alex Certify
ಕನ್ನಡ ದುನಿಯಾ       Mobile App
       

Kannada Duniya

ತೀವ್ರ ಆತಂಕದಲ್ಲಿ ಜಯಲಲಿತಾ ಅಭಿಮಾನಿಗಳು

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರಿಗೆ ಕಳೆದ ರಾತ್ರಿ ಹೃದಯಾಘಾತವಾಗಿದ್ದು, ಚೆನ್ನೈನ ಅಪೊಲೋ ಆಸ್ಪತ್ರೆಯ ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡ ನಿರಂತರವಾಗಿ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುತ್ತಿದೆ. Read more…

ಅಪೊಲೊ ಆಸ್ಪತ್ರೆ ಬಳಿ ಜಯಾ ಅಭಿಮಾನಿಗಳ ಕಣ್ಣೀರು

ಚೆನ್ನೈ: ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ, ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ, ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿರುವ ಎ.ಐ.ಎ.ಡಿ.ಎಂ.ಕೆ. ಪಕ್ಷದ ಕಾರ್ಯಕರ್ತರು ಕಣ್ಣೀರು ಹಾಕತೊಡಗಿದ್ದಾರೆ. Read more…

ತಮಿಳುನಾಡು CM ಜಯಲಲಿತಾರಿಗೆ ಹೃದಯಾಘಾತ

ಚೆನ್ನೈ: ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಹೃದಯಾಘಾತವಾಗಿದ್ದು, ಐ.ಸಿ.ಯು.ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಜೆ ವೇಳೆಗೆ ಜಯಲಲಿತಾ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಹೃದಯ, Read more…

2 ತಿಂಗಳ ಬಳಿಕ ಮೊದಲ ಬಾರಿ ಮಾತನಾಡಿದ ‘ಅಮ್ಮ’

ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿದ್ದ ತಮಿಳುನಾಡು ಸಿಎಂ ಜಯಲಲಿತಾ 2 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ. ಸ್ಪೀಕರ್ ಮೂಲಕ ಜಯಲಲಿತಾ ನಿಧಾನವಾಗಿ ಮಾತನಾಡಲು ಆರಂಭಿಸಿದ್ದಾರೆ. ಅವರು Read more…

ಸೋಮವಾರದಿಂದ ಗಣ್ಯರ ಭೇಟಿ ಮಾಡಲಿರುವ ಜಯಲಲಿತಾ

ಚೆನ್ನೈ: ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿ 2 ತಿಂಗಳಿಂದ ಚಿಕಿತ್ಸೆ ಪಡೆಯುತ್ತಿರುವ, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಐ.ಸಿ.ಯು. ವಾರ್ಡ್ ನಿಂದ ವಿಶೇಷ ಕೊಠಡಿಗೆ ಸ್ಥಳಾಂತರಿಸಲಾಗಿದೆ. ಜಯಲಲಿತಾ ಅವರ Read more…

ಸದ್ಯದಲ್ಲೇ ಜಯಲಲಿತಾ ಡಿಸ್ಚಾರ್ಜ್

ಚೆನ್ನೈ: ಅನಾರೋಗ್ಯದಿಂದ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಸದ್ಯದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ. ಜಯಲಲಿತಾ ಅವರ ಆರೋಗ್ಯದಲ್ಲಿ Read more…

‘ಜಯಲಲಿತಾ ಶೀಘ್ರವೇ ಕಾರ್ಯ ನಿರ್ವಹಿಸಲಿದ್ದಾರೆ’

ಚೆನ್ನೈ: ‘ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಶೀಘ್ರವೇ ಅವರು ಕಾರ್ಯನಿರ್ವಹಿಸಲಿದ್ದಾರೆ’. ಹೀಗೆಂದು ಹೇಳಿದ್ದು, ಎ.ಐ.ಎ.ಡಿ.ಎಂ.ಕೆ. ಪಕ್ಷದ ವಕ್ತಾರ ಸಿ.ಪೊನ್ನಯನ್. ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ Read more…

ಜಯಲಲಿತಾ ಆರೋಗ್ಯ ವಿಚಾರಿಸಿದ ಸರೋಜಾದೇವಿ

ಚೆನ್ನೈ: ಅನಾರೋಗ್ಯದಿಂದಾಗಿ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ದೀರ್ಘಾವಧಿಯಿಂದ ಚಿಕಿತ್ಸೆ ಪಡೆಯುತ್ತಿರುವ ಜಯಲಲಿತಾ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಅವರು Read more…

