರಿಶೀಲಿಸಿಕೊಳ್ಳಿ

ಭಾರತ ಚುನಾವಣಾ ಆಯೋಗದ ಅನುಸಾರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ-2019 ನ್ನು ಈಗಾಗಲೇ ಕೈಗೊಂಡಿದ್ದು, ಈ ಸಂಬಂಧ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಖಚಿತಪಡಿಸಿಕೊಳ್ಳಲು/ಹೆಸರನ್ನು ಸೇರಿಸಲು/ಮತದಾರರ Read more…

ಸಮಾಜವಾದಿ ಪಾರ್ಟಿಯ ಆದಾಯ ಎಷ್ಟಿದೆ ಗೊತ್ತಾ…?

ದೇಶದ ವಿವಿಧ ಪ್ರಾದೇಶಿಕ ಪಕ್ಷಗಳ ಆದಾಯದ ವಿವರವನ್ನು ಸ್ವಯಂ ಸೇವಾ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಹಿರಂಗಪಡಿಸಿದ್ದು, ಮುಲಾಯಂ ಸಿಂಗ್ ನೇತೃತ್ವದ ಸಮಾಜವಾದಿ ಪಾರ್ಟಿ 82.76 ಕೋಟಿ Read more…

ಬಿಜೆಪಿಗೆ ಬಹುಮತ ಬಾರದಿರಲು ಇದೇ ಕಾರಣ…!

ಕರ್ನಾಟಕದಲ್ಲಿ ಚುನಾವಣೆ ಮುಗಿದು, ಫಲಿತಾಂಶವೂ ಬಂದು, ಬಿ.ಎಸ್. ಯಡಿಯೂರಪ್ಪ ಇಂದು ರಾಜ್ಯದ 23 ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ 104 ಸ್ಥಾನ ಗಳಿಸಿದ್ರೂ ಬಹುಮತ Read more…

ಜಗದೀಶ್ ಶೆಟ್ಟರ್ ಗೆ ಮಧ್ಯರಾತ್ರಿ ಸಿಕ್ತು ಗೆಲುವು

ಇ.ವಿ.ಎಂ. ಮತ್ತು ವಿವಿ ಪ್ಯಾಟ್ ನಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ತಡೆಹಿಡಿಯಲಾಗಿದ್ದ ಹುಬ್ಬಳ್ಳಿ –ಧಾರವಾಡ ಸೆಂಟ್ರಲ್ ಕ್ಷೇತ್ರದ ಫಲಿತಾಂಶವನ್ನು ಮಧ್ಯರಾತ್ರಿ ಪ್ರಕಟಿಸಲಾಗಿದೆ. ಮೊದಲು ಬಿ.ಜೆ.ಪಿ. ಅಭ್ಯರ್ಥಿ, ಮಾಜಿ Read more…

BJP ಗೆ ಬಿಗ್ ಶಾಕ್! ಕುಸಿದ ಸಂಖ್ಯಾಬಲ–ಶೆಟ್ಟರ್ ಫಲಿತಾಂಶಕ್ಕೆ ತಡೆ

ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿ.ಜೆ.ಪಿ. 104 ಸ್ಥಾನ ಗಳಿಸಿದೆ. ಆದರೆ, ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದ ಫಲಿತಾಂಶಕ್ಕೆ ತಡೆ ನೀಡಲಾಗಿದ್ದು, ಸಂಖ್ಯಾಬಲ 103 ಕ್ಕೆ ಕುಸಿತ ಕಂಡಿದೆ. ಈ Read more…

ನಾಳೆ ವೋಟ್ ಹಾಕುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮೇ 12 ರಂದು ಮತದಾನ ನಡೆಯಲಿದೆ. ಮತದಾನದ ಅವಧಿಯನ್ನು 30 ನಿಮಿಷ ವಿಸ್ತರಿಸಲಾಗಿದೆ. ಮುಕ್ತ, ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲಾ ರೀತಿಯ ಕ್ರಮ ಕೈಗೊಂಡಿರುವ Read more…

ವೋಟರ್ ಐಡಿ ಇಲ್ಲದಿದ್ರೂ ಮತ ಹಾಕಬಹುದು, ಆದರೆ….

