alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ ಖರ್ಚಿಗೆ ಒಡವೆ ಒತ್ತೆ ಇಟ್ಟ ಡಿ.ಕೆ. ರವಿ ತಾಯಿ

ಕೋಲಾರ: ದಕ್ಷ ಅಧಿಕಾರಿಯಾಗಿದ್ದ ಡಿ.ಕೆ. ರವಿ ಅವರ ತಾಯಿ ಗೌರಮ್ಮ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಅವರು ಸ್ಪರ್ಧಿಸಿದ್ದು, ಚುನಾವಣೆ ಖರ್ಚು ವೆಚ್ಚಗಳಿಗೆ ತಮ್ಮ Read more…

ಶ್ರೀರಾಮುಲು ಪರ ಕಿಚ್ಚ ಭರ್ಜರಿ ಕ್ಯಾಂಪೇನ್

ವಿಧಾನಸಭೆ ಚುನಾವಣೆಯಲ್ಲಿ ಸ್ಟಾರ್ ನಟರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಯಾವುದೇ ರಾಜಕೀಯ ಪಕ್ಷವನ್ನು ಸೇರದಿದ್ದರೂ, ಈಗಾಗಲೇ ಸ್ಟಾರ್ ನಟರಾದ ದರ್ಶನ್, ಯಶ್ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದಾರೆ. ಮೊಳಕಾಲ್ಮೂರು Read more…

ಚುನಾವಣೆ ಪ್ರಚಾರದ ವೇಳೆ ಇಂತಹ ಹೇಳಿಕೆ ನೀಡಿದ್ರು ಯಶ್

ನಟ ರಾಕಿಂಗ್ ಸ್ಟಾರ್ ಯಶ್ ಅವರು ರಾಜಕೀಯದಿಂದ ದೂರವಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಪಕ್ಷಭೇದವಿಲ್ಲದೇ, ತಮ್ಮ ಸ್ನೇಹಿತರ ಪರವಾಗಿ ಪ್ರಚಾರ ನಡೆಸಿದ್ದಾರೆ. ಜೆ.ಡಿ.ಎಸ್., ಕಾಂಗ್ರೆಸ್. ಬಿ.ಜೆ.ಪಿ. ಅಭ್ಯರ್ಥಿಗಳ ಪರವಾಗಿ ಪಕ್ಷಾತೀತವಾಗಿ Read more…

ರಾಜ್ಯದ 22 ಮಂದಿ ಸಿ.ಎಂ. ಗಳ ಅಧಿಕಾರಾವಧಿಯ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಈವರೆಗೂ 22 ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಮೈಸೂರು ರಾಜ್ಯದ (1973 ನವೆಂಬರ್ 1 ರಂದು ಕರ್ನಾಟಕ ರಾಜ್ಯ ನಾಮಕರಣ) ಮೊದಲ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ ಕೆ.ಸಿ. ರೆಡ್ಡಿ 1947 Read more…

ಇಲ್ಲಿದೆ ಕರ್ನಾಟಕದ ಮುಖ್ಯಮಂತ್ರಿಗಳ ಕುರಿತ ಇಂಟ್ರೆಸ್ಟಿಂಗ್ ಮಾಹಿತಿ

ರಾಜ್ಯದ ಆಡಳಿತಾತ್ಮಕ ಮುಖ್ಯಸ್ಥರಾದ ಮುಖ್ಯಮಂತ್ರಿ ಹುದ್ದೆಗೇರಲು ರಾಜಕೀಯ ನಾಯಕರಲ್ಲಿ ತೀವ್ರ ಪೈಪೋಟಿ ನಡೆದಿದೆ. ವಿಧಾನಸಭೆ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳ ಕುರಿತಾದ ವಿಶೇಷ ಮಾಹಿತಿ ಇಲ್ಲಿದೆ. Read more…

ಮತ್ತೆ ಮೋದಿ ಹವಾ: 4 ಸಮಾವೇಶದಲ್ಲಿ ಭಾಗಿ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಪ್ರಧಾನಿ ಮೋದಿ ಇಂದು ಮತ್ತು ನಾಳೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಮೇ 1 ಮತ್ತು 3 ರಂದು ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದ ಮೋದಿ Read more…

