alex Certify ಚೆನ್ನೈ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಡೆಲ್ಟಾ ರೂಪಾಂತರಿಯ ಬಗ್ಗೆ ಐಸಿಎಂಆರ್​​ ಅಧ್ಯಯನದಲ್ಲಿ ಬಯಲಾಯ್ತು ಮಹತ್ವದ ಮಾಹಿತಿ

ಚೆನ್ನೈನಲ್ಲಿ ಐಸಿಎಂಆರ್​ ನಡೆಸಿದ ಅಧ್ಯಯನದಲ್ಲಿ ಕೊರೊನಾ ರೂಪಾಂತರಿಯು ಲಸಿಕೆ ಹಾಕಿಸಿಕೊಳ್ಳದವರ ಜೊತೆಗೆ ಲಸಿಕೆ ಸ್ವೀಕರಿಸಿದವರಿಗೂ ಹರಡುವ ಸಾಧ್ಯತೆ ಹೊಂದಿದೆ ಎಂದು ತಿಳಿದು ಬಂದಿದೆ. ಆದರೆ ಇದು ಮರಣದ ಪ್ರಮಾಣವನ್ನು Read more…

365 ಮಹಿಳೆಯರೊಂದಿಗೆ ಡೇಟ್‌ ಮಾಡುವ ಆಸೆ ಬಿಚ್ಚಿಟ್ಟ ಛಾಯಾಗ್ರಾಹಕ

ಇದುವರೆಗೂ 335 ಮಹಿಳೆಯರೊಂದಿಗೆ ಡೇಟಿಂಗ್ ಮಾಡಿರುವ ಚೆನ್ನೈ ಮೂಲದ ಸುಂದರ್‌ ರಾಮು ಎಂಬ ನಟ ಕಂ ಛಾಯಾಗ್ರಾಹಕ 365 ಮಹಿಳೆಯೊರೊಂದಿಗೆ ಡೇಟಿಂಗ್ ಮಾಡುವುದು ತಮ್ಮ ಗುರಿ ಎಂದು ಹೇಳಿಕೊಂಡಿದ್ದಾರೆ. Read more…

ಧೋನಿ – ದಳಪತಿ ವಿಜಯ್‌ ಭೇಟಿ:‌ ಕುತೂಹಲಕ್ಕೆ ಕಾರಣವಾಗಿದೆ ವಿಡಿಯೋ

ತಮಿಳುನಾಡಿನ ಅಚ್ಚುಮೆಚ್ಚಿನ ಸೆಲೆಬ್ರಿಟಿಗಳಾದ ಟೀಂ ಇಂಡಿಯಾ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಹಾಗೂ ತಮಿಳು ಚಿತ್ರನಟ ಜೋಸೆಫ್ ವಿಜಯ್ ನಗರದ ಸ್ಟುಡಿಯೋ ಒಂದರಲ್ಲಿ ಭೇಟಿಯಾದ ಕ್ಷಣಗಳ ಚಿತ್ರಗಳು ವೈರಲ್‌ Read more…

ಮೂರನೇ ಬಾರಿ ಕಸಿ ಮಾಡಿಸಿಕೊಂಡು ಒಟ್ಟಾರೆ ಐದು ಕಿಡ್ನಿಗಳೊಂದಿಗೆ ಮನೆಗೆ ಮರಳಿದ ರೋಗಿ

ತಮ್ಮ ಮೂರನೇ ಕಿಡ್ನಿ ಕಸಿಯನ್ನು ಯಶಸ್ವಿಯಾಗಿ ಮಾಡಿಸಿಕೊಂಡ 41 ವರ್ಷದ ವ್ಯಕ್ತಿಯೊಬ್ಬರು ಒಟ್ಟಾರೆ 5 ಕಿಡ್ನಿಗಳೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಚೆನ್ನೈನ ಈ ವ್ಯಕ್ತಿಗೆ ಸುದೀರ್ಘಾವಧಿಯಿಂದ ಕಿಡ್ನಿ ಸಮಸ್ಯೆಯಿದ್ದು, ಅದಾಗಲೇ Read more…

