alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾದ ಸಚಿವ ಶಂಕರ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಪಿಜೆಪಿ ಪಕ್ಷದಿಂದ ಆಯ್ಕೆಯಾಗಿದ್ದ ಸಚಿವ ಆರ್. ಶಂಕರ್, ಸೂಕ್ತ ಮುಹೂರ್ತವನ್ನು ನೋಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ Read more…

ಚುನಾವಣೆಗೂ ಮುನ್ನವೇ ಸೋಲೊಪ್ಪಿಕೊಂಡರಾ ಬಿಜೆಪಿ ನಾಯಕರು…?

ರಾಮನಗರ: ಈಗಾಗಲೇ ಚುನಾವಣೆ ಪ್ರಚಾರ ಕಾರ್ಯ ಶುರುವಾಗಿದೆ. ದೋಸ್ತಿ ಸರ್ಕಾರದವರ ಮೈತ್ರಿಯಲ್ಲಿ ರಾಮನಗರ ಉಪ ಚುನಾವಣೆ ಗರಿಗೆದರಿದೆ. ಆದರೆ ಬಿಜೆಪಿ ಮಾತ್ರ ರಾಮನಗರದಲ್ಲಿ ಪ್ರಚಾರ ಕಾರ್ಯಕ್ಕೆ ಅಷ್ಟು ಒತ್ತು Read more…

‘ದಳಪತಿ’ ಗಳಿಗೆ ಶಾಕ್ ಕೊಡ್ತಾರಾ ಹೆಚ್. ವಿಶ್ವನಾಥ್…?

ಇತ್ತೀಚೆಗಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದ ಹೆಚ್. ವಿಶ್ವನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಯೇ ಎಂಬ ಪ್ರಶ್ನೆ ಈಗ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ Read more…

ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಲಿದೆ ವಿಧಾನಸೌಧ…!

ಅಕ್ಟೋಬರ್ 24 ಕರ್ನಾಟಕ ವಿಧಾನ ಸೌಧ ಅಪರೂಪದ ಸನ್ನಿವೇಶವೊಂದಕ್ಕೆ ಸಾಕ್ಷಿಯಾಗಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ತಮ್ಮ ಪುತ್ರ, ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಂದ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಹೌದು, Read more…

ಮಧು ಬಂಗಾರಪ್ಪ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸಚಿವೆ ಜಯಮಾಲ

ಶಿವಮೊಗ್ಗ: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಗೆದ್ದೇ ಗೆಲ್ಲುವ ವಿಶ್ವಾಸವಿದೆ ಎಂದು ಸಚಿವೆ ಜಯಮಾಲ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಕ್ತವಾದ ಅಭ್ಯರ್ಥಿಯಾಗಿ ಎಸ್. ಬಂಗಾರಪ್ಪನವರ Read more…

ಉಪ ಚುನಾವಣೆ ಗೆಲ್ಲಲು ಮೂರೂ ಪಕ್ಷಗಳಿಂದ ಭರ್ಜರಿ ಪ್ಲಾನ್

ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಮುಂದಿನ ತಿಂಗಳು ನಡೆಯಲಿದೆ. ಮೂರೂ ಪಕ್ಷಗಳು, ಮತದಾರರ ಮನವೊಲಿಕೆಗಾಗಿ ಪ್ರಚಾರ ಕಾರ್ಯಕ್ಕಿಳಿದಿವೆ. ಚುನಾವಣಾ ಉದ್ದೇಶದಿಂದ ದೇವೇಗೌಡ ಹಾಗೂ Read more…

ಮಂಡ್ಯ ಜೆಡಿಎಸ್ ಅಭ್ಯರ್ಥಿಗೆ ಬಿಗ್ ಶಾಕ್: ಬಿಜೆಪಿಗೆ ನಟಿ ರಮ್ಯಾ ಫ್ಯಾನ್ಸ್ ಬೆಂಬಲ

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕ ಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದ್ದು, ಅದರಂತೆ ಮಂಡ್ಯ ಲೋಕಸಭಾ Read more…

ಬ್ರೇಕಿಂಗ್ ನ್ಯೂಸ್: ಗದಗಿನ ತೋಂಟದಾರ್ಯ ಸ್ವಾಮೀಜಿ ವಿಧಿವಶ

ಗದಗಿನ ತೋಂಟದಾರ್ಯ ಮಠದ ಶ್ರೀಗಳು ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತದಿಂದ ಶ್ರೀ ಗಳು ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ರಾತ್ರಿ ಎಂದಿನಂತೆ ಮಲಗಿದ್ದ ಶ್ರೀಗಳು ಬೆಳಿಗ್ಗೆ ಎಷ್ಟು ಹೊತ್ತಾದರೂ ಏಳದ ಕಾರಣ ಭಕ್ತರು Read more…

ಜಂಟಿ ಸುದ್ದಿಗೋಷ್ಠಿಯಲ್ಲಿ ಉಪ ಚುನಾವಣೆಯಲ್ಲಿ ಒಂದಾದ ‘ಕಾರಣ’ ಬಿಚ್ಚಿಟ್ಟ ದೇವೇಗೌಡ-ಸಿದ್ದರಾಮಯ್ಯ

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಶಕಗಳ ಬಳಿಕ ರಾಜಕಾರಣದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ನವೆಂಬರ್ Read more…

12 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ದೇವೇಗೌಡ-ಸಿದ್ದರಾಮಯ್ಯ…!

ಒಂದು ಕಾಲದಲ್ಲಿ ಒಂದೇ ಪಕ್ಷದಲ್ಲಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬೇರೆಯಾಗಿದ್ದರು. ದಶಕಗಳ ಕಾಲ ಸಮಯ ಸಿಕ್ಕಾಗಲೆಲ್ಲಾ ಪರಸ್ಪರರ Read more…

ತಡರಾತ್ರಿ ದೇವೇಗೌಡರ ನಿವಾಸಕ್ಕೆ ಮಧು ಬಂಗಾರಪ್ಪ ಭೇಟಿ

ನವೆಂಬರ್ 3ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಹಿಂದೇಟು ಹಾಕಿದ ಪರಿಣಾಮ ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ Read more…

ಯಡಿಯೂರಪ್ಪ-ಶ್ರೀರಾಮುಲು ಹಣಿಯಲು ಮೈತ್ರಿಕೂಟ ಸರ್ಕಾರದ ಭರ್ಜರಿ ಪ್ಲಾನ್

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿವೆ. Read more…

ಜೆಡಿಎಸ್ ಅಭ್ಯರ್ಥಿಯಾಗಿ ಶಿವರಾಮೇಗೌಡ ಆಯ್ಕೆ; ಗೌಡರ ನಿವಾಸದಲ್ಲಿ ಕಣ್ಣೀರಿಟ್ಟ ಲಕ್ಷ್ಮೀ ಅಶ್ವಿನ್ ಗೌಡ

ಮಂಡ್ಯ ಲೋಕಸಭಾ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ ಕೊನೆಗೂ ಮುಕ್ತಾಯದ ಹಂತ ತಲುಪಿದೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಲಕ್ಷ್ಮಿ ಅಶ್ವಿನ್ ಗೌಡ ಮತ್ತು Read more…

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಮೂವರು ಮಾಜಿ ಮುಖ್ಯಮಂತ್ರಿಗಳ ಪುತ್ರರು…!

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಈ ಪೈಕಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಅಭ್ಯರ್ಥಿಗಳ ಕಾರಣಕ್ಕೆ ರಾಜ್ಯದ Read more…

ಬೈ ಎಲೆಕ್ಷನ್ ಬಳಿಕ ಸಮ್ಮಿಶ್ರ ಸರ್ಕಾರಕ್ಕೆ ಕಾದಿದೆಯಾ ಕಂಟಕ…?

ನವೆಂಬರ್ 3ರಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಒಟ್ಟಾಗಿ ಬಿಜೆಪಿಯನ್ನು ಎದುರಿಸಲಿದೆ. ಮಂಡ್ಯ Read more…

ದಸರಾ ಹಬ್ಬಕ್ಕೂ ಮುನ್ನವೇ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ

ದಸರಾ ಹಬ್ಬ ಆರಂಭಕ್ಕೂ ಮುನ್ನವೇ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ, ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಶೇಕಡಾ ಎರಡರಷ್ಟು ತುಟ್ಟಿಭತ್ಯೆ ಹೆಚ್ಚಳ Read more…

ಡಿಸಿಎಂ ಗಮನಕ್ಕೂ ತಾರದೇ ತುಮಕೂರಿನಲ್ಲಿ ಸಚಿವ ರೇವಣ್ಣ ಸಭೆ…?

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಸಹೋದರ ಎಚ್.ಡಿ. Read more…

ಮಹೇಶ್ ರಾಜೀನಾಮೆಗೆ ಕಾರಣವಾಯ್ತಾ ದೋಸ್ತಿ ಸರ್ಕಾರದ ಸಚಿವರ ನಡುವಿನ ಮುಸುಕಿನ ಗುದ್ದಾಟ…?

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್, ಗುರುವಾರದಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷ ಸಂಘಟನೆಗೆ ಹಾಗೂ ತಮ್ಮ ವಿಧಾನಸಭಾ ಕ್ಷೇತ್ರವಾದ ಕೊಳ್ಳೇಗಾಲದ ಕಡೆ ಹೆಚ್ಚಿನ Read more…

ಉಪ ಚುನಾವಣೆಗೂ ಮೈತ್ರಿ ಕೂಟ ಸರ್ಕಾರದ ದೋಸ್ತಿ ಪಕ್ಕಾ

ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮೈತ್ರಿಕೂಟ ಸರಕಾರದ ಪಕ್ಷಗಳ ದೋಸ್ತಿ ಮುಂದುವರೆಯುವುದು ಪಕ್ಕಾ ಆಗಿದೆ. ಮೂರು ಲೋಕಸಭಾ Read more…

ಕಾಂಗ್ರೆಸ್ ನಾಯಕನನ್ನು ಸತ್ತ ಕುದುರೆಗೆ ಹೋಲಿಸಿದ ಜೆಡಿಎಸ್ ಸಚಿವ

ಉಪ ಚುನಾವಣೆ ಸಮೀಪಿಸುತ್ತಿರುವಂತೆಯೇ ಮೈತ್ರಿಕೂಟ ಸರ್ಕಾರದ ನಾಯಕರಲ್ಲಿ ಮಾತಿನ ಸಮರ ಆರಂಭವಾಗಿದೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಜೆಡಿಎಸ್ ಗೆ Read more…

ಈ ವಿಚಾರದಲ್ಲಿ ಒಂದಾಗಿವೆ ಮೂರೂ ಪಕ್ಷಗಳು…!

ರಾಜಕೀಯ ಪಕ್ಷಗಳಲ್ಲಿ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬರುವುದು ಸಾಮಾನ್ಯ. ಅದರಲ್ಲೂ ಚುನಾವಣೆ ಸಂದರ್ಭಗಳಲ್ಲಿ ನಾಯಕರುಗಳು ಎದುರಾಳಿ ಪಕ್ಷದವರನ್ನು ಮಾತಿನ ಇರಿತದಿಂದಲೇ ತಿವಿಯಲು ಯತ್ನಿಸುತ್ತಾರೆ. ಆದರೆ ರಾಜ್ಯದಲ್ಲಿ ಮೂರು ಪ್ರಮುಖ Read more…

ಉಪ ಚುನಾವಣೆಗೂ ಮುನ್ನವೇ ಮೈತ್ರಿಕೂಟ ಸರ್ಕಾರದಲ್ಲಿ ಬಿರುಕು

ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯನ್ನು ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ಈ ಚುನಾವಣೆಯನ್ನು ಜೆಡಿಎಸ್-ಕಾಂಗ್ರೆಸ್ ಒಟ್ಟಾಗಿ Read more…

ಲೋಕಸಭಾ ಉಪ ಚುನಾವಣೆ ಎದುರಿಸಲು ರಾಜಕೀಯ ಪಕ್ಷಗಳು ಹಿಂದೇಟು ಹಾಕುತ್ತಿರುವುದೇಕೆ?

ಕೇಂದ್ರ ಚುನಾವಣಾ ಆಯೋಗ, ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಜೊತೆಗೆ ರಾಜ್ಯದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಿಸಿದೆ. ವಿಧಾನಸಭಾ ಉಪ Read more…

ನಾನೇಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದ ಸಚಿವ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದಲ್ಲಿ ಸಚಿವರಾಗಿರುವ ಬಹುಜನ ಸಮಾಜ ಪಕ್ಷದ ಶಾಸಕ ಮಹೇಶ್ ರನ್ನು ಮೈತ್ರಿಕೂಟದ ಪಕ್ಷ ಕಾಂಗ್ರೆಸ್ ವಿರುದ್ಧವೇ ಮಾತನಾಡಿದ ಕಾರಣ, ಅವರನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬ Read more…

ಮಹಾ ಮೈತ್ರಿ ಎಫೆಕ್ಟ್: ಸಚಿವ ಸ್ಥಾನದಿಂದ ಮಹೇಶ್ ಗೆ ಕೊಕ್…?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದ ವೇಳೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದ ತೃತೀಯರಂಗದ ನಾಯಕರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಮೈತ್ರಿ ಮಾಡಿಕೊಳ್ಳುವ Read more…

ಉಪ ಚುನಾವಣೆಯಲ್ಲೂ ಬಿಜೆಪಿ ವಿರುದ್ಧ ಮೈತ್ರಿಕೂಟದ ಫೈಟ್…?

ಸದ್ಯದಲ್ಲೇ ರಾಜ್ಯ ವಿಧಾನಸಭೆಯ 2 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಇಲ್ಲಿಯೂ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಬಿಜೆಪಿ ವಿರುದ್ಧ ಸೆಣಸುವ ನಿರೀಕ್ಷೆಯಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ Read more…

ಸಚಿವ ಸಂಪುಟದಿಂದ ಶಂಕರ್ ಗೆ ಕೊಕ್…?

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ವಿಸ್ತರಣೆ ಅಕ್ಟೋಬರ್ 10 ರಿಂದ 12 ರೊಳಗೆ ನಡೆಯುವ ಸಾಧ್ಯತೆಯಿದ್ದು, ಸಚಿವ ಸ್ಥಾನಾಕಾಂಕ್ಷಿ ಶಾಸಕರಗಳು ಈಗಾಗಲೇ ತಮ್ಮ ತಮ್ಮ ನಾಯಕರ Read more…

ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ಸಿಗರಿಗೆ ಕಾದಿದೆಯಾ ಶಾಕ್…?

ಇಂದು ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕಾಗಿ ಚುನಾವಣೆ ನಡೆಯುತ್ತಿದ್ದು, ಇಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಏರ್ಪಟ್ಟಿರುವ ಕಾರಣ ಕಾಂಗ್ರೆಸ್ಸಿಗರಿಗೆ ಮೇಯರ್ ಪಟ್ಟ ಲಭಿಸಲಿದೆ ಎಂದು ಹೇಳಲಾಗುತ್ತಿದೆ. ಆದರೆ ಮೇಯರ್ Read more…

ವಿಧಾನಪರಿಷತ್ ಸದಸ್ಯರಾಗಿ ಮೂವರ ಅವಿರೋಧ ಆಯ್ಕೆ ಖಚಿತ

ಅಕ್ಟೋಬರ್ 4ರಂದು ನಡೆಯಲಿರುವ ವಿಧಾನ ಪರಿಷತ್ ಉಪ ಚುನಾವಣೆಗೆ ಸ್ಪರ್ಧಿಸಿರುವ ಮೂವರು ಅಭ್ಯರ್ಥಿಗಳ ಅವಿರೋಧ ಆಯ್ಕೆ ಖಚಿತವಾಗಿದೆ. ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಈ ಆಯ್ಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳಾಗಿ ನಜೀರ್ Read more…

ಪಿತೃಪಕ್ಷದ ಬಳಿಕ ದೋಸ್ತಿ ಸರ್ಕಾರ ಪತನ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಶಾಸಕರನ್ನು ಸೆಳೆಯುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಯತ್ನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...