alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಪತಿ ಚುನಾವಣೆಗೆ ಡೇಟ್ ಫಿಕ್ಸ್

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ. ಕೇಂದ್ರ ಚುನಾವಣಾ ಆಯುಕ್ತ ನಸೀಂ ಝೈದಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರದ ಅವಧಿ ಜುಲೈ Read more…

ಇವಿಎಂ ದುರ್ಬಳಕೆ ವಿಚಾರ: ಪಕ್ಷಗಳಿಗೆ ಸವಾಲೆಸೆದ ಚುನಾವಣಾ ಆಯೋಗ

ಇವಿಎಂ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆ ಮುಕ್ತಾಯವಾಗಿದೆ. ಇವಿಎಂ ಹ್ಯಾಕ್ ಮಾಡಿ ತೋರಿಸುವಂತೆ ಚುನಾವಣಾ ಆಯೋಗ ಎಲ್ಲ ಪಕ್ಷಗಳಿಗೂ ಸವಾಲೆಸೆದಿದೆ. ಚುನಾವಣಾ Read more…

ವಿಐಪಿ ಸಂಸ್ಕೃತಿಗೆ ಬಿತ್ತು ಬ್ರೇಕ್

ವಿಐಪಿ ಸಂಸ್ಕೃತಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ತುರ್ತು ಸಂದರ್ಭ ಹೊರತುಪಡಿಸಿ ಇತರೆ ಸಂದರ್ಭಗಳಲ್ಲಿ ಕೆಂಪು ದೀಪದ ಗೂಟದ ಕಾರುಗಳನ್ನು ಬಳಸದಂತೆ ನಿರ್ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ Read more…

ಬಿ.ಎಸ್.ವೈ., ರೇಣುಕಾಚಾರ್ಯ ವಿರುದ್ಧ ದೂರು

ಬೆಂಗಳೂರು: ಉಪ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ರೇಣುಕಾಚಾರ್ಯ ಅವರ ವಿರುದ್ಧ ದೂರು ನೀಡಲಾಗಿದೆ. ವಿಧಾನ ಪರಿಷತ್ Read more…

ಶಶಿಕಲಾಗೆ ನೋಟೀಸ್ ನೀಡಿದ ಚುನಾವಣಾ ಆಯೋಗ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿರುವ ಶಶಿಕಲಾ ನಟರಾಜನ್ ರ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ಬಣ ಸಲ್ಲಿಸಿದ್ದ ದೂರಿನ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ Read more…

ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಉತ್ತರಪ್ರದೇಶದಲ್ಲಿ ನಿನ್ನೆ ನಡೆದ ಚುನಾವಣಾ ಸಮಾವೇಶದಲ್ಲಿ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದಿರುವ ಕಾಂಗ್ರೆಸ್, ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲು Read more…

‘ಚಿನ್ನಮ್ಮ’ ಶಶಿಕಲಾಗೆ ಮತ್ತೊಂದು ಹಿನ್ನಡೆ

ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾರವರು ನಿಧನರಾದ ಬಳಿಕ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಶಶಿಕಲಾ ನಟರಾಜನ್, ಓ. ಪನ್ನೀರ್ ಸೆಲ್ವಂರಿಂದ ರಾಜೀನಾಮೆ ಕೊಡಿಸಿ ಮುಖ್ಯಮಂತ್ರಿ ಗಾದಿಗೇರಲು ಸಜ್ಜಾಗಿದ್ದರು. ಶಶಿಕಲಾ Read more…

ರಾಜಕೀಯ ನಾಯಕರಿಗೆ ನಿರಾಸೆ ಮೂಡಿಸಿದ ಆರ್ ಬಿಐ

ಚುನಾವಣಾ ಆಯೋಗದ ಶಿಫಾರಸ್ಸನ್ನು ಆರ್ ಬಿಐ ತಿರಸ್ಕರಿಸಿದೆ. ಅಭ್ಯರ್ಥಿಗಳ ಹಣ ಡ್ರಾ ಮಿತಿಯನ್ನು ಹೆಚ್ಚಿಸುವಂತೆ ಚುನಾವಣಾ ಆಯೋಗ ಆರ್ ಬಿಐಗೆ ಹೇಳಿತ್ತು. ಆದ್ರೆ ಆರ್ ಬಿಐ ಇದನ್ನು ತಿರಸ್ಕರಿಸಿದ್ದು, Read more…

ಕೇಜ್ರಿವಾಲ್ ಗೆ ಶುರುವಾಯ್ತು ಸಂಕಷ್ಟ

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್.ಐ.ಆರ್. ದಾಖಲಿಸಿ, ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಸೂಚನೆ ನೀಡಿದೆ. ಗೋವಾದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ Read more…

ಜಫ್ತಿಯಾಯ್ತು ಬಿ.ಎಸ್.ಪಿ. ಮುಖಂಡನ ಕಾರಿನಲ್ಲಿದ್ದ ಹಣ

ಆಗ್ರಾ: ಚುನಾವಣಾ ಆಯೋಗದ ಅಧಿಕಾರಿಗಳು, ನಡೆಸಿದ ಕಾರ್ಯಾಚರಣೆಯಲ್ಲಿ ಬಿ.ಎಸ್.ಪಿ. ಮುಖಂಡನ ಕಾರಿನಲ್ಲಿದ್ದ 5 ಲಕ್ಷ ರೂ. ಜಫ್ತಿ ಮಾಡಿದ್ದಾರೆ. ಮಥುರಾ ಬಿ.ಎಸ್.ಪಿ. ಜಿಲ್ಲಾಧ್ಯಕ್ಷ ಸತ್ಯಪ್ರಕಾಶ್ ಕದಂ ಅವರ ಕಾರಿನಲ್ಲಿ Read more…

ಮನೆಯಲ್ಲೇ ಕುಳಿತು ಪಡೆಯಿರಿ ವೋಟರ್ ಐಡಿ

ಮತಚೀಟಿ ಮಾಡಲು ಇನ್ಮುಂದೆ ಅಲ್ಲಿ ಇಲ್ಲಿ ಅಲೆಯಬೇಕಾಗಿಲ್ಲ. ಮನೆಯಲ್ಲಿಯೇ ಕುಳಿತು ನೀವು ವೋಟರ್ ಐಡಿ ಕಾರ್ಡ್ ಮಾಡಿಕೊಳ್ಳಬಹುದು. ಇದಕ್ಕೆ ನಿಮ್ಮ ಬಳಿ ಸ್ಮಾರ್ಟ್ ಫೋನ್ ಇದ್ದರೆ ಸಾಕು. ಚುನಾವಣಾ Read more…

ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ

ನಿರೀಕ್ಷೆಯಂತೆ ಇಂದು ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟವಾಗಿದೆ. ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯುಕ್ತ ನಾಸಿರ್ ಜೈನ್ ಸುದ್ದಿಗೋಷ್ಠಿ Read more…

ಪಂಚ ರಾಜ್ಯಗಳ ಚುನಾವಣಾ ದಿನಾಂಕ ಇಂದು ಪ್ರಕಟ

ಐದು ರಾಜ್ಯಗಳಲ್ಲಿ ಈ ಬಾರಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ ಇಂದು ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗ Read more…

ಒಮ್ಮೆಯೂ ಚುನಾವಣೆ ಎದುರಿಸಿಲ್ಲ 400 ರಾಜಕೀಯ ಪಕ್ಷ..!

ಭಾರತೀಯರಿಗೆ ರಾಜಕೀಯದಲ್ಲಿ ಆಸಕ್ತಿ ಇದೆ. ಚುನಾವಣೆ ಹತ್ತಿರ ಬರ್ತಾ ಇದ್ದಂತೆ ರಾಜಕೀಯ ಕ್ಷೇತ್ರ ಚುರುಕು ಪಡೆಯುತ್ತೆ. ಜೊತೆಗೆ ಚುನಾವಣಾ ಆಯೋಗ ಕೂಡ ಕಾರ್ಯಪ್ರವೃತ್ತವಾಗುತ್ತೆ. ಆಗ ರಾಜಕೀಯ ಪಕ್ಷಗಳ ಬಣ್ಣ Read more…

ಜನವರಿಯಲ್ಲಿ ಚುನಾವಣೆ ದಿನಾಂಕ ಪ್ರಕಟ

ಐದು ರಾಜ್ಯಗಳ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಜನವರಿಯಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ. ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್ ನಲ್ಲಿ ಮುಂದಿನ ವರ್ಷ Read more…

ಚುನಾವಣೆ: ಕೊನೆ ದಿನದ ಕರಾಮತ್ತು ಶುರು

ಬಹು ನಿರೀಕ್ಷೆಯ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಕೆಲ ಜಿಲ್ಲೆಗಳಲ್ಲಿ ನಾಳೆ ಮತದಾನ ನಡೆಯಲಿದ್ದು, ಕೊನೆ ಕ್ಷಣದ ಕಸರತ್ತು ನಡೆಯುತ್ತಿದೆ. ಶಾಂತಿಯುತ ಹಾಗೂ ಸುಗಮವಾಗಿ ಚುನಾವಣೆ ನಡೆಸಲು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...