alex Certify
ಕನ್ನಡ ದುನಿಯಾ       Mobile App
       

Kannada Duniya

ರಂಗೇರಿದ ವಿಧಾನಸಭಾ ಸ್ಪೀಕರ್ ಚುನಾವಣಾ ಕಣ

ವಿಧಾನಸಭಾ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಶಾಸಕ ರಮೇಶ್ ಕುಮಾರ್ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭಾ ಕಾರ್ಯದರ್ಶಿ ಎಸ್. ಮೂರ್ತಿಯವರಿಗೆ Read more…

ರೈತರ ಸಾಲ ಮನ್ನಾ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಹೆಚ್.ಡಿ.ಕೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ನಾಳೆ ಸಂಜೆ 4-30 ಕ್ಕೆ ವಿಧಾನಸೌಧದ ಪೂರ್ವ ಭಾಗದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿಯವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ Read more…

ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ್ ಬಾಬು

ತಮ್ಮ ಪಕ್ಷದ ಅಭ್ಯರ್ಥಿ ಬಿ.ಎನ್. ವಿಜಯಕುಮಾರ್ ನಿಧನದ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಬಿ.ಎನ್. ವಿಜಯಕುಮಾರ್ ಅವರ ಸಹೋದರ ಬಿ.ಎನ್. ಪ್ರಹ್ಲಾದ್ Read more…

ನಿಕೋಲಾಸ್ ಮಡುರೋ ವೆನಿಜುವೆಲಾದ ನೂತನ ಅಧ್ಯಕ್ಷ

ಕಾರಾಕಾಸ್ : ನಿಕೋಲಾಸ್ ಮಡುರೋ ವೆನಿಜುವೆಲಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ, ವೆನಿಜುವೆಲಾದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ನಿಕೋಲಾಸ್ ಮಡುರೋ ಗೆಲುವು ಸಾಧಿಸಿದರು. ಶೇಕಡ 90ಕ್ಕೂ ಹೆಚ್ಚು ಮತಗಳನ್ನು ಎಣಿಕೆ Read more…

ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಜೂನ್ 8 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳಾಗಿ ಬಿಜೆಪಿಯ ಆಯನೂರು ಮಂಜುನಾಥ, ಗಣೇಶ್ ಕಾರ್ಣಿಕ್ ಹಾಗೂ Read more…

ಬಿಜೆಪಿಗೆ ಬಹುಮತ ಬಾರದಿರಲು ಇದೇ ಕಾರಣ…!

ಕರ್ನಾಟಕದಲ್ಲಿ ಚುನಾವಣೆ ಮುಗಿದು, ಫಲಿತಾಂಶವೂ ಬಂದು, ಬಿ.ಎಸ್. ಯಡಿಯೂರಪ್ಪ ಇಂದು ರಾಜ್ಯದ 23 ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ 104 ಸ್ಥಾನ ಗಳಿಸಿದ್ರೂ ಬಹುಮತ Read more…

ಕೇಂದ್ರಬಿಂದುವಾದ ರಾಜಭವನ: ರಾಜ್ಯಪಾಲರ ಬಳಿಯಿದೆ 5 ಆಯ್ಕೆ

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಅತಂತ್ರವಾಗಿದೆ. ಇದ್ರಿಂದಾಗಿ ಸಮ್ಮಿಶ್ರ ಸರ್ಕಾರದ ಯತ್ನ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ರೆ ಬಿಜೆಪಿ ಏಕಾಂಗಿ ಹೋರಾಟಕ್ಕಿಳಿದಿದೆ. ಈಗಾಗಲೇ ಬಿಜೆಪಿ ನಾಯಕರು ರಾಜ್ಯಪಾಲರನ್ನು Read more…

217 ಮಹಿಳೆಯರಲ್ಲಿ ಗೆದ್ದವರೆಷ್ಟು ಗೊತ್ತಾ…?

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 217 ಮಹಿಳೆಯರಲ್ಲಿ 6 ಮಂದಿ ಶಾಸಕರಾಗಿದ್ದಾರೆ. ಕಳೆದ ಅವಧಿಯಲ್ಲಿ ಸಚಿವರಾಗಿದ್ದ ಉಮಾಶ್ರೀ, ಗೀತಾ ಮಹದೇವಪ್ರಸಾದ್ ಅವರು ಸೋಲು ಕಂಡಿದ್ದಾರೆ. ಶಾಸಕರಾಗಿದ್ದ ಶಾರದಾ ಪೂರ್ಯನಾಯ್ಕ್, ಶಕುಂತಲಾ Read more…

ಬಿ.ಜೆ.ಪಿ. ಗೆಲುವಿನ ಕುರಿತು ಮೋದಿ ಹೇಳಿದ್ದೇನು ಗೊತ್ತಾ..?