ಭಾರೀ ಬಾಡಿಗೆ ಕೊಡಿಸುವುದಾಗಿ 129 ಮನೆ ಮಾಲೀಕರಿಗೆ ಪಂಗನಾಮ ಹಾಕಿದ ವಂಚಕ ಅರೆಸ್ಟ್

ಭಾರೀ ಬಾಡಿಗೆ ಆದಾಯ ಕೊಡಿಸುವುದಾಗಿ ಹೇಳಿಕೊಂಡು 129 ಮನೆಗಳ ಮಾಲೀಕರಿಗೆ ವಂಚಿಸಿದ 29 ವರ್ಷದ ವ್ಯಕ್ತಿಯೊಬ್ಬನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಮನೆ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು, ಅವರಿಗೆ ಭಾರೀ Read more…

ಸರಣಿ ಸರಗಳ್ಳಿಯರ ಅರೆಸ್ಟ್

ಸರಣಿ ಕಳ್ಳತನದ ಮೇಲೆ ವಾಂಟೆಡ್ ಆಗಿದ್ದ ಮೂವರು ಕಳ್ಳಿಯರ ಗುಂಪೊಂದನ್ನು ಬಂಧಿಸಲು ಚೆನ್ನೈ ಪೊಲೀಸರು ಸಫಲರಾಗಿದ್ದಾರೆ. ಹಿರಿಯ ನಾಗರಿಕರನ್ನು ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ ಆಪಾದಿತರನ್ನು ಸೋಮವಾರ ಬಂಧಿಸಲಾಗಿದೆ. “ಎಂಟಿಸಿ Read more…

ಕೋವಿಡ್ ಸೋಂಕಿತನಾಗಿದ್ದ 12ನೇ ತರಗತಿ ವಿದ್ಯಾರ್ಥಿಗೆ ಶೇ.96 ಅಂಕ

ಕೋವಿಡ್ ಸಾಂಕ್ರಾಮಿಕದ ನಡುವೆ ಶೈಕ್ಷಣಿಕ ವ್ಯವಸ್ಥೆ ಹಳ್ಳಹಿಡಿದಿದೆ. ಮಕ್ಕಳ ಭವಿಷ್ಯ ಹೇಗೋ ಏನೋ ಎಂಬ ಆತಂಕ ಪೋಷಕರಲ್ಲಿದೆ. ಈ ನಡುವೆಯೇ ತಮಿಳುನಾಡು ಸ್ಟೇಟ್ ಬೋರ್ಡ್ ಹನ್ನೆರಡನೇ ತರಗತಿ ಪರೀಕ್ಷೆ Read more…

ಅತ್ಯಾಚಾರವೆಸಗಲು ಯತ್ನಿಸಿದವನನ್ನ ಹತ್ಯೆಗೈದ ವಿವಾಹಿತೆ

ಲೈಂಗಿಕ ದೌರ್ಜನ್ಯ ಮಾಡಲು ಮುಂದಾಗಿದ್ದ 40 ವರ್ಷದ ವ್ಯಕ್ತಿಯನ್ನ 21 ವರ್ಷದ ಯುವತಿ ಕೊಲೆ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಯುವತಿಯನ್ನ ಬಂಧಿಸಿದ ಪೊಲೀಸರು Read more…

ಮನಕಲಕುತ್ತೆ ತಾಯಿಯನ್ನ ಕಳೆದುಕೊಂಡ ಈ ‘ಆಮ್ಲಜನಕ ಮಹಿಳೆ’ಯ ದಾರುಣ ಕತೆ..!

36 ವರ್ಷದ ಸೀತಾದೇವಿ ಎಂಬವರು ಅನೇಕರಿಗೆ ಜೀವದಾನ ಮಾಡಿದ್ದಾರೆ. ಕೋವಿಡ್​ನಿಂದ ತಮ್ಮ ತಾಯಿಯನ್ನ ಕಳೆದುಕೊಂಡ ಸೀತಾದೇವಿ ಇದೀಗ ಚೆನ್ನೈನ ʼಆಮ್ಲಜನಕ ಮಹಿಳೆʼ ಎಂಬ ಪಟ್ಟವನ್ನ ಸಂಪಾದಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನ Read more…

ಕೋವಿಡ್ ʼಲಸಿಕೆ’ ಕುರಿತ ಅರಿವು ಮೂಡಿಸಲು ಸ್ಪೆಷಲ್‌ ಆಟೋ

ಬಿಳಿ ಹಾಗೂ ನೀಲಿ ಬಣ್ಣದಲ್ಲಿ ಕಂಗೊಳಿಸುತ್ತಿರುವ ಈ ಆಟೋರಿಕ್ಷಾ ಚೆನ್ನೈನ ಬೀದಿಬೀದಿಗಳಲ್ಲಿ ಕೋವಿಡ್ ಲಸಿಕೆ ಕುರಿತು ಜಾಗೃತಿ ಮೂಡಿಸುತ್ತಾ ಅಡ್ಡಾಡುತ್ತಿದೆ. ನಗರದ ಕಲಾವಿದ ಬಿ. ಗೌತಮ್ ಈ ಆಟೋರಿಕ್ಷಾಗೆ Read more…

ಶ್ವಾನದ ಹೊಟ್ಟೆ ಸೇರಿದ್ದ ಮಾಸ್ಕ್ ಹೊರತೆಗೆದ ವೈದ್ಯರು…!

