alex Certify ಚುನಾವಣೆ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಬೋಲ್ಡ್‌ ಫೋಟೋಗಳನ್ನು ಮಾರಾಟ ಮಾಡಿ ಚುನಾವಣೆ ಗೆದ್ದ ಮಾಡೆಲ್

ಮಾಡೆಲ್ ಮರಿಯಾ ಫೆರ್ನಾಂಡಾ ವರ್ಗಾಸ್ ಅವರು ಈಕ್ವೆಡಾರ್‌ನಲ್ಲಿ ನಡೆದ ಮೇಯರ್ ಚುನಾವಣೆಯಲ್ಲಿ ಸೈಮನ್ ಬೊಲಿವರ್ ಅವರನ್ನು ಮಣಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ‌ ಇತ್ತೀಚಿನ ವರದಿಗಳ ಪ್ರಕಾರ, ಅವರು Read more…

2 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಸಂವಿಧಾನಬದ್ಧ; ಸುಪ್ರೀಂ ಕೋರ್ಟ್ ಮಹತ್ವದ ಅಭಿಮತ

ಯಾವುದೇ ಒಬ್ಬ ವ್ಯಕ್ತಿ ಏಕಕಾಲದಲ್ಲಿ ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವುದು ಸಂವಿಧಾನ ಬದ್ಧ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ ಇದನ್ನು ನಿರ್ಬಂಧಿಸುವಂತೆ ಕೋರಿದ್ದ ಅರ್ಜಿಯನ್ನು Read more…

ನಾಗರ ಹಾವು ಕುತ್ತಿಗೆಗೆ ಹಾಕ್ಕೊಂಡು ಚುನಾವಣಾ ಭವಿಷ್ಯ ನುಡಿದ ವ್ಯಕ್ತಿ..!

ರಾಯಚೂರು: 2023 ವಿಧಾನಸಭಾ ಚುನಾವಣೆ ರಂಗೇರಿದೆ. ಈಗಾಗಲೇ ಮೂರು ಪಕ್ಷದವರೂ ಸೇರಿದಂತೆ ಬೇರೆ ಬೇರೆ ಪಕ್ಷದವರು ಕೂಡ ಅಬ್ಬರದ ಪ್ರಚಾರ ಮಾಡ್ತಾ ಇದ್ದಾರೆ. ಒಂದಿಷ್ಟು ಆಂತರಿಕ ‌ಸರ್ವೇಗಳು ಕೂಡ Read more…

ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕರು

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕರು ರಣಕಹಳೆ ಮೊಳಗಿಸಿದ್ದಾರೆ. ಮೈಸೂರಿನ ಜೆ.ಕೆ. ಗ್ರೌಂಡ್ ನಲ್ಲಿ ಪ್ರಜಾದ್ವನಿ ಸಮಾವೇಶದಲ್ಲಿ ಕಹಳೆ ಊದುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. Read more…

ಟಿಕೆಟ್ ಕೊಟ್ಟರೆ ಸ್ಪರ್ಧೆ, ಇಲ್ಲದಿದ್ರೆ ಪಕ್ಷ ಸಂಘಟನೆ: ಆರಗ ಜ್ಞಾನೇಂದ್ರ

ಬೆಂಗಳೂರು: 5 ಬಾರಿ ಸೋತಿದ್ದೇನೆ, 4 ಬಾರಿ ಗೆದ್ದಿದ್ದೇನೆ. ಟಿಕೆಟ್ ಕೊಟ್ಟರೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಕೊಡದಿದ್ದರೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Read more…

ರಾಜಕೀಯ ನಿವೃತ್ತಿ ವದಂತಿ ಕುರಿತು BSY ಮಹತ್ವದ ಹೇಳಿಕೆ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನಾನು ಪ್ರತಿನಿಧಿಸುತ್ತಿರುವ ಶಿಕಾರಿಪುರ ಕ್ಷೇತ್ರದಿಂದ ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯುವುದಾಗಿ ಇತ್ತೀಚೆಗೆ ಘೋಷಿಸಿದ್ದರು. ಇದರಿಂದಾಗಿ ಯಡಿಯೂರಪ್ಪನವರು Read more…

ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಏನೇ ಮಾಡಿದರೂ Read more…

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾಗೆ ಬಿಗ್ ಟಾಸ್ಕ್: 9 ರಾಜ್ಯಗಳ ಚುನಾವಣೆ, ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲು ಲೋಕಸಭೆ ಚುನಾವಣೆ ಗೆಲುವಿನ ಹೊಣೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿಯನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಮಂಗಳವಾರ ವಿಸ್ತರಿಸಿದೆ. ಕನಿಷ್ಠ ಜೂನ್ 2024 ರವರೆಗೆ ಅವರು ಬಿಜೆಪಿ ಮುಖ್ಯಸ್ಥರಾಗಿ ಉಳಿಯುತ್ತಾರೆ. ಇದರರ್ಥ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಉಚಿತವಾಗಿ ನೀರು ನೀಡಲು ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈ ಅವಧಿಯ ಕೊನೆಯ ಬಜೆಟ್ ನಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗಳಿಗೆ ಕುಡಿಯುವ ನೀರು Read more…

