alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿಗೆ ಶಾಕ್ ಕೊಟ್ಟ ಮಾಜಿ ಶಾಸಕ

ರಾಜಕೀಯ ಪಕ್ಷಗಳು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿದ್ದಂತೆಯೇ ಟಿಕೇಟ್ ವಂಚಿತರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಇದೀಗ ಮಾಜಿ ಶಾಸಕರೊಬ್ಬರು ಬಿಜೆಪಿಗೆ ಬೈ ಹೇಳಿ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ. Read more…

ಬಿರು ಬಿಸಿಲಿನಲ್ಲೂ ಘೋಷಿತ ಅಭ್ಯರ್ಥಿಗಳ ಭರ್ಜರಿ ಪ್ರಚಾರ

ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಘೋಷಿತ ಅಭ್ಯರ್ಥಿಗಳು ಈಗಾಗಲೇ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ, ಸಾಗರ, Read more…

ಏ. 5 ರಂದು ಶಿಕಾರಿಪುರಕ್ಕೆ ವಿಕಾಸಪರ್ವ ಯಾತ್ರೆ

ಶಿವಮೊಗ್ಗ : ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರ ಸ್ವಾಮಿ ನೇತೃತ್ವದ ವಿಕಾಸಪರ್ವ ಯಾತ್ರೆ ಏ.5 ರ ನಾಳೆ ಬೆಳಗ್ಗೆ 11 ಗಂಟೆಗೆ ಶಿಕಾರಿಪುರಕ್ಕೆ ಆಗಮಿಸಲಿದೆ. ಬಿಜೆಪಿ ಭದ್ರಕೋಟೆಯಾಗಿರುವ ಶಿಕಾರಿಪುರಕ್ಕೆ ಯಾತ್ರೆ Read more…

ದೆಹಲಿಗಿಂದು ಸಿಎಂ ಸಿದ್ದರಾಮಯ್ಯ ಪ್ರಯಾಣ

ಮಾರ್ಚ್ 23 ರಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಹಿನ್ನಲೆಯಲ್ಲಿ ಈ ಕುರಿತು ವರಿಷ್ಟರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯಸಭೆ ಚುನಾವಣೆಗೆ Read more…

ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಹೆಚ್.ಡಿ.ಕೆ. ಗ್ರೀನ್ ಸಿಗ್ನಲ್…?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರದಿಂದ ಕಣಕ್ಕಿಳಿಯಲು ಸಿದ್ದತೆ ನಡೆಸುತ್ತಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಪುತ್ರ ಪ್ರಜ್ವಲ್ ರೇವಣ್ಣನವರ ಸ್ಪರ್ಧೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹಸಿರು Read more…

ಮಗುವಿನ ಮುಗ್ದ ನಗು ಕಂಡು ಹೆಚ್.ಡಿ.ಕೆ. ಕಣ್ಣಂಚಲ್ಲಿ ನೀರು

ಬೆಂಗಳೂರಿನಲ್ಲಿ ಬುಧವಾರದಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಆಟೋ, ಕಾರು, ಲಾರಿ ಚಾಲಕರು ಮತ್ತು ಮಾಲೀಕರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ ಭಾವನಾತ್ಮಕ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ವರ್ಷದ ಹಿಂದೆ ಮಾರಣಾಂತಿಕ Read more…

ಜೆಡಿಎಸ್ ರೆಬೆಲ್ ಶಾಸಕರಿಂದ ಅಮಾವಾಸ್ಯೆ ಪೂಜೆ

ಕಾಂಗ್ರೆಸ್ ಕಡೆ ಮುಖ ಮಾಡಿರುವ ಜೆಡಿಎಸ್ ಬಂಡಾಯ ಶಾಸಕರು ಇಂದು ಕುಟುಂಬ ಸಮೇತರಾಗಿ ಆದಿಚುಂಚನಗಿರಿಯಲ್ಲಿ ಅಮಾವಾಸ್ಯೆ ಪೂಜೆ ಸಲ್ಲಿಸಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಶ್ರೀ ಕಾಲ Read more…

