alex Certify
ಕನ್ನಡ ದುನಿಯಾ       Mobile App
       

Kannada Duniya

ಭಾವುಕರಾಗಿ ಕಣ್ಣೀರಿಟ್ಟ ಸ್ಪೀಕರ್ ರಮೇಶ್ ಕುಮಾರ್

ಕೋರಮಂಗಲ-ಚಲ್ಲಘಟ್ಟ ನೀರಾವರಿ ಯೋಜನೆ ಪೂರ್ಣಗೊಂಡು ಕೋಲಾರ ತಾಲೂಕಿನ ಲಕ್ಷ್ಮಿಸಾಗರ ಕೆರೆಗೆ ನೀರು ಬಂದಿದ್ದನ್ನು ಕಂಡು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ. ಸಿದ್ದರಾಮಯ್ಯ ನೇತೃತ್ವದ Read more…

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವವರಿಗೊಂದು ಮಾಹಿತಿ

ಜೂನ್ 8 ರಂದು ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಜೂನ್ 29 ಕ್ಕೆ ಮುಂದೂಡಲಾಗಿದೆ. ಅಲ್ಲದೇ ಪೂರಕ ಪರೀಕ್ಷೆ ಕಟ್ಟುವ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಕಟ್ಟುವ ದಿನಾಂಕವನ್ನು Read more…

ಮುಂದಿನ ಚುನಾವಣೆಗೆ ಒಂದಾದ ದಿಗ್ಗಜರು

ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಹಾಗೂ ಬಿಎಸ್ಪಿ ಒಂದಾಗಿದೆ. ರಾಜಸ್ತಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ ವಿಧಾನಸಭಾ ಚುನಾವಣೆಯಲ್ಲಿ ಒಂದಾಗಿ ಸ್ಪರ್ಧಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಮಧ್ಯಪ್ರದೇಶದಲ್ಲಿ ಬಿಎಸ್ಪಿಗೆ ಕಾಂಗ್ರೆಸ್ Read more…

ಹಣ ಬಲದ ಮುಂದೆ ಬೇರೆನೂ ನಡೆಯಲ್ಲ: ಬಿ.ಎಸ್.ವೈ.

ಹಣ ಬಲದ ಮುಂದೆ ಏನೂ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜರಾಜೇಶ್ವರಿ ನಗರದ ಚುನಾವಣಾ ಫಲಿತಾಂಶವನ್ನು ವಿಮರ್ಶಿಸಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಹಣ ಬಲ ಕೆಲಸ ಮಾಡಿದೆ. Read more…

ಏನು ಬಯಸಿದ್ದೇವೋ ಅದೇ ಆಗಿದೆ ಎಂದ ಕುಮಾರಸ್ವಾಮಿ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶದಲ್ಲಿ ಜೆಡಿಎಸ್ ಸೋತರೂ, ಕಾಂಗ್ರೆಸ್ ಗೆದ್ದರೂ ಮೈತ್ರಿಯಲ್ಲಿ ಯಾವುದೇ ಕುಂದು ಬಾರದು, ಯಾರ ಗೆಲುವಾದರೂ ಮೈತ್ರಿಗೆ ಬಲ ತುಂಬಲಿದೆ ಎಂದು ಮುಖ್ಯಮಂತ್ರಿ Read more…

ನೋಟಾಗಿಂತ ಕಡಿಮೆ ವೋಟ್ ಪಡೆದ ಹುಚ್ಚ ವೆಂಕಟ್…!

ಮೇ 28 ರಂದು ನಡೆದಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಆರನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಮೂವತ್ತು ಸಾವಿರಕ್ಕೂ Read more…

ಯಾರಿಗೆ ಒಲಿಯಲಿದೆ ರಾಜರಾಜೇಶ್ವರಿ ನಗರ?

ಚುನಾವಣಾ ಅಕ್ರಮದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇ 28ರಂದು ನಡೆದಿದ್ದು, ಇದರ ಮತ ಎಣಿಕೆ ಕಾರ್ಯ ಇಂದು ನಡೆಯಲಿದೆ. ಆರ್ ಆರ್ ನಗರದ ಜ್ಞಾನಾಕ್ಷಿ Read more…

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ…?

ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ, ಸಚಿವ ಸ್ಥಾನ ಹಂಚಿಕೆಗಾಗಿ ಹಗ್ಗ ಜಗ್ಗಾಟ ನಡೆಸುತ್ತಿರುವ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ Read more…

ವಿರಾಟ್ ಕೊಹ್ಲಿಯನ್ನು ಕರೆದುಕೊಂಡು ಬರುತ್ತೇನೆಂದು ಹೇಳಿದವನು ಮಾಡಿದ್ದೇನು ಗೊತ್ತಾ?

ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬ ತನ್ನ ಪರ ‘ಟೀಮ್ ಇಂಡಿಯಾ’ ನಾಯಕ ವಿರಾಟ್ ಕೊಹ್ಲಿ ಪ್ರಚಾರಕ್ಕೆ ಬರುತ್ತಾರೆಂದು ಹೇಳಿ ಭರ್ಜರಿ ಪ್ರಚಾರ ಗಿಟ್ಟಿಸಿಕೊಂಡು ಬಳಿಕ ಏನು ಮಾಡಿದ್ದಾನೆ Read more…

ಮೇ 28 ರಂದು ನಡೆಯಬೇಕಿದ್ದ ಡಿಪ್ಲೊಮಾ ಪರೀಕ್ಷೆ ಮುಂದೂಡಿಕೆ

ಮೇ 28 ರಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ಡಿಪ್ಲೋಮಾ ಪರೀಕ್ಷೆಯನ್ನು ಮುಂದೂಡಲಾಗಿದೆ. ತಾಂತ್ರಿಕ ಶಿಕ್ಷಣ ಇಲಾಖೆ ಈ ಕುರಿತು ಪ್ರಕಟಣೆ Read more…

ವಿಧಾನಸಭಾ ಸ್ಪೀಕರ್ ಆಗಿ ರಮೇಶ್ ಕುಮಾರ್ ಅವಿರೋಧ ಆಯ್ಕೆ

ಇಂದು ನಡೆದ ವಿಧಾನಸಭಾ ಸ್ಪೀಕರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ರಮೇಶ್ ಕುಮಾರ್ ನೂತನ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುರೇಶ್ ಕುಮಾರ್ ಸ್ಪರ್ಧೆಯಿಂದ ಹಿಂದೆ Read more…

ಸ್ಪೀಕರ್ ಚುನಾವಣೆ ಸಂದರ್ಭದಲ್ಲೇ ಗೊತ್ತಾಗಲಿದೆ ಸರ್ಕಾರದ ಬಹುಮತ

ಎರಡು ದಿನಗಳ ಹಿಂದೆ ಅಸ್ತಿತ್ವಕ್ಕೆ ಬಂದ ಜೆಡಿಎಸ್- ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರಕ್ಕೆ ಇಂದು ಅಗ್ನಿಪರೀಕ್ಷೆ ಎದುರಾಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ. ಅದಕ್ಕೂ ಮುನ್ನ ವಿಧಾನಸಭಾ Read more…

ರಂಗೇರಿದ ವಿಧಾನಸಭಾ ಸ್ಪೀಕರ್ ಚುನಾವಣಾ ಕಣ

ವಿಧಾನಸಭಾ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಶಾಸಕ ರಮೇಶ್ ಕುಮಾರ್ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭಾ ಕಾರ್ಯದರ್ಶಿ ಎಸ್. ಮೂರ್ತಿಯವರಿಗೆ Read more…

ರೈತರ ಸಾಲ ಮನ್ನಾ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಹೆಚ್.ಡಿ.ಕೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ನಾಳೆ ಸಂಜೆ 4-30 ಕ್ಕೆ ವಿಧಾನಸೌಧದ ಪೂರ್ವ ಭಾಗದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿಯವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ Read more…

ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ್ ಬಾಬು

ತಮ್ಮ ಪಕ್ಷದ ಅಭ್ಯರ್ಥಿ ಬಿ.ಎನ್. ವಿಜಯಕುಮಾರ್ ನಿಧನದ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಬಿ.ಎನ್. ವಿಜಯಕುಮಾರ್ ಅವರ ಸಹೋದರ ಬಿ.ಎನ್. ಪ್ರಹ್ಲಾದ್ Read more…

