alex Certify
ಕನ್ನಡ ದುನಿಯಾ       Mobile App
       

Kannada Duniya

ಗೆಳತಿ ಶಶಿಕಲಾರಿಂದ ‘ಅಮ್ಮ’ನ ಅಂತಿಮ ವಿಧಿ ವಿಧಾನ

ಚೆನ್ನೈ: ಇಲ್ಲಿನ ಮರೀನಾ ಬೀಚ್ ನಲ್ಲಿರುವ ಎಂ.ಜಿ.ಆರ್. ಸಮಾಧಿ ಪಕ್ಕದಲ್ಲೇ ಜಯಲಲಿತಾ ಅವರ ಅಂತ್ಯ ಸಂಸ್ಕಾರ ತಮಿಳು ಅಯ್ಯಂಗಾರ್ ಸಂಪ್ರದಾಯದಂತೆ ನೆರವೇರಿದೆ. ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರು, Read more…

‘ಅಮ್ಮ’ನಿಗೆ ಸೇನೆಯಿಂದ ಗೌರವ

ಚೆನ್ನೈ: ಇಲ್ಲಿನ ಮರೀನಾ ಬೀಚ್ ನಲ್ಲಿರುವ ಎಂ.ಜಿ.ಆರ್. ಸ್ಮಾರಕದ ಪಕ್ಕದಲ್ಲೇ, ಜಯಲಲಿತಾ ಅವರ ಅಂತ್ಯ ಸಂಸ್ಕಾರ ನಡೆಸಲಾಗುತ್ತಿದ್ದು, ರಾಜಾಜಿ ಹಾಲ್ ನಿಂದ ಅಂತಿಮ ಯಾತ್ರೆ ನಡೆಸಲಾಯಿತು. ಸಮಾಧಿ ಸ್ಥಳದಲ್ಲಿ Read more…

ಅಂತ್ಯ ಸಂಸ್ಕಾರ ವೀಕ್ಷಣೆಗೆ ಎಲ್.ಇ.ಡಿ. ಸ್ಕ್ರೀನ್ ಅಳವಡಿಕೆ

ಚೆನ್ನೈ: ತಮಿಳುನಾಡಿನ ‘ಅಮ್ಮ’ ಜಯಲಲಿತಾ ಅವರ, ಅಂತ್ಯ ಸಂಸ್ಕಾರ ನಡೆಯುವ ಚೆನ್ನೈನ ಮರೀನಾ ಬೀಚ್ ಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ಮರೀನಾ ಬೀಚ್ ನಲ್ಲಿರುವ ಎಂ.ಜಿ.ಆರ್. ಸ್ಮಾರಕದ ಪಕ್ಕದಲ್ಲೇ Read more…

ಜಯಲಲಿತಾರ 10 ಕಠಿಣ ನಿರ್ಧಾರಗಳು….

ಜಯಲಲಿತಾ ಸುಖಾಸುಮ್ಮನೆ ತಮಿಳುನಾಡಿಗೆ ಅಮ್ಮನಾಗಿಲ್ಲ. ಜನರು ಅವರನ್ನು ತಾಯಿ ಸ್ಥಾನದಲ್ಲಿಟ್ಟು ಪೂಜಿಸುತ್ತಾರೆ ಅಂದ್ರೆ ಜಯಲಲಿತಾ ಅಂತಹ ಜನಪರ ಕಾರ್ಯಗಳನ್ನು ಮಾಡಿದ್ದಾರೆ, ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಅದ್ಭುತ ಚೆಲುವೆ, ಜನಪ್ರಿಯ Read more…

ಅಂತಿಮ ಯಾತ್ರೆಯಲ್ಲಿ ಲಕ್ಷಾಂತರ ಅಭಿಮಾನಿಗಳು

ಚೆನ್ನೈ: ತಮಿಳುನಾಡಿನ ‘ಅಮ್ಮ’ ಜಯಲಲಿತಾ ಅವರ ಅಂತಿಮ ಯಾತ್ರೆ, ರಾಜಾಜಿ ಹಾಲ್ ನಿಂದ ಮರೀನಾ ಬೀಚ್ ವರೆಗೆ ಸಾಗಿದ್ದು, ಲಕ್ಷಾಂತರ ಮಂದಿ ಪಾಲ್ಗೊಂಡಿದ್ದಾರೆ. ದಾರಿಯುದ್ದಕ್ಕೂ ಅಪಾರ ಸಂಖ್ಯೆಯ ಬೆಂಬಲಿಗರು Read more…

