alex Certify
ಕನ್ನಡ ದುನಿಯಾ       Mobile App
       

Kannada Duniya

ಜಾರಕಿಹೊಳಿ ಸಹೋದರರ ಜತೆ ಸಿಎಂ ಸಂಧಾನ ಯಶಸ್ವಿ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಖಾಡಕ್ಕಿಳಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಜಾರಕಿಹೊಳಿ ಸಹೋದರರ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜಾರಕಿಹೊಳಿ ಸಹೋದರರ Read more…

ಸರ್ಕಾರ ಉಳಿಸಿಕೊಳ್ಳಲು ಅಖಾಡಕ್ಕಿಳಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಜಾರಕಿಹೊಳಿ ಸಹೋದರರ ಬಂಡಾಯದಿಂದಾಗಿ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟ ಆರಂಭವಾಗಿದ್ದು, ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸ್ವತಃ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರೇ ಅಖಾಡಕ್ಕಿಳಿದಿದ್ದು, ಜಾರಕಿಹೊಳಿ ಸಹೋದರರನ್ನು ಭೇಟಿಯಾಗಿ ಚರ್ಚೆ Read more…

ರಾಜ್ಯ ರಾಜಕೀಯದ ಹೈಡ್ರಾಮಾ ದೆಹಲಿಗೆ ಶಿಫ್ಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ವಿದ್ಯಮಾನಗಳು ನಡೆಯುತ್ತಿದ್ದು, ಹಲವು ದಿನಗಳಿಂದ ಸಮ್ಮಿಶ್ರ ಸರ್ಕಾರದಲ್ಲಿ ಆರಂಭವಾಗಿರುವ ರಾಜಕೀಯ ಹೈಡ್ರಾಮಾ, ಜಾರಕಿಹೊಳಿ ಸಹೋದರರ ಆಂತರಿಕ ಬಿಕ್ಕಟ್ಟಿನ ವಿಚಾರ ಈಗ ಹೈಕಮಾಂಡ್ ಅಂಗಳಕ್ಕೆ Read more…

ವಿದೇಶದಿಂದ ಮಾಜಿ ಸಿಎಂ ವಾಪಸ್: ಇನ್ನಷ್ಟು ಗರಿಗೆದರಲಿದೆ ರಾಜಕೀಯ ಚಟುವಟಿಕೆ

ಬೆಂಗಳೂರು: 13 ದಿನಗಳ ಯುರೋಪ್ ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಸ್ವದೇಶಕ್ಕೆ ಮರಳುತ್ತಿದ್ದು, ರಾತ್ರಿ ರಾಜಧಾನಿ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಸಿದ್ದು ಆಗಮನದ ಬಳಿಕ ರಾಜ್ಯ ರಾಜಕೀಯ Read more…

ಹಬ್ಬದ ದಿನವೂ ಸೆವೆನ್ ಮಿನಿಸ್ಟರ್ಸ್ ಕ್ಟಾಟ್ರಸ್ ನಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಕ್ಷಣಕ್ಕೊಂದು ಬೆಳವಣಿಗೆಗಳಿಗೆ ಹಬ್ಬದ ದಿನವೂ ಬಿಡುವು ದೊರೆತಿಲ್ಲ. ಸಚಿವ ರಮೇಶ್ ಜಾರಕಿಹೊಳಿಯವರ ಅಧಿಕೃತ ಸರ್ಕಾರಿ ನಿವಾಸ ಸೆವೆನ್ ಮಿನಿಸ್ಟರ್ಸ್ ಕ್ವಾಟ್ರಸ್ ನಲ್ಲಿ ಬಿರುಸಿನ ರಾಜಕೀಯ Read more…

ಜಾರಕಿಹೊಳಿ ಸಹೋದರರ ಬೆಂಬಲಕ್ಕೆ ನಿಂತಿರುವ ಶಾಸಕರನ್ನು ಕಾಡುತ್ತಿದೆ ಈ ಗೊಂದಲ

ಬೆಂಗಳೂರು: ಕಾಂಗ್ರೆಸ್ ಅತೃಪ್ತ ಶಾಸಕರಲ್ಲೇ ದ್ವಂದ್ವ-ಗೊಂದಲಗಳು ಆರಂಭವಾಗಿದೆ. ಕಾರಣ ಜಾರಕಿಹೊಳಿ ಸಹೋದರರಿಗೆ ಬೆಂಬಲ ನೀಡಿ ಶಾಸಕತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಬೇಕೆ ಅಥವಾ ಕಾಂಗ್ರೆಸ್ ನಲ್ಲಿಯೇ ಇದ್ದು, ಮುಂದಿನ Read more…

ಅಷ್ಟು ಸುಲಭವಲ್ಲ ಸಮ್ಮಿಶ್ರ ಸರ್ಕಾರದ ಪತನ-ಇಲ್ಲಿದೆ ಕಾರಣ…!

ಜಾರಕಿಹೊಳಿ ಸಹೋದರರು, ಬೆಳಗಾವಿ ಪಿ.ಎಲ್.ಡಿ. ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಬಣಕ್ಕೆ ಹಿನ್ನಡೆಯಾಗಿದೆ ಎಂಬ ಕಾರಣಕ್ಕೆ ಪಕ್ಷದ ನಾಯಕತ್ವದ ವಿರುದ್ಧ ತಿರುಗಿಬಿದ್ದಿದ್ದು, ಇದು ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾಗುತ್ತದೆ ಎಂಬ Read more…

ಜಾರಕಿಹೊಳಿ ಸಹೋದರರ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತುಕತೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದೇಶ ಪ್ರವಾಸದಲ್ಲಿರುವ ಸಂದರ್ಭದಲ್ಲೇ ರಾಜ್ಯ ರಾಜಕಾರಣ ಹಲವು ತಿರುವು ಪಡೆಯುತ್ತಿದ್ದು, ಸಿದ್ದರಾಮಯ್ಯನವರ ಕಟ್ಟಾ ಬೆಂಬಲಿಗರೆಂದೇ ಗುರುತಿಸಿಕೊಂಡಿರುವ ಜಾರಕಿಹೊಳಿ ಸಹೋದರರು ಸಮ್ಮಿಶ್ರ ಸರ್ಕಾರದ ವಿರುದ್ಧ ತಿರುಗಿ Read more…

ಭುಗಿಲೆದ್ದ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಸಂಘರ್ಷ

ಬೆಳಗಾವಿ: ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಿಚಾರವಾಗಿ ಆರಂಭವಾದ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಸಂಘರ್ಷ ಭುಗಿಲೆದ್ದಿದ್ದು, ಈಗ ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೂ ಬಂದು ನಿಂತಿದೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...