ನಿಕೋಲಾಸ್ ಮಡುರೋ ವೆನಿಜುವೆಲಾದ ನೂತನ ಅಧ್ಯಕ್ಷ

ಕಾರಾಕಾಸ್ : ನಿಕೋಲಾಸ್ ಮಡುರೋ ವೆನಿಜುವೆಲಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ, ವೆನಿಜುವೆಲಾದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ನಿಕೋಲಾಸ್ ಮಡುರೋ ಗೆಲುವು ಸಾಧಿಸಿದರು. ಶೇಕಡ 90ಕ್ಕೂ ಹೆಚ್ಚು ಮತಗಳನ್ನು ಎಣಿಕೆ Read more…

ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಜೂನ್ 8 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳಾಗಿ ಬಿಜೆಪಿಯ ಆಯನೂರು ಮಂಜುನಾಥ, ಗಣೇಶ್ ಕಾರ್ಣಿಕ್ ಹಾಗೂ Read more…

ಬಿಜೆಪಿಗೆ ಬಹುಮತ ಬಾರದಿರಲು ಇದೇ ಕಾರಣ…!

ಕರ್ನಾಟಕದಲ್ಲಿ ಚುನಾವಣೆ ಮುಗಿದು, ಫಲಿತಾಂಶವೂ ಬಂದು, ಬಿ.ಎಸ್. ಯಡಿಯೂರಪ್ಪ ಇಂದು ರಾಜ್ಯದ 23 ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ 104 ಸ್ಥಾನ ಗಳಿಸಿದ್ರೂ ಬಹುಮತ Read more…

ಕೇಂದ್ರಬಿಂದುವಾದ ರಾಜಭವನ: ರಾಜ್ಯಪಾಲರ ಬಳಿಯಿದೆ 5 ಆಯ್ಕೆ

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಅತಂತ್ರವಾಗಿದೆ. ಇದ್ರಿಂದಾಗಿ ಸಮ್ಮಿಶ್ರ ಸರ್ಕಾರದ ಯತ್ನ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ರೆ ಬಿಜೆಪಿ ಏಕಾಂಗಿ ಹೋರಾಟಕ್ಕಿಳಿದಿದೆ. ಈಗಾಗಲೇ ಬಿಜೆಪಿ ನಾಯಕರು ರಾಜ್ಯಪಾಲರನ್ನು Read more…

217 ಮಹಿಳೆಯರಲ್ಲಿ ಗೆದ್ದವರೆಷ್ಟು ಗೊತ್ತಾ…?

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 217 ಮಹಿಳೆಯರಲ್ಲಿ 6 ಮಂದಿ ಶಾಸಕರಾಗಿದ್ದಾರೆ. ಕಳೆದ ಅವಧಿಯಲ್ಲಿ ಸಚಿವರಾಗಿದ್ದ ಉಮಾಶ್ರೀ, ಗೀತಾ ಮಹದೇವಪ್ರಸಾದ್ ಅವರು ಸೋಲು ಕಂಡಿದ್ದಾರೆ. ಶಾಸಕರಾಗಿದ್ದ ಶಾರದಾ ಪೂರ್ಯನಾಯ್ಕ್, ಶಕುಂತಲಾ Read more…

ಬಿ.ಜೆ.ಪಿ. ಗೆಲುವಿನ ಕುರಿತು ಮೋದಿ ಹೇಳಿದ್ದೇನು ಗೊತ್ತಾ..?

ಬಿ.ಜೆ.ಪಿ. ಕರ್ನಾಟಕದಲ್ಲಿ ಅಭೂತಪೂರ್ವ ಗೆಲುವು ಕಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆ ಸಭೆಯಲ್ಲಿ ವಿಜಯೋತ್ಸವ ಭಾಷಣ ಮಾತನಾಡಿದ ಅವರು, ತಾವು Read more…

ದ.ಕನ್ನಡದ 12 ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ : ಮುನ್ನಡೆಯಲ್ಲಿ ಕಮಲ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಇನ್ನೇನು ಪ್ರಕಟಗೊಳ್ಳಲಿದೆ. ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಉಡುಪಿ ದಕ್ಷಿಣ ಕನ್ನಡದ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಸದ್ಯ ಬಿಜೆಪಿ ಮುಂದಿದ್ದು, Read more…

ಬಿಜೆಪಿ ಬಹುಮತದತ್ತ ಸಾಗಿದ್ರೂ ಪ್ಲಾನ್ ಬಿ ಶುರು ಮಾಡಿದ ಅಮಿತ್ ಶಾ

ಕರ್ನಾಟಕ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದೆ. ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮುಂದಿದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದೆ. ಕಾಂಗ್ರೆಸ್ ಗೆ ಮುಖಭಂಗವಾಗ್ತಿದ್ದು, ಜೆಡಿಎಸ್ ಕಿಂಗ್ ಮೇಕರ್ ಆಗುವ Read more…