ಬಾದಾಮಿಯಲ್ಲಿ ಸಿ.ಎಂ. ಭರ್ಜರಿ ಕ್ಯಾಂಪೇನ್

ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಬಳಿಕ, ರಾಜ್ಯ ಪ್ರವಾಸದಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಪ್ರಚಾರ ಕೈಗೊಂಡಿದ್ದಾರೆ. ಬಾದಾಮಿಯ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಸಮುದಾಯದ ಮುಖಂಡರೊಂದಿಗೆ Read more…

ಬಿ.ಜೆ.ಪಿ. ಪ್ರಣಾಳಿಕೆಗೆ ಟಾಂಗ್ ಕೊಟ್ಟ ಸಿ.ಎಂ.

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿ.ಜೆ.ಪಿ. ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿ, ಸುಳ್ಳು ಭರವಸೆ, ಪೊಳ್ಳು ಪ್ರಣಾಳಿಕೆ ಎಂದು ಟೀಕಿಸಿದ್ದಾರೆ. ಎ.ಸಿ.ಬಿ. ರದ್ದು ಮಾಡುವುದಾಗಿ Read more…

ಸಿ.ಎಂ. ಪರ ಕಿಚ್ಚ, ದರ್ಶನ್ ಭರ್ಜರಿ ಕ್ಯಾಂಪೇನ್

ರಾಜಕೀಯಕ್ಕೆ ಸೇರದಿದ್ದರೂ ವಿವಿಧ ಕಾರಣಗಳಿಂದ ಸ್ಟಾರ್ ನಟರೂ ಕೂಡ ಈ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಈಗಾಗಲೇ ಬಿ.ಜೆ.ಪಿ., ಜೆ.ಡಿ.ಎಸ್. ಅಭ್ಯರ್ಥಿಗಳ ಪರವಾಗಿ ಪ್ರಚಾರ Read more…

ಬಂಗಾರಪ್ಪರ ದಾಖಲೆಯನ್ನು ಸರಿಗಟ್ಟಲಿದ್ದಾರೆಯೇ ಯಡಿಯೂರಪ್ಪ?

ಹಿಂದಿನಿಂದಲೂ ಶಿವಮೊಗ್ಗ ಜಿಲ್ಲೆಯ ನಾಯಕರು ರಾಜ್ಯ ರಾಜಕಾರಣದಲ್ಲಿ ಪ್ರಮುಖವಾದ ಪಾತ್ರವನ್ನು ನಿರ್ವಹಿಸಿದ್ದಾರೆ. ಹಲವರು ಚುನಾವಣೆಗಳಲ್ಲಿ ಗೆಲುವು, ಸೋಲು ಕಂಡಿದ್ದಾರೆ. ಅವಿಭಜಿತ ಶಿವಮೊಗ್ಗ ಜಿಲ್ಲೆಯಿಂದ ಕಡಿದಾಳು ಮಂಜಪ್ಪ, ಎಸ್. ಬಂಗಾರಪ್ಪ, Read more…

ಬಿ.ಜೆ.ಪಿ. ಪ್ರಣಾಳಿಕೆಯಲ್ಲಿ ಭರಪೂರ ಭರವಸೆ

1 ಲಕ್ಷ ರೂ.ವರೆಗಿನ ರೈತರ ಸಾಲ ಮನ್ನಾ, ಕೃಷಿಗೆ 10 ಗಂಟೆ ವಿದ್ಯುತ್, ಮರಳು ಮಾಫಿಯಾಕ್ಕೆ ಬ್ರೇಕ್ -ಇವೇ ಮೊದಲಾದ ವಿಷಯಗಳನ್ನೊಳಗೊಂಡ ಬಿ.ಜೆ.ಪಿ. ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಲಾಗಿದೆ. Read more…

ಮಹಿಳಾ ಕಾರ್ಯಕರ್ತರೊಂದಿಗೆ ಸಂವಾದದಲ್ಲಿ ಮೋದಿ ಹೇಳಿದ್ದೇನು ಗೊತ್ತಾ…?