ಜಯಲಲಿತಾ ಅಂತಿಮ ಯಾತ್ರೆ ಆರಂಭ

ಹೃದಯಾಘಾತಕ್ಕೊಳಗಾಗಿ ಸೋಮವಾರ ರಾತ್ರಿ 11-30 ಕ್ಕೆ ನಿಧನರಾದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಅಂತಿಮ ಯಾತ್ರೆ ಆರಂಭವಾಗಿದ್ದು, ಲಕ್ಷಾಂತರ ಮಂದಿ ಅಗಲಿದ ನಾಯಕಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಅಪೊಲೋ ಆಸ್ಪತ್ರೆಯಲ್ಲಿ ನಿಧನರಾದ Read more…

ಜಯಲಲಿತಾ ಅಭಿನಯಿಸಿದ್ದ ಏಕೈಕ ಹಿಂದಿ ಚಿತ್ರ ‘ಇಜ್ಜತ್’

ಪ್ರತಿಭಾವಂತ ವಿದ್ಯಾರ್ಥಿನಿ, ಪುಸ್ತಕ ಪ್ರಿಯೆ, ಅದ್ಭುತ ನೃತ್ಯದ ಮೂಲಕ ಲಕ್ಷಾಂತರ ಅಭಿಮಾನಿಗಳ ಮನಗೆದ್ದ ಚೆಲುವೆ, ಅದ್ಭುತ ನಟನೆ, ವರ್ಚಸ್ವಿ ವ್ಯಕ್ತಿತ್ವ, ತಮ್ಮ ಸಿನಿಮಾಗಳಿಂದ ಯಶಸ್ಸಿನ ಉತ್ತುಂಗಕ್ಕೇರಿದ್ದವರು ಜಯಲಲಿತಾ. 1960-80 Read more…

ಜಯಲಲಿತಾರಿಗೆ ಅಂತಿಮ ಕ್ಷಣದವರೆಗೂ ನೆರಳಾಗಿದ್ದ ಆಪ್ತ ಸ್ನೇಹಿತೆ ಶಶಿಕಲಾ

ಬದುಕಿನ ಕೊನೆಯ ಪಯಣದ ಸಂದರ್ಭದಲ್ಲೂ ಜಯಲಲಿತಾರ ಜೊತೆಯಿದ್ದವರು ಆಪ್ತ ಸ್ನೇಹಿತೆ ಶಶಿಕಲಾ ನಟರಾಜನ್. ಕಪ್ಪು ಸೀರೆ ಉಟ್ಟು ಶೋಕತಪ್ತರಾಗಿ ಜಯಲಲಿತಾರ ಪಾರ್ಥಿವ ಶರೀರದ ಬಳಿ ನಿಂತಿರುವ ಶಶಿಕಲಾ ಕಷ್ಟ Read more…

ಜಯಲಲಿತಾರ ಅಂತಿಮ ದರ್ಶನ ಪಡೆದ ರಜನಿ ಕುಟುಂಬ

ಹೃದಯಾಘಾತದಿಂದ ಸೋಮವಾರ ರಾತ್ರಿ 11-30 ಕ್ಕೆ ನಿಧನರಾದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಚೆನ್ನೈನ ರಾಜಾಜಿ ಹಾಲ್ ನಲ್ಲಿರಿಸಲಾಗಿದ್ದು, ಸಾಗರೋಪಾದಿಯಲ್ಲಿ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ತಮಿಳುನಾಡಿನಾದ್ಯಂತ Read more…