ಬಿ.ಜೆ.ಪಿ. ಕರ್ನಾಟಕದಲ್ಲಿ ಅಭೂತಪೂರ್ವ ಗೆಲುವು ಕಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆ ಸಭೆಯಲ್ಲಿ ವಿಜಯೋತ್ಸವ ಭಾಷಣ ಮಾತನಾಡಿದ ಅವರು, ತಾವು Read more…

ದ.ಕನ್ನಡದ 12 ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ : ಮುನ್ನಡೆಯಲ್ಲಿ ಕಮಲ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಇನ್ನೇನು ಪ್ರಕಟಗೊಳ್ಳಲಿದೆ. ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಉಡುಪಿ ದಕ್ಷಿಣ ಕನ್ನಡದ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಸದ್ಯ ಬಿಜೆಪಿ ಮುಂದಿದ್ದು, Read more…

ಬಿಜೆಪಿ ಬಹುಮತದತ್ತ ಸಾಗಿದ್ರೂ ಪ್ಲಾನ್ ಬಿ ಶುರು ಮಾಡಿದ ಅಮಿತ್ ಶಾ

ಕರ್ನಾಟಕ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದೆ. ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮುಂದಿದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದೆ. ಕಾಂಗ್ರೆಸ್ ಗೆ ಮುಖಭಂಗವಾಗ್ತಿದ್ದು, ಜೆಡಿಎಸ್ ಕಿಂಗ್ ಮೇಕರ್ ಆಗುವ Read more…

ಬಿ.ಜೆ.ಪಿ.ಗೆ ಸರಳ ಬಹುಮತ, ಸುಳ್ಳಾದ ಸಮೀಕ್ಷೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮತದಾನ ಪೂರ್ವ ಮತ್ತು ಮತದಾನೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶದ ಬಗ್ಗೆ ಹೇಳಲಾಗಿತ್ತು. ಆದ್ರೆ, ಸಮೀಕ್ಷೆಗಳೇ ಅತಂತ್ರವಾಗಿವೆ. ಅತಂತ್ರ ವಿಧಾನಸಭೆ ಫಲಿತಾಂಶ ಬರಲಿದೆ. Read more…

ಕೊಳ್ಳೇಗಾಲದಲ್ಲಿ ಮಹೇಶ್ ಗೆಲುವು : ಕರ್ನಾಟಕದಲ್ಲಿ ಖಾತೆ ತೆರೆದ ಬಿಎಸ್ಪಿ

ಕರ್ನಾಟಕದಲ್ಲಿ ಬಿಎಸ್ಪಿ ಖಾತೆ ತೆರೆದಿದೆ. ಅನೇಕ ವರ್ಷಗಳ ನಂತ್ರ ರಾಜ್ಯದಲ್ಲಿ ಬಿಎಸ್ಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ಪಿ ಅಭ್ಯರ್ಥಿ ಮಹೇಶ್ ಗೆಲುವು ಸಾಧಿಸಿದ್ದಾರೆ. ಕೊಳ್ಳೇಗಾಲದಲ್ಲಿ Read more…

ಮ್ಯಾಜಿಕ್ ನಂಬರ್ ದಾಟಿದ ಬಿ.ಜೆ.ಪಿ., ಈಶ್ವರಪ್ಪಗೆ ಭರ್ಜರಿ ಜಯ

ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಬಿ.ಜೆ.ಪಿ. 118 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 66, ಜೆ.ಡಿ.ಎಸ್. 40, ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಘೋಷಿತ Read more…

ಚಾಮುಂಡೇಶ್ವರಿ ಬಳಿಕ ಬಾದಾಮಿಯಲ್ಲೂ ಸಿ.ಎಂ.ಗೆ ಶಾಕ್…!

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಭಾರೀ ಹಿನ್ನಡೆಯಾಗಿದೆ. ಜೆ.ಡಿ.ಎಸ್. ಅಭ್ಯರ್ಥಿ ಜಿ.ಟಿ. ದೇವೇಗೌಡ ಅವರು ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಆರಂಭಿಕ ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಸಿದ್ಧರಾಮಯ್ಯ Read more…

BJP ಗೆ 110: ಕರ್ನಾಟಕದಲ್ಲೂ ಮೋಡಿ ಮಾಡಿದ ಮೋದಿ, ಅಮಿತ್ ಶಾ ಜೋಡಿ

ದೇಶದ ಗಮನಸೆಳೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, 110 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿ.ಜೆ.ಪಿ. ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. Read more…