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಬಿ.ಜೆ.ಪಿ. ಮಹಿಳಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ್ದಾರೆ. ರಾಜ್ಯದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದ ಮೋದಿ, ಇದಕ್ಕೆ ಪೂರಕವಾಗಿ ಈಗಾಗಲೇ ಪಕ್ಷದ Read more…

ಶ್ರೀರಾಮುಲು ಪರ ‘ರಾಜಾಹುಲಿ’, ಸಿ.ಎಂ. ಪರ ‘ಹೆಬ್ಬುಲಿ’ ಪ್ರಚಾರ

ಮತದಾನದ ದಿನ ಸಮೀಪಿಸುತ್ತಿರುವಂತೆಯೇ ಹೈವೋಲ್ಟೇಜ್ ಪ್ರಚಾರ ಶುರುವಾಗಿದ್ದು, ಘಟಾನುಘಟಿ ನಾಯಕರೊಂದಿಗೆ ಬಿಗ್ ಸ್ಟಾರ್ ಗಳು ಕೂಡ ಪ್ರಚಾರಕ್ಕೆ ಮುಂದಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಳ್ಳದೇ ಪ್ರಚಾರ Read more…

ಮೇ 12 ರಂದು ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿರುವ ಕಾರಣ ಮೇ 12 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಮೇ 12 ರ ಶನಿವಾರದಂದು ಮತದಾನ ನಡೆಯಲಿದ್ದು, ಮತದಾರರು ಮತ Read more…

ದಿಢೀರ್ ನಾಪತ್ತೆಯಾಗಿದ್ದ ಅಭ್ಯರ್ಥಿ ಠಾಣೆಗೆ ಹಾಜರ್

ಶಿವಮೊಗ್ಗ: ಕಳೆದ 4 ದಿನಗಳಿಂದ ನಾಪತ್ತೆಯಾಗಿದ್ದ ಸೊರಬ ವಿಧಾನಸಭೆ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ಹುಣವಳ್ಳಿ ಗಂಗಾಧರಪ್ಪ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಸೊರಬ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರದಲ್ಲಿ Read more…

ಕೊರಟಗೆರೆಯಲ್ಲಿ ಪರಮೇಶ್ವರ್ ಸೋಲಿಸಲು ಸಂಚು?

ತುಮಕೂರು: ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರನ್ನು ಸೋಲಿಸಲು ಪಕ್ಷದಲ್ಲಿಯೇ ಒಳಸಂಚು ನಡೆಯುತ್ತಿರುವ ಆರೋಪ ಕೇಳಿ ಬಂದಿದೆ. ಕಳೆದ ಬಾರಿ ಪಕ್ಷ ಅಧಿಕಾರಕ್ಕೆ ಬಂದ್ರೂ ಪರಮೇಶ್ವರ್ ಮುಖ್ಯಮಂತ್ರಿಯಾಗುವ Read more…

ವಿಜಯಪುರದಲ್ಲಿ ಹೆಚ್.ಡಿ.ಕೆ. ಭರ್ಜರಿ ಪ್ರಚಾರ

ಜೆ.ಡಿ.ಎಸ್. ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ವಿಜಯಪುರ ಜಿಲ್ಲೆಯ ಚಡಚಣ, ಸಿಂದಗಿ, ಹಿಪ್ಪರಗಿ, ಇಂಡಿ ಮೊದಲಾದ ಕಡೆಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ Read more…

ಕಾರಜೋಳರನ್ನು ಸಿ.ಎಂ. ಮಾಡಿ: ಮೋದಿಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿ.ಎಂ. ಸ್ಥಾನ ತಪ್ಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯಲ್ಲಿ ಆರೋಪಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಹರಿಜನರ ಮೇಲೆ Read more…