ಜಯಲಲಿತಾರ ಅಂತಿಮ ದರ್ಶನ ಪಡೆದ ಪ್ರಧಾನಿ

ಸೋಮವಾರ ರಾತ್ರಿ 11-30 ಕ್ಕೆ ನಿಧನರಾದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಚೆನ್ನೈನ ರಾಜಾಜಿ ಹಾಲ್ ನಲ್ಲಿಡಲಾಗಿದ್ದು, ವಿಶೇಷ ವಿಮಾನದಲ್ಲಿ ನವದೆಹಲಿಯಿಂದ ಆಗಮಿಸಿದ ಪ್ರಧಾನಿ ನರೇಂದ್ರ Read more…

ಜಯಾ ಅಂತ್ಯಸಂಸ್ಕಾರಕ್ಕೆ ಗಣ್ಯರ ದಂಡು

ಚೆನ್ನೈ: ದೀರ್ಘ ಕಾಲದ ಅನಾರೋಗ್ಯದಿಂದ ನಿಧನರಾದ ಜಯಲಲಿತಾ ಅವರ ಅಂತ್ಯಕ್ರಿಯೆ, ಮರೀನಾ ಬೀಚ್ ನಲ್ಲಿರುವ ಮಾಜಿ ಮುಖ್ಯಮಂತ್ರಿ ಎಂ.ಜಿ.ಆರ್. ಸಮಾಧಿ ಸಮೀಪ ನಡೆಯಲಿದೆ. ರಾಜಾಜಿ ಹಾಲ್ ನಲ್ಲಿ ಅಂತಿಮ Read more…

ಕರ್ನಾಟಕದಲ್ಲಿಯೂ ಶೋಕಾಚರಣೆ

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿಯೂ 1 ದಿನದ ಶೋಕಾಚರಣೆಗೆ ಸರ್ಕಾರ ಮುಂದಾಗಿದೆ. ತಮಿಳುನಾಡಿನಲ್ಲಿ 3 ದಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, 7 Read more…

ಕರ್ನಾಟಕದಲ್ಲಿ ಜಯಾ ಸಮಾಧಿ ನಿರ್ಮಿಸಲು ಮನವಿ

ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಯಲಲಿತಾ, ಕರ್ನಾಟಕದ ಮನೆ ಮಗಳಾಗಿದ್ದು, ಅವರ ಸಮಾಧಿಯನ್ನು ಇಲ್ಲಿಯೇ ನಿರ್ಮಿಸಬೇಕೆಂದು ಜೆ.ಡಿ.ಎಸ್. ಪಕ್ಷದ ಸಂಸದರು ಮನವಿ ಮಾಡಿದ್ದಾರೆ. ಜೆ.ಡಿ.ಎಸ್. ಪಕ್ಷದ ಲೋಕಸಭೆ ಸದಸ್ಯ ಪುಟ್ಟರಾಜು, Read more…

ಬದುಕಿನ ಪಯಣ ಅಂತ್ಯಗೊಳಿಸಿದ ಜಯಲಲಿತಾ ನಡೆದು ಬಂದ ಹಾದಿ

ಕಳೆದ 74 ದಿನಗಳಿಂದ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ದೇಶ- ವಿದೇಶಗಳ ಖ್ಯಾತ ವೈದ್ಯರ ಅವಿರತ ಯತ್ನ, ಅಭಿಮಾನಿಗಳ ನಿರಂತರ ಪ್ರಾರ್ಥನೆ, ಹಾರೈಕೆಗಳು ಬಳಿಕವೂ ಬಾರದ ಲೋಕಕ್ಕೆ Read more…

ಜಯಲಲಿತಾ ಅಂತಿಮ ದರ್ಶನಕ್ಕೆ ಜನಸಾಗರ

ಚೆನ್ನೈ: ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ಸೆಪ್ಟಂಬರ್ 22 ರಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ, ದೇಶ ವಿದೇಶಗಳ ತಜ್ಞ Read more…

ಪಾಕ್ ಪತ್ರಿಕೆಯಲ್ಲೂ ಪ್ರಕಟವಾಗಿತ್ತು ನಿಧನ ವಾರ್ತೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ನಿಧನರಾಗಿದ್ದಾರೆ ಎಂದು ಪಾಕಿಸ್ತಾನ 2 ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ಇದನ್ನು ಹಿರಿಯ ಪತ್ರಕರ್ತರೊಬ್ಬರು ಪ್ರಸ್ತಾಪಿಸಿ ಸ್ಪಷ್ಟನೆ ನೀಡಿದ್ದರು. ಪಾಕಿಸ್ತಾನದ ಪ್ರಮುಖ ಪತ್ರಕರ್ತರಾಗಿರುವ ಓಮರ್ Read more…

ಜಯಾ ಉತ್ತರಾಧಿಕಾರಿಯಾಗಿ ಪನ್ನೀರ್ ಸೆಲ್ವಂ..?