ಕೋವಿಡ್‌ ಸೋಂಕಿನ ಜೊತೆಯಲ್ಲೇ ಹೊಸ ಸಮಸ್ಯೆಯೊಂದು ಕಾಣಿಸಿಕೊಂಡಿದ್ದು, ಸೋಂಕಿನಿಂದ ರಕ್ಷಣೆಗೆಂದು ಬಳಸುವ ಮಾಸ್ಕ್‌ಗಳು ಹಾಗೂ ಪಿಪಿಇ ಕಿಟ್‌ಗಳ ತ್ಯಾಜ್ಯ ವಿಲೇವಾರಿ ದೊಡ್ಡ ಸವಾಲಾಗಿದೆ. ಎಲ್ಲೆಂದರಲ್ಲಿ ಬಿಸಾಡುವ ಈ ತ್ಯಾಜ್ಯಗಳು Read more…

OMG….! ಸೋಂಟದ ಸುತ್ತ ರಿಂಗ್ ಹಾಕಿಕೊಂಡು 18.28 ಸೆಕೆಂಡ್‌ಗಳಲ್ಲಿ 50 ಮೆಟ್ಟಿಲೇರಿದ ಚೆನ್ನೈ ಬಾಲಕ

ತಮಿಳುನಾಡಿನ ಈ ಹುಡುಗ ತನ್ನ ಹುಲಾ ಹೂಪಿಂಗ್ ಕೌಶಲ್ಯದಿಂದ ನೆಟ್ಟಿಗರ ಹುಬ್ಬೇರಿಸಿದ್ದಾನೆ. ಖದ್ದು ಮ್ಯಾನ್ ವರ್ಸಸ್ ವೈಲ್ಡ್‌ನ ಬೇರ್‌ ಗ್ರಿಲ್ಸ್‌ಗೇ ಅಚ್ಚರಿಯಾಗುವ ಮಟ್ಟದಲ್ಲಿ ಆಧವ್‌ ಸುಗುಮಾರ್‌ ಹೆಸರಿನ ಈ Read more…

ಸಕ್ರಿಯ ರಾಜಕಾರಣಕ್ಕೆ ಧುಮುಕುವರೇ ಶಶಿಕಲಾ….? ವೈರಲ್‌ ಆಯ್ತು ಆಡಿಯೋ

ಜೈಲುವಾಸದಿಂದ ಬಿಡುಗಡೆಯಾಗಿ ಬಂದಿರುವ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಸಕ್ರಿಯ ರಾಜಕಾರಣಕ್ಕೆ ಮತ್ತೆ ಬರಲಿದ್ದಾರೆ ಎಂಬ ಮಾತುಗಳು ಪಕ್ಷದ ಆಂತರಿಕ ವಲಯದಲ್ಲಿ ಜೋರಾಗಿ ಕೇಳಲಾರಂಭಿಸಿವೆ. ಕೋವಿಡ್‌-19 ಸಂಕಷ್ಟದ ಪರಿಸ್ಥಿತಿ Read more…

ನೀರಿನಾಳದಲ್ಲಿ ವರ್ಕ್‌ ಔಟ್‌ ಮಾಡಿ ಫಿಟ್ನೆಸ್ ಪಾಠ ಹೇಳಿದ ಡೈವರ್‌

ಕೋವಿಡ್ ಲಾಕ್‌ಡೌನ್ ನಡುವೆ ಫಿಟ್ನೆಸ್ ಕಾಪಾಡಿಕೊಳ್ಳುವ ಸಂಬಂಧ ಅರಿವು ಮೂಡಿಸಲು ಮುಂದಾದ ಪುದುಚೆರಿಯ ವ್ಯಕ್ತಿಯೊಬ್ಬರು ಜಲಾಂತರಾಳದಲ್ಲಿ ವ್ಯಾಯಾಮ ಮಾಡುವ ತಮ್ಮ ವಿಡಿಯೋವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ತರಬೇತಿ ಪಡೆದ ಡೈವರ್‌ Read more…

