alex Certify
ಕನ್ನಡ ದುನಿಯಾ       Mobile App
       

Kannada Duniya

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶು ಕಳ್ಳತನ

ನವಜಾತ ಹೆಣ್ಣು ಶಿಶುವನ್ನು ಕಳ್ಳತನ ಮಾಡಿರುವ ಘಟನೆ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ವೇಣುಕುಮಾರಿ ಹಾಗೂ ನಾರಾಯಣಸ್ವಾಮಿ ದಂಪತಿ ಮಗು ಕಳೆದುಕೊಂಡವರು. Read more…

ಶಾರ್ಟ್ ಸರ್ಕ್ಯೂಟ್ ನಿಂದ ತುಮಕೂರು ಜಿಲ್ಲಾಸ್ಪತ್ರೆಗೆ ಬೆಂಕಿ

ತುಮಕೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ತುಮಕೂರು ಜಿಲ್ಲಾಸ್ಪತ್ರೆಯ ಮಕ್ಕಳ ವಾರ್ಡ್ ಹಾಗೂ ಶಸ್ತ್ರಚಿಕಿತ್ಸಾ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಾರ್ಡ್ ನಲ್ಲಿದ್ದ ಎಲ್ಲಾ ಮಕ್ಕಳು ಹಾಗೂ ರೋಗಿಗಳನ್ನು Read more…

ರೋಗಿ ಪತ್ನಿ ಜೊತೆ ಹೀಗೆ ನಡೆದುಕೊಂಡ ಹೋಂ ಗಾರ್ಡ್

ಮಧ್ಯಪ್ರದೇಶ ಸಿಯೋನಿ ಜಿಲ್ಲಾ ಆಸ್ಪತ್ರೆಯಲ್ಲಿ ಹೋಂ ಗಾರ್ಡ್ ವಿರುದ್ಧ ಮಹಿಳೆಯೊಬ್ಬಳು ದೂರು ನೀಡಿದ್ದಾಳೆ.  ಕುಡಿದು ಬಂದು ಕಿರುಕುಳ ನೀಡಿದ್ದಾನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಕೋತಾವಲಿ ಠಾಣೆಯಲ್ಲಿ ದೂರು ನೀಡಿದ್ದಾಳೆ. Read more…

ಜಿಲ್ಲಾಸ್ಪತ್ರೆಯ 100 ಸೀಲಿಂಗ್ ಫ್ಯಾನ್ ಗೆ ಕನ್ನ

ಮಧ್ಯಪ್ರದೇಶದ ಶಿವಪುರಿಯ ಜಿಲ್ಲಾ ಆಸ್ಪತ್ರೆಯಲ್ಲಿ 100 ಸೀಲಿಂಗ್ ಫ್ಯಾನ್ ನಾಪತ್ತೆಯಾಗಿದೆ. ಪೊಲೀಸರು ತನಿಖೆ ಶುರುಮಾಡಿದ್ದಾರೆ. ಜಿಲ್ಲಾ ಆಸ್ಪತ್ರೆ ವೈದ್ಯ ಡಾ. ಜೆ.ಎಸ್. ತ್ರಿವೇದಿ ಪ್ರಕಾರ, ಆಸ್ಪತ್ರೆಯಲ್ಲಿ ಮೆಡಿಕಲ್ ಹಾಗೂ Read more…

ಆಸ್ಪತ್ರೆಯಲ್ಲೇ ಅತ್ಯಾಚಾರಕ್ಕೆ ಯತ್ನ

ಕೋಲಾರ: ರೋಗಿಯ ಪತ್ನಿಯ ಮೇಲೆ ಆಸ್ಪತ್ರೆಯಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಬರ್ನಿಂಗ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಯ ಪತ್ನಿಯ ಮೇಲೆ ಹೊರಗುತ್ತಿಗೆ ನೌಕರನೊಬ್ಬ Read more…

ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ತಪ್ಪಿದ ದೊಡ್ಡ ಅನಾಹುತ

ಕಲಬುರಗಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಸುಟ್ಟಗಾಯ ರೋಗಿಗಳ ವಾರ್ಡ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ವಾರ್ಡ್ ನಲ್ಲಿದ್ದ ಎಲೆಕ್ಟ್ರಿಕ್ ಬೋರ್ಡ್ Read more…

ಅಪರಿಚಿತ ಮಹಿಳೆ ಆಸ್ಪತ್ರೆಯಲ್ಲಿ ಮಾಡಿದ್ದೇನು ಗೊತ್ತಾ?

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಸ್ಪತ್ರೆಯಿಂದ 4 ದಿನದ ಹೆಣ್ಣು ಶಿಶುವನ್ನು ಅಪರಿಚಿತ ಮಹಿಳೆ ಅಪಹರಿಸಿದ್ದಾಳೆ. ಹಿರಿಯೂರು ತಾಲ್ಲೂಕು ಕಾಟನಹಟ್ಟಿಯ ಶ್ರುತಿ, ಚಿತ್ತಯ್ಯ ದಂಪತಿಯ ಮಗು ಅಪಹರಣವಾಗಿದ್ದು, ಚಿತ್ರದುರ್ಗ ನಗರ ಠಾಣೆಗೆ Read more…

ಗರ್ಭದಲ್ಲಿ ಅವಳಿ, ಜವಳಿ– ಹೊರಗೆ ಬಂದಿದ್ದು ಮಾತ್ರ ಒಂದೇ ಶಿಶು..!

ನೋಯ್ಡಾದ ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬಳ ಸಂಬಂಧಿಕರು ದಾಂಧಲೆ ನಡೆಸಿದ್ದಾರೆ. ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವಿನ ವಿಚಾರಕ್ಕೆ ಈ ಗಲಾಟೆ ನಡೆದಿದೆ. ಜಿಲ್ಲಾಸ್ಪತ್ರೆಯಲ್ಲಿ ಜೂನ್ 20ರಂದು ಮಹಿಳೆಯೊಬ್ಬಳು ಹೆರಿಗೆಗಾಗಿ Read more…

ಜಿಲ್ಲಾಸ್ಪತ್ರೆ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು

ನವಜಾತ ಶಿಶುವೊಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಇದಕ್ಕೆ ವೈದ್ಯರು ಹಾಗೂ ದಾದಿಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಶುಕ್ರವಾರ ಸಿರ್ಪುರದ ನಿವಾಸಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...