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಉತ್ತರಾಧಿಕಾರಿಯಾಗಿ, ಮಾಜಿ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಪನ್ನೀರ್ ಸೆಲ್ವಂ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಜಯಲಲಿತಾ ಆಪ್ತರಾಗಿರುವ ಪನ್ನೀರ್ ಸೆಲ್ವಂ ಅವರನ್ನು Read more…

ಎ.ಐ.ಎ.ಡಿ.ಎಂ.ಕೆ. ಪಕ್ಷದ ಕಚೇರಿಯಲ್ಲೇ ಹೈಡ್ರಾಮ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು, ದೀರ್ಘಾವಧಿಯಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದ ಕುರಿತಾಗಿ ಅಪೊಲೊ ಆಸ್ಪತ್ರೆಯಿಂದಲೇ ಅಧಿಕೃತ ಮಾಹಿತಿ ನೀಡಲಾಗುತ್ತಿದೆ. ಕಳೆದ 73  ದಿನಗಳಿಂದ ಚೆನ್ನೈನ ಅಪೊಲೊ Read more…

ಅಪೊಲೊ ಆಸ್ಪತ್ರೆ ಬಳಿ ಲಾಠಿ ಚಾರ್ಜ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಮಿಳನಾಡಿನ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ, ಚೆನ್ನೈನ ಅಪೊಲೊ ಆಸ್ಪತ್ರೆ ಬಳಿ ನೆರೆದಿದ್ದ ಸಾವಿರಾರು ಅಭಿಮಾನಿಗಳು ಒಳ ನುಗ್ಗಲು ಯತ್ನಿಸಿದ್ದಾರೆ. ಸಾವಿರಾರು Read more…

ಜಯಲಲಿತಾ ಸಾವಿನ ಸುದ್ದಿಯನ್ನು ತಳ್ಳಿ ಹಾಕಿದ ಅಪೊಲೋ ಆಸ್ಪತ್ರೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ಸುದ್ದಿಯನ್ನು ಅಪೊಲೊ ಆಸ್ಪತ್ರೆ ಖಚಿತಪಡಿಸಿಲ್ಲ. ಈ ಕುರಿತಂತೆ ಸುದ್ದಿವಾಹಿನಿಗಳಲ್ಲಿ ಪ್ರಸಾರವಾದ ಬಳಿಕ, ಅಪೊಲೊ ಆಸ್ಪತ್ರೆಯಿಂದ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ Read more…

ಚೆನ್ನೈಗೆ ದೌಡಾಯಿಸುತ್ತಿರುವ ಪ್ರಮುಖ ನಾಯಕರು

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಹೊರ ಬೀಳುತ್ತಿದ್ದಂತೆಯೇ ವಿವಿಧ ಪಕ್ಷಗಳ ಪ್ರಮುಖ ನಾಯಕರು Read more…

ಯಾವುದೇ ಚಿಕಿತ್ಸೆಗೂ ಸ್ಪಂದಿಸದ ಜಯಲಲಿತಾ

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಆರೋಗ್ಯ ಸುಧಾರಣೆಗೆ ತಜ್ಞ ವೈದ್ಯರ ತಂಡ ಅವಿರತವಾಗಿ ಶ್ರಮಿಸುತ್ತಿದ್ದರೂ ಯಾವುದೇ ಚಿಕಿತ್ಸೆಗೆ ಜಯಲಲಿತಾರವರು ಸ್ಪಂದಿಸುತ್ತಿಲ್ಲವೆಂದು ಹೇಳಲಾಗಿದೆ. Read more…