ಡಾನ್ಸ್‌ ಮೂಲಕ ರೈಲ್ವೇ ಪೊಲೀಸರಿಂದ ಕೊರೊನಾ ಜಾಗೃತಿ

ಸಾರ್ವಜನಿಕರಲ್ಲಿ ಕೋವಿಡ್-19 ಕುರಿತಂತೆ ಜಾಗೃತಿ ಮೂಡಿಸಲು ಮುಂದಾದ ಚೆನ್ನೈ ರೈಲ್ವೇ ಪೊಲೀಸ್ ತನ್ನ ವಿಶಿಷ್ಟ ಪ್ರದರ್ಶನದಿಂದ ಅಂತರ್ಜಾಲದಲ್ಲಿ ಸಂಚಲನ ಮೂಡಿಸಿದೆ. ಮುಖದ ಮಾಸ್ಕ್‌ಗಳನ್ನು ಧರಿಸಿ ಬಿಳಿ ಬಣ್ಣದ ಗ್ಲೌಸ್‌ಗಳಲ್ಲಿ Read more…

BIG NEWS: ಕೆಕೆಆರ್ ನಂತ್ರ ಚೆನ್ನೈ ತಂಡಕ್ಕೂ ಕೊರೊನಾ ಗುಮ್ಮ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಕಾಣಿಸಿಕೊಂಡಿರುವ ಸುದ್ದಿ ಬಹಿರಂಗವಾಗ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೂ ಕೊರೊನಾ ಶಾಕ್ ತಟ್ಟಿದೆ. ಚೆನ್ನೈ ಸೂಪರ್ ಕಿಂಗ್ಸ್‌ ತಂಡದ Read more…

BIG NEWS: ಜಸ್ಟ್ 3 ಸೆಕೆಂಡ್ ನಲ್ಲಿ ಕೊರೊನಾ ಪತ್ತೆ ಹಚ್ಚುವ ಸಾಧನ ಅಭಿವೃದ್ಧಿ

ಚೆನ್ನೈ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹರಡುತ್ತಿದ್ದು, ಆರ್ಟಿಪಿಸಿಆರ್, ರ್ಯಾಪಿಡ್ ಟೆಸ್ಟ್ ಮೂಲಕ ಸೋಂಕು ಪತ್ತೆ ಮಾಡುವ ವಿಧಾನ ಪ್ರಸ್ತುತ ಪ್ರಗತಿಯಲ್ಲಿದೆ. ಈ ಟೆಸ್ಟ್ ವರದಿಗೆ ಕೆಲ ಸಮಯ Read more…

105 ನಿಮಿಷಗಳಲ್ಲಿ 36 ಪುಸ್ತಕ ಓದಿ ಮುಗಿಸಿದ 5 ವರ್ಷದ ಪೋರಿಯಿಂದ ವಿಶ್ವದಾಖಲೆ

ಐದು ವರ್ಷದ ಭಾರತೀಯ-ಅಮೆರಿಕನ್ ಪೋರಿಯೊಬ್ಬಳು 105 ನಿಮಿಷಗಳ ಅವಧಿಯಲ್ಲಿ 36 ಪುಸ್ತಕಗಳನ್ನು ಓದುವ ಮೂಲಕ ಎರಡು ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾಳೆ. ಚೆನ್ನೈ ಮೂಲದ ದಂಪತಿಯ ಮಗಳಾದ ಕಿಯಾರಾ Read more…

IPL 2021: ಇಂಟರೆಸ್ಟಿಂಗ್ ವಿಡಿಯೋ ಶೇರ್‌ ಮಾಡಿದ ವೀರೂ

ಐಪಿಎಲ್‌ನ 14ನೇ ಆವೃತ್ತಿ ಆರಂಭಗೊಳ್ಳಲು ಇನ್ನೇನು ಕೆಲವೇ ಗಂಟೆಗಳು ಬಾಕಿ ಇರುವಂತೆಯೇ ದೇಶಾದ್ಯಂತ ಕ್ರಿಕೆಟ್ ಜ್ವರ ಇನ್ನಷ್ಟು ಹೆಚ್ಚಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಕೆಟ್‌ ಅಭಿಮಾನಿಗಳು ತಂತಮ್ಮ ಮೆಚ್ಚಿನ ಕ್ಲಬ್‌ಗಳ Read more…

IPL 2021: ಚೆನ್ನೈ ತಂಡದ ಈ ಆಟಗಾರರಿಗೆ ಇದು ಕೊನೆ ಪಂದ್ಯ….?