ಬಿಜೆಪಿ ಸೇರ್ಪಡೆಯಾಗಲಿದ್ದಾರಾ ಸಂಸದೆ ಸುಮಲತಾ ? ಕುತೂಹಲ ಮೂಡಿಸಿದ ಯೋಗೇಶ್ವರ್ ಹೇಳಿಕೆ

ಇನ್ನು ಎರಡ್ಮೂರು ತಿಂಗಳಿನಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಈಗಿನಿಂದಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ತಾವು ಕಾಂಗ್ರೆಸ್ ಸೇರ್ಪಡೆಗೊಳ್ಳುವುದಾಗಿ ಹೇಳಿದ್ದರ Read more…

BIG NEWS: ಕಾಂಗ್ರೆಸ್ ಸೇರ್ಪಡೆಗೆ ಮುಂದಾದ ಮತ್ತೊಬ್ಬ ಶಾಸಕ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ವಲಸೆ ಪರ್ವ ಆರಂಭವಾಗಿದ್ದು, ಜೆಡಿಎಸ್ ನ ಮೂರ್ನಾಲ್ಕು ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿರುವ ಮಧ್ಯೆ ಈಗ ಮತ್ತೊಬ್ಬ ಶಾಸಕರು ಕಾಂಗ್ರೆಸ್ ಸೇರುವುದಾಗಿ Read more…

ಆಮ್ ಆದ್ಮಿ ಕ್ರಿಯಾಶೀಲ ತಂಡ ರಚನೆಗೆ ಎಲ್ಲಾ ಘಟಕಗಳ ವಿಸರ್ಜನೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಮರ್ಥವಾಗಿ ಸಜ್ಜುಗೊಳಿಸಲು ಮುಂದಾಗಿರುವ ಆಮ್ ಆದ್ಮಿ ಪಕ್ಷದ ರಾಜ್ಯ ಘಟಕ ಮತ್ತು ಜಿಲ್ಲಾ ಘಟಕಗಳನ್ನು ವಿಸರ್ಜಿಸಲಾಗಿದ್ದು, ಶೀಘ್ರವೇ ಕ್ರಿಯಾಶೀಲ ತಂಡ ರಚಿಸಲಾಗುವುದು. ಆಮ್ Read more…

ವಿಧಾನಸಭೆ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ…? ಕುತೂಹಲ ಮೂಡಿಸಿದ ಮಧು ಬಂಗಾರಪ್ಪ ಹೇಳಿಕೆ

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಾಲಾಯಕ್ ವ್ಯಕ್ತಿ. ಅಭಿವೃದ್ಧಿ ವಿಚಾರ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಹೇಳುತ್ತಾರೆ ಎಂದು ಕೆಪಿಸಿಸಿ ಒಬಿಸಿ ಘಟಕದ Read more…

ಪ್ರಾರ್ಥನೆ ವೇಳೆ ದೇವರ ವಿಗ್ರಹದಿಂದ ಬಿದ್ದ ಹೂವು…! ಸಂತಸ ಹಂಚಿಕೊಂಡ BSY

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಶನಿವಾರದಂದು ತಮ್ಮ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಆರಾಧ್ಯ ದೈವ ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಈ ವೇಳೆ ಅವರಿಗೆ ದೇವರ ಅನುಗ್ರಹವಾಗಿದೆ. ಹೌದು, ಹುಚ್ಚರಾಯಸ್ವಾಮಿ Read more…

2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಇಡೀ ದೇಶ ನಕ್ಸಲಿಸಂ ಮುಕ್ತ: ಅಮಿತ್ ಶಾ

2024 ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ಇಡೀ ದೇಶವನ್ನು ನಕ್ಸಲಿಸಂ ಸಮಸ್ಯೆಯಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ Read more…

BIG NEWS: ಚುನಾವಣೆಗೆ ಸಜ್ಜಾದ ಬಿಜೆಪಿ; ಇಂದಿನಿಂದ ‘ಬೂತ್ ವಿಜಯ’ ಅಭಿಯಾನ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಬಿಜೆಪಿ ಮತಗಟ್ಟೆ ಹಂತದಲ್ಲಿ ಪಕ್ಷವನ್ನು ಸಜ್ಜುಗೊಳಿಸಲು ‘ಬೂತ್ ವಿಜಯ’ ಅಭಿಯಾನ ಕೈಗೊಂಡಿದೆ. ಜನವರಿ 2 ರಿಂದ 12 ರವರೆಗೆ ಬಿಜೆಪಿ ಬೂತ್ Read more…