ಬಿ-ಫಾರಂಗೆ ಹೆಬ್ಬೆಟ್ಟಿನ ಮುದ್ರೆ ಒತ್ತಿದ ಜಯಲಲಿತಾ

ಚೆನ್ನೈ: ದೀರ್ಘಾವಧಿಯಿಂದ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಸಹಿ ಮಾಡದಷ್ಟು ಅಸ್ವಸ್ಥರಾಗಿದ್ದಾರೆಯೇ ಎಂಬ ಪ್ರಶ್ನೆ ಎದುರಾಗಿದೆ. Read more…

ಜಯಲಲಿತಾ ಬಳಿಕ ಈಗ ಕರುಣಾನಿಧಿ ಅಸ್ವಸ್ಥ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು, ಅನಾರೋಗ್ಯದಿಂದ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೆಪ್ಟಂಬರ್ 22 ರಿಂದ ಜಯಲಲಿತಾ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,  ದೇಶ, ವಿದೇಶಗಳ Read more…

ಆಸ್ಪತ್ರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಜಯಲಲಿತಾ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಮಾತನಾಡುತ್ತಿದ್ದಾರೆ. ಜಯಲಲಿತಾ ದಾಖಲಾಗಿರುವ ಅಪೊಲೊ ಆಸ್ಪತ್ರೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದ್ದು, ಜಯಲಲಿತಾ ಅವರ ಆರೋಗ್ಯದಲ್ಲಿ ಸುಧಾರಣೆ Read more…

‘ಅಮ್ಮ’ ನ ಚೇತರಿಕೆಗೆ 1.61 ಕೋಟಿ ರೂ. ಮೌಲ್ಯದ ಚಿನ್ನ ಸಮರ್ಪಣೆ

ಮೈಸೂರು: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅನಾರೋಗ್ಯದಿಂದ ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಯಲಲಿತಾ ಅವರು ಶೀಘ್ರ ಗುಣಮುಖರಾಗಲೆಂದು ಅವರ ಬೆಂಬಲಿಗರು, ಅಭಿಮಾನಿಗಳು ವಿಶೇಷ ಪೂಜೆ, ಪ್ರಾರ್ಥನೆ Read more…

6 ದಿನಗಳಿಂದ ‘ಅಮ್ಮಾ’ನ ಆರೋಗ್ಯದ ಬಗ್ಗೆ ಮಾಹಿತಿಯಿಲ್ಲ

ತಮಿಳುನಾಡು ಸಿಎಂ ಜಯಲಲಿತಾರ ಅನಾರೋಗ್ಯದ ಬಗ್ಗೆ ನಿಗೂಢತೆ ಮುಂದುವರಿದಿದೆ. ಕಳೆದ ತಿಂಗಳು ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ‘ಅಮ್ಮ’ ಈಗ ಹೇಗಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಕಳೆದ Read more…

ಜಯಲಲಿತಾ ಆರೋಗ್ಯ ವಿಚಾರಿಸಲಿರುವ ಮೋದಿ

ತಮಿಳುನಾಡು ಸಿಎಂ ಜಯಲಲಿತಾರ ಆರೋಗ್ಯ ವಿಚಾರಿಸಲು ಪ್ರಧಾನಿ ಮೋದಿ ಶೀಘ್ರದಲ್ಲೇ ಚೆನ್ನೈಗೆ ಭೇಟಿ ನೀಡಲಿದ್ದಾರೆ. ಹೆದ್ದಾರಿ ಮತ್ತು ಹಡಗು ಖಾತೆಯ ರಾಜ್ಯ ಸಚಿವ ಪೊಣ್ ರಾಧಾಕೃಷ್ಣನ್ ಈ ವಿಷಯ Read more…

‘ಅಮ್ಮಾ’ ನ ಆರೋಗ್ಯಕ್ಕಾಗಿ ಮುಳ್ಳು ಹಾಸಿನ ಮೇಲೆ ಮಲಗಿದ ಅಭಿಮಾನಿ

ಅನಾರೋಗ್ಯಕ್ಕೊಳಗಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಕಳೆದ ಸೆಪ್ಟೆಂಬರ್ 22 ರಿಂದ ಚೆನ್ನೈನ ಅಪೋಲೊ ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯಕ್ಕೆ ಪ್ರಾರ್ಥಿಸಿ ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು Read more…

ಕುತೂಹಲಕ್ಕೆ ಕಾರಣವಾಗಿದೆ ಕರುಣಾನಿಧಿ ಪತ್ನಿಯ ಭೇಟಿ

ಅನಾರೋಗ್ಯಕ್ಕೊಳಗಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಸೆಪ್ಟೆಂಬರ್ 22 ರಿಂದ ಚೆನ್ನೈನ ಅಪೋಲೊ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಚೇತರಿಸಿಕೊಳ್ಳುತ್ತಿದ್ದರೂ ಊಹಾಪೋಹಗಳನ್ನು ಹರಿಬಿಟ್ಟ Read more…