ಬಿರು ಬಿಸಿಲಿನ ಜೊತೆಗೆ ಏರುತ್ತಿದೆ ಪ್ರಚಾರದ ಕಾವು

ಮತದಾನಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವಂತೆಯೇ ರಾಜ್ಯದಾದ್ಯಂತ ಚುನಾವಣಾ ಪ್ರಚಾರದ ಅಬ್ಬರ ಹೆಚ್ಚಿದೆ. ಬೆಳಿಗ್ಗೆಯಿಂದಲೇ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಪ್ರಚಾರವನ್ನಾರಂಭಿಸಿ ಬಿರುಬಿಸಿಲನ್ನು ಲೆಕ್ಕಿಸದೇ ಮನೆ ಮನೆಗೆ ತೆರಳಿ Read more…

ಶಿವಮೊಗ್ಗ ಜಿಲ್ಲೆ: ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ನಡುವೆ ಗೆಲುವಿಗಾಗಿ ತೀವ್ರ ಪೈಪೋಟಿ

ಶಿವಮೊಗ್ಗ: ಮತದಾನದ ದಿನ ಸಮೀಪಿಸುತ್ತಿದ್ದು ಎಲ್ಲೆಡೆ ಬಿರುಸಿನ ಪ್ರಚಾರ ನಡೆಸಲಾಗುತ್ತಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳೊಂದಿಗೆ ಪಕ್ಷೇತರ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸಿದ್ದು, ಎಲ್ಲ ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ಕಂಡು Read more…

ಫೈರ್ ಬ್ರಾಂಡ್ ಲೀಡರ್ಸ್ ಗಳಿಂದ ಹೈವೋಲ್ಟೇಜ್ ಪ್ರಚಾರ

ಮತದಾನದ ದಿನ ಸಮೀಪಿಸುತ್ತಿರುವಂತೆಯೇ ವಿಧಾನಸಭೆ ಚುನಾವಣೆ ಪ್ರಚಾರ ಮತ್ತೆ ಜೋರಾಗತೊಡಗಿದೆ. ರಾಜ್ಯದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ, ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, Read more…

ಜಪ್ತಿಯಾಯ್ತು ಬರೋಬ್ಬರಿ 62.34 ಕೋಟಿ ರೂ.

ಬೆಂಗಳೂರು: ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರದಲ್ಲಿ ದಾಖಲೆ ಇಲ್ಲದ 62.34 ಕೋಟಿ ರೂ. ಜಪ್ತಿ ಮಾಡಲಾಗಿದೆ. ಹಣ ಮಾತ್ರವಲ್ಲ, 22 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಸೀಜ್ ಮಾಡಲಾಗಿದೆ. Read more…

ಮದ್ಯಪ್ರಿಯರಿಗೆ ಇಲ್ಲಿದೆ ಮುಖ್ಯವಾದ ಮಾಹಿತಿ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹಣ, ಮದ್ಯದ ಹೊಳೆ ಹರಿಯುತ್ತದೆ ಎನ್ನುವುದು ಸಾಮಾನ್ಯ ವಿಚಾರವೇ. ನೀತಿ ಸಂಹಿತೆ ಜಾರಿಯಾದಾಗಿನಿಂದ ಅಪಾರ ಪ್ರಮಾಣದ ಹಣ, ಮದ್ಯವನ್ನು ಜಪ್ತಿ ಮಾಡಲಾಗಿದೆ. ಈಗಾಗಲೇ ಅಬಕಾರಿ Read more…

25 ಲಕ್ಷ ರೂ. ಮೌಲ್ಯದ ಸೀರೆ ವಶ, ಎಲ್ಲಿ ಗೊತ್ತಾ…?

ಧಾರವಾಡ: ಮಹತ್ವದ ಕಾರ್ಯಾಚರಣೆ ನಡೆಸಿರುವ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು 25 ಲಕ್ಷ ರೂ. ಮೌಲ್ಯದ ಸಾವಿರಾರು ಸೀರೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಧಾರವಾಡ ಹೊರವಲಯದ ಸಚಿವ ವಿನಯ್ ಕುಲಕರ್ಣಿ ಅವರ Read more…

ಈಶ್ವರಪ್ಪರ ಗೆಲುವು ಖಚಿತವೆಂದ ಯಡಿಯೂರಪ್ಪ

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ 25 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ Read more…

ರಂಗೇರಿದ ಚುನಾವಣೆ: ರಾಕಿಂಗ್ ಸ್ಟಾರ್ ಯಶ್ ಭರ್ಜರಿ ಪ್ರಚಾರ

ವಿಧಾನಸಭೆ ಚುನಾವಣೆ ರಂಗೇರಿದೆ. ನಟ ರಾಕಿಂಗ್ ಸ್ಟಾರ್ ಯಶ್ ಇಂದು ಮೈಸೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಸ್ನೇಹಪೂರ್ವಕವಾಗಿ ಪಕ್ಷಾತೀತವಾಗಿ ಪ್ರಚಾರ ಕೈಗೊಂಡಿದ್ದಾರೆ. ಹೌದು, ಯಶ್ Read more…

ಬಿ.ಜೆ.ಪಿ. ಬಂಡಾಯ ಅಭ್ಯರ್ಥಿಗಳಿಗೆ ಬಿಗ್ ಶಾಕ್…!

ಬಿ.ಜೆ.ಪಿ. ಅಧಿಕೃತ ಅಭ್ಯರ್ಥಿಗಳ ವಿರುದ್ಧ ಕಣಕ್ಕಿಳಿದಿರುವ 15 ಬಂಡಾಯ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹುನಗುಂದ ಕ್ಷೇತ್ರದ ನವಲಗಿ ಹಿರೇಮಠ, ಕುಮಟಾ ಕ್ಷೇತ್ರದ ಸೂರಜ್ ನಾಯಕ್, Read more…

ಮೊದಲ ದಿನವೇ ಧೂಳೆಬ್ಬಿಸಿದ ಮೋದಿ

ವಿಧಾನಸಭೆ ಚುನಾವಣೆ ಘೋಷಣೆಯಾಗುವ ಮೊದಲೇ ರಾಜ್ಯದ ವಿವಿಧೆಡೆ ನಡೆದ ಸಮಾವೇಶಗಳಲ್ಲಿ ಭಾಗವಹಿಸಿ ಬಿ.ಜೆ.ಪಿ.ಯಲ್ಲಿ ಹೊಸ ಹುಮ್ಮಸ್ಸು ಮೂಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮತ್ತೆ ಪ್ರಚಾರ ಆರಂಭಿಸಿದ್ದಾರೆ. ಸಂತೆಮರಹಳ್ಳಿ, Read more…

‘ಗೌಡರನ್ನು ಗೌರವಿಸುತ್ತೇನೆ, ಅವರ ನೆರವು ಬೇಡ’

ಹಾಸನ: ದೇಶದ ವರಿಷ್ಠ ನಾಯಕರಲ್ಲಿ ಒಬ್ಬರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುರಿತಾಗಿ ಕಾಂಗ್ರೆಸ್ ನಾಯಕರು ವ್ಯಂಗ್ಯವಾಗಿ ಮಾತನಾಡಿ ಅವಮಾನಿಸಿದ್ದಾರೆ ಎಂದು ಉಡುಪಿಯಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಪ್ರಧಾನಿ Read more…

ಪ್ರಚಾರಕ್ಕೆ ಹೋದ ಜಯಲಕ್ಷ್ಮಿಗೆ ಪೋಲಿಗಳ ಕಾಟ

ಎಂ.ಇ.ಪಿ. ಪಕ್ಷದ ಅಭ್ಯರ್ಥಿ ನಟಿ ಜಯಲಕ್ಷ್ಮಿ ಅವರಿಗೆ ಪ್ರಚಾರದ ವೇಳೆ ಪೋಲಿಗಳು ಕಾಟ ಕೊಡುತ್ತಿದ್ದಾರೆ. ಬಿ.ಟಿ.ಎಂ. ಲೇಔಟ್ ನಲ್ಲಿ ಜಯಲಕ್ಷ್ಮಿ ಸ್ಪರ್ಧಿಸಿದ್ದು, ಪೋಲಿಗಳ ಕಾಟದಿಂದ ಬೇಸತ್ತು ಆಗ್ನೇಯ ವಿಭಾಗದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...