ಬೆಂಗಳೂರು: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ವೋಟರ್ ಐ.ಡಿ. ಇಲ್ಲದಿದ್ರೂ ನೀವು ಮತ ಚಲಾಯಿಸಬಹುದು. ಆದರೆ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರಬೇಕು. ಮತದಾರರ ಪಟ್ಟಿಯಲ್ಲಿ Read more…

ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ

ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದ ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಪ್ರಕ್ರಿಯೆ ವಿಳಂಬವಾಗಿತ್ತು. ಕೇಂದ್ರ ಚುನಾವಣಾ ಆಯೋಗ ಅನುಮೋದನೆ ನೀಡಿದ ನಂತರದಲ್ಲಿ ನೌಕರರ ವೇತನ Read more…

ಆರ್.ಆರ್. ನಗರ ಚುನಾವಣೆ ಮುಂದೂಡಿಕೆ: ಆಯೋಗ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಎಲ್ಲಾ ವೋಟರ್ ಐ.ಡಿ. ಕಾರ್ಡ್ ಗಳು ಅಸಲಿಯಾಗಿವೆ ಎಂಬುದು ಪ್ರಾಥಮಿಕ ಪರಿಶೀಲನೆಯಲ್ಲಿ ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ವೋಟರ್ ಐಡಿ ಕಾರ್ಡ್ ಅಕ್ರಮ ಸಂಗ್ರಹ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಸುಮಾರು 8000 ಮತದಾರರ ಗುರುತಿನ ಚೀಟಿ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ವೋಟರ್ ಐ.ಡಿ. ಪತ್ತೆಯಾದ ನಂತರ Read more…

ಚುನಾವಣಾ ಆಯೋಗ ಕಾಂಗ್ರೆಸ್ ಏಜೆಂಟ್ ಎಂದ್ರು ಅನುಪಮಾ ಶೆಣೈ

ಉಡುಪಿ: ರಾಜ್ಯ ಚುನಾವಣಾ ಆಯೋಗ ಕಾಂಗ್ರೆಸ್ ಏಜೆಂಟ್ ರೀತಿ ವರ್ತಿಸುತ್ತಿದೆ ಎಂದು ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಆರೋಪಿಸಿದ್ದಾರೆ. ಭಾರತೀಯ ಜನತಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಡುಪಿ ಜಿಲ್ಲೆ Read more…

ಮತದಾನ ಹೆಚ್ಚಳಕ್ಕೆ ನಡೆದಿದೆ ಹೀಗೊಂದು ಚಿಂತನೆ

ಮೇ 12 ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಐದು ವರ್ಷಗಳಿಗೆ ಒಮ್ಮೆ ಬರುವ ಮತದಾನದ ಹಬ್ಬಕ್ಕೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ರೆ, ಇತ್ತ ಚುನಾವಣಾ ಆಯೋಗ ಮತದಾರರಿಗೆ Read more…

ವೇತನ ಪರಿಷ್ಕರಣೆ: ಸರ್ಕಾರಿ ನೌಕರರಿಗೊಂದು ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿವರವಾಗಿ ನಿಯಮ, ಫಿಟ್ ಮೆಂಟ್ ಕುರಿತಾದ ಕೋಷ್ಠಕ ರೂಪಿಸಲಾಗುತ್ತಿದ್ದು, ಈ ಕುರಿತ ಆದೇಶ ಹೊರಡಿಸಲು ಚುನಾವಣಾ ಆಯೋಗದ ನಿರಾಪೇಕ್ಷಣಾ Read more…

ಮದ್ಯ ಪ್ರಿಯರು, ಬಾರ್ ಮಾಲೀಕರಿಗೆ ಶಾಕಿಂಗ್ ನ್ಯೂಸ್…!

ವಿಧಾನಸಭೆ ಚುನಾವಣೆಯಲ್ಲಿ ಹಣ, ಮದ್ಯದ ಹೊಳೆ ಹರಿಯುತ್ತೆ ಎನ್ನುವುದು ಸಾಮಾನ್ಯ ವಿಚಾರವೇ. ಬಾರ್ ಗಳ ಮಾಲೀಕರು ಈ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಭರ್ಜರಿ ವಹಿವಾಟಿನ ನಿರೀಕ್ಷೆಯಲ್ಲಿದ್ದಾರೆ. ಆದರೆ, ಚುನಾವಣಾ Read more…

ವೇತನ ಪರಿಷ್ಕರಣೆ: ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ

ವೇತನ ಪರಿಷ್ಕರಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ. 6 ನೇ ವೇತನ ಆಯೋಗದ ವರದಿ ಜಾರಿ ಕುರಿತಾದ ಪ್ರತಿಯನ್ನು ಚುನಾವಣಾ ಆಯೋಗದ ಸಹಮತಕ್ಕಾಗಿ ಕಳುಹಿಸಲಾಗಿದೆ. Read more…