ಜಯಲಲಿತಾರ ಎದುರಾಳಿಗಳನ್ನು ಮಂಗಗಳೆಂದ ಕಾಟ್ಜು

ಸುಪ್ರೀಂ ಕೋರ್ಟ್ ನ ಮಾಜಿ ನ್ಯಾಯಾಧೀಶರಾದ ಮಾರ್ಕಾಂಡೇಯ ಕಾಟ್ಜು, ಜಯಲಲಿತಾರನ್ನು ಸಿಂಹಿಣಿ ಎಂದು, ಅವರ ಎದುರಾಳಿಗಳನ್ನೆಲ್ಲ ಮಂಗಗಳೆಂದು ಕರೆದಿದ್ದಾರೆ. ಅಷ್ಟೇ ಅಲ್ಲ ಯುವಕರಾಗಿದ್ದಾಗ ತಮಗೂ ಜಯಲಲಿತಾರ ಮೇಲೆ ಪ್ರೀತಿ Read more…

ಜಯಲಲಿತಾ ಆರೋಗ್ಯ ವಿಚಾರಿಸಲು ಬಂದ ಜೇಟ್ಲಿ- ಶಾ

ಅನಾರೋಗ್ಯಕ್ಕೊಳಗಾಗಿ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ಭೇಟಿ ಮಾಡಿದ್ದಾರೆ. ಅಪೋಲೊ Read more…

ಜಯಲಲಿತಾ ಹೊಂದಿದ್ದ ಖಾತೆಗಳು ಪನ್ನೀರ್ ಸೆಲ್ವಂ ಪಾಲಿಗೆ

ಕಳೆದ ಎರಡು ವಾರಗಳಿಂದ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರವರು ಹೊಂದಿದ್ದ ಪ್ರಮುಖ ಖಾತೆಗಳ ನಿರ್ವಹಣೆಯನ್ನು ತಾತ್ಕಾಲಿಕವಾಗಿ ಹಣಕಾಸು ಸಚಿವ ಓ. ಪನ್ನೀರ್ ಸೆಲ್ವಂ Read more…

ಜಯಲಲಿತಾ ಬಗ್ಗೆ ವದಂತಿ ಹಬ್ಬಿಸುತ್ತಿದ್ದ ಇಬ್ಬರು ಅರೆಸ್ಟ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು, ಅನಾರೋಗ್ಯದ ಹಿನ್ನಲೆಯಲ್ಲಿ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಫೇಸ್ ಬುಕ್ ಮತ್ತು ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಜಯಲಲಿತಾ Read more…

`ಜಯಲಲಿತಾ ಫೈಟರ್, ಮತ್ತವರು ಜನರ ಸೇವೆ ಮಾಡ್ತಾರೆ’-ವೆಂಕಯ್ಯ ನಾಯ್ಡು

ತಮಿಳುನಾಡು ಸಿಎಂ ಜಯಲಲಿತಾ ಒಬ್ಬ ಫೈಟರ್.  ಅವರು ಮತ್ತೆ ಜನರ ಸೇವೆಯಲ್ಲಿ ನಿರತರಾಗ್ತಾರೆಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಿನ್ನೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ಭೇಟಿ Read more…

”ಜಯಲಲಿತಾ ಸಹಿ ಪೋರ್ಜರಿ”

ತಮಿಳುನಾಡು ಸಿಎಂ ಜಯಲಲಿತಾರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ನಡುವೆ ಎಐಎಡಿಎಂಕೆ ಉಚ್ಛಾಟಿತ ನಾಯಕಿ ಶಶಿಕಲಾ ಪುಷ್ಪಾ ಗಂಭೀರ ಆರೋಪ ಮಾಡಿದ್ದಾರೆ. ಜಯಲಲಿತಾ ಆಪ್ತೆ ಶಶಿಕಲಾ Read more…

ರಾಜಕೀಯ ವೈಷಮ್ಯ ಮರೆತು ಸ್ನೇಹಹಸ್ತ ಚಾಚಿದ ಕರುಣಾನಿಧಿ

ಚೆನ್ನೈ: ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ ಎಂಬ ಮಾತಿದೆ. ಆದರೆ, ತಮಿಳುನಾಡಿನ ರಾಜಕೀಯದಲ್ಲಿ ಶತ್ರುಗಳು ಶತ್ರುಗಳೇ ಎಂಬ ಮಾತೂ ಪ್ರಚಲಿತದಲ್ಲಿದೆ. ಸುದೀರ್ಘ ರಾಜಕೀಯ ದ್ವೇಷಿಗಳಾಗಿದ್ದ ಮಾಜಿ ಮುಖ್ಯಮಂತ್ರಿ Read more…