ಆರಗ ಜ್ಞಾನೇಂದ್ರಗೆ ಗೆಲುವು, ಈಶ್ವರಪ್ಪಗೆ ಭಾರೀ ಲೀಡ್

ಶಿವಮೊಗ್ಗದ ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಆರಗ ಜ್ಞಾನೇಂದ್ರ ಗೆಲುವು ಕಂಡಿದ್ದಾರೆ. ಮಾಜಿ ಸಚಿವ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್, ಜೆ.ಡಿ.ಎಸ್. ಅಭ್ಯರ್ಥಿ ಆರ್.ಎಂ. ಮಂಜುನಾಥ ಗೌಡ ಸೋಲು Read more…

ಜಮೀರ್ ಅಹ್ಮದ್ ಗೆ 15,000 ಲೀಡ್, ಆಂಜನೇಯಗೆ ಹಿನ್ನಡೆ

ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್ 15,000 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹೊಳಲ್ಕೆರೆಯಲ್ಲಿ ಸಚಿವ ಆಂಜನೇಯ 4000 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಬಿ.ಜೆ.ಪಿ. ಅಭ್ಯರ್ಥಿ ಚಂದ್ರಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ. Read more…

ಮೊದಲ ಗೆಲುವು: ಬಿ.ಜೆ.ಪಿ.ಗೆ 2, ಕಾಂಗ್ರೆಸ್ ಗೆ 1 ಕ್ಷೇತ್ರದಲ್ಲಿ ಜಯ

ದಕ್ಷಿಣ ಕನ್ನಡದಲ್ಲಿ ಬಿ.ಜೆ.ಪಿ.ಗೆ ಮೊದಲ ಗೆಲುವು ಸಿಕ್ಕಿದೆ. ಮೂಡಬಿದರೆಯಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಉಮಾಕಾಂತ್ ಗೆಲುವು ದಾಖಲಿಸಿದ್ದಾರೆ. ಅಭಯಚಂದ್ರ ಜೈನ್ ಅವರಿಗೆ ಹಿನ್ನಡೆಯಾಗಿದೆ. ಮಂಗಳೂರಿನಲ್ಲಿ ಸಚಿವ ಯು.ಟಿ. ಖಾದರ್ ಗೆಲುವು Read more…

ಶತಕ ದಾಟಿದ ಬಿ.ಜೆ.ಪಿ., ಕಾಂಗ್ರೆಸ್ 65, JDS 38 ರಲ್ಲಿ ಲೀಡ್

ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಬಿ.ಜೆ.ಪಿ. 102 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಸರಳ ಬಹುಮತದತ್ತ ಸಾಗಿದೆ. ಕಾಂಗ್ರೆಸ್ 65 ಕ್ಷೇತ್ರಗಳಲ್ಲಿ, ಜೆ.ಡಿ.ಎಸ್. 38 Read more…

ಕಾಗೋಡು ತಿಮ್ಮಪ್ಪಗೆ 3000 ಮತಗಳ ಮುನ್ನಡೆ

ಭಾರೀ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಸಚಿವ ಕಾಗೋಡು ತಿಮ್ಮಪ್ಪ 3000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿ.ಜೆ.ಪಿ. ಅಭ್ಯರ್ಥಿ ಹರತಾಳು ಹಾಲಪ್ಪ ಅವರಿಗೆ Read more…

5 ನೇ ಸುತ್ತಿನಲ್ಲೂ ಸಿ.ಎಂ.ಗೆ ಹಿನ್ನಡೆ, ಜಿ.ಟಿ.ಡಿ.ಗೆ 12955 ವೋಟ್ ಲೀಡ್

ದೇಶದ ಗಮನ ಸೆಳೆದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ 5 ನೇ ಸುತ್ತಿನಲ್ಲೂ ಹಿನ್ನಡೆಯಾಗಿದೆ. ಸಿದ್ಧರಾಮಯ್ಯ ಅವರಿಗಿಂತ ಜೆ.ಡಿ.ಎಸ್. ಅಭ್ಯರ್ಥಿ ಜಿ.ಟಿ. ದೇವೇಗೌಡ 2955 ಮತಗಳ ಅಂತರದಿಂದ Read more…

ಶಿವಮೊಗ್ಗದಲ್ಲಿ ಈಶ್ವರಪ್ಪ, ಬಾದಾಮಿಯಲ್ಲಿ ಸಿ.ಎಂ. ಮುನ್ನಡೆ

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ, ಬಿ.ಜೆ.ಪಿ. ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 3000 ಮತಗಳಿಂದ ಹಿನ್ನಡೆ Read more…

