alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಸಂಸದರೊಂದಿಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಸಭೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವರುಗಳಾಗಿ ಉಭಯ ಪಕ್ಷಗಳ ಕೆಲ ಶಾಸಕರು ಪ್ರಮಾಣವಚನ ಸ್ವೀಕರಿಸಿದ ಬಳಿಕ, ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ Read more…

ಕೆಪಿಸಿಸಿ ಕಚೇರಿ ಮುಂದೆ ಹೈಡ್ರಾಮಾ

ತಮ್ಮ ನಾಯಕರನ್ನು ಮಂತ್ರಿ ಮಾಡಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರು ಪ್ರತಿಭಟನೆ ಮುಂದುವರೆಸಿದ್ದು, ಇಂದು ಕೆಪಿಸಿಸಿ ಕಚೇರಿ ಮುಂದೆ ಹೈಡ್ರಾಮಾವೇ ನಡೆದಿದೆ. ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಬೆಂಬಲಿಗನೊಬ್ಬ Read more…

ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹುದ್ದೆಗೆ ಕಂಟಕ?

ವಾರದ ಹಿಂದಷ್ಟೇ ಅಸ್ತಿತ್ವಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಜಿ. ಪರಮೇಶ್ವರ್ ಅವರ ಹುದ್ದೆಗೆ ಕಂಟಕ ಒದಗಿ ಬರಲಿದೆಯಾ ಎಂಬ ಪ್ರಶ್ನೆ Read more…

ಎತ್ತಿನಹೊಳೆ ಯೋಜನೆ ಕುರಿತು ಡಿಸಿಎಂ ಹೇಳಿದ್ದೇನು?

ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಗೆ ನೀರೊದಗಿಸುವ ಮಹತ್ತರ ಯೋಜನೆ ಎತ್ತಿನಹೊಳೆ ಕಾಮಗಾರಿಗೆ ಚುರುಕು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಉಪ Read more…

ಖಾತೆಗಳ ಹಂಚಿಕೆಗೆ ತಯಾರಾಗಿದೆ ಈ ಸೂತ್ರ

ಮೈತ್ರಿ ಅಂದ ಮೇಲೆ ಆರಂಭದಲ್ಲಿ ಕೊಂಚ ಗೊಂದಲ ಉಂಟಾಗುವುದು ಸ್ವಾಭಾವಿಕ. ಅದನ್ನು ನಾವು ಒಮ್ಮತ ಮತ್ತು ಒಗ್ಗಟ್ಟಿನಿಂದ ನಿಭಾಯಿಸಿ ಸರಿಪಡಿಸಿಕೊಂಡಿದ್ದೇವೆ. 12-22 ರ ಅನುಪಾತದಲ್ಲಿ ಸಚಿವ ಸ್ಥಾನದ ಖಾತೆಗಳನ್ನು Read more…

ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ಜಿ. ಪರಮೇಶ್ವರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನಲೆಯಲ್ಲಿ ಪತ್ನಿಯೊಂದಿಗೆ ವಿಘ್ನವಿನಾಶಕನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ಆರ್.ಟಿ. Read more…

ಅಧಿಕಾರ ಹಂಚಿಕೆ ಕುರಿತಂತೆ ವೇಣುಗೋಪಾಲ್ ಹೇಳಿದ್ದಿಷ್ಟು

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ದೊರಕದ ಕಾರಣ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. Read more…

ಹೆಚ್.ಡಿ.ಕೆ. ಜೊತೆ ನಾಳೆ ಪ್ರಮಾಣವಚನ ಸ್ವೀಕರಿಸುವವರ್ಯಾರು?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿದ್ದು, ವಿಧಾನಸೌಧದ ಪೂರ್ವಭಾಗದಲ್ಲಿ ಪ್ರಮಾಣ ವಚನ Read more…

‘ಒಂದು ಹುದ್ದೆಗೆ ಪರಮೇಶ್ವರ್ ರಾಜೀನಾಮೆ ಕೊಡಲಿ’

ನವದೆಹಲಿ: ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಅದೇ ಸ್ಥಾನದಲ್ಲಿ ಮುಂದುವರೆಯಲು ಡಾ. ಜಿ. ಪರಮೇಶ್ವರ್ ಆಸಕ್ತಿ ಹೊಂದಿದ್ದಾರೆ. ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ಎಸ್.ಆರ್. ಪಾಟೀಲ್, ಕೆ.ಹೆಚ್. Read more…

ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಎಂದ ಪರಮೇಶ್ವರ್

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತಂತೆ ಚಿಕ್ಕಮಗಳೂರಲ್ಲಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ತಾವೂ ಸೇರಿದಂತೆ ಎಲ್ಲರೂ ಬದ್ದ Read more…

‘ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಖಚಿತ’

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿ ಈಗ ಕರ್ನಾಟಕದತ್ತ ತನ್ನ ಗಮನಹರಿಸಿದೆ. ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ತಯಾರಿ Read more…

ಪಂಚರಾಜ್ಯಗಳ ಫಲಿತಾಂಶದ ಬಳಿಕ ಪರಮೇಶ್ವರ್ ಸ್ಥಾನ ಪಲ್ಲಟ..?

ಬೆಂಗಳೂರು: ‘ಕಪ್ಪ ಕಾಣಿಕೆ’ ಡೈರಿಯಲ್ಲಿ ಹಲವರ ಹೆಸರು ಪ್ರಸ್ತಾಪವಾಗಿದ್ದು, ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿತ್ತು. ಇದೇ ಸಂದರ್ಭದಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. Read more…

‘ರಾಜ್ಯದಲ್ಲಿ 35 ಮಹಿಳಾ ಪೊಲೀಸ್ ಠಾಣೆ ಮಂಜೂರು’

ರಾಜ್ಯದಲ್ಲಿ 35 ಮಹಿಳಾ ಪೊಲೀಸ್ ಠಾಣೆಗಳು ಮಂಜೂರಾಗಿವೆ. ಮಹಿಳಾ ಪೊಲೀಸ್ ಠಾಣೆಗೆ ಒಟ್ಟು 1461 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಮಹಿಳಾ Read more…

‘ಆರ್.ಎಸ್.ಎಸ್. ಮೇಲೆ ಆರೋಪ ಸರಿಯಲ್ಲ’

ಚಿಕ್ಕಮಗಳೂರು: ಕಾವೇರಿ ಗಲಾಟೆಯಲ್ಲಿ ಆರ್.ಎಸ್.ಎಸ್. ಪಾತ್ರವಿದೆ ಎಂಬುದಾಗಿ ಗೃಹಸಚಿವ ಡಾ. ಜಿ. ಪರಮೇಶ್ವರ್ ಮಾಡಿರುವ ಆರೋಪ, ದುರುದ್ದೇಶದಿಂದ ಕೂಡಿದೆ ಎಂದು ಶಾಸಕ ಹಾಗೂ ಬಿ.ಜೆ.ಪಿ. ರಾಜ್ಯ ಪ್ರಧಾನ ಕಾರ್ಯದರ್ಶಿ Read more…

ನಿಗಮ-ಮಂಡಳಿಯಲ್ಲಿ ಹಾಲಿ,ಮಾಜಿ ಶಾಸಕರಿಗೆ ಆದ್ಯತೆ

ಬೆಂಗಳೂರು: ನಿಗಮ, ಮಂಡಳಿ ನೇಮಕಾತಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಾಗಿದ್ದು, ಸಚಿವ ಸ್ಥಾನ ಸಿಗದ ಶಾಸಕರು, ಮಾಜಿ ಶಾಸಕರಿಗೆ ಹಾಗೂ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿರುವ ಅಭ್ಯರ್ಥಿಗಳಿಗೆ ಆದ್ಯತೆ Read more…

ಪೊಲೀಸ್ ದೌರ್ಜನ್ಯಕ್ಕೆ ಗೃಹಸಚಿವರ ವಿಷಾದ

ಬೆಂಗಳೂರು: ನವಲಗುಂದ ತಾಲ್ಲೂಕಿನ ಯಮನೂರು ಸೇರಿದಂತೆ, ವಿವಿಧ ಗ್ರಾಮಗಳಲ್ಲಿ ಪೊಲೀಸರು, ನಡೆಸಿದ ದೌರ್ಜನ್ಯಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಕ್ಷಮೆಯಾಚಿಸಿದ್ದಾರೆ. ಮಹಾದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದ ವಿವಿಧ ಗ್ರಾಮಗಳ ಮೇಲೆ Read more…

ಸಿಐಡಿ ಮಧ್ಯಂತರ ವರದಿ ನೀಡಿಲ್ಲವೆಂದ ಪರಮೇಶ್ವರ್

ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಐಜಿ ಕಛೇರಿಯ ಡಿವೈಎಸ್ಪಿ ಎಂ.ಕೆ. ಗಣಪತಿಯವರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ, ಮಧ್ಯಂತರ ವರದಿ ನೀಡಿಲ್ಲವೆಂದು ಗೃಹ ಸಚಿವ ಡಾ. ಜಿ. Read more…

ಆರ್ಡರ್ಲಿ ಪದ್ಧತಿ ತೆಗೆಯಲು ಮುಂದಾದ ಸರ್ಕಾರ

ಬೆಂಗಳೂರು: ಕಳೆದ ಜೂನ್ 4 ರಂದು ಸಾಮೂಹಿಕ ರಜೆ ಹಾಕುವ ಮೂಲಕ ಪ್ರತಿಭಟನೆ ನಡೆಸಲು ಮುಂದಾಗಿದ್ದ ಪೊಲೀಸರು, ಸರ್ಕಾರ ನೀಡಿದ್ದ ಭರವಸೆಯಂತೆ ಪ್ರತಿಭಟನೆ ನಡೆಸದೇ ಕರ್ತವ್ಯಕ್ಕೆ ಹಾಜರಾಗಿದ್ದರು. ಇದೀಗ Read more…

ಪತ್ರಕರ್ತರ ವಿರುದ್ಧ ಗರಂ ಆದ ಪರಮೇಶ್ವರ್

ಬೆಂಗಳೂರು: ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿ, ಪೊಲೀಸರು ಇಂದು ಕೈಗೊಂಡಿದ್ದ ಪ್ರತಿಭಟನೆಯಿಂದ ಹಿಂದೆ ಸರಿದಿರುವುದರಿಂದ, ಅವರನ್ನು ಅಭಿನಂದಿಸಲು ಗೃಹಸಚಿವ ಡಾ. ಜಿ. ಪರಮೇಶ್ವರ್ ಇಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ Read more…

ಪೊಲೀಸರು ಪ್ರತಿಭಟನೆ ನಡೆಸಲ್ಲ ಎಂದ ಪರಮೇಶ್ವರ್

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಪೊಲೀಸರು ಜೂನ್ 4 ರಂದು ಸಾಮೂಹಿಕ ರಜೆ ಹಾಕುವ ಮೂಲಕ, ಪ್ರತಿಭಟನೆ ಮಾಡಲು ಮುಂದಾಗಿದ್ದು, ಇದನ್ನು ತಡೆಯುವಲ್ಲಿ ಸರ್ಕಾರ ಯಶಸ್ವಿಯಾಗಿದೆ. Read more…

ದಲಿತ ಸಿಎಂ ಪರ ಮತ್ತೆ ಪರಮೇಶ್ವರ್ ಬ್ಯಾಟಿಂಗ್

ಸಕಲೇಶಪುರ: ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿ ಆಗಬೇಕೆಂಬ ಮಾತುಗಳು ಆಗಾಗ ಕೇಳಿಬರುತ್ತಿವೆ. ಈ ಮಾತುಗಳು ಕೇಳಿಬಂದ ಸಂದರ್ಭದಲ್ಲಿ, ಕೆಲವರ ಹೆಸರು ಮುಂಚೂಣಿಗೆ ಬರುತ್ತವೆ. ಜೊತೆಗೆ ತೀವ್ರ ಚರ್ಚೆಗೂ ಕಾರಣವಾಗಿ, ಅಷ್ಟೇ Read more…

‘ಅಕ್ರಮ ಚಟುವಟಿಕೆ ನಡೆದರೆ ಅಧಿಕಾರಿಗಳೇ ಹೊಣೆ’

ಚಿಕ್ಕಮಗಳೂರು: ಗೃಹಸಚಿವ ಡಾ.ಜಿ.ಪರಮೇಶ್ವರ್, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ, ಬರಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಕಡೂರು ತಾಲ್ಲೂಕಿನ ಚಟ್ನಹಳ್ಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಪರಿಸ್ಥಿತಿ ಅವಲೋಕನ ಮಾಡಿದರು. ಬಳಿಕ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...