ಐಪಿಎಲ್ ನ ಪ್ರಬಲ ತಂಡಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಒಂದು. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ತಂಡ ಮೂರು ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದೆ. ಆದ್ರೆ ಹಿಂದಿನ ಋತುವಿನಲ್ಲಿ Read more…

ಮತದಾನ ಮಾಡಲು ಸೈಕಲ್ ನಲ್ಲಿ ಬಂದ ಖ್ಯಾತ ನಟ ವಿಜಯ್…! ಇದರ ಹಿಂದಿತ್ತು ಈ ಕಾರಣ

ಮಂಗಳವಾರದಂದು ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಖ್ಯಾತ ನಟ ವಿಜಯ್ ಚೆನ್ನೈನ ನೀಲಂಕರೈ ನಲ್ಲಿರುವ ಮತಗಟ್ಟೆಗೆ ಸೈಕಲ್ ಮೂಲಕ ಆಗಮಿಸಿ ತಮ್ಮ ಮತ ಚಲಾಯಿಸಿದ್ದಾರೆ. ವಿಜಯ್ ಸೈಕಲ್ ನಲ್ಲಿ Read more…

ಪಕ್ಷೇತರ ಅಭ್ಯರ್ಥಿ ನೀಡಿರುವ ‘ಭರವಸೆ’ ನೋಡಿ ಬೆಚ್ಚಿಬಿದ್ದ ಮತದಾರರು…!

ಚುನಾವಣೆ ಸಂದರ್ಭದಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ವಿವಿಧ ಭರವಸೆಗಳನ್ನು ನೀಡುವುದು ಸಾಮಾನ್ಯ ಸಂಗತಿ. ಆದರೆ ಚುನಾವಣೆ ಮುಗಿದ ಬಳಿಕ ಬಹುಪಾಲು ಭರವಸೆಗಳು ಈಡೇರದೆ ಮರೀಚಿಕೆಯಾಗಿಯೇ ಉಳಿಯುತ್ತದೆ ಎಂಬುದು Read more…

ಶಾಕಿಂಗ್​: ಐಟಿ ಕಂಪನಿಯ 40 ಸಿಬ್ಬಂದಿಗೆ ʼಕೊರೊನಾʼ

ಚೆನ್ನೈನ ರಾಜೀವ್​ ಗಾಂಧಿ ಸಲೈನಲ್ಲಿರುವ ಐಟಿ ಕಂಪನಿಯಲ್ಲಿ ಬರೋಬ್ಬರಿ 40 ಉದ್ಯೋಗಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಮೊದಲು ಈ ಕಂಪನಿಯಲ್ಲಿ ನಾಲ್ವರು ಉದ್ಯೋಗಿಗಳು ಸೋಂಕಿಗೆ ಒಳಗಾಗಿದ್ದರು. ಇದೀಗ ಈ Read more…

ಹಿರಿಯ ನಟಿ ಮಗ ಮಾಡಿದ ಕೆಲಸ ಕೇಳಿದರೆ ಶಾಕ್ ಆಗ್ತೀರಾ…!

ಉದ್ಯಮಿಯೊಬ್ಬರಿಗೆ 26.2 ಕೋಟಿ ರೂ. ವಂಚನೆ ಮಾಡಿದ ಆರೋಪದ ಮೇಲೆ ತಮಿಳು ಚಿತ್ರರಂಗದ ಹಿರಿಯ ನಟಿ ಜಯಚಿತ್ರರ ಪುತ್ರನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ತಮಿಳು ಚಿತ್ರವೊಂದರಲ್ಲಿ ನಟಿಸಿರುವ ಅಮ್ರೇಶ್ Read more…

ಪ್ರಮುಖ ಪ್ರವಾಸಿ ತಾಣ ಚೆನ್ನೈನ ʼಮರೀನಾ ಬೀಚ್ʼ

ತಮಿಳುನಾಡಿನ ರಾಜಧಾನಿಯಾಗಿರುವ ಚೆನ್ನೈ ದೇಶದ ಪ್ರಮುಖ ಮಹಾನಗರಗಳಲ್ಲಿ ಒಂದಾಗಿದೆ. ಬ್ರಿಟಿಷರ ಆಡಳಿತದಲ್ಲಿ ಮದ್ರಾಸ್ ಆಗಿದ್ದ ಈ ನಗರ ನಂತರದಲ್ಲಿ ಚೆನ್ನೈ ಎಂದಾಯಿತು. ಇಂದಿಗೂ ತನ್ನ ಸಂಸ್ಕೃತಿಯನ್ನು ಉಳಿಸಿಕೊಂಡಿರುವ ಚೆನ್ನೈನಲ್ಲಿ Read more…