ಬಿಜೆಪಿ ನಾಯಕರ ಕೊಳಗೇರಿ ವಾಸ್ತವ್ಯಕ್ಕೆ ವ್ಯಂಗವಾಡಿದ ಹೆಚ್.ಡಿ.ಕೆ

ರಾಜ್ಯದಲ್ಲಿ ಅನೇಕ ಸಮಸ್ಯೆಗಳಿದ್ದರೂ ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಅವುಗಳ ಬಗ್ಗೆ ಚಕಾರವೆತ್ತದೇ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಕುರಿತಾಗಿ ಮಾತನಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ Read more…

‘ಸಚಿವ’ ರನ್ನೇ ಸೆಳೆಯಲು ಜೆಡಿಎಸ್ ಸ್ಕೆಚ್…?

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಜೊತೆಗೆ ಪಕ್ಷಾಂತರ ಪರ್ವಕ್ಕೂ ಚಾಲನೆ ದೊರೆತಿದೆ. ಈಗಾಗಲೇ ಕೆಲ ಶಾಸಕರುಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾತೃ ಪಕ್ಷ ತೊರೆದು Read more…

ಸಿಎಂ ತವರಲ್ಲೇ ‘ಕಾಂಗ್ರೆಸ್’ ಗೆ ತೀವ್ರ ಮುಖಭಂಗ…!

ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದ್ದು, ಜೆಡಿಎಸ್-ಬಿಜೆಪಿ ಸದಸ್ಯರ ಬೆಂಬಲದಿಂದಾಗಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಭಾಗ್ಯವತಿ ಮೇಯರ್ ಆಗಿ Read more…

ಜೆಡಿಎಸ್ ಶಾಸಕರ ರಾಜೀನಾಮೆ ಅಂಗೀಕಾರ

ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ಜೆಡಿಎಸ್ ಶಾಸಕರುಗಳು ಸಲ್ಲಿಸಿದ್ದ ರಾಜೀನಾಮೆಯನ್ನು ಸ್ಪೀಕರ್ ಕೆ.ಬಿ. ಕೋಳಿವಾಡ ಅಂಗೀಕರಿಸಿದ್ದಾರೆ. ಶಾಸಕರಾದ ಮಾನಪ್ಪ ವಜ್ಜಲ್ ಹಾಗೂ ಶಿವರಾಜ್ ಪಾಟೀಲ್, ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆನ್ನಲಾಗಿದ್ದು, Read more…

ತಿಂಗಳಾಂತ್ಯದೊಳಗೆ ಜೆಡಿಎಸ್ ನ 150 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವೆಂಬರ್ ತಿಂಗಳ ಅಂತ್ಯದ ವೇಳೆಗೆ ಜೆಡಿಎಸ್ ನ 150 ಅಭ್ಯರ್ಥಿಗಳ  ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು. Read more…

‘ಚುನಾವಣೆಗೆ ಸ್ಪರ್ಧಿಸಲು ಪ್ರಜ್ವಲ್ ರೇವಣ್ಣಗಿಲ್ಲ ಟಿಕೇಟ್’

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲು ಉತ್ಸುಕರಾಗಿದ್ದ ಹೆಚ್.ಡಿ. ರೇವಣ್ಣನವರ ಪುತ್ರ ಪ್ರಜ್ವಲ್ ರೇವಣ್ಣನವರಿಗೆ ನಿರಾಸೆಯಾಗಿದೆ. ಪ್ರಜ್ವಲ್ ರೇವಣ್ಣ ಸ್ಪರ್ಧೆ ವದಂತಿಯನ್ನು ತಳ್ಳಿ ಹಾಕಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, Read more…

‘ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ’

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಅನ್ಯಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. 224 ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ  ತಿಳಿಸಿದರು. ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, Read more…

ದೇವೇಗೌಡರ ಹೊಸ ತಲೆಮಾರಿಗೆ ಪಕ್ಷ ಸಂಘಟನೆ ಹೊಣೆ

ಜೆಡಿಎಸ್ ಪಕ್ಷದಲ್ಲಿ ಮಹತ್ವದ ಬದಲಾವಣೆಯಾಗ್ತಿದೆ. ಹೆಚ್ ಡಿ ದೇವೇಗೌಡರ ಕುಟುಂಬ ಹೊಸ ತಲೆಮಾರಿಗೆ ಪಕ್ಷದ ಹೊಣೆ ನೀಡ್ತಾಯಿದೆ. ಸಹೋದರರಿಬ್ಬರು ಪಕ್ಷ ಸಂಘಟನೆ ಹೊಣೆ ಹೊರಲಿದ್ದಾರೆ ಎನ್ನಲಾಗ್ತಿದೆ. ಮಾಧ್ಯಮದಲ್ಲಿ ಪ್ರಸಾರವಾದ Read more…