ಬಿ.ಜೆ.ಪಿ.ಗೆ ಸರಳ ಬಹುಮತ, ಸುಳ್ಳಾದ ಸಮೀಕ್ಷೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮತದಾನ ಪೂರ್ವ ಮತ್ತು ಮತದಾನೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶದ ಬಗ್ಗೆ ಹೇಳಲಾಗಿತ್ತು. ಆದ್ರೆ, ಸಮೀಕ್ಷೆಗಳೇ ಅತಂತ್ರವಾಗಿವೆ. ಅತಂತ್ರ ವಿಧಾನಸಭೆ ಫಲಿತಾಂಶ ಬರಲಿದೆ. Read more…

ಕೊಳ್ಳೇಗಾಲದಲ್ಲಿ ಮಹೇಶ್ ಗೆಲುವು : ಕರ್ನಾಟಕದಲ್ಲಿ ಖಾತೆ ತೆರೆದ ಬಿಎಸ್ಪಿ

ಕರ್ನಾಟಕದಲ್ಲಿ ಬಿಎಸ್ಪಿ ಖಾತೆ ತೆರೆದಿದೆ. ಅನೇಕ ವರ್ಷಗಳ ನಂತ್ರ ರಾಜ್ಯದಲ್ಲಿ ಬಿಎಸ್ಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ಪಿ ಅಭ್ಯರ್ಥಿ ಮಹೇಶ್ ಗೆಲುವು ಸಾಧಿಸಿದ್ದಾರೆ. ಕೊಳ್ಳೇಗಾಲದಲ್ಲಿ Read more…

ಮ್ಯಾಜಿಕ್ ನಂಬರ್ ದಾಟಿದ ಬಿ.ಜೆ.ಪಿ., ಈಶ್ವರಪ್ಪಗೆ ಭರ್ಜರಿ ಜಯ

ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಬಿ.ಜೆ.ಪಿ. 118 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 66, ಜೆ.ಡಿ.ಎಸ್. 40, ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಘೋಷಿತ Read more…

ಚಾಮುಂಡೇಶ್ವರಿ ಬಳಿಕ ಬಾದಾಮಿಯಲ್ಲೂ ಸಿ.ಎಂ.ಗೆ ಶಾಕ್…!

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಭಾರೀ ಹಿನ್ನಡೆಯಾಗಿದೆ. ಜೆ.ಡಿ.ಎಸ್. ಅಭ್ಯರ್ಥಿ ಜಿ.ಟಿ. ದೇವೇಗೌಡ ಅವರು ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಆರಂಭಿಕ ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಸಿದ್ಧರಾಮಯ್ಯ Read more…

BJP ಗೆ 110: ಕರ್ನಾಟಕದಲ್ಲೂ ಮೋಡಿ ಮಾಡಿದ ಮೋದಿ, ಅಮಿತ್ ಶಾ ಜೋಡಿ

ದೇಶದ ಗಮನಸೆಳೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, 110 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿ.ಜೆ.ಪಿ. ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. Read more…

ಆರಗ ಜ್ಞಾನೇಂದ್ರಗೆ ಗೆಲುವು, ಈಶ್ವರಪ್ಪಗೆ ಭಾರೀ ಲೀಡ್

ಶಿವಮೊಗ್ಗದ ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಆರಗ ಜ್ಞಾನೇಂದ್ರ ಗೆಲುವು ಕಂಡಿದ್ದಾರೆ. ಮಾಜಿ ಸಚಿವ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್, ಜೆ.ಡಿ.ಎಸ್. ಅಭ್ಯರ್ಥಿ ಆರ್.ಎಂ. ಮಂಜುನಾಥ ಗೌಡ ಸೋಲು Read more…

ಜಮೀರ್ ಅಹ್ಮದ್ ಗೆ 15,000 ಲೀಡ್, ಆಂಜನೇಯಗೆ ಹಿನ್ನಡೆ

ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್ 15,000 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹೊಳಲ್ಕೆರೆಯಲ್ಲಿ ಸಚಿವ ಆಂಜನೇಯ 4000 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಬಿ.ಜೆ.ಪಿ. ಅಭ್ಯರ್ಥಿ ಚಂದ್ರಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...