2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಮುಂದಾದವರಿಗೆ ಶಾಕಿಂಗ್ ನ್ಯೂಸ್

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಏರತೊಡಗಿದ್ದು, ಕೆಲವು ನಾಯಕರು 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಪ್ಲಾನ್ ಮಾಡಿಕೊಂಡಿದ್ದಾರೆ. ಇದೇ ವೇಳೆ ಕೇಂದ್ರ ಚುನಾವಣಾ ಆಯೋಗ, ಒಂದೇ ಕ್ಷೇತ್ರದಲ್ಲಿ ಸ್ಪರ್ಧೆಗೆ ನಿರ್ಬಂಧ Read more…

ಚುನಾವಣಾ ಆಯೋಗದ ಕಚೇರಿ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಕೇಂದ್ರ ಚುನಾವಣೆ ಆಯೋಗ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಮೊದಲೇ, ಬಿ.ಜೆ.ಪಿ. ಐ.ಟಿ. ಸೆಲ್ ಪ್ರಮುಖ ಅಮಿತ್ ಮಾಳವಿಯಾ ದಿನಾಂಕ ಪ್ರಕಟಿಸಿದ್ದು ವಿವಾದಕ್ಕೆ ಕಾರಣವಾಗಿದೆ. Read more…

ಏಪ್ರಿಲ್ ಮೊದಲವಾರ ಚುನಾವಣೆ ಘೋಷಣೆ ಸಾಧ್ಯತೆ

ರಾಜ್ಯ ವಿಧಾನಸಭೆ ಚುನಾವಣೆಗೆ ಏಪ್ರಿಲ್ ಮೊದಲ ವಾರ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣೆ ತಯಾರಿ ನಡೆಸಿದ್ದು, ಮುಂದಿನ ವಾರ ಚುನಾವಣೆ ಘೋಷಣೆಯಾಗಬಹುದೆಂದು ಹೇಳಲಾಗಿತ್ತು. Read more…

ಬಿಗ್ ಬ್ರೇಕಿಂಗ್! ಇಂದು ಸಂಜೆಯೇ ಚುನಾವಣೆ ಘೋಷಣೆ ಸಾಧ್ಯತೆ

ರಾಜ್ಯಸಭೆ ಚುನಾವಣೆಗೆ ಮತದಾನ, ಮತ ಎಣಿಕೆ ಪ್ರಕ್ರಿಯೆ ಮುಗಿದ ಬೆನ್ನಲ್ಲೇ, ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣೆ ತಯಾರಿ ನಡೆಸಿದ್ದು, Read more…

ಎಟಿಎಂ ಬಳಕೆದಾರರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್…!?

2016 ರ ನವೆಂಬರ್ ನಲ್ಲಿ ನೋಟ್ ಬ್ಯಾನ್ ಮಾಡಿದ ಸಂದರ್ಭದಲ್ಲಿ ನಗದು ಕೊರತೆ ಎದುರಾಗಿತ್ತು. ಜನ ಸಾಮಾನ್ಯರು ಹಣಕ್ಕಾಗಿ ಪರದಾಡಿದ್ದರು. ಅಂತಹುದೇ ದಿನಗಳು ಈಗ ಬರತೊಡಗಿವೆ. ಪ್ರಸ್ತುತ ಬಹುತೇಕ Read more…

ಚುನಾವಣೆ: ಹೈಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ವಿಳಂಬದ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ. ಇದೇ ವರ್ಷ 215 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಬೇಕಿದೆ. ಆದರೆ, Read more…

ಬ್ರೇಕಿಂಗ್: ಆಮ್ ಆದ್ಮಿ ಪಕ್ಷದ 20 ಶಾಸಕರಿಗೆ ‘ಬಿಗ್ ಶಾಕ್’

ಆಮ್ ಆದ್ಮಿ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ. ಲಾಭದಾಯಕ ಹುದ್ದೆ ಹೊಂದಿದ ಆರೋಪದ ಮೇಲೆ ಚುನಾವಣಾ ಆಯೋಗ ಎಎಪಿಯ 20 ಶಾಸಕರನ್ನು ಅನರ್ಹಗೊಳಿಸಿದೆ. ಶಾಸಕರನ್ನು ಅನರ್ಹಗೊಳಿಸುವ ತನ್ನ ಶಿಫಾರಸ್ಸನ್ನು ರಾಷ್ಟ್ರಪತಿಗಳ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...