ಬರೋಬ್ಬರಿ 70.28 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶಕ್ಕೆ

ಗುಪ್ತಚರ ಮಾಹಿತಿ ಮೇಲೆ ಕಾರ್ಯಪ್ರವೃತ್ತರಾದ ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳು ಕಂಚೀಪುರಂನ ನಿವಾಸಿ ನೂರ್‌ ಮೊಹಮ್ಮದ್‌ ಸುಲ್ತಾನ್ ಎಂಬಾತನನ್ನು ತಡೆಹಿಡಿದು ಆತ ಕೊಂಡೊಯ್ಯುತ್ತಿದ್ದ ಅಕ್ರಮ ವಿದೇಶಿ ನಗದನ್ನು ವಶಕ್ಕೆ Read more…

ಧೋನಿ ದಾಖಲೆ ಮುರಿಯುವ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿರುವ ಭಾರತ ತಂಡ ಮೂರನೇ ಪಂದ್ಯವಾಡಲು ಸಜ್ಜಾಗುತ್ತಿದೆ. ಇದೇ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ Read more…

ಐಪಿಎಲ್‌ ಹರಾಜಿನಲ್ಲಿ 15 ಕೋಟಿ ರೂ. ಗೆ ಬಿಕರಿಯಾದ ತಕ್ಷಣ ಜೇಮಿಸನ್ ಮಾಡಿದ್ದೇನು ಗೊತ್ತಾ….?

ಕ್ರಿಕೆಟ್ ಜಗತ್ತಿನ ಅತ್ಯಂತ ಶ್ರೀಮಂತ ಲೀಗ್ ಆಗಿರುವ ಐಪಿಎಲ್‌ನಲ್ಲಿ ಆಡುವುದು ಯಾವುದೇ ದೇಶದ ಕ್ರಿಕೆಟಿಗನಿಗೂ ಕನಸಿನ ವಿಚಾರ. ನ್ಯೂಜಿಲೆಂಡ್‌‌ ವೇಗಿ ಕೈಲೆ ಜೇಮಿಸನ್‌ಗೂ ಎಲ್ಲ ಕ್ರಿಕೆಟಿಗರಂತೆ ಐಪಿಎಲ್‌ನಲ್ಲಿ ಆಡುವ Read more…

ಕೋವಿಶೀಲ್ಡ್‌ ಅಸುರಕ್ಷಿತವೆಂದು ಘೋಷಿಸಲು ಹೈಕೋರ್ಟ್‌ನಲ್ಲಿ ಅರ್ಜಿ, ಕೇಂದ್ರಕ್ಕೆ ನೋಟೀಸ್

ಸೀರಮ್ ಸಂಸ್ಥೆಯ ಕೋವಿಶೀಲ್ಡ್‌ ಲಸಿಕೆಯನ್ನು ಅಸುರಕ್ಷಿತ ಎಂದು ಘೋಷಿಸಲು ಕೋರಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ಮಾಡಿದ ಮದ್ರಾಸ್ ಹೈಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೊಟೀಸ್ ಕಳುಹಿಸಿದೆ. ಕಳೆದ Read more…

ಐಪಿಎಲ್​​ ಹರಾಜು ಪ್ರಕ್ರಿಯೆಗೆ ಆಟಗಾರರ ಲಿಸ್ಟ್​ ಔಟ್​..! ಸಚಿನ್​ ಪುತ್ರ ಅರ್ಜುನ್​ಗೂ ಸ್ಥಾನ

ಫೆಬ್ರುವರಿ 18ರಂದು ಚೆನ್ನೈನಲ್ಲಿ ನಡೆಯಲಿರುವ ಐಪಿಎಲ್​ ಕಿರು ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 1114 ಆಟಗಾರರು ತಮ್ಮ ಹೆಸರನ್ನ ನೋಂದಾಯಿಸಿಕೊಂಡಿದ್ದರು. ಈ ಪೈಕಿ 8 ಫ್ರಾಂಚೈಸಿಗಳು 292 ಆಟಗಾರರನ್ನ ಆಯ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...