ಜಯಲಲಿತಾ ಆರೋಗ್ಯ ವಿಚಾರಿಸಿದ ಡಿ.ಎಂ.ಕೆ. ನಾಯಕ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ, ಎ.ಐ.ಎ.ಡಿ.ಎಂ.ಕೆ ಪಕ್ಷದ ನಾಯಕಿ ಜಯಲಲಿತಾ ಅವರು, ಅನಾರೋಗ್ಯದ ಹಿನ್ನಲೆಯಲ್ಲಿ ಚೆನ್ನೈ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಯಲಲಿತಾ ಅವರು, ದೀರ್ಘಾವಧಿಯಿಂದ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

ಚೆನ್ನೈ ಅಪೊಲೊ ಆಸ್ಪತ್ರೆ ಬಳಿ ಭಾರೀ ಬೆಳವಣಿಗೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು, ಅನಾರೋಗ್ಯದ ಹಿನ್ನಲೆಯಲ್ಲಿ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಣಕಾಸು ಸಚಿವ ಓ. ಪನ್ನೀರ್ ಸೆಲ್ವಂ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ Read more…

ಜಯಲಲಿತಾ ಆರೋಗ್ಯದ ಮಾಹಿತಿ ಕೇಳಿದ ಸೋದರ ಸೊಸೆ

ತಮಿಳುನಾಡು ಸಿಎಂ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಮಾಹಿತಿ ಬೇಕು ಅಂತಾ ಸೋದರ ಸೊಸೆ ದೀಪಾ ಜಯಕುಮಾರ್ ಆಗ್ರಹಿಸಿದ್ದಾರೆ. ನಾನು ಆಕೆಯ ರಕ್ತ ಸಂಬಂಧಿ ಹಾಗಾಗಿ ನನ್ನ ಅತ್ತೆಯ Read more…

ಜಯಲಲಿತಾ ಆರೋಗ್ಯ ವಿಚಾರಿಸಲು ಬಂದ ರಾಹುಲ್

ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಚೆನ್ನೈ ತಲುಪಿದ್ದಾರೆ. ತಮಿಳುನಾಡು ಸಿಎಂ ಜಯಲಲಿತಾ ಆರೋಗ್ಯ ವಿಚಾರಿಸಲು ರಾಹುಲ್ ಗಾಂಧಿ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅಪೊಲೋ ಆಸ್ಪತ್ರೆಯ Read more…

ಇನ್ನೊಂದು ವಾರದಲ್ಲಿ ಜಯಲಲಿತಾ ಡಿಸ್ಜಾರ್ಜ್?

ತಮಿಳುನಾಡು ಸಿಎಂ ಜಯಲಲಿತಾರಿಗೆ ಚಿಕಿತ್ಸೆ ಮುಂದುವರೆದಿದೆ. ಸದ್ಯ ಅಪೋಲೋ ಆಸ್ಪತ್ರೆಯಲ್ಲಿ ಜಯಲಲಿತಾಗೆ ಚಿಕಿತ್ಸೆ ನೀಡಲಾಗ್ತಾ ಇದೆ. ದೆಹಲಿಯ ಏಮ್ಸ್ ವೈದ್ಯರ ತಂಡ ಚೆನ್ನೈಗೆ ಬಂದಿದ್ದು, ಜಯಲಲಿತಾಗೆ ಚಿಕಿತ್ಸೆ ನೀಡಲಿದೆ. Read more…

ಜಯಲಲಿತಾ ಆರೋಗ್ಯದ ಬಗ್ಗೆ ಮಾಹಿತಿ ಕೊಡಿ : ಮದ್ರಾಸ್ ಹೈಕೋರ್ಟ್ ತಾಕೀತು

ಮುಖ್ಯಮಂತ್ರಿ ಜಯಲಲಿತಾ ಆರೋಗ್ಯದ ಬಗ್ಗೆ ಇರುವ ಗೊಂದಲಕ್ಕೆ ನಾಳೆಯೊಳಗೆ ಉತ್ತರಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ತಾಕೀತು ಮಾಡಿದೆ. ನಾಳೆ ಜಯಲಲಿತಾ ಆರೋಗ್ಯದ ಕುರಿತ ಮಾಹಿತಿಯನ್ನು ಕೋರ್ಟ್ ಗೆ Read more…

ಜಯಲಲಿತಾ ಕುರಿತ ವದಂತಿಗೆ ಹಾರಿಹೋಯ್ತು ಬೆಂಬಲಿಗನ ಪ್ರಾಣ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು, ಅನಾರೋಗ್ಯದಿಂದ ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದು, ಐ.ಸಿ.ಯು. ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಯಲಲಿತಾ ಅವರಿಗೆ ಲಂಡನ್ ನ ದಿ ಗೈಸ್ ಅಂಡ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...