alex Certify ಜೆಡಿಎಸ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ – ಜೆಡಿಎಸ್ ಮೈತ್ರಿ ವಿಚಾರ; ಜೆಡಿಎಸ್ ಅವನತಿ ಆಗಲೇ ಆರಂಭ; ಮೈತ್ರಿ ಬದಲು ವಿಲೀನ ಮಾಡಿಕೊಳ್ಳಲಿ; ಸಚಿವ ದಿನೇಶ್ ಗುಂಡುರಾವ್ ಟಾಂಗ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ವೈತ್ರಿ ವಿಚಾರವಾಗಿ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದು, ಮೈತ್ರಿ ಬದಲಾಗಿ ವಿಲೀನ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ. ಜೆಡಿಎಸ್ ಅವಕಾಶವಾದಿ ಪಕ್ಷ, Read more…

BIGG NEWS : ಲೋಕಸಭೆ ಚುನಾವಣೆಗೆ `BJP-JDS’ ಮೈತ್ರಿ ಫಿಕ್ಸ್? ತೀವ್ರ ಕುತೂಹಲ ಮೂಡಿಸಿದೆ ಮಾಜಿ ಸಿಎಂ HDK ನಡೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರುವ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದಾಗಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ ಅಥವಾ ನಾಡಿದ್ದು Read more…

BIG BREAKING : ಲೋಕಸಭೆ ಚುನಾವಣೆಗೆ `ಬಿಜೆಪಿ-ಜೆಡಿಎಸ್’ ಮೈತ್ರಿ : ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಹೇಳಿಕೆ ನೀಡಿದ್ದು, ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ Read more…

ಬಿಜೆಪಿ ನೇತೃತ್ವದ NDA ಗೆ ಜೆಡಿಎಸ್ ಸೇರ್ಪಡೆ…? ಜು. 18 ರ ನಂತರ ವಿಪಕ್ಷ ನಾಯಕನ ಆಯ್ಕೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಜೆಡಿಎಸ್ ನೆಲೆ ಭದ್ರಪಡಿಸಿಕೊಳ್ಳಲು ರಾಜಕೀಯ ಸೈದ್ಧಾಂತಿಕ ವಿರೋಧಿಯಾಗಿರುವ ಬಿಜೆಪಿ ಜೊತೆ ಕೈಜೋಡಿಸಲು ಮುಂದಾಗಿದೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಸೇರಲು Read more…

ಮಹತ್ವದ ರಾಜಕೀಯ ಬೆಳವಣಿಗೆ: NDA ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಭಾಗಿ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ದೆಹಲಿಯಲ್ಲಿ ಜು. 18 ರಂದು ಎನ್.ಡಿ.ಎ. ಮೈತ್ರಿಕೂಟದ ಸಭೆ ನಡೆಯಲಿದ್ದು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ Read more…

BREAKING: ವಿಪಕ್ಷಗಳ ಬಹಿಷ್ಕಾರದ ನಡುವೆಯೂ ನಡೆದ ಸದನ ಕಲಾಪ ಸಮಿತಿ ಸಭೆ; ಮಹತ್ವದ ವಿಧೇಯಕಗಳ ಮಂಡನೆಗೆ ಚರ್ಚೆ

ಬೆಂಗಳೂರು: ಸದನ ಕಲಾಪ ಸಲಹಾ ಸಮಿತಿ ಸಭೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು  ಬಹಿಷ್ಕರಿಸಿದ್ದು, ವಿಪಕ್ಷ ನಾಯಕರ ಬಹಿಷ್ಕಾರದ ನಡುವೆಯೂ ಸಭೆ ನಡೆಸಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ Read more…

ವಿಧಾನ ಪರಿಷತ್ ಸದಸ್ಯರಾಗಿ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರ ಅವಿರೋಧ ಆಯ್ಕೆ

ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರ ಆಯ್ಕೆಯನ್ನು ಚುನಾವಣಾಧಿಕಾರಿ Read more…

ಸಹಾಯ ಕೇಳಿಕೊಂಡು ಯಾರೂ ನನ್ನ ಮನೆ ಬಳಿ ಬರಬೇಡಿ; ನಂಬಿದವರಿಂದಲೇ ಮೋಸವಾಗಿದೆ; ಸುರೇಶ್ ಗೌಡ ಆಕ್ರೋಶ

ಮಂಡ್ಯ: ಸಹಾಯ ಕೇಳಿಕೊಂಡು ಇನ್ನು ಮುಂದೆ ಯಾರೂ ನನ್ನ ಮನೆ ಬಳಿ ಬರಬೇಡಿ ಎಂದು ಜನರಿಗೆ ಜೆಡಿಎಸ್ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ತಿಳಿಸಿದ್ದಾರೆ. ಮದ್ದೂರು ಕ್ಷೇತ್ರದ ಕೊಪ್ಪದಲ್ಲಿ Read more…

ಗೃಹಲಕ್ಷ್ಮಿ ಯೋಜನೆ ಅಡಿ 2000 ರೂ. ನೆರವು; ಅತ್ತೆಗೇ ಮೊದಲ ಆದ್ಯತೆ

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಸಂಚಾರ, ಗೃಹಿಣಿಯರಿಗೆ 2000 ರೂ. ನೆರವು, 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೇರಿದಂತೆ ಕೆಲ ಗ್ಯಾರಂಟಿ Read more…

ಆತ್ಮೀಯರೇ ನನ್ನನ್ನು ತುಳಿಯಲು ನೋಡಿದರು; ಜನಾರ್ದನ್ ರೆಡ್ಡಿ ಬೇಸರ

ಒಂದು ಕಾಲದಲ್ಲಿ ರಾಜ್ಯ ರಾಜಕಾರಣದಲ್ಲಿ ತಮ್ಮ ಛಾಪು ಮೂಡಿಸಿದ್ದ ಗಾಲಿ ಜನಾರ್ದನ ರೆಡ್ಡಿ, ನಂತರ ನಡೆದ ಬೆಳವಣಿಗೆಗಳ ಬಳಿಕ ನೇಪಥ್ಯಕ್ಕೆ ಸರಿದಿದ್ದರು. ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ Read more…

ಸೋಲಿನ ಬಳಿಕ ಚಿತ್ರರಂಗಕ್ಕೆ ಮರಳಲು ಮುಂದಾದರಾ ನಿಖಿಲ್ ಕುಮಾರಸ್ವಾಮಿ ? ಕುತೂಹಲ ಮೂಡಿಸಿದ ರಾಜಕೀಯ ಬೆಳವಣಿಗೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಪರಾಭವಗೊಂಡಿದ್ದಾರೆ. ಈ ಮೊದಲು ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಂಡ್ಯ Read more…

BIG NEWS: ಮಾಜಿ ಸಿಎಂ HDK ಸೇರಿದಂತೆ 9 ಶಾಸಕರ ಪ್ರಮಾಣವಚನ ಬಾಕಿ….!

ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಗೆ ಆಯ್ಕೆಯಾದ ಶಾಸಕರ ಪ್ರಮಾಣವಚನಕ್ಕಾಗಿ ಎರಡು ದಿನಗಳ ಕಾಲ ಅಧಿವೇಶನ ನಡೆದಿತ್ತು. ನೂತನವಾಗಿ ಆಯ್ಕೆಯಾದ 224 ಶಾಸಕರ ಪೈಕಿ 215 ಮಂದಿ ಪ್ರಮಾಣವಚನ Read more…

ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆಗಾಗಿ ಬಿಜೆಪಿಯಲ್ಲಿ ಮುಂದುವರೆದ ಕಸರತ್ತು…! ವರಿಷ್ಠರ ಭೇಟಿಗೂ ರಾಜ್ಯ ನಾಯಕರ ಹಿಂದೇಟು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಪರಾಭಗೊಂಡಿರುವ ಬಿಜೆಪಿ ಕೇವಲ 66 ಸ್ಥಾನಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಇನ್ನು ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, Read more…

ಮತದಾರರಿಗೆ ಹಂಚಲು ನೀಡಿದ್ದ ಹಣ ಹಾಗೆಯೇ ಇಟ್ಟುಕೊಂಡಿದ್ದರೆ ವಾಪಸ್ ನೀಡಿ ಎಂದ ಮಾಜಿ ಸಚಿವ…!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ನಾರಾಯಣಗೌಡ ಪರಾಭವಗೊಂಡಿದ್ದಾರೆ. ಇದೀಗ ಅವರು ಮತದಾರರಿಗೆ ಹಂಚಲು ಕಾರ್ಯಕರ್ತರಿಗೆ Read more…

ಹಲವು ವಿಶೇಷಗಳಿಗೆ ಸಾಕ್ಷಿಯಾದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ….!

ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿ ಬಂದಿರುವ ನೂತನ ಶಾಸಕರು ಸೋಮವಾರದಂದು ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು, ಹಲವು ವಿಶೇಷಗಳಿಗೆ ಇದು ಸಾಕ್ಷಿಯಾಯಿತು. ಮೊದಲ ಬಾರಿ ಗೆದ್ದು ಬಂದ ಶಾಸಕರಲ್ಲಿ ಸಂಭ್ರಮ ಮನೆ Read more…

ಯಡಿಯೂರಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಿದ್ರೆ ಬಿಜೆಪಿಗೆ 50 ಸೀಟೂ ಬರುತ್ತಿರಲಿಲ್ಲ: ಎಂ.ಪಿ. ಕುಮಾರಸ್ವಾಮಿ ಹೇಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಿರಲಿಲ್ಲ. ಅವರು ಮೊಬೈಲ್ ಸ್ವಿಚ್ ಆಫ್ ಮಾಡಿದಿದ್ರೆ ಬಿಜೆಪಿಗೆ 50 ಸೀಟೂ ಬರುತ್ತಿರಲಿಲ್ಲ ಎಂದು Read more…

ಈ ವಯಸ್ಸಿನಲ್ಲಿ ದೇವೇಗೌಡರನ್ನು ಪ್ರಚಾರಕ್ಕೆ ಸುತ್ತಿಸಬಾರದಾಗಿತ್ತು; HDK ಗೆ ಚೆಲುವರಾಯಸ್ವಾಮಿ ಕುಟುಕು

  ಈ ಬಾರಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿ ಅತ್ಯುತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಜೆಡಿಎಸ್ ನಾಯಕರಿಗೆ ಈಗ ಹೊರ Read more…

ಸಿ.ಟಿ. ರವಿ ಸೋಲಿಸಲು ಪರೋಕ್ಷವಾಗಿ ಸಹಕಾರ ನೀಡಿದ ಜೆಡಿಎಸ್ ನಾಯಕ ಬೋಜೇಗೌಡರಿಗೆ ಹಾಲಿನ ಅಭಿಷೇಕ…!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ ತಮ್ಮ ಒಂದು ಕಾಲದ ಆಪ್ತ ತಮ್ಮಯ್ಯ ವಿರುದ್ಧ ಪರಾಭವಗೊಂಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ Read more…

BIG NEWS: ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಂಭಿಕ ಮುನ್ನಡೆ

ತೀವ್ರ ಕುತೂಹಲ ಕೆರಳಿಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿಯಿಂದ ತಮಗೆ ಟಿಕೆಟ್ Read more…

BIG NEWS: ಕೆಆರ್ ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡರಿಗೆ ಆರಂಭಿಕ ಹಿನ್ನಡೆ

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಈಗ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತ ಪತ್ರಗಳ ಎಣಿಕೆ ಪೂರ್ಣಗೊಂಡು ಮತ ಯಂತ್ರಗಳಲ್ಲಿನ ಮತಗಳ ಎಣಿಕೆ Read more…

ನನ್ನನ್ನು ಯಾರೂ ಸಂಪರ್ಕಿಸಿಲ್ಲ, ನಾನ್ಯಾವ ಷರತ್ತೂ ವಿಧಿಸಿಲ್ಲ; HDK ಸ್ಪಷ್ಟನೆ

ಮೇ 10 ರಂದು ವಿಧಾನಸಭಾ ಚುನಾವಣೆಗೆ ಮತದಾನ ಮುಗಿಯುತ್ತಿದ್ದಂತೆಯೇ ರಿಲ್ಯಾಕ್ಸ್ ಮೂಡಿನಲ್ಲಿ ಸಿಂಗಾಪುರಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಇಂದು ಮತ Read more…

ಕೊನೆ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದ ಜೆಡಿಎಸ್ ಅಭ್ಯರ್ಥಿಗೆ ಬಿಗ್ ಶಾಕ್….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸೈಯದ್ ಜಾಕೀರ್, ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿದ್ದರು. ಅಷ್ಟೇ ಅಲ್ಲ, ಕಾಂಗ್ರೆಸ್ Read more…

ಅಧಿಕಾರಕ್ಕೇರುವ ನಿರೀಕ್ಷೆ; ಕಾಂಗ್ರೆಸ್ ನಲ್ಲಿ ಗರಿಗೆದರಿದ ಚಟುವಟಿಕೆ

ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ ಬರಬಹುದೆಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿರುವ ಹಿನ್ನೆಲೆಯಲ್ಲಿ ಚಟುವಟಿಕೆ ಗರಿಗೆದರಿದೆ. ಆಂತರಿಕ ಸಮೀಕ್ಷೆಯಲ್ಲೂ Read more…

ಸಿದ್ದರಾಮನ ಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ‘ಮತದಾನ’

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಹುಟ್ಟೂರು ಸಿದ್ದರಾಮನ ಹುಂಡಿಯಲ್ಲಿ ಮತ ಚಲಾಯಿಸಿದ್ದಾರೆ. ಬಳಿಕ ಮಾಧ್ಯಮ Read more…

ಮತದಾನಕ್ಕೂ ಮುನ್ನ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ BSY

ರಾಜ್ಯ ವಿಧಾನಸಭಾ ಚುನಾವಣೆ ಇಂದು ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕುಟುಂಬ ಸದಸ್ಯರೊಂದಿಗೆ ಶಿಕಾರಿಪುರ ಕ್ಷೇತ್ರದಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. Read more…

ಬಿಜೆಪಿ ಟ್ವಿಟ್ಟರ್ ಖಾತೆಯಲ್ಲಿ ಮೋದಿ ವಿಡಿಯೋ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಸೋಮವಾರ ಸಂಜೆಯಿಂದಲೇ ಬಹಿರಂಗ ಪ್ರಚಾರ ಅಂತ್ಯವಾಗಿದ್ದು, ಇದರ ಮಧ್ಯೆ ಕರ್ನಾಟಕದ ಮತದಾರರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಕಳಿಸಿರುವ ವಿಡಿಯೋ ಸಂದೇಶವನ್ನು ಬಿಜೆಪಿ ತನ್ನ ಸಾಮಾಜಿಕ ಜಾಲತಾಣ ಟ್ವಿಟರ್ Read more…

ಹಣ ಹಂಚಿಕೆ ವೇಳೆ ಖೋಟಾ ನೋಟು; ಸ್ವೀಕರಿಸಿದ್ದ ಮತದಾರ ಕಂಗಾಲು…..!

ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೋಮವಾರ ಸಂಜೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಮಂಗಳವಾರದಂದು ಅಭ್ಯರ್ಥಿಗಳು ಹಾಗೂ ಪಕ್ಷಗಳ ಕಾರ್ಯಕರ್ತರು ಮನೆಮನೆಗೆ ತೆರಳಿ, ಮತಯಾಚನೆ ಮಾಡಿದ್ದಾರೆ. ಇದರ ಮಧ್ಯೆ Read more…

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ? ಪರಿಶೀಲಿಸಲು ಇಲ್ಲಿದೆ ಮಾಹಿತಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ. ಇಂದು ನಡೆಯಲಿರುವ ಚುನಾವಣೆಯು ಭಾರೀ ನಿರೀಕ್ಷೆ ಮೂಡಿಸಿದೆ. ಈಗಾಗ್ಲೇ ಮತಗಟ್ಟೆಗಳು ಸಿದ್ಧವಾಗಿದ್ದು ವೋಟಿಂಗ್ ಗೆ ಮತದಾರರು ಕಾತರರಾಗಿದ್ದಾರೆ. ತಮ್ಮ ಆದ್ಯತೆಯ ಅಭ್ಯರ್ಥಿಗಳಿಗೆ ಮತದಾನದ Read more…

ಮತದಾನ ಮಾಡಿ ಬಂದ್ರೆ ಹೋಟೆಲ್ ನಲ್ಲಿ ಊಟ ಫ್ರೀ; ಆಫರ್ ಮಾಡಿದವರಿಗೆ ಚುನಾವಣಾ ಆಯೋಗದ ವಾರ್ನಿಂಗ್

‌ ಮತದಾನದ ಪ್ರಮಾಣ ಜಾಸ್ತಿ ಮಾಡಲು ಮತ್ತು ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಪ್ರೇರೇಪಣೆಯ ಕೆಲಸವಾಗಿ ಕೆಲವು ಹೋಟೆಲ್, ರೆಸ್ಟೋರೆಂಟ್ ಗಳು, ಅಮ್ಯೂಸ್ ಮೆಂಟ್ ಪಾರ್ಕ್ ಗಳು Read more…

Assembly Election | ಮತದಾನದ ವೇಳೆ ಎಡಗೈ ತೋರುಬೆರಳಿಗೆ ಶಾಯಿ

ವಿಧಾನಸಭೆ ಚುನಾವಣೆಯಲ್ಲಿ ಎಡಗೈ ತೋರುಬೆರಳಿಗೆ ಅಳಿಸಲಾಗದ ಶಾಯಿ ಗುರುತು ಹಾಕಲಾಗುವುದು. ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾನ ಮಾಡಲು ಆಗಮಿಸುವ ಮತದಾರರ ಎಡಗೈ ತೋರು ಬೆರಳಿಗೆ ಗುರುತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...