CM ಸಿದ್ಧರಾಮಯ್ಯಗೆ ಹಿನ್ನಡೆ, ಪುತ್ರನಿಗೆ ಮುನ್ನಡೆ

ದೇಶದ ಗಮನ ಸೆಳೆದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಆರಂಭಿಕ ಹಿನ್ನಡೆಯಾಗಿದೆ. ಜೆ.ಡಿ.ಎಸ್. ಅಭ್ಯರ್ಥಿ ಜಿ.ಟಿ. ದೇವೇಗೌಡ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ಸಿ.ಎಂ. ಪುತ್ರ ಡಾ. Read more…

ಸಿ.ಎಂ. ಗೆ 3000 ಮತಗಳ ಹಿನ್ನಡೆ: ಕಾಂಗ್ರೆಸ್ 33, BJP 31, JDS 10 ಕ್ಷೇತ್ರಗಳಲ್ಲಿ ಮುನ್ನಡೆ

ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, 222 ಕ್ಷೇತ್ರಗಳಲ್ಲಿ ಕಾಂಗ್ರೆಸ್ 33 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿ.ಜೆ.ಪಿ. 31 ಕ್ಷೇತ್ರಗಳಲ್ಲಿ ಜೆ.ಡಿ.ಎಸ್. 10 ಕ್ಷೇತ್ರಗಳಲ್ಲಿ ಮುನ್ನಡೆ Read more…

ಫಲಿತಾಂಶಕ್ಕೂ ಮೊದಲೇ ಸಂಭ್ರಮಾಚರಣೆ

ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಈಗಾಗಲೇ ಮತ ಎಣಿಕೆ ಶುರುವಾಗಿದೆ. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಲೋಬೋ Read more…

2 ಕ್ಷೇತ್ರಗಳಲ್ಲಿ ಹೆಚ್.ಡಿ.ಕೆ., ಚನ್ನಗಿರಿಯಲ್ಲಿ ಬಿ.ಜೆ.ಪಿ. ಮುನ್ನಡೆ

ದಾವಣಗೆರೆ ಜಿಲ್ಲೆಯ ಮತ ಎಣಿಕೆ ಶುರುವಾಗಿದ್ದು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ, ಚನ್ನಗಿರಿಯಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಮಾಡಾಳ್ ವಿರುಪಾಕ್ಷಪ್ಪ, ಹರಪನಹಳ್ಳಿಯಲ್ಲಿ ಬಿ.ಜೆ.ಪಿ.ಯ ಕರುಣಾಕರ ರೆಡ್ಡಿ Read more…

ದೇವೇಗೌಡರ ನಿವಾಸದಲ್ಲಿ ಶುರುವಾಯ್ತು ರಾಜಕೀಯ ಆಟ

ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬಹುತೇಕ ಸಮೀಕ್ಷೆಗಳು ಅತಂತ್ರ ಫಲಿತಾಂಶದ ಬಗ್ಗೆ ಮಾಹಿತಿ ನೀಡಿವೆ. ಜೆ.ಡಿ.ಎಸ್. ಕಿಂಗ್ ಮೇಕರ್ ಆಗಲಿದೆ ಎಂದು ಹೇಳಲಾಗಿದೆ. ಅತಂತ್ರ ಫಲಿತಾಂಶ ಬಂದಲ್ಲಿ Read more…

ಕಾರವಾರದಲ್ಲಿ JDS, ಭಟ್ಕಳದಲ್ಲಿ ಕಾಂಗ್ರೆಸ್ ಮುನ್ನಡೆ

ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಅರ್ಧ ಗಂಟೆ ಮೊದಲೇ ಕಾರವಾರದಲ್ಲಿ ಮತ ಎಣಿಕೆ ಶುರುವಾಗಿದೆ. ಮೊದಲಿಗೆ ಅಂಚೆ ಮತಗಳನ್ನು ಎಣಿಕೆ ಮಾಡಲಾಗಿದ್ದು, ಕಾರವಾರದಲ್ಲಿ ಜೆ.ಡಿ.ಎಸ್. ಅಭ್ಯರ್ಥಿ ಆನಂದ್ Read more…

ಏನಾಗಲಿದೆ 2622 ಅಭ್ಯರ್ಥಿಗಳ ಭವಿಷ್ಯ…?

ರಾಜ್ಯ ವಿಧಾನಸಭೆಗೆ ಮೇ 12 ರಂದು ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಕಣದಲ್ಲಿರುವ 2622 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಶೇ. 72.13 ರಷ್ಟು ಮತದಾನವಾಗಿದ್ದು, 3,65,63,085 ಮಂದಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...