ಆಸ್ಪತ್ರೆಯಲ್ಲಿ ಕಣ್ಣೀರಿಟ್ಟ ಶಶಿಕಲಾ, ಪನ್ನೀರ್ ಸೆಲ್ವಂ

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾರ ಆರೋಗ್ಯ ಸ್ಥಿತಿ ತೀವ್ರವಾಗಿ ಬಿಗಡಾಯಿಸಿದೆ ಎನ್ನಲಾಗಿದ್ದು, ಜಯಲಲಿತಾ ಆಪ್ತೆ ಶಶಿಕಲಾ, ಸಚಿವ ಪನ್ನೀರ್ Read more…

ಮತ್ತೋರ್ವ ಎಐಎಡಿಎಂಕೆ ಕಾರ್ಯಕರ್ತನ ಸಾವು

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂಬ ಸುದ್ದಿಯನ್ನು ಟಿವಿಯಲ್ಲಿ ವೀಕ್ಷಿಸಿದ ಎಐಎಡಿಎಂಕೆಯ ಮತ್ತೋರ್ವ ಕಾರ್ಯಕರ್ತ Read more…

ತಾತ್ಕಾಲಿಕವಾಗಿ ಸೇವೆ ಸ್ಥಗಿತಗೊಳಿಸಿದ ಅಮೆರಿಕಾ ರಾಯಭಾರ ಕಛೇರಿ

ಭಾನುವಾರ ಸಂಜೆ ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರಿಗೆ ತಜ್ಞ ವೈದ್ಯರ ತಂಡದಿಂದ ತೀವ್ರ ನಿಗಾ ಘಟಕದಲ್ಲಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದೆ. ಈ Read more…

ಜಯಲಲಿತಾರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

ಭಾನುವಾರ ಸಂಜೆ ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯ ಐಸಿಯುನಲ್ಲಿ ಇಸಿಎಂಓ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎನ್ನಲಾಗಿದೆ. ಅಪೊಲೋ ಆಸ್ಪತ್ರೆಯ Read more…

ಟಿ.ವಿ. ನೋಡುತ್ತಿದ್ದಾಗಲೇ ಮೃತಪಟ್ಟ ಜಯಾ ಅಭಿಮಾನಿ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಕೇಳಿಯೇ, ಅವರ ಅಭಿಮಾನಿಯೊಬ್ಬ ಮೃತಪಟ್ಟಿದ್ದಾರೆ. ಕಡಲೂರು ಜಿಲ್ಲೆಯ ಸನ್ಯಾಸಿಪೇಟೆ ಗ್ರಾಮದ ನೀಲಕಂಠನ್ ಮೃತಪಟ್ಟವರು. ಮನೆಯಲ್ಲಿ ಟಿ.ವಿ. ನೋಡುತ್ತಿದ್ದ Read more…

ಚೆನ್ನೈನ ಖಾಸಗಿ ಶಾಲಾ- ಕಾಲೇಜುಗಳಿಗೆ ರಜೆ

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಆರೋಗ್ಯ ಸ್ಥಿತಿಯ ಮಾಹಿತಿ ತಿಳಿಯಲು ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಸಹಸ್ರಾರು Read more…

ಎಐಎಡಿಎಂಕೆ ಶಾಸಕರಿಗೆ ತುರ್ತಾಗಿ ಚೆನ್ನೈಗೆ ಆಗಮಿಸಲು ಬುಲಾವ್

ಕಳೆದ 73 ದಿನಗಳಿಂದ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಭಾನುವಾರ ರಾತ್ರಿ ಹೃದಯಾಘಾತವಾದ ಕಾರಣ ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ಚಿಕಿತ್ಸೆ Read more…

ಜಯಲಲಿತಾ ಆರೋಗ್ಯಕ್ಕಾಗಿ ಅಭಿಮಾನಿಗಳಿಂದ ಪ್ರಾರ್ಥನೆ

ಚೆನ್ನೈ: ಹೃದಯಾಘಾತಕ್ಕೆ ಒಳಗಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಲಂಡನ್, ದೆಹಲಿ ಏಮ್ಸ್ ವೈದ್ಯರ ಸಲಹೆಯಂತೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದಲ್ಲಿ ಅಲ್ಪ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...