ನಾಳೆ ಪರಿಷತ್ ಉಪ ಸಭಾಪತಿ ಚುನಾವಣೆ: ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

ಬೆಳಗಾವಿ: ನಾಳೆ ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ವಿಧಾನ ಪರಿಷತ್ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ಅವರ Read more…

BIG NEWS: ಕೋವಿಡ್ ನೆಪದಲ್ಲಿ ಚುನಾವಣೆ ಮಾಡುವ ಪ್ಲಾನ್ ಅವರದ್ದು; ಬಿಜೆಪಿ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿ

ಬೆಳಗಾವಿ: ಬಿಜೆಪಿಗೆ ಕೋವಿಡ್ ನೆಪದಲ್ಲಿ ಚುನಾವಣೆ ಮಾಡುವ ಯೋಜನೆಯಿದೆ ಹಾಗಾಗಿ ಕೊರೊನಾ ಆತಂಕ ಹುಟ್ಟಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ಡೇಟ್ ಫಿಕ್ಸ್

ಬೆಳಗಾವಿ: ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆಯಾದ ಬೆನ್ನಲ್ಲೇ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಡಿಸೆಂಬರ್ 23ರಂದು ಪರಿಷತ್ ಉಪಸಭಾಪತಿ ಚುನಾವಣೆ ನಡೆಯಲಿದೆ. Read more…

BIG NEWS: ವಿಧಾನಸಭಾ ಚುನಾವಣೆ ಸ್ಪರ್ಧೆ ಕುರಿತು ಕುತೂಹಲ ಮೂಡಿಸಿದ ಹೆಚ್‍.ಡಿ. ರೇವಣ್ಣ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಪಂಚರತ್ನ ಯಾತ್ರೆ ಮೂಲಕ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಈಗಾಗಲೇ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾವೇಶ ನಡೆಸಲಾಗಿದೆ. ಇದರ ಮಧ್ಯೆ 90 ಕ್ಕೂ ಅಧಿಕ Read more…

BIG NEWS: 2023ರ ವಿಧಾನಸಭಾ ಚುನಾವಣೆ; JDS ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

ಚುನಾವಣೆ ಹೊತ್ತಲ್ಲೇ ಮತ್ತೊಬ್ಬರನ್ನು ಕಳೆದುಕೊಂಡ ಕಾಂಗ್ರೆಸ್; ಮಾಜಿ ಸಚಿವೆ ‘ಕೈ’ ಪಕ್ಷಕ್ಕೆ ಗುಡ್ ಬೈ

ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕಾಂಗ್ರೆಸ್ ಗೆ ಆಘಾತಗಳು ಸವಾಲಾಗಿ ಕಾಡ್ತಿದೆ. ಮುಂದಿನ ವರ್ಷ ಮೇಘಾಲಯದಲ್ಲಿ ಚುನಾವಣೆ ಇರುವಾಗ್ಲೇ ಮಾಜಿ ಸಚಿವೆ , ಕಾಂಗ್ರೆಸ್ ನಾಯಕಿ ಡಾ. ಅಂಪಾರೀನ್ ಲಿಂಗ್ಡೋಹ್ ಪಕ್ಷ Read more…

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಟಿಕೆಟ್ ಹಂಚಿಕೆ ಬಗ್ಗೆ ಇಂದು ಮಹತ್ವದ ಸಭೆ

ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿಯ ಮೊದಲ ಸಭೆ ನಡೆಯಲಿದೆ. ಬೆಳಗಾವಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ Read more…

ಅಸ್ತಿತ್ವಕ್ಕೆ ಬಂದ 10 ವರ್ಷಗಳಲ್ಲೇ ಮಹತ್ತರ ಸಾಧನೆ ಮಾಡಿದ ‘ಆಮ್ ಆದ್ಮಿ ಪಾರ್ಟಿ’

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಗುರುವಾರದಂದು ಹೊರ ಬಿದ್ದಿದ್ದು, ನಿರೀಕ್ಷೆಯಂತೆ ಗುಜರಾತಿನಲ್ಲಿ ಮತ್ತೆ ಬಿಜೆಪಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದೆ. Read more…

ಚುನಾವಣೆಗೂ ಮೊದಲೇ ಮೂವರು ಅಭ್ಯರ್ಥಿಗಳ ಭವಿಷ್ಯ ನುಡಿದಿದ್ದ ಕೇಜ್ರಿವಾಲ್…! ಫಲಿತಾಂಶದ ಬಳಿಕ ಆಗಿದ್ದೇನು ?

ಗುಜರಾತ್ ನಲ್ಲಿ ಹೆಚ್ಚಿನ ಸ್ಥಾನ ಗೆಲ್ಲೋ ಮೂಲಕ ಬಿಜೆಪಿ ಜಯಭೇರಿ ಬಾರಿಸಿದೆ‌. ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಏಳನೇ ಬಾರಿ ಗುಜರಾತ್ ನ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. Read more…

ಅಚ್ಚರಿ ಮೂಡಿಸುತ್ತೆ ಈ ಸುದ್ದಿ: ಚುನಾವಣೆ ಕಾರಣಕ್ಕೆ ನಿಗದಿತ ದಿನಾಂಕಕ್ಕಿಂತ ಮುಂಚಿತವಾಗಿ ನಡೆದಿದೆ ಮದುವೆ…!

ಜೀವನದ ಬಹುಮುಖ್ಯ ಘಟ್ಟವಾದ ಮದುವೆಗಿಂತ ಕೆಲವರಿಗೆ ರಾಜಕೀಯನೇ ಮುಖ್ಯ. ಅಯೋಧ್ಯೆಯ ಸಮಾಜವಾದಿ ಪಕ್ಷದ ಕಾರ್ಪೊರೇಟರ್ ಒಬ್ಬರು ಅದನ್ನು ಸಾಬೀತುಪಡಿಸಿದ್ದಾರೆ. ಉತ್ತರ ಪ್ರದೇಶದ ಮುನ್ಸಿಪಲ್ ಚುನಾವಣೆ ಘೋಷಣೆಯಾಗಿದ್ದರಿಂದ ಕಾರ್ಪೊರೇಟರ್ ಮಹೇಂದ್ರ Read more…

ನಾಳೆ ಗುಜರಾತ್ ವಿಧಾನಸಭಾ ಚುನಾವಣೆ 2ನೇ ಹಂತದ ಮತದಾನ

ಗುಜರಾತ್ ನಲ್ಲಿ ನಾಳೆ ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಹಮದಾಬಾದ್, ವಡೋದರಾ ಮತ್ತು ಗಾಂಧಿನಗರ ಸೇರಿದಂತೆ 14 ಜಿಲ್ಲೆಗಳ 93 ಕ್ಷೇತ್ರಗಳಲ್ಲಿ ಬೆಳಿಗ್ಗೆ 8 ರಿಂದ Read more…

ಮಗ ರಾಜಕೀಯಕ್ಕೆ ಬಂದರೆ ರಾಜಕೀಯ ನಿವೃತ್ತಿ ಹೊಂದುತ್ತಾರಾ ನಿರಾಣಿ……?

ಬಾಗಲಕೋಟೆ- ವಿಧಾನಸಭಾ ಚುನಾವಣೆ ಹತ್ತಿರ ಬರ್ತಾ ಇದ್ದ ಹಾಗೆ ರಾಜಕಾರಣಿಗಳ ಮಕ್ಕಳು ಚುನಾವಣೆಗೆ ನಿಲ್ತಾರೆ ಅನ್ನೋ ಮಾತುಗಳು ಹೆಚ್ಚಾಗ್ತಾ ಇದೆ. ಮಕ್ಕಳಿಗೂ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಅನೇಕ ರಾಜಕಾರಣಿಗಳು Read more…

ಸಿದ್ದುಗೆ ಮತ್ತೆ ಮುಳುವಾಗುತ್ತಾ ಹಿಂದು ಅಸ್ತ್ರ..!

ಬೆಂಗಳೂರು- ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ಹಿಂದುತ್ವ ಅನ್ನೋ ವಿಚಾರವಾಗಿ ಆಡಿದ ಒಂದು ಮಾತು ದೊಡ್ಡ ಮಟ್ಟದ ವಿರೋಧಕ್ಕೆ ಕಾರಣವಾಗಿತ್ತು. ಅದನ್ನೇ ಅಸ್ತ್ರ ವಾಗಿ ಬಳಕೆ ಮಾಡಿದ್ದ ಬಿಜೆಪಿ ಪ್ರಚಾರದ Read more…

ಗುಜರಾತ್ 2ನೇ ಹಂತದ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ಡಿ. 5 ರಂದು ಮತದಾನ

ಗುಜರಾತ್ ವಿಧಾನಸಭೆ ಎರಡನೇ ಹಂತದ ಚುನಾವಣೆಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ. 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ. ಅಭ್ಯರ್ಥಿಗಳಿಗೆ ಮನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...