alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಹಲವೆಡೆ ಭಾರೀ ಮಳೆ, ಸಿಡಿಲಿಗೆ ಮೂವರು ಬಲಿ

ಬೆಂಗಳೂರು: ಬೆಂಗಳೂರು, ಮೈಸೂರು, ಶಿವಮೊಗ್ಗ, ಭದ್ರಾವತಿ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಿಧಾನಸಭೆ ಚುನಾವಣೆಯ ಅಬ್ಬರದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ, ಗುಡುಗು ಸಿಡಿಲಿನ Read more…

ಬಿ.ಜೆ.ಪಿ. ಪರ ದರ್ಶನ್ ಪ್ರಚಾರ, ಮುಗಿಲುಮುಟ್ಟಿದ ಸಂಭ್ರಮ

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಯಾವುದೇ ರಾಜಕೀಯ ಪಕ್ಷವನ್ನು ಸೇರದಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವಾಗಿ ಪ್ರಚಾರ ನಡೆಸಿದ್ದ Read more…

ಬಚ್ಚಾ ಎಂದಿದ್ದ ಶಾಸಕರಿಗೆ ತಿರುಗೇಟು ಕೊಟ್ಟ ಯಶ್

ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ಬಿ. ಶ್ರೀರಾಮುಲು ಪರವಾಗಿ ಸ್ಟಾರ್ ನಟರಾದ ಸುದೀಪ್ ಮತ್ತು ಯಶ್ ಅವರು ಪ್ರಚಾರ ನಡೆಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಶಾಸಕ Read more…

‘ಸುದೀಪ್, ಯಶ್ ನನ್ನ ಮುಂದೆ ಬಚ್ಚಾಗಳು’

ಚಿತ್ರದುರ್ಗ: ಬಿ.ಜೆ.ಪಿ. ಸಂಸದ ಬಿ. ಶ್ರೀರಾಮುಲು ಬಳ್ಳಾರಿಯಲ್ಲೇಕೆ ಸ್ಪರ್ಧಿಸಲಿಲ್ಲ ಎಂದು ಮೊಳಕಾಲ್ಮೂರು ಶಾಸಕ, ಪಕ್ಷೇತರ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಪ್ರಶ್ನಿಸಿದ್ದಾರೆ. ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ Read more…

‘ಸುಲ್ತಾನರ ಜಯಂತಿ ಆಚರಿಸಿ ಅವಮಾನ ಮಾಡಿದ ಕಾಂಗ್ರೆಸ್’

ಚಿತ್ರದುರ್ಗ: ಚಿತ್ರದುರ್ಗದ ವೀರ ವನಿತೆ ಒನಕೆ ಓಬವ್ವ, ಮದಕರಿ ನಾಯಕರ ಜಯಂತಿ ಆಚರಿಸುವ ಬದಲಿಗೆ, ಅಮಾಯಕ ಜನರ ಹತ್ಯೆ ಮಾಡಿದ ಕ್ರೂರ ಸುಲ್ತಾನರ ಜಯಂತಿ ಆಚರಿಸಿ, ಕಾಂಗ್ರೆಸ್ ಚಿತ್ರದುರ್ಗದ Read more…

ವಿಜಯಪುರದಲ್ಲಿ ಮೋದಿ, ಸೋನಿಯಾ ಹೈವೋಲ್ಟೇಜ್ ಪ್ರಚಾರ

ವಿಧಾನಸಭೆ ಚುನಾವಣೆಯ ಪ್ರಚಾರದ ಅಬ್ಬರ ಮುಗಿಲುಮುಟ್ಟಿದೆ. ಮತದಾನ ದಿನ ಸಮೀಪಿಸುತ್ತಿರುವಂತೆಯೇ ಘಟಾನುಘಟಿ ನಾಯಕರು ಬಿರುಗಾಳಿ ಪ್ರಚಾರ ಕೈಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಚಾರಕ್ಕೆ Read more…

ಬಿ.ಜೆ.ಪಿ. ಶಾಸಕ ವಿಜಯಕುಮಾರ್ ಹಠಾತ್ ನಿಧನ

ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಹಾಗೂ ಬಿ.ಜೆ.ಪಿ. ಅಭ್ಯರ್ಥಿ ವಿಜಯಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರಚಾರ ನಡೆಸುವ ವೇಳೆಯಲ್ಲೇ ಶಾಸಕ ವಿಜಯಕುಮಾರ್ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ Read more…

ಪ್ರಚಾರದ ವೇಳೆಯೇ ಕುಸಿದುಬಿದ್ದ ಬಿ.ಜೆ.ಪಿ. ಶಾಸಕ ಆಸ್ಪತ್ರೆಗೆ ದಾಖಲು

ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ವೇಳೆಯಲ್ಲೇ ಶಾಸಕ ವಿಜಯಕುಮಾರ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬೆಳಿಗ್ಗೆಯಿಂದಲೂ ಪ್ರಚಾರದಲ್ಲಿ ನಿರತರಾಗಿದ್ದ ವಿಜಯಕುಮಾರ್ ಸಂಜೆ ಮತಯಾಚನೆ Read more…

ಅಂದು ಗೌಡರನ್ನು ಹೊಗಳಿ ಇಂದು ಜೆ.ಡಿ.ಎಸ್. ಮೇಲೆ ಮುಗಿಬಿದ್ದ ಮೋದಿ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಬಳ್ಳಾರಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಂಗೇರಿಯಲ್ಲಿ ನಡೆದ ಸಮಾವೇಶದಲ್ಲಿ ಮೋದಿ ಕನ್ನಡದಲ್ಲಿಯೇ ಮಾತು ಆರಂಭಿಸಿದ್ದಾರೆ. ವೇದಿಕೆ ಸಮೀಪದಲ್ಲೇ Read more…

ರಾಜಕೀಯ ಸೇರದಿದ್ದರೂ ಪ್ರಚಾರಕ್ಕೆ ಯಶ್, ನೋಡಲು ಮುಗಿಬಿದ್ದ ಫ್ಯಾನ್ಸ್

ರಾಜಕೀಯಕ್ಕೆ ಸೇರದಿದ್ದರೂ ನಟ ರಾಕಿಂಗ್ ಸ್ಟಾರ್ ಯಶ್ ಮೈಸೂರಿನಲ್ಲಿ ಇಂದು ಭರ್ಜರಿ ಪ್ರಚಾರ ನಡೆಸಿದ್ದಾರೆ. ಕೆ.ಆರ್. ನಗರದ ಜೆ.ಡಿ.ಎಸ್. ಅಭ್ಯರ್ಥಿ ಸಾ.ರಾ. ಮಹೇಶ್ ಅವರ ಪರವಾಗಿ ಯಶ್ ರೋಡ್ ಶೋ Read more…

‘ಬಿ.ಜೆ.ಪಿ.ಗೆ ಅಧಿಕಾರ ಕೊಡಿ, ಪ್ರತಿ ಪೈಸೆಗೂ ಲೆಕ್ಕ ಕೊಡ್ತೀನಿ’

ಬಿ.ಜೆ.ಪಿ.ಯನ್ನು ಬೆಂಬಲಿಸಿ ಅಧಿಕಾರಕ್ಕೆ ತನ್ನಿ, ಪ್ರತಿ ಪೈಸೆಗೂ ಲೆಕ್ಕ ಕೊಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಮಾತನಾಡಿದ ಅವರು, Read more…

ರಾಹುಲ್ ಗಾಂಧಿ ವಿಮಾನ ಅನುಮಾನಾಸ್ಪದ ಲ್ಯಾಂಡಿಂಗ್, ದೂರು

ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಅವರು ಗೋವಾದಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದ ಸಂದರ್ಭದಲ್ಲಿ 3 ನಿಮಿಷ ವಿಮಾನ Read more…

ಬೆಂಗಳೂರಲ್ಲಿ ಭರ್ಜರಿ ಜನಾಶೀರ್ವಾದ ಯಾತ್ರೆ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ವಿವಿಧ ಹಂತದಲ್ಲಿ ಕೈಗೊಂಡಿದ್ದ, ಜನಾಶೀರ್ವಾದ ಯಾತ್ರೆ ಸಮಾರೋಪ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಸಮಾವೇಶದಲ್ಲಿ ಸುಮಾರು Read more…

ರಾಹುಲ್ ಮೊದಲ ಹಂತದ ಪ್ರಚಾರಕ್ಕೆ ಮುಹೂರ್ತ ಫಿಕ್ಸ್

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಬಿ.ಜೆ.ಪಿ., ಜೆ.ಡಿ.ಎಸ್., ಕಾಂಗ್ರೆಸ್ ನಾಯಕರು ಈಗಾಗಲೇ ಪ್ರಚಾರ ಕೈಗೊಂಡಿದ್ದಾರೆ. ಬಿ.ಜೆ.ಪಿ. ನಾಯಕರು ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿ Read more…

ಬಿ.ಜೆ.ಪಿ. ಕಾರ್ಯಕರ್ತರಿಗೆ ಬೈಕ್ ಭಾಗ್ಯ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿ, ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಈಗಾಗಲೇ ಬಿ.ಜೆ.ಪಿ. ಕಾರ್ಯೋನ್ಮುಖವಾಗಿದೆ. ಜನಸಂಪರ್ಕ ಅಭಿಯಾನದ ಬಳಿಕ, ವಿಸ್ತಾರಕ್ ಕಾರ್ಯಕ್ರಮ ಕೈಗೊಂಡಿದೆ. ವಿಸ್ತಾರಕ್ ಕಾರ್ಯಕ್ರಮದಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...