ಜಮೀರ್ ವಿರುದ್ದ ಏಕವಚನದಲ್ಲಿ ರೇವಣ್ಣ ವಾಗ್ದಾಳಿ

ಜೆಡಿಎಸ್ ಭಿನ್ನಮತೀಯ ಶಾಸಕ ಜಮೀರ್ ಅಹ್ಮದ್ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಈಗಾಗಲೇ ಇದಕ್ಕೆ ಪೂರಕ ಸಿದ್ದತೆಗಳು ನಡೆದಿವೆ. ಈ ಮಧ್ಯೆ ಜೆಡಿಎಸ್ ಮುಖಂಡ Read more…

ಬಿಜೆಪಿ ಜೊತೆ ಮೈತ್ರಿ ಮುಂದುವರಿಕೆಗೆ ಹೆಚ್.ಡಿ.ಕೆ. ನಿರ್ಧಾರ

ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿಯವರ ವಿರುದ್ದ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಅವಿಶ್ವಾಸ ಮಂಡನೆ ವಿಚಾರದಲ್ಲಿ ನಿರ್ಣಾಯಕ ಪಾತ್ರ ವಹಿಸಬೇಕಿದ್ದ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ Read more…

ಜೆಡಿಎಸ್ ಸೇರ್ತಾರಾ ಶಾಸಕ ಮಾಲೀಕಯ್ಯ ಗುತ್ತೇದಾರ್?

ನಾಯಕರ ವಿರುದ್ದ ಅಸಮಾಧಾನ ಹೊಂದಿರುವ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ. ತಮಗೆ ಸೂಕ್ತ ಸ್ಥಾನಮಾನ ನೀಡದಿರುವ ಕುರಿತು ಆಗಾಗ ಬಹಿರಂಗ ಹೇಳಿಕೆ Read more…

ಜೆಡಿಎಸ್ ನಲ್ಲಿ ಭುಗಿಲೆದ್ದ ಭಿನ್ನಮತ: ಶಾಸಕ ರಾಜೀನಾಮೆ

ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಭಿನ್ನಮತದಿಂದ ತತ್ತರಿಸುತ್ತಿರುವ ಮಧ್ಯೆ ಮತ್ತೊಂದು ಪ್ರಮುಖ ಪಕ್ಷ ಜೆಡಿಎಸ್ ನಲ್ಲೂ ಭಿನ್ನಮತ ವ್ಯಕ್ತವಾಗಿದೆ. ಶಾಸಕರೊಬ್ಬರು ಜೆಡಿಎಸ್ ಹಾಗೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ Read more…

ಬಂಡಾಯ ಶಾಸಕರಿಗೆ ದೇವೇಗೌಡರ ಹಸ್ತಲಾಘವ

ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಕೂಡಲೇ ಮಧ್ಯ ಪ್ರವೇಶಿಸಿ ಕರ್ನಾಟಕ ಹಾಗೂ ತಮಿಳುನಾಡಿಗೆ ಸಮ್ಮತವಾಗುವ ಸೂತ್ರ ರೂಪಿಸಬೇಕೆಂದು ಒತ್ತಾಯಿಸಿ Read more…

ಸರ್ಕಾರದ ನಿಲುವು ಸರಿಯಿದೆ ಎಂದ ದೇವೇಗೌಡರು

ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಿರುವುದರಿಂದ ಜಲಾಶಯಗಳ ನೀರನ್ನು ಕುಡಿಯುವ ನೀರಿಗೆ ಬಳಸಿಕೊಳ್ಳುತ್ತೇವೆ ಎಂದು ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಸರ್ಕಾರ ಕೈಗೊಂಡ ನಿರ್ಣಯ ಸರಿಯಾಗಿದೆ. ಈ ನಿರ್ಣಯದಿಂದ ಸುಪ್ರೀಂ ಕೋರ್ಟ್ Read more…

ಜೆಡಿಎಸ್ ಬೆಂಬಲ ಕೋರಿದ ಕಾಂಗ್ರೆಸ್ ನಾಯಕರು

ಬೆಂಗಳೂರು ಮಹಾನಗರ ಪಾಲಿಕೆ ಮೇಯರ್- ಉಪ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದ್ದು, ಈ ಬಾರಿಯೂ ಮೇಯರ್ ಹುದ್ದೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೋರಿ ಪಕ್ಷದ ನಾಯಕರು, Read more…

ಸೊರಬ ತಾ.ಪಂ. ಚುನಾವಣೆಯಲ್ಲಿ ಜೆಡಿಎಸ್ ಜಯಭೇರಿ

ಜೂನ್ 26 ರಂದು ನಡೆದಿದ್ದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಹೊರ ಬಿದ್ದಿದ್ದು, 19 ಸ್ಥಾನಗಳ ಪೈಕಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ Read more…

ರಾಜ್ಯಸಭಾ ಚುನಾವಣೆ: ಜೆಡಿಎಸ್ ಗೆ ಭಾರೀ ಮುಖಭಂಗ

ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಭಾರೀ ಮುಖಭಂಗವಾಗಿದ್ದು, ಕೇವಲ ಐದು ಮಂದಿ ಶಾಸಕರು ಭಿನ್ನಮತೀಯರಾಗಿ ಇದುವರೆಗೂ ಗುರುತಿಸಿಕೊಂಡಿದ್ದರ ಮಧ್ಯೆ ಇಂದಿನ ಚುನಾವಣೆಯಲ್ಲಿ ಅದಕ್ಕಿಂತ ಹೆಚ್ಚು ಮಂದಿ ಶಾಸಕರು Read more…

ಜಮೀರ್ ಅಹ್ಮದ್ ಖಾನ್ ವಿರುದ್ದ ಹೆಚ್.ಡಿ.ಕೆ. ವಾಗ್ದಾಳಿ

ಪಕ್ಷದ ವಿರುದ್ದ ತಿರುಗಿ ಬಿದ್ದಿರುವ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ಅವರ Read more…

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೆ ಭಿನ್ನಮತೀಯರ ಗೈರು

ರಾಜ್ಯ ಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಹೆಚ್.ಡಿ. ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆದಿದ್ದು, ಈ ಸಭೆಗೆ ಭಿನ್ನಮತೀಯ ಶಾಸಕರೆಂದು ಗುರುತಿಸಿಕೊಂಡಿರುವ ಜಮೀರ್ Read more…

ದಿಗ್ವಿಜಯ್ ಸಿಂಗ್ ರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ ಜಮೀರ್

ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡುವ ಮೂಲಕ ರಾಜಕೀಯ ವಲಯದಲ್ಲಿ Read more…

ಕೇರಳದಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನ ಗೆದ್ದ ಜೆಡಿಎಸ್

ತಿರುವನಂತಪುರಂ: ದೇಶದ ಗಮನ ಸೆಳೆದಿದ್ದ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಒಂದಿಷ್ಟು ಸ್ಥಾನಗಳನ್ನು ಗಳಿಸುವ ನಿರೀಕ್ಷೆ ಇತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ Read more…

ಅತಂತ್ರ ಜಿಪಂ ಗಳಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಈಗಾಗಲೇ ನಿಗದಿಯಾಗಿದೆ. ಅತಂತ್ರ ಜಿಲ್ಲಾ ಪಂಚಾಯಿತಿಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಿವೆ ಎನ್ನಲಾಗಿದೆ. Read more…

ಸಿದ್ದರಾಮಯ್ಯನವರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಅಂತೂ ಇಂತೂ ದುಬಾರಿ ವಾಚ್ ಪ್ರಕರಣ ಸುಖಾಂತ್ಯಗೊಳ್ಳುತ್ತಿದ್ದಂತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇದೀಗ ಮತ್ತೊಂದು ಆರೋಪ ಕೇಳಿ ಬಂದಿದ್ದು ಕುತೂಹಲಕ್ಕೆ ಕಾರಣವಾಗಿದೆ